ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್: ಮಹೇಶ್ ವಿಕ್ರಂ ಹೆಗಡೆ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು
ಬಿ ಸಿ ರೋಡ್‌ನಲ್ಲಿ ಯುವತಿ ಹತ್ಯೆ ಪ್ರಕರಣದ ಆರೋಪಿ ಚೇತನ್ ಎಂಬಾತನ ಭಾವಚಿತ್ರವನ್ನು ತಿರುಚಿ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿ ಕೋಮು ಸೌಹಾರ್ದತೆ ಕದಡುವ ಯತ್ನ-  ಖಾತೆಗಳ ವಿರುದ್ಧ ಪ್ರಕರಣ ದಾಖಲು
ಬಿ.ಸಿ.ರೋಡ್ ಯುವತಿ ಕೊಲೆ ಪ್ರಕರಣ: ಆರೋಪಿ ಪೊಲೀಸ್ ವಶಕ್ಕೆ; ಇಲಿಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಕೊಲೆಗಡುಕ ಪ್ರೇಮಿ!- ಜಿಲ್ಲಾ ಎಸ್‌ಪಿ ಮಾಹಿತಿ
ಬಿಸಿ ರೋಡಿನಲ್ಲಿ ಧಾರುಣವಾಗಿ ಹತ್ಯೆಯಾದ  ಲಾವಣ್ಯ ಮೃತದೇಹದ ಅಂತಿಮ ದರ್ಶನ ಪಡೆದು ಕುಟುಂಬದವರಿಗೆ ಸಾಂತ್ವನ ನೀಡಿದ ಅರುಣ್ ಕುಮಾರ್ ಪುತ್ತಿಲ
ಬಂಟ್ವಾಳ: ಲಾವಣ್ಯ ಹೆಣ್ಣು ಮಗಳ ಬರ್ಬರ ಹತ್ಯೆ ಪ್ರಕರಣ- ಜಯಕರ್ನಾಟಕ ಜನಪರ ವೇದಿಕೆ ದ.ಕ. ಜಿಲ್ಲಾ ವತಿಯಿಂದ ಖಂಡನೆ
ಬಿಸಿ`ರೋಡ್ KSRTC ಬಸ್ ನಿಲ್ದಾಣದ ಬಳಿ ಯುವತಿಗೆ ಚೂರಿ ಇರಿತ- ಆರೋಪಿ ಪರಾರಿ
ಖೋಟಾ ನೋಟು ಮುದ್ರಣ ಜಾಲ ಪತ್ತೆ. ದಾಳಿ ನಡೆಸಿ 07 ಆರೋಪಿಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ ಸೊತ್ತುಗಳನ್ನು ವಶಪಡಿಸಿದ ಉಪ್ಪಿನಂಗಡಿ ಠಾಣಾ ಪೊಲೀಸರು
ಮಂಗಳೂರು ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ಮಾದಕ ವಸ್ತು ಎಂಡಿಎಂಎ ಸಾಗಾಟ ಮಾಡುತ್ತಿದ್ದ ಬೆಳ್ತಂಗಡಿ ಮೂಲದ ಇಬ್ಬರ ಸೆರೆ-5 ಕೋಟಿ 20 ಲಕ್ಷ ಮೌಲ್ಯದ 5 ಕೆಜಿ 196 ಗ್ರಾಂ ಎಂಡಿಎಂಎ ವಶ
ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಬಯಸುವ ಪದವೀಧರರಿಗೆ- ಇಂಡಿಯನ್ ಓವರ್ಸೀಸ್ ಬ್ಯಾಂಕ್‌ನಲ್ಲಿ 750 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: ಅನುದಾನ ಶೀರ್ಘರ ಬಿಡುಗಡೆಗೆ ಶಾಸಕ ಅಶೋಕ್ ರೈ ಮನವಿ
ದ ಕ, ಉಡುಪಿ ಜಿಲ್ಲೆಯ ಕಂಬಳಕ್ಕೆ 1.15 ಕೋಟಿ  ಬಿಡುಗಡೆ: ಶಾಸಕ ಅಶೋಕ್ ರೈ

ರಾಜಕೀಯ

ಬೆಂಗಳೂರು : “ಮೈಕ್ರೋ ಫೈನಾನ್ಸ್” ಕಿರುಕುಳ ತಡೆಗೆ ರಾಜ್ಯ ಸರಕಾರದಿಂದ ಸುಗ್ರೀವಾಜ್ಞೆ.

ಬೆಂಗಳೂರು : “ಮೈಕ್ರೋ ಫೈನಾನ್ಸ್” ಕಿರುಕುಳ  ತಡೆಗೆ ರಾಜ್ಯ ಸರಕಾರದಿಂದ ಸುಗ್ರೀವಾಜ್ಞೆ.

ಬೆಂಗಳೂರು : ರಾಜ್ಯ ಸರ್ಕಾರದಿಂದ ವಿಶೇಷ ರಾಜ್ಯ ಪತ್ರದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ತಡೆಯ ಸುಗ್ರೀವಾಜ್ಞೆಯನ್ನು ಪ್ರಕಟಿಸಲಾಗಿದೆ. ಅದರಲ್ಲಿ ಕರ್ನಾಟಕ ಕಿರು (Micro) ಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ಅಧ್ಯಾದೇಶ, 2025ರ ಫೆಬ್ರವರಿ ತಿಂಗಳ 12ನೇ ದಿನಾಂಕದಂದು...

ಮತ್ತಷ್ಟು ಓದುDetails

ಯತ್ನಾಳ್ ಗೆ ಬಿಜೆಪಿ ಹೈಕಮಾಂಡ್ ಚಾಟಿ!

ಯತ್ನಾಳ್ ಗೆ ಬಿಜೆಪಿ ಹೈಕಮಾಂಡ್ ಚಾಟಿ!

ಬೆಂಗಳೂರು : ರಾಜ್ಯ ಬಿಜೆಪಿಯಲ್ಲಿ ತಮ್ಮದೇ ಒಂದು ಪ್ರತ್ಯೇಕ ಬಣವನ್ನು ಸೃಷ್ಟಿಸಿಕೊಂಡು, ರೆಬಲ್ ನಾಯಕರನ್ನು ಒಟ್ಟುಗೂಡಿಸಿಕೊಂಡು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ಅವರ ಪುತ್ರ ಬಿಜೆಪಿ ಹಾಲಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ಸಮರ ಸಾರಿರುವ ಬಸವನಗೌಡ ಪಾಟೀಲ್ ಯತ್ನಾಳ್ ಅವರಿಗೆ...

ಮತ್ತಷ್ಟು ಓದುDetails

ವಿಟ್ಲ: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಜಯ-ವಿಟ್ಲ ನಗರ ಮಹಾಶಕ್ತಿ ಕೇಂದ್ರದ ವತಿಯಿಂದ ವಿಜಯೋತ್ಸವ.

ವಿಟ್ಲ: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಜಯ-ವಿಟ್ಲ ನಗರ ಮಹಾಶಕ್ತಿ ಕೇಂದ್ರದ ವತಿಯಿಂದ ವಿಜಯೋತ್ಸವ.

ವಿಟ್ಲ: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಜಯಗಳಿಸಿದ ಹಿನ್ನಲೆಯಲ್ಲಿ ಭಾರತೀಯ ಜನತಾ ಪಾರ್ಟಿ ವಿಟ್ಲ ನಗರ ಮಹಾಶಕ್ತಿ ಕೇಂದ್ರದ ವತಿಯಿಂದ ಖಾಸಗಿ ಬಸ್ಸು ನಿಲ್ದಾಣದಲ್ಲಿ ಪಟಾಕಿ ಸಿಡಿಸಿ, ಸಿಹಿತಿಂಡಿ ಹಂಚಿ ವಿಜಯೋತ್ಸವ ಆಚರಿಸಲಾಯಿತು. ಕಾರ್ಯಕರ್ತರನ್ನು ಹಾಗೂ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ...

ಮತ್ತಷ್ಟು ಓದುDetails

ದೆಹಲಿಯಲ್ಲಿ ಪ್ರಧಾನಿ ಮೋದಿ ನೇತೃತ್ವದಲ್ಲಿ ಅಭಿವೃದ್ಧಿ ಹೊಸ ಶಕೆ ಆರಂಭ : ಸಂಸದ ಕ್ಯಾ.ಚೌಟ

ದೆಹಲಿಯಲ್ಲಿ ಪ್ರಧಾನಿ ಮೋದಿ ನೇತೃತ್ವದಲ್ಲಿ ಅಭಿವೃದ್ಧಿ ಹೊಸ ಶಕೆ ಆರಂಭ : ಸಂಸದ ಕ್ಯಾ.ಚೌಟ

ಮಂಗಳೂರು: ದೆಹಲಿಯಲ್ಲಿ ಬಿಜೆಪಿಯ ಅಭೂತಪೂರ್ವ ಗೆಲುವು, ರಾಷ್ಟ್ರ ರಾಜಧಾನಿಯ ಉಜ್ವಲ, ಪ್ರಗತಿಪರ ಭವಿಷ್ಯಕ್ಕಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ 'ವಿಕಸಿತ ಭಾರತ-ವಿಕಸಿತ ದೆಹಲಿ' ದೃಷ್ಟಿಕೋನದ ಮೇಲೆ ಜನತೆಯ ನಂಬಿಕೆಯನ್ನು ಪ್ರತಿಬಿಂಬಿಸುತ್ತದೆ" ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದ್ದಾರೆ. ಇಂದು...

ಮತ್ತಷ್ಟು ಓದುDetails

27 ವರ್ಷದ ವನವಾಸದ ಬಳಿಕ ದೆಹಲಿಯಲ್ಲಿ ಅರಳಿದ ಕಮಲ (ಬಿಜೆಪಿ): ಆಮ್ ಆದ್ಮಿ ಪಕ್ಷಕ್ಕೆ ಹೀನಾಯ ಸೋಲು

27 ವರ್ಷದ ವನವಾಸದ ಬಳಿಕ ದೆಹಲಿಯಲ್ಲಿ ಅರಳಿದ ಕಮಲ (ಬಿಜೆಪಿ): ಆಮ್ ಆದ್ಮಿ ಪಕ್ಷಕ್ಕೆ ಹೀನಾಯ ಸೋಲು

ನವದೆಹಲಿ: 27 ವರ್ಷಗಳ ವನವಾಸದ ನಂತರ ದೆಹಲಿಯಲ್ಲಿ ಬಿಜೆಪಿ ಪುನರಾಗಮನದ ಹಾದಿಯಲ್ಲಿದೆ. 1 ದಶಕದ ಸುದೀರ್ಘ ಆಳ್ವಿಕೆಯ ನಂತರ ಆಮ್ ಆದ್ಮಿ ಪಕ್ಷ (ಎಎಪಿ)ವನ್ನು ಅಧಿಕಾರದಿಂದ ಕೆಳಗಿಸಿದ ಬಿಜೆಪಿ ಆಪ್ ನಾಯಕರಾದ ಅರವಿಂದ್ ಕೇಜ್ರಿವಾಲ್ ಮತ್ತು ಮನೀಶ್ ಸಿಸೋಡಿಯಾ ಅವರನ್ನು ಸೋಲಿಸಿತು....

ಮತ್ತಷ್ಟು ಓದುDetails

ರಾಜ್ಯ ಬಿಜೆಪಿಯ ಈಗಿನ ಕಥೆ ಮನೆಯೊಂದು ಬಾಗಿಲುಗಳು ಹತ್ತಾರು! ಅಸಮಾಧಾನಿತ, ತಟಸ್ಥ, ಅವಕಾಶವಾದಿ, ನಾಯಕರ ಗುಂಪು

ರಾಜ್ಯ ಬಿಜೆಪಿಯ ಈಗಿನ ಕಥೆ ಮನೆಯೊಂದು ಬಾಗಿಲುಗಳು ಹತ್ತಾರು! ಅಸಮಾಧಾನಿತ, ತಟಸ್ಥ, ಅವಕಾಶವಾದಿ, ನಾಯಕರ ಗುಂಪು

ರಾಜ್ಯದಲ್ಲಿ ಬಿಜೆಪಿಯ ಈಗಿನ ಕಥೆ ಮನೆಯೊಂದು ಬಾಗಿಲುಗಳು ಹತ್ತಾರು ಎಂಬಂತಾಗಿದೆ. ಅಸಮಾಧಾನಿತರು, ತಟಸ್ಥರು, ಅವಕಾಶವಾದಿಗಳು ಹೀಗೆ ಹತ್ತಾರು ನಾಯಕರ ಗುಂಪುಗಳಿಂದ ವಿಭಜನೆಗೊಳ್ಳುತ್ತಾ ಸಾಗುತ್ತಿದ್ದು, ನಿಷ್ಠಾವಂತ ನಾಯಕರು ಮತ್ತು ಕಾರ್ಯಕರ್ತರು ಲೆಕ್ಕಕ್ಕಿಲ್ಲದಂತಾಗಿ ಮೂಲೆ ಸೇರುವಂತಾಗಿದೆ. ಹಿರಿಯ ಮತ್ತು ಕಿರಿಯ ನಾಯಕರ ನಡುವೆ ಹಗ್ಗಜಗ್ಗಾಟಗಳು...

ಮತ್ತಷ್ಟು ಓದುDetails

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಮತ್ತೆ ಭಿನ್ನಮತ ಸ್ಫೋಟ, ಒಬ್ಬರಾದ ಮೆಲೆ ಒಬ್ಬರು ಬಹಿರಂಗವಾಗಿಯೇ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ವಾಗ್ದಾಳಿ

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಮತ್ತೆ ಭಿನ್ನಮತ ಸ್ಫೋಟ, ಒಬ್ಬರಾದ ಮೆಲೆ ಒಬ್ಬರು ಬಹಿರಂಗವಾಗಿಯೇ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ವಾಗ್ದಾಳಿ

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಮತ್ತೆ ಭಿನ್ನಮತ ಸ್ಫೋಟಗೊಂಡಿದ್ದು, ಒಬ್ಬರಾದ ಮೆಲೆ ಒಬ್ಬರು ಬಹಿರಂಗವಾಗಿಯೇ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಮಾಜಿ ಸಚಿವರಾದ ರಮೇಶ್ ಜಾರಕಿಹೊಳಿ, ಹಾಗೂ ಶ್ರೀರಾಮುಲು ನಂತರ ಇದೀಗ ವಿಜಯೇಂದ್ರ...

ಮತ್ತಷ್ಟು ಓದುDetails

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ವರದಿಯಲ್ಲಿ ಕ್ಲೀನ್​ಚಿಟ್

ರಾಜ್ಯದ ಅಭಿವೃದ್ಧಿಗೆ ಈ ವರ್ಷ 1.20 ಲಕ್ಷ ಕೋಟಿ ರೂ. ಮೀಸಲು : CM ಸಿದ್ದರಾಮಯ್ಯ

ಕರ್ನಾಟಕ ರಾಜಕೀಯದಲ್ಲಿ ಅಲ್ಲೋಲಕಲ್ಲೋಲ ಮೂಡಿಸಿದ್ದ ಮುಡಾ ಹಗರಣದ ಲೋಕಾಯುಕ್ತ ತನಿಖೆ ಪೂರ್ಣಗೊಂಡಿದ್ದು, ವರದಿಯೂ ಸಿದ್ಧವಾಗಿದೆ. ಲೋಕಾಯುಕ್ತ ವರದಿಯಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಪಾವರ್ತಿಗೆ ಕ್ಲೀನ್‌ಚಿಟ್‌ ನೀಡಿರುವುದು ತಿಳಿದುಬಂದಿದೆ. ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಪಾತ್ರ ಎಲ್ಲೂ ಕಂಡು ಬಂದಿಲ್ಲ....

ಮತ್ತಷ್ಟು ಓದುDetails

ಟೌನ್ ಬ್ಯಾಂಕ್‌ನಲ್ಲಿ ನಡೆದ ದುರಾಡಳಿತ ರೋಸಿ ಬ್ಯಾಂಕ್ ಚುನಾವಣೆಯಲ್ಲಿ ಸ್ಪರ್ಧೆ; ಸುದರ್ಶನ್ ಗೌಡ

ಟೌನ್ ಬ್ಯಾಂಕ್‌ನಲ್ಲಿ ನಡೆದ ದುರಾಡಳಿತ ರೋಸಿ ಬ್ಯಾಂಕ್  ಚುನಾವಣೆಯಲ್ಲಿ ಸ್ಪರ್ಧೆ; ಸುದರ್ಶನ್ ಗೌಡ

ಪುತ್ತೂರು: ಪುತ್ತೂರು ಟೌನ್ ಬ್ಯಾಂಕ್‌ನಲ್ಲಿ ನಡೆದ ದುರಾಡಳಿತ ಮತ್ತು ಅವ್ಯವಹಾರಗಳಿಂದ ರೋಸಿ ಹೋದ ಸಮಾನ ಮನಸ್ಕರಾದ ನಾವು 9 ಮಂದಿ ಜ.25ರಂದು ನಡೆಯುವ ಪುತ್ತೂರು ಕೋ ಓಪರೇಟಿವ್ ಟೌನ್ ಬ್ಯಾಂಕ್ ಚುನಾವಣೆಯಲ್ಲಿ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದ್ದೇವೆ. ಈ ಬಾರಿ ಬದಲಾವಣೆ ಬಯಸಿ...

ಮತ್ತಷ್ಟು ಓದುDetails

ಮಂಗಳೂರು; ಗೋವುಗಳ ಕೆಚ್ಚಲು ಕಡಿದ ಘಟನೆ ಖಂಡಿಸಿ ಪ್ರತಿಭಟನೆ

ಮಂಗಳೂರು; ಗೋವುಗಳ ಕೆಚ್ಚಲು ಕಡಿದ ಘಟನೆ ಖಂಡಿಸಿ ಪ್ರತಿಭಟನೆ

ಚಾಮರಾಜಪೇಟೆಯಲ್ಲಿ ಗೋವುಗಳ ಕೆಚ್ಚಲು ಕಡಿದ ಘಟನೆಯನ್ನು ಖಂಡಿಸಿ ಸೋಮವಾರ (ಜ.13) ಬಿಜೆಪಿ ವತಿಯಿಂದ ಮಂಗಳೂರು ನಗರದಲ್ಲಿ ಪ್ರತಿಭಟನೆ ನಡೆಯಿತು. ವಿಧಾನ ಪರಿಷತ್ ಸದಸ್ಯ ರವಿಕುಮಾರ್ ಅವರು ಮಾತನಾಡಿ, ರಾಜ್ಯ ಸರಕಾರ ಗೋವುಗಳಿಗೆ ರಕ್ಷಣೆ ನೀಡುತ್ತಿಲ್ಲ. ಕೇವಲ ಬೂಟಾಟಿಕೆಯ ಮಾತುಗಳನ್ನಾಡುತ್ತಿದೆ. ಚಾಮರಾಜಪೇಟೆಯಲ್ಲಿ ನಡೆದ...

ಮತ್ತಷ್ಟು ಓದುDetails
Page 9 of 31 1 8 9 10 31

Welcome Back!

Login to your account below

Retrieve your password

Please enter your username or email address to reset your password.