ಕಟೀಲು ಶ್ರೀ ದುರ್ಗಾಪರಮೇಶ್ವರಿ ದಶಾವತಾರ ಯಕ್ಷಗಾನ ಮಂಡಳಿಯ ಈ ವರ್ಷದ ತಿರುಗಾಟ ಪ್ರಾರಂಭಗೊಂಡಿದೆ. ಆದ್ದರಿಂದ ಮೇಳದ ಪ್ರಥಮ ಪ್ರದರ್ಶನ ಕಟೀಲು ಕ್ಷೇತ್ರದ ರಥಬೀದಿಯ ಸರಸ್ವತಿ ಸದನದಲ್ಲಿ ರವಿವಾರ ರಾತ್ರಿ ವಿಜೃಂಭಣೆಯಿಂದ ನೆರವೇರಿತು. ಈ ಬಾರಿಯ ವಿಶೇಷ ನೂತನವಾಗಿ ಏಳನೇ ಮೇಳ ಸೇರ್ಪಡೆ....
ಆಲ್ಕೋಹಾಲ್ ಕುಡಿಯೋದರಿಂದ ಮಾನವ ದೇಹದ ಮೇಲೆ ಉಂಟಾಗುವ ಪರಿಣಾಮಗಳು ಕೆಳಗೆ ಸರಳವಾಗಿ ಹಾಗೂ ವೈಜ್ಞಾನಿಕವಾಗಿ ವಿವರಿಸಲಾಗಿದೆ 🔹 1. ಮೆದುಳಿನ ಮೇಲೆ ಪರಿಣಾಮ ತಾತ್ಕಾಲಿಕವಾಗಿ ತಲೆ ಸುತ್ತುವುದು, ನಿರ್ಧಾರ ಸಾಮರ್ಥ್ಯ ಕಡಿಮೆಯಾಗುವುದು. ದೀರ್ಘಕಾಲದ ಸೇವನೆಗೆ ನೆನಪು, ಏಕಾಗ್ರತೆ, ನಿದ್ರೆ ಮತ್ತು ಮನಸ್ಥಿತಿ...
ಕಬ್ಬು ಜ್ಯೂಸ್ (Sugarcane Juice) — ಬಿಸಿ ಕಾಲದಲ್ಲಿ ತಂಪು ನೀಡುವಷ್ಟೇ ಅಲ್ಲ, ಆರೋಗ್ಯಕ್ಕೂ ತುಂಬಾ ಉಪಯುಕ್ತ. 🌿 ಇದರಲ್ಲಿ ನೈಸರ್ಗಿಕ ಸಕ್ಕರೆ, ವಿಟಮಿನ್‌ಗಳು ಮತ್ತು ಖನಿಜಗಳು ತುಂಬಾ ಪ್ರಮಾಣದಲ್ಲಿ ಇರುತ್ತವೆ. ಪರಿಹಾರ: ಮಿತಿ ಮೀರಿ ಸೇವಿಸಬಾರದು — ಡಯಾಬಿಟಿಸ್ ಇರುವವರು...
ರಾಜ್ಯದ ಯಾವ ಭಾಗದಲ್ಲಿ ಬೇಕಾದರೂ ಕಂಬಳ ನಡೆಸಬಹುದು ಎಂದು ಹೈಕೋರ್ಟ್ ಅನುಮತಿ ಕೊಟ್ಟ ನಂತರ ಕಂಬಳವನ್ನು ಬೇರೆ ಜಿಲ್ಲೆಗಳಲ್ಲಿ ನಡೆಸಲು ಆಯೋಜಕರು ಉತ್ಸಾಹ ತೋರಿದ್ದಾರೆ. ಮೈಸೂರು ಮತ್ತು ಶಿವಮೊಗ್ಗದಲ್ಲಿ ಕಂಬಳ ನಡೆಸಲು ಮಾತುಕತೆಗಳು ನಡೆಯುತ್ತಿದ್ದು ಎಲ್ಲವೂ ಅಂದುಕೊಂಡಂತೆ ನಡೆದರೆ ಕಂಬಳದ ಕಂಪು...
ಅಬುದಾಬಿಯಲ್ಲಿ ವಾಸಿಸುವ 29 ವರ್ಷದ ಭಾರತೀಯ ಮೂಲದ ಅನಿಲ್‌ಕುಮಾರ್ ಬೊಲ್ಲಾ ಎಂಬ ವ್ಯಕ್ತಿ ಅಕ್ಟೋಬರ್ 18 ರಂದು ನಡೆದ 23 ನೇ ಲಕ್ಕಿ ಡೇ ಡ್ರಾದಲ್ಲಿ ಯುಎಇ ಲಾಟರಿಯ 100 ಮಿಲಿಯನ್ ದಿರಾಮ್ ( 240 ಕೋಟಿಗೂ ಹೆಚ್ಚು) ಜಾಕ್‌ಪಾಟ್ ಹೊಡೆದಿದ್ದಾರೆ....
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಶಬರಿಮಲೆಗೆ ಭೇಟಿ ನೀಡಿದ್ದಾರೆ. ಪತ್ತನಂತಿಟ್ಟ ಜಿಲ್ಲೆಯ ಶಬರಿಮಲೆ ಅಯ್ಯಪ್ಪ ದೇಗುಲದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬುಧವಾರ ಸಾಂಪ್ರದಾಯಿಕ ರೀತಿಯಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ. ತಲೆ ಮೇಲೆ ಇರುಮುಡಿ ಹೊತ್ತು, ಅಯ್ಯಪ್ಪನ...
ಸರಿಗಮಪ ಖ್ಯಾತಿಯ ಸುಹಾನಾ ಸೈಯದ್ ಮಂತ್ರ ಮಾಂಗಲ್ಯ ವಿವಾಹ ಪದ್ಧತಿ ಮೂಲಕ ಬಹುಕಾಲದ ಗೆಳೆಯ, ರಂಗಭೂಮಿ ಕಲಾವಿದ ನಿತಿನ್ ಅವರನ್ನು ಮದುವೆಯಾಗಿದ್ದಾರೆ. ಹಿಂದೂ ಭಕ್ತಿಗೀತೆಯನ್ನು ಹಾಡುವ ಮೂಲಕ ಮುಸ್ಲಿಂ ಸಮುದಾಯದ ಕೆಂಗಣ್ಣಿಗೆ ಗುರಿಯಾಗಿದ್ದ ಸುಹಾನಾ ದಿಟ್ಟತನದಿಂದ ಹಾಡಿ ಸಂಗೀತ ಪ್ರೇಮಿಗಳ ಹೃದಯ...
ಕೂದಲು ಉದುರಿಕೆ (Hair Fall) ಬಹಳ ಜನರಿಗೆ ಸಾಮಾನ್ಯ ಸಮಸ್ಯೆ — ಆದರೆ ಅದರ ಹಿಂದೆ ಹಲವಾರು ಆಂತರಿಕ ಮತ್ತು ಬಾಹ್ಯ ಕಾರಣಗಳು ಇರುತ್ತವೆ.ಕೆಳಗಿನಂತೆ ವಿವರವಾಗಿ ನೋಡೋಣ ಕೂದಲು ಉದುರಲು ಪ್ರಮುಖ ಕಾರಣಗಳು 1. ಹಾರ್ಮೋನ್ ಅಸಮತೋಲನ (Hormonal Imbalance) ಮಹಿಳೆಯರಲ್ಲಿ...
ಎಳನೀರು ವ್ಯಾಯಾಮದ ನಂತರ, ಬಿಸಿಲಿನಲ್ಲಿ ಓಡಾಡಿದ ನಂತರ ಅಥವಾ ಅನಾರೋಗ್ಯದಿಂದ ಚೇತರಿಸಿಕೊಳ್ಳುವಾಗ ಇದನ್ನು ಕುಡಿಯುವುದು ಉತ್ತಮ. ಇದು ದೇಹಕ್ಕೆ ಶಕ್ತಿ ನೀಡಿ, ಬೇಗ ಚೇತರಿಸಿಕೊಳ್ಳಲು ನೆರವಾಗುತ್ತದೆ. ತೆಂಗಿನ ನೀರು ಪೊಟ್ಯಾಸಿಯಮ್, ಸೋಡಿಯಂ, ಮತ್ತು ಮೆಗ್ನೀಸಿಯಮ್‌ನಂತಹ ಎಲೆಕ್ಟ್ರೋಲೈಟ್‌ಗಳನ್ನು ಹೊಂದಿದೆ. ಇದು ದೇಹದಲ್ಲಿ ನೀರಿನ...
ಪುತ್ತೂರು: ಮುತ್ತಿನ ಊರು ಪುತ್ತೂರು ಮಲೆಕಾಡುಗಳ ಚಪ್ಪರದಡಿಯ ಸುಂದರ ನಗರ. ತನ್ನ ಅದ್ಭುತ ಗಿರಿಸೌಷ್ಟವ್ಯದೊಂದಿಗೆ ಕಂಗೊಳಿಸೋ ದಟ್ಟ ಕಾಡುಗಳ ಮೇಲೆ ಎತ್ತರದ ಬಿಳಿಯ ಆಕೃತಿಯೊಂದು ಕಣ್ಸೆಳೆಯುತ್ತಿದೆ. ಇದು ಬೆಳಕಿನ ಮರ! ಹೌದು, ನಿಜ. ಆದರೆ ಇದು ಹುಟ್ಟಿದ ಮರವಲ್ಲ, ಕಟ್ಟಿದ ಮರ!...