ಹಾಸನ: ವರ್ಷಕ್ಕೊಮ್ಮೆ ಮಾತ್ರ ಭಕ್ತರಿಗೆ ದರ್ಶನ ನೀಡುವು ಹಾಸನದ ಅಧಿದೇವತೆ ಹಾಸನಾಂಬೆಯ ದರ್ಶನೋತ್ಸವ ನಾಳೆಯಿಂದ ಆರಂಭಗೊಳ್ಳಲಿದೆ. ಅಕ್ಟೋಬರ್ 9ರಿಂದ 23ರವರೆಗೆ ಹಾಸನಾಂಬೆ ಉತ್ಸವ ನಡೆಯಲಿದ್ದು, ಅ.10ರಿಂದ 22ರ ತನಕ ಸಾರ್ವಜನಿಕರಿಗೆ ದರ್ಶನಕ್ಕೆ ಅವಕಾಶವಿರಲಿದೆ. ಜಾತ್ರಾಮಹೋತ್ಸವಕ್ಕೆ ಅಗತ್ಯ ತಯಾರಿಯನ್ನ ಜಿಲ್ಲಾಡಳಿತ ಈಗಲೇ ಕೈಗೊಂಡಿದ್ದು, ದೇವಿಯ...
‘ಬಿಗ್ ಬಾಸ್ ಕನ್ನಡ ಸೀಸನ್ 12’ ಆರಂಭ ಆಗಿದೆ. 19 ಸ್ಪರ್ಧಿಗಳು ಬಿಗ್ ಬಾಸ್ ಮನೆ ಒಳಗೆ ಹೋಗಿದ್ದಾರೆ. ಅಲ್ಲಿಯ ಸೆಟಪ್ ನೋಡಿ ಎಲ್ಲರೂ ಅಚ್ಚರಿಗೊಂಡರು. ಬಿಗ್ ಬಾಸ್ ವೇದಿಕೆ ಮೇಲೆ ಸುದೀಪ್ ಅವರನ್ನು ನೋಡಿ ಖುಷಿಪಟ್ಟರು. ಅದೇ ರೀತಿ ಕರಾವಳಿ...
ಮಂಗಳೂರು: ನಾಡಹಬ್ಬ ದಸರಾ ಹಿನ್ನೆಲೆಯಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸಲು ಕೆಎಸ್‌ಆರ್‌ಟಿಸಿ ಯಿಂದ ದೇವಸ್ಥಾನಗಳ ದರ್ಶನ ಭಾಗ್ಯ ನವರಾತ್ರಿ ಉತ್ಸವ ಸಂದರ್ಭ ಕರಾವಳಿಯ ದೇವಸ್ಥಾನಗಳಲ್ಲಿ ದೂರದೂರಿನ ಪ್ರವಾಸಿಗರು ಸೇರಿದಂತೆ ಸಾರ್ವಜನಿಕರು ಭಾಗವಹಿಸಲು ಅನುಕೂಲವಾಗುವಂತೆ ಕೆಎಸ್‌ಆರ್‌ಟಿಸಿ ಮಂಗಳೂರು ವಿಭಾಗ ದಸರಾ ಪ್ಯಾಕೇಜ್ ಟೂರ್ ಆರಂಭಿಸಿ ದೇವರ...
ತೆನ್ಕಾಯಿ ಮಲೆ ಚಿತ್ರದ ಪ್ರೀಮಿಯರ್ ಶೋ ಪುತ್ತೂರಿನ ಭಾರತ್ ಸಿನಿಮಾಸ್ ಜಿ ಎಲ್ ಮಾಲ್ ನಲ್ಲಿ ದಿನಾಂಕ 22 ರಂದು ನಡೆಯಿತು. ಬಹು ನಿರೀಕ್ಷಿತ ತೆನ್ಕಾಯಿಮಲೆ ಚಿತ್ರದ ಪ್ರೀಮಿಯರ್ ಶೋ ಪುತ್ತೂರಿನ ಭಾರತ್ ಸಿನಿಮಾಸ್ ಜಿ ಎಲ್ ಮಾಲ್ ನಲ್ಲಿ ದಿನಾಂಕ...
ಕಾಂತಾರ ಚಾಪ್ಟರ್ ಒನ್ ಚಿತ್ರದ ಪ್ರಚಾರ ಶುರು ಆಗಿದೆ. ಮೊದಲ ಕಾರ್ಯಕ್ರಮ ಬೆಂಗಳೂರಿನಲ್ಲಿಯೇ ಆಗಿದೆ. ಈ ಒಂದು ಪ್ರೀ-ರಿಲೀಸ್ ಇವೆಂಟ್ ಅಲ್ಲಿ ರಿಷಬ್ ಶೆಟ್ಟಿ, ರುಕ್ಮಿಣಿ ವಸಂತ್, ನಿರ್ಮಾಪಕ ವಿಜಯ್ ಕಿರಗಂದೂರು ಇಲ್ಲಿದ್ದಾರೆ. ಆದರೆ, ಈ ಒಂದು ಪ್ರೀ-ರಿಲೀಸ್ ಇವೆಂಟ್ ಆದ್ಮೇಲೆ...
‘ಬಿಗ್ ಬಾಸ್’ನಲ್ಲಿ ಹಲವು ರೀತಿಯ ಸ್ಪರ್ಧಿಗಳು ಬಂದು ಹೋಗಿದ್ದಾರೆ. ವಿವಾಹ ಆದವರು, ಪ್ರೇಮಿಗಳು ಕೂಡ ದೊಡ್ಮನೆಗೆ ಬಂದ ಉದಾಹರಣೆ ಇದೆ. ಮಲಯಾಳಂನಲ್ಲಿ ಲೆಸ್ಬಿಯನ್ ಕಪಲ್ ಗಮನ ಸೆಳೆಯುತ್ತಿದ್ದಾರೆ. ಈ ಜೋಡಿ ಬಿಗ್ ಬಾಸ್ ಮನೆಯಲ್ಲೇ ರಿಂಗ್ ಬದಲಿಸಿಕೊಂಡು, ಫ್ರೆಂಚ್ ಕಿಸ್ ಮಾಡಿದ್ದಾರೆ....
ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಭಾರತದ ಅತ್ಯಂತ ನಿರೀಕ್ಷಿತ ಸಿನಿಮಾಗಳಲ್ಲಿ ಒಂದು. ಸಿನಿಮಾ ಅಕ್ಟೋಬರ್ 2 ರಂದು ಬಿಡುಗಡೆ ಆಗಲಿದ್ದು, ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಕಾರ್ಯಗಳು ಅಂತಿಮ ಹಂತದಲ್ಲಿವೆ. ಸಿನಿಮಾದ ಪ್ರಚಾರ ಕಾರ್ಯ ನಿಧಾನಕ್ಕೆ ಸಾಗಿದ್ದು,...
ನವದೆಹಲಿ (ಸೆ.15): ಜೆಮಿನಿ AI ಸೀರೆ ಫೋಟೋಗಳ ಟ್ರೆಂಡ್ ಭಾರತದ ಸೋಶಿಯಲ್ ಮೀಡಿಯಾಗಳಲ್ಲಿ ಬಿರುಗಾಳಿ ಎಬ್ಬಿಸಿದ್ದು, ಸಾವಿರಾರು ಯೂಸರ್‌ಗಳು ಗೂಗಲ್‌ನ ಜೆಮಿನಿ ಅಪ್ಲಿಕೇಶನ್ ಬಳಸಿ ರಚಿಸಲಾದ ಸೊಗಸಾದ ಸೀರೆಗಳಲ್ಲಿ AI-ರಚಿತ ಚಿತ್ರಗಳನ್ನು ಹಂಚಿಕೊಂಡಿದ್ದಾರೆ. ಅನೇಕ ಯೂಸರ್‌ಗಳು “ಸಾಂಪ್ರದಾಯಿಕ ವಧುವಿನ ನೋಟ,” “ಬಾಲಿವುಡ್-ಸ್ಟೈಲ್...
ಉಡುಪಿ: ವಿಧಾನ ಪರಿಷತ್ ಕಲಾಪದಲ್ಲಿ ಶಾಸಕ ಮಂಜುನಾಥ ಭಂಡಾರಿಯವರು ಪಶ್ಚಿಮ ಘಟ್ಟದಿಂದ ಹರಿಯುವ ನದಿಗಳು, ಜಲಪಾತಗಳು, ಕಡಲ ತೀರಗಳು ಹಾಗೂ ಧಾರ್ಮಿಕ ಕ್ಷೇತ್ರಗಳನ್ನು ಹೊಂದಿರುವ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಪ್ರವಾಸಿ ತಾಣಗಳ ಅಭಿವೃದ್ಧಿಗಾಗಿ ಈ ಪ್ರದೇಶವನ್ನುʼಟೂರಿಸಂ ಹಬ್ʼ ಆಗಿ...
ಯಾವುದೇ ವಿಳಂಬ ಅಥವಾ ಮುಂಗಡ ಪಾವತಿಸುವಂತೆ ಬೇಡಿಕೆ ಇಡದೆ ಅಪಘಾತದ ಸಂತ್ರಸ್ತರಿಗೆ ತುರ್ತು ಚಿಕಿತ್ಸೆ ನೀಡುವ ಕಾನೂನುಬದ್ಧ ಬಾಧ್ಯತೆಯನ್ನು ಕರ್ನಾಟಕ ಸರ್ಕಾರ ಪುನರುಚ್ಚರಿಸಿದೆ. ಬುಧವಾರ ಹೊರಡಿಸಲಾದ ಸುತ್ತೋಲೆಯಲ್ಲಿ, ಕಾನೂನನ್ನು ಜಾರಿಗೊಳಿಸುವ ಜವಾಬ್ದಾರಿಯುತ ಅಧಿಕಾರಿಗಳಿಗೆ ಮತ್ತು ಅಪಘಾತ ಸಂತ್ರಸ್ತರಿಗೆ ಕರ್ನಾಟಕದಲ್ಲಿ ಅಪಘಾತಕ್ಕೀಡಾದವರ ಚಿಕಿತ್ಸೆಗೆ...