ಅಸ್ತ್ರ ಪ್ರೋಡಕ್ಸನ್ ಬ್ಯಾನರ್ ನಲ್ಲಿ ಲಂಚುಲಾಲ್ ಕೆ ಎಸ್ ನಿರ್ಮಾಣ ಮಾಡಿರುವ, ಕಾಂತಾರ ಖ್ಯಾತಿಯ ಸ್ವರಾಜ್ ಶೆಟ್ಟಿ ಅಭಿನಯಿಸಿ ನಿರ್ದೇಶಿಸಿರುವ ನೆತ್ತರಕೆರೆ ತುಳು, ಕನ್ನಡ ಸಿನಿಮಾ ಆಗಸ್ಟ್ 29 ರಂದು ಬಿಡುಗಡೆಯಾಗಿದೆ. ಬಹು ದೊಡ್ಡ ತಾರಾಂಗಣ ಇರುವ ಈ ಸಿನಿಮಾ ನೋಡುಗರ...
ನವದೆಹಲಿ: ಕಡಲ ನಗರಿ ಮಂಗಳೂರು ದೇಶದಲ್ಲೇ ಅತ್ಯಂತ ಸುರಕ್ಷಿತ ನಗರಗಳ ಪಟ್ಟಿಯಲ್ಲಿ ಮೊದಲ ಸ್ಥಾನ ಹಾಗೂ ಜಾಗತಿಕವಾಗಿ 49ನೇ ಸ್ಥಾನ ಪಡೆದಿರುವುದು ಬಹಳ ಸಂತೋಷ ಹಾಗೂ ಹೆಮ್ಮೆಯ ಸಂಗತಿ. ಇದು ಕೇವಲ ಕರಾವಳಿಗೆ ಮಾತ್ರವಲ್ಲದೆ, ಜಾಗತಿಕವಾಗಿಯೂ ಮಂಗಳೂರಿನ ಹಿರಿಮೆ ಮತ್ತು ಗರಿಮೆಯನ್ನು...
ಧಾರ್ಮಿಕ ಗ್ರಂಥಗಳ ಪ್ರಕಾರ, ಹನುಮಂತನನ್ನು ಪೂಜಿಸುವುದರಿಂದ ವ್ಯಕ್ತಿಯು ರೋಗಗಳು, ದೋಷಗಳು ಮತ್ತು ಭಯದಿಂದ ಮುಕ್ತನಾಗುತ್ತಾನೆ. ಹನುಮಂತನನ್ನು ಪೂಜಿಸುವಾಗ ಹನುಮಾನ್ ಚಾಲೀಸಾವನ್ನು ಪಠಿಸಬೇಕು. ಹನುಮಾನ್ ಚಾಲೀಸಾದ ಪ್ರತಿಯೊಂದು ಪ್ಯಾರಾಗಳು ತುಂಬಾನೆ ಪಾಸಿಟಿವ್ ಎನರ್ಜಿಯನ್ನು ನೀಡುತ್ತದೆ ಮತ್ತು ಅದನ್ನು ಪಠಿಸುವುದರಿಂದ ವ್ಯಕ್ತಿಯ ಎಲ್ಲಾ ದುಃಖಗಳು...
‘ಸು ಫ್ರಮ್ ಸೋ’ ಸಿನಿಮಾ ಕನ್ನಡ ಚಿತ್ರರಂಗದ ಬಳಿಕ ಮಲಯಾಳಂ ಸಿನಿಮಾ ರಂಗಕ್ಕೆ ಕಾಲಿಟ್ಟಿದೆ. ಈ ಚಿತ್ರವನ್ನು ಒಳ್ಳೆಯ ರೀತಿಯಲ್ಲಿ ಡಬ್ ಮಾಡಿ ಮಲಯಾಳಂ ಭಾಷೆಯಲ್ಲಿ ರಿಲೀಸ್ ಮಾಡಲಾಗಿದೆ. ದುಲ್ಕರ್ ಸಲ್ಮಾನ್ ಅವರು ಚಿತ್ರವನ್ನು ಹಂಚಿಕೆ ಮಾಡಿದ್ದಾರೆ. ಈ ಸಿನಿಮಾಗೆ ಕೇರಳದಲ್ಲಿ ಒಳ್ಳೆಯ...
ಮಾರ್ಚ್ 6 ರಂದು ಮದುವೆಯಾಗಿದ್ದ ತೇಜಸ್ವಿ ಸೂರ್ಯ ಹಾಗೂ ಶಿವಶ್ರೀ ದಂಪತಿ ಆರತಕ್ಷತೆ ಕಾರ್ಯಕ್ರಮ ಇಂದು (ಮಾರ್ಚ್ 09) ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದಿದ್ದು, ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದ ನಾಯಕರು, ಸಿನಿಮಾ ತಾರೆಯರು ಭಾಗವಹಿಸಿ ನವದಂಪತಿಗಳಿಗೆ ಶುಭಹಾರೈಸಿದರು. ಮುಖ್ಯವಾಗಿ...
ಬೆಂಗಳೂರು: 2025ರ ನೂತನ ವರ್ಷವನ್ನು ಸ್ವಾಗತಿಸಲು ರಾಜ್ಯ ರಾಜಧಾನಿ ಬೆಂಗಳೂರು ಸಜ್ಜಾಗಿದೆ. ಇಡೀ ನಗರದಾದ್ಯಂತ ಹೊಸ ವರ್ಷದ ಹುಮ್ಮಸ್ಸು ಎದ್ದು ಕಾಣುತ್ತಿದ್ದು, ತಡರಾತ್ರಿ ಪಾರ್ಟಿಗಳ ಆರಂಭಕ್ಕೆ ಯುವ ಜನತೆ ಕಾದು ಕುಳಿತಿದೆ. ರಾತ್ರಿ 12 ಗಂಟೆಯಾಗುವುದನ್ನೇ ಕಾಯುತ್ತಿರುವ ಲಕ್ಷಾಂತರ ಜನರು, ಹೊಸ...
ಪ್ರೊಮೋ ಹಾಗು ಪೋಸ್ಟರ್ ಮೂಲಕವೇ ಕುತೂಹಲ ಮೂಡಿಸಿರುವ ಅಜ್ಜನಮಾಯೆ ಖ್ಯಾತಿಯ ರವಿಚಂದ್ರ ರೈ ಮುಂಡೂರು ಕಥೆ - ಚಿತ್ರಕಥೆ - ನಿರ್ದೇಶನದ " ತೆನ್ಕಾಯಿ ಮಲೆ " ಕಿರುಚಿತ್ರದ ಚಿತ್ರೀಕರಣ ಮುಕ್ತಾಯ ಗೊಂಡಿದ್ದು, ಈ ಚಿತ್ರದಲ್ಲಿ ಚೇತನ್ ರೈ ಮಾಣಿ ,...
ಆಭರಣ ಪ್ರಿಯರಿಗೆ ಇಂದು ಬೆಳ್ಳಂಬೆಳಗ್ಗೆ ಸಿಹಿಸುದ್ದಿ ಸಿಕ್ಕಿದ್ದು, ಸತತ ನಾಲ್ಕನೇ ದಿನವೂ ಚಿನ್ನ, ಬೆಳ್ಳಿ ಬೆಲೆಯಲ್ಲಿ ಭಾರೀ ಇಳಿಕೆಯಾಗಿದೆ. ಚಿನ್ನದ ಬೆಲೆ ದಿನದಿಂದ ದಿನಕ್ಕೆ ಭಾರೀ ಪ್ರಮಾಣದಲ್ಲಿ ಕುಸಿಯುತ್ತಿದೆ. ನವೆಂಬರ್ 13 ರ ಬುಧವಾರದಂದು ಚಿನ್ನದ ಬೆಲೆಗಳು ನಿನ್ನೆಗೆ ಹೋಲಿಸಿದರೆ 2000...
ಇತ್ತೀಚೆಗಿನ ದಿನಗಳಲ್ಲಿ ಸೋಶಿಯಲ್ ಮೀಡಿಯಾಗಳ ಬಳಕೆ ಹೆಚ್ಚಾಗಿದೆ. ಏನಾದ್ರು ಹೇಳಬೇಕೆಂದರೆ ಅಕ್ಷರದಲ್ಲಿ ಹೇಳುವಷ್ಟು ಸಮಯ ಯಾರಿಗೂ ಇಲ್ಲ. ಈ ಹಿಂದೆ ಏನಾದರೂ ಹೇಳಬೇಕಾಗಿದ್ದರೆ ಅದನ್ನು ಸಂಪೂರ್ಣ ಒಂದು ವಾಕ್ಯದಲ್ಲಿ ಬರೆಯಬೇಕಾಗಿತ್ತು. ಆದರೆ ಈ ಎಮೋಜಿಗಳು ಬಂದ ಬಳಿಕವಂತೂ ಭಾವನೆಗಳನ್ನು ವ್ಯಕ್ತಪಡಿಸಲು ಅವುಗಳನ್ನು...
ಸೋಯಾ ಹಾಲಿನ ಬಗ್ಗೆ ನೀವು ಕೇಳಿರಬಹುದು. ಇದು ಆರೋಗ್ಯಕ್ಕೆ ಅನೇಕ ರೀತಿಯಲ್ಲಿ ಪ್ರಯೋಜನಕಾರಿಯಾಗಿದೆ. ಅದಲ್ಲದೆ ಇದರಲ್ಲಿ ದೇಹಕ್ಕೆ ಅಗತ್ಯವಿರುವ ಪ್ರಮುಖ ಅಮೈನೋ ಆಮ್ಲವಿದೆ. ಸೋಯಾ ಹಾಲಿನಲ್ಲಿ ಕ್ಯಾಲೊರಿಗಳು ತುಂಬಾ ಕಡಿಮೆ ಇದ್ದು ಪ್ರೋಟೀನ್ ಅಧಿಕವಾಗಿರುತ್ತದೆ. ಕ್ಯಾಲ್ಸಿಯಂ ಮತ್ತು ಪೊಟ್ಯಾಸಿಯಮ್ ಸಮೃದ್ಧವಾಗಿರುತ್ತದೆ. ಸೋಯಾ...