ಶ್ರೀಲಂಕಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ ತಂಡದ ನಾಯಕ ಹ್ಯಾರಿ ಬ್ರೂಕ್ ಶರವೇಗದ ಶತಕ ಸಿಡಿಸಿ ಅಬ್ಬರಿಸಿದ್ದಾರೆ. ಕೊಲಂಬೊದ ಆರ್. ಪ್ರೇಮದಾಸ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಇಂಗ್ಲೆಂಡ್ ತಂಡವು ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಇಂಗ್ಲೆಂಡ್ ತಂಡವು...
ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಹಿಂದೂಗಳ ಮೇಲಿನ ದೌರ್ಜನ್ಯ ಮುಂದುವರಿದಿದೆ. ಚಿತ್ತಗಾಂಗ್ ಜಿಲ್ಲೆಯ ರೌಜನ್ ಎಂಬಲ್ಲಿ ಸ್ಥಳೀಯ ಬಾಂಗ್ಲಾದೇಶೀಯರಿಂದ ಹಿಂದೂ ಕುಟುಂಬವೊಂದು ವಾಸವಿದ್ದ ಮನೆಯೊಂದರ ಮೇಲೆ ದಾಳಿ ನಡೆಸಿದ ಕಿಡಿಗೇಡಿಗಳು, ಗಂಡ-ಹೆಂಡತಿ-ಮಕ್ಕಳು ಇದ್ದ ಆ ಕುಟುಂಬವನ್ನು ಹೊರಗಡೆಯಿಂದ ಲಾಕ್ ಮಾಡಿ ಮನೆಗೆ ಬೆಂಕಿ ಹಚ್ಚಿದ್ದಾರೆ....
ನವದೆಹಲಿ, ನವೆಂಬರ್ 26: ಇಮ್ರಾನ್ ಖಾನ್ ಅವರನ್ನು ಜೈಲಿನಲ್ಲಿ ಹತ್ಯೆ ಮಾಡಲಾಗಿದೆಯೇ? ಎಂಬ ಅನುಮಾನವೊಂದು ಮೂಡಿದೆ. ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ಜೈಲಿನಲ್ಲಿ ಚಿತ್ರಹಿಂಸೆ ನೀಡಿ ಕೊಲೆ ಮಾಡಲಾಗಿದೆ ಎಂಬ ಆಘಾತಕಾರಿ ಹೇಳಿಕೆ ಹರಿದಾಡುತ್ತಿವೆ. ಇದು ಪಾಕಿಸ್ತಾನದ ಗುಪ್ತಚರ...
ದುಬೈ : ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಸಮಾಜ ಆಯೋಜಿಸಿದ ಸ್ನೇಹ ಸಮ್ಮಿಲನ 2025 ಕಾರ್ಯಕ್ರಮವು ನವೆಂಬರ್ 16 ಆದಿತ್ಯವಾರ ದುಬೈಯ ಆಶೀಯಾನ ಫಾರ್ಮ್ ಹೌಸ್ ಸಭಾಂಗಣದಲ್ಲಿ ವಿಜೃಂಭಣೆಯಿಂದ ಜರಗಿತು. ಬೆಳಗ್ಗೆ 9 ರಿಂದ ಆರಂಭವಾದ ಕಾರ್ಯಕ್ರಮದಲ್ಲಿ ವಿವಿಧ ಸಾಂಸ್ಕೃತಿಕ...
ಸೌದಿ ಅರೇಬಿಯಾ, ನವೆಂಬರ್ 17: ಸೌದಿ ಅರೇಬಿಯಾದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ, ಡೀಸೆಲ್ ಟ್ಯಾಂಕರ್ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ 42 ಮಂದಿ ಭಾರತೀಯರು ಸಜೀವ ದಹನವಾಗಿರುವ ಹೃದಯ ವಿದ್ರಾವಕ ಘಟನೆ ವರದಿಯಾಗಿದೆ. ಈ 42 ಮಂದಿ ಮೆಕ್ಕಾದಿಂದ ಮದೀನಕ್ಕೆ...
ನ್ಯೂಯಾರ್ಕ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ನ್ಯೂಯಾರ್ಕ್‌ನ ಮೊದಲ ಮುಸ್ಲಿಂ ಮೇಯರ್, ಭಾರತೀಯ ಮೂಲದ ಜೊಹ್ರಾನ್ ಮಮ್ದಾನಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ‘ಆತನ ಹೆಸರು ಏನೇ ಇರಲಿ, ನ.4ರ ಚುನಾವಣೆ ಬಳಿಕ ಅಮೆರಿಕನ್ನರು ಕಮ್ಯುನಿಸಂ ಮತ್ತು ಕಾಮನ್‌ಸೆನ್ಸ್(ಸಾಮಾನ್ಯ ತಿಳಿವಳಿಕೆ) ನಡುವಿನ...
ಅಬುದಾಬಿಯಲ್ಲಿ ವಾಸಿಸುವ 29 ವರ್ಷದ ಭಾರತೀಯ ಮೂಲದ ಅನಿಲ್‌ಕುಮಾರ್ ಬೊಲ್ಲಾ ಎಂಬ ವ್ಯಕ್ತಿ ಅಕ್ಟೋಬರ್ 18 ರಂದು ನಡೆದ 23 ನೇ ಲಕ್ಕಿ ಡೇ ಡ್ರಾದಲ್ಲಿ ಯುಎಇ ಲಾಟರಿಯ 100 ಮಿಲಿಯನ್ ದಿರಾಮ್ ( 240 ಕೋಟಿಗೂ ಹೆಚ್ಚು) ಜಾಕ್‌ಪಾಟ್ ಹೊಡೆದಿದ್ದಾರೆ....
ಪಾಕಿಸ್ತಾನದ ಮಿಲಿಟರಿಯ ಸುಳ್ಳು, ಕಪಟ ಜಗತ್ತಿನ ಮುಂದೆ ಮತ್ತೊಮ್ಮೆ ಬಹಿರಂಗಗೊಂಡಿದೆ. ಅಕ್ಟೋಬರ್ 9ರಂದು ಕಾಬೂಲ್ ಸ್ಫೋಟದಲ್ಲಿ ನಾವು ತೆಹ್ರೀಕ್-ಇ-ತಾಲಿಬಾನ್ ಪಾಕಿಸ್ತಾನ್ (ಟಿಟಿಪಿ) ಮುಖ್ಯಸ್ಥನನ್ನು ಹತ್ಯೆ ಮಾಡಿದ್ದೇವೆ ಎಂದು ಪಾಕಿಸ್ತಾನ ಹೇಳಿಕೊಂಡಿತ್ತು. ಆದರೆ, ಇಸ್ಲಾಮಾಬಾದ್ ಕೊಂದಿದ್ದೇವೆ ಎಂದು ಹೇಳಿಕೊಂಡಿರುವ ಅದೇ ಟಿಟಿಪಿ ಮುಖ್ಯಸ್ಥ...
ಅಮೆರಿಕಾದ ನ್ಯೂಯಾರ್ಕ್ ನಲ್ಲಿ ನಡೆಯುತ್ತಿರುವ 80ನೇ ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯ ಅಧಿವೇಶನದಲ್ಲಿ ಭಾರತವನ್ನು ಪ್ರತಿನಿಧಿಸಿರುವ ದಕ್ಷಿಣ ಕನ್ನಡ ಸಂಸದರಾದ ಕ್ಯಾ. ಬ್ರಿಜೇಶ್ ಚೌಟ ಅವರು ನಮ್ಮ ದೇಶದ ಸುಸ್ಥಿರ ಅಭಿವೃದ್ಧಿಯ ಬಗ್ಗೆ ವಿಷಯ ಮಂಡಿಸಿದ್ದಾರೆ. ಆ ಮೂಲಕ ವಿಶ್ವದ ಅತ್ಯುನ್ನತ...
ಮಂಗಳೂರು : ಉಪ್ಪಿನಂಗಡಿಯ ಸಮೀಪದ ವಳಾಲ್, ಬಜತೂರು ಗ್ರಾಮದ ಪಟ್ಟೆ ಮನೆ ಅಮಿಷ ಆನಂದ್ ಇದೇ ಬರುವ ಸೆಪ್ಟೆಂಬರ್ 27 ರಿಂದ ಅಕ್ಟೋಬರ್ 4 ರ ವರೆಗೆ ಶ್ರೀಲಂಕಾದ ಕೊಲಂಬೋ ದಲ್ಲಿ ನಡೆಯಲಿರುವ ಅಂಡರ್ 22 ವಯೋ ವಿಭಾಗದ ಹುಡಿಗಿಯರ ಇಂಡೋರ್...