ಪುತ್ತೂರು: ಬೆಂಗಳೂರಿನ ರಾಮಮೂರ್ತಿ ನಗರದಲ್ಲಿರುವ ಜೈಗೋಪಾಲ್ ಗರೋಡಿಯ ರಾಷ್ಟ್ರೋತ್ಥಾನ ವಿದ್ಯಾಕೇಂದ್ರದಲ್ಲಿ ಆ. 17ರಂದು ನಡೆದ ವಿದ್ಯಾ ಭಾರತಿ ರಾಜ್ಯ ಮಟ್ಟದ ಈಜು ಸ್ಪರ್ಧೆಯಲ್ಲಿ ಪುತ್ತೂರು ವಿವೇಕಾನಂದ ಸೆಂಟ್ರಲ್ ಸ್ಕೂಲ್ ನ 9ನೇ ತರಗತಿ ವಿದ್ಯಾರ್ಥಿನಿ ಸಿಯಾ ಭಾವಿನ್ ಸವಜಾನಿ ಅವರು 200...
ದಿಲ್ಲಿಯ ಕೆಂಪುಕೋಟೆಯ ಮೇಲೆ 78ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ನೆರವೇರಿಸಿದ್ದಾರೆ. ಧ್ವಜಾರೋಹಣದ ಬಳಿಕ ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಅಸಂಖ್ಯಾತ ಸ್ವಾತಂತ್ರ್ಯ ಪ್ರೇಮಿಗಳ ಬಲಿದಾನಕ್ಕೊಂದು ದೊಡ್ಡ ಪ್ರಣಾಮ. ವಿಕಸಿತ ಭಾರತ 2047 ಕೇವಲ ಪದಗಳಲ್ಲ. 140 ಕೋಟಿ ಜನರ ಸಂಕಲ್ಪ ಎಂದು ಹೇಳಿದರು....
ಬೆಂಗಳೂರು: ಅಯೋಧ್ಯೆಯ ರಾಮಲಲ್ಲಾ ಮೂರ್ತಿಯ ಶಿಲ್ಪಿ ಅರುಣ್ ಯೋಗಿ ರಾಜ್ ಅವರಿಗೆ ಅಮೇರಿಕಾ ವೀಸಾ ನೀಡುವುದನ್ನು ನಿರಾಕರಿಸಿದೆ. ಈ ಮೂಲಕ ಶಿಲ್ಪಿ ಅರುಣ್ ಯೋಗಿ ರಾಜ್ ಅವರಿಗೆ ಅಮೇರಿಕಾದಲ್ಲಿನ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗುವುದಕ್ಕೆ ಅವಕಾಶ ಮಾಡಿಕೊಟ್ಟಿಲ್ಲ. ಅಕ್ಕ ಸಮ್ಮೇಳನ ಸೇರಿದಂತೆ ವಿವಿಧ...
ಢಾಕಾ: ಬಾಂಗ್ಲಾದೇಶದ ಸುಪ್ರೀಂ ಕೋರ್ಟ್‍ನ ಮುಖ್ಯ ನ್ಯಾಯಮೂರ್ತಿಗಳ ರಾಜೀನಾಮೆಗೆ ಆಗ್ರಹಿಸಿ ನ್ಯಾಯಾಲಯದ ಸುತ್ತ ಪ್ರತಿಭಟನಾಕಾರರು ತೀವ್ರ ಪ್ರತಿಭಟನೆ ನಡೆಸಿದ ಬಳಿಕ ಸಿಜೆಬಿ ಒಬೈದುಲ್ ಹಸನ್ ಅವರು ರಾಜೀನಾಮೆ ನೀಡುವುದಾಗಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ಸುಪ್ರೀಂ ಕೋರ್ಟ್‍ನ ಎರಡೂ ವಿಭಾಗಗಳ ಎಲ್ಲಾ ನ್ಯಾಯಮೂರ್ತಿಗಳೊಂದಿಗೆ...
ಪ್ಯಾರಿಸ್ ಒಲಿಂಪಿಕ್ಸ್ನ ಭಾರತದ ಪದಕಗಳ ಪಟ್ಟಿಗೆ ಮತ್ತೊಂದು ಸೇರ್ಪಡೆಯಾಗಿದೆ. ಹರ್ಮನ್ಪ್ರೀತ್ ಸಿಂಗ್ ನೇತೃತ್ವದ ಭಾರತ ತಂಡ ಹಾಕಿಯಲ್ಲಿ ಕಂಚಿನ ಪದಕ ಗೆದ್ದಿದೆ. ಈ ಮೂಲಕ ಒಲಿಂಪಿಕ್ಸ್ನ ಕಂಚಿನ ಪದಕ ಉಳಿಸಿಕೊಂಡಿದೆ. ಟೋಕಿಯೊ ಒಲಿಂಪಿಕ್ಸ್ನಲ್ಲಿ ಭಾರತ ಕಂಚಿನ ಪದಕ ಗೆಲ್ಲುವ ಮೂಲಕ ಭಾರತ...
ಬಾಂಗ್ಲಾದೇಶ: ದಂಗೆ ಪೀಡಿತ ಬಾಂಗ್ಲಾದೇಶ ದಲ್ಲಿ ಹಿಂದೂಗಳ ಮೇಲೆ ದಾಳಿಗಳು ಹೆಚ್ಚುತ್ತಿದ್ದು, ಪರಿಸ್ಥಿತಿಗೆ ಸ್ಪಂದಿಸಲು ಪೊಲೀಸರು ಮತ್ತು ಸೇನೆ ನಿರಾಕರಿಸುವಂತಹ ಸ್ಥಿತಿ ನಿರ್ಮಾಣವಾಗಿದೆ. ಶಿಲ್ಪಗಳು, ವಿಗ್ರಹಗಳು ಮತ್ತು ದೇವಾಲಯಗಳನ್ನು ನಾಶಪಡಿಸಲಾಗಿದೆ. ಸೇನೆಯಿಂದ ಭರವಸೆ ನೀಡಿದರೂ ಬಾಂಗ್ಲಾದೇಶದಲ್ಲಿ ಹಿಂದೂಗಳನ್ನು ರಕ್ಷಿಸುವ ಪ್ರಯತ್ನ ನಡೆದಿಲ್ಲ....
ಬಾಂಗ್ಲಾದಲ್ಲಿ ಪ್ರಧಾನಿ ಹುದ್ದೆಗೆ ಶೇಖ್ ಹಸೀನಾ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ತೀವ್ರಗೊಂಡಿದೆ. ಈವರೆಗೆ 300ಕ್ಕೂ ಹೆಚ್ಚು ಜನರು ಪ್ರತಿಭಟನಾ ಘರ್ಷಣೆಯಲ್ಲಿ ಸಾವನ್ನಪ್ಪಿದ್ದಾರೆ. ಈ ಹಿನ್ನಲೆಯಲ್ಲಿ ಬಾಂಗ್ಲಾದೇಶದ ಪ್ರಧಾನಿ ಹುದ್ದೆಗೆ ಶೇಖ್ ಹಸೀನಾ ಅವರು ರಾಜೀನಾಮೆ ನೀಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ. ಪ್ರಧಾನಿ ಶೇಖ್...
ಮುಂಬಯಿ: ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಗುರುವಾರ ನಡೆದಿದ್ದ ಪುರುಷರ 50 ಮೀ. ರೈಫಲ್ 3 ಪೊಸಿಷನ್ ಶೂಟಿಂಗ್ನಲ್ಲಿ ಕಂಚಿನ ಪದಕ ಗೆದ್ದ ಮಹಾರಾಷ್ಟ್ರದ 28 ವರ್ಷದ ಸ್ವಪ್ನಿಲ್ ಕುಸಾಲೆ ಅವರ ಈ ಸಾಧನೆಯನ್ನು ಪರಿಗಣಿಸಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ 1 ಕೋಟಿ...
ಟೆಹ್ರಾನ್: ಹಮಾಸ್ ಮುಖ್ಯಸ್ಥ ಇಸ್ಮಾಯಿಲ್ ಹನಿಯೆಹ್ ಹತ್ಯೆ ನಡೆದ ಬಗ್ಗೆ ವರದಿಯಾಗಿದೆ. ಇರಾನ್‌ನಲ್ಲಿ ನಡೆದಿರುವ ಈ ಹತ್ಯೆಯನ್ನು ಇಸ್ರೇಲ್ ನಡೆಸಿದೆ ಎನ್ನಲಾಗಿದೆ. ಟೆಹ್ರಾನ್‌ನಲ್ಲಿರುವ ಹಮಾಸ್ ಮುಖ್ಯಸ್ಥನ ನಿವಾಸವನ್ನು ಮುಖ್ಯ ಗುರಿಯಾಗಿಸಿಕೊಂಡು ಹನಿಯೆಹ್ನನ್ನು ಹತ್ಯೆ ಮಾಡಲಾಗಿದೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್...
ಗೋಲನ್ ಹೈಟ್ಸ್ ನಲ್ಲಿ ನಡೆದ ರಾಕೆಟ್ ದಾಳಿಗೆ ಇಸ್ರೇಲ್ ಸೇಡು ತೀರಿಸಿಕೊಂಡಿದೆ. ಇಸ್ರೇಲ್ ಲೆಬನಾನ್‌ನ ರಾಜಧಾನಿ ಬೈರುತ್‌ನಲ್ಲಿರುವ ಹಿಜ್ಬುಲ್ಲಾದ ಭದ್ರಕೋಟೆಯ ಮೇಲೆ ವೈಮಾನಿಕ ದಾಳಿ ನಡೆಸಿತು ಮತ್ತು ಅದರ ಉನ್ನತ ಕಮಾಂಡರ್ ಫುವಾಡ್ ಶುಕ್ರ್ನನ್ನು ಕೊಂದಿದೆ. IDF ಅಂದರೆ ಇಸ್ರೇಲಿ ರಕ್ಷಣಾ...