ಪೇಶಾವರ: ಸಂಬಂಧಿಸಿದಂತೆ ಉಂಟಾದ ಪಾಕಿಸ್ಥಾನದ 2 ಬುಡಕಟ್ಟುಗಳ ನಡುವಿನ ಸಂಘರ್ಷದಲ್ಲಿ 30 ಜನರು ಮೃತಪಟ್ಟು, 145ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಪಾಕಿಸ್ಥಾನದ ವಾಯವ್ಯ ಭಾಗದ ಕುರ್ರಮ್ ಜಿಲ್ಲೆಯ ಬೋಶೇರಾ ಹಳ್ಳಿಯಲ್ಲಿ ಜಾಗದ ಮಾಲಕತ್ವಕ್ಕೆ ಸಂಬಂಧಿಸಿದಂತೆ 5 ದಿನಗಳ ಹಿಂದೆ ಜಗಳ ಶುರುವಾಗಿದೆ....
ಈ ಬಾರಿ ಫ್ರಾನ್ಸ್ ರಾಜಧಾನಿ ಪ್ಯಾರಿಸ್ನಲ್ಲಿ ನಡೆಯುತ್ತಿರುವ ಒಲಿಂಪಿಕ್ಸ್ ಪದಕದಾಟದಲ್ಲಿ ಹರಿಯಾಣದ ಮೂಲದ 22 ವರ್ಷದ ಶೂಟರ್ ಮನು ಭಾಕರ್ ಅವರು ರೈಫಲ್ ಶೂಟಿಂಗ್ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದು ಬೀಗಿದ್ದಾರೆ. ಈ ಮೂಲಕ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತ ತನ್ನ ಪದಕಗಳ...
ಇಸ್ಲಾಮಾಬಾದ್: ಉಗ್ರರ ಪೋಷಣೆ, ಉಗ್ರರಿಗೆ ಹಣಕಾಸು ನೆರವು, ಚೀನಾದ ಯೋಜನೆಗಳಿಗೆ ಹಣ ಸುರಿಯುವುದು, ಅಸಮರ್ಥ ನಾಯಕತ್ವ, ದೂರದೃಷ್ಟಿಯೇ ಇಲ್ಲದ ಆರ್ಥಿಕ ನೀತಿಗಳಿಂದಾಗಿ ಸಂಪೂರ್ಣವಾಗಿ ದಿವಾಳಿ ಅಂಚಿಗೆ ಬಂದುನಿಂತಿದೆ. ಅಗತ್ಯ ವಸ್ತುಗಳ ಬೆಲೆಯು ಗಗನಕ್ಕೇರಿದ್ದು, ಬಡವರು ನಿತ್ಯ ಪರದಾಡುತ್ತಿದ್ದಾರೆ. ಜಾಗತಿಕವಾಗಿಯೂ ಪಾಕಿಸ್ತಾನಕ್ಕೆ ಹಣಕಾಸು...
ದುಬೈ: ದುಬೈ ಆಡಳಿತಗಾರ ಹಾಗೂ ಪ್ರಧಾನಿಯ ಮಗಳು ರಾಜಕುಮಾರಿ ಶೇಖಾ ಮಹ್ರಾ ಬಿಂಟ್ ಮೊಹಮ್ಮದ್ ಬಿನ್ ರಶೀದ್ ಅಲ್ ಮಕ್ತೌಮ್ ಅವರು ಪತಿಗೆ ಸಾರ್ವಜನಿಕವಾಗಿ 'ವಿಚ್ಛೇದನ' ಘೋಷಿಸಿದ್ದಾರೆ. ಪತಿ ಶೇಖ್ ಮಾನಾ ಬಿನ್ ಮೊಹಮ್ಮದ್ ಬಿನ್ ರಶೀದ್ ಬಿನ್ ಮಾನಾ ಅಲ್...
ಬೆಂಗಳೂರು: ಟೀಮ್ ಇಂಡಿಯಾ ಮಾಜಿ ಆಲ್‌ರೌಂಡರ್ ಯುವರಾಜ್ ಸಿಂಗ್ ಸಾರ್ವಕಾಲಿಕ ಶ್ರೇಷ್ಠ ಪ್ಲೇಯಿಂಗ್ 11 ರಚನೆ ಮಾಡಿದ್ದಾರೆ. ಯುವರಾಜ್ ಸಿಂಗ್ ಸಾರಥ್ಯದಲ್ಲಿ ಇಂಡಿಯಾ ಲೆಜೆಂಡ್ಸ್ ತಂಡ ಇತ್ತೀಚೆಗೆ ಅಂತ್ಯಗೊಂಡ ಲೆಜೆಂಡ್ಸ್ ವರ್ಡ್ ಚಾಂಪಿಯನ್‌ಷಿಪ್ ಟೂರ್ನಿಯಲ್ಲಿ ಟ್ರೋಫಿ ಗೆದ್ದಿದೆ. ಇಂಗ್ಲೆಂಡ್‌ನ ಬರ್ಮಿಂಗ್‌ಹ್ಯಾಮ್‌ನಲ್ಲಿರುವ ಎಡ್ಜ್‌ಬಾಸ್ಟನ್...
ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರ್‍ಯಾಲಿ ಮೇಲೆ ನಡೆದ ಗುಂಡಿನ ದಾಳಿಯನ್ನು ಪ್ರಧಾನಿ ನರೇಂದ್ರ ಮೋದಿ ತೀವ್ರವಾಗಿ ಖಂಡಿಸಿದ್ದಾರೆ. ತನ್ನ ಸ್ನೇಹಿತನ ಮೇಲೆ ನಡೆದಿರುವ ಹಲ್ಲೆಯಿಂದ ಬೇಸರಗೊಂಡಿದ್ದು, ಇದನ್ನು ತೀವ್ರವಾಗಿ ಖಂಡಿಸುವುದಾಗಿ ತಿಳಿಸಿದ್ದಾರೆ. ರಾಜಕೀಯ ಮತ್ತು ಪ್ರಜಾಪ್ರಭುತ್ವದಲ್ಲಿ ಹಿಂಸೆಗೆ ಅವಕಾಶವಿಲ್ಲ,...
ಜೆರುಸಲೇಂ: 2023ರ ಅಕ್ಟೋಬರ್ 7ರಂದು ಹಮಾಸ್ ಉಗ್ರರು ನಡೆಸಿದ ದಾಳಿಗೆ ನಿರಂತರವಾಗಿ ಪ್ರತಿದಾಳಿ ನಡೆಸುತ್ತಿರುವ ಇಸ್ರೇಲ್, ಹಮಾಸ್ ಉಗ್ರರನ್ನು ಹುಡುಕಿ ಹುಡುಕಿ ಹತ್ಯೆ ಮಾಡುತ್ತಿದೆ. ಇದಕ್ಕೆ ನಿದರ್ಶನ ಎಂಬಂತೆ, ಗಾಜಾ ಪಟ್ಟಿಯ ಖಾನ್ ಯೌನಿಸ್ ಪ್ರದೇಶದ ಮೇಲೆ ಇಸ್ರೇಲ್ ಭೀಕರ ದಾಳಿ...
ಲಂಡನ್: ವಿದಾಯದ ಟೆಸ್ಟ್ ಪಂದ್ಯವನ್ನಾಡುತ್ತಿರುವ ಇಂಗ್ಲೆಂಡ್ ತಂಡದ ಹಿರಿಯ ವೇಗಿ ಜೇಮ್ಸ್ ಆ್ಯಂಡರ್ಸನ್ ಅವರು ಟೆಸ್ಟ್ ಕ್ರಿಕೆಟ್ನಲ್ಲಿ ವಿಶ್ವದಾಖಲೆಯೊಂದನ್ನು ನಿರ್ಮಿಸಿದ್ದಾರೆ. ಟೆಸ್ಟ್ನಲ್ಲಿ ಅತಿ ಹೆಚ್ಚು ಬಾಲ್ ಎಸೆದ ವಿಶ್ವದ ಮೊದಲ ವೇಗಿ ಎನಿಸಿಕೊಂಡಿದ್ದಾರೆ. ಒಟ್ಟಾರೆಯಾಗಿ ಈ ಸಾಧನೆ ಮಾಡಿದ 4ನೇ ಬೌಲರ್....
ಜರ್ಮನಿಯ ಅಲಿಯಾನ್ಸ್ ಅರೆನಾ ಸ್ಟೇಡಿಯಂನಲ್ಲಿ ನಡೆದ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಫ್ರಾನ್ಸ್ ತಂಡಕ್ಕೆ ಸೋಲುಣಿಸಿ ಸ್ಪೇನ್ ಫೈನಲ್ಗೆ ಪ್ರವೇಶಿಸಿದೆ. ರಣರೋಚಕ ಹೋರಾಟಕ್ಕೆ ಸಾಕ್ಷಿಯಾಗಿದ್ದ ಈ ಪಂದ್ಯದಲ್ಲಿ ಉಭಯ ತಂಡಗಳಿಂದ ಉತ್ತಮ ಪೈಪೋಟಿ ಕಂಡು ಬಂತು. ಅದರಲ್ಲೂ ಆರಂಭದಲ್ಲೇ ಪಂದ್ಯದ ಮೇಲೆ ಹಿಡಿತ...
ಮಾಸ್ಕೋ: ಪ್ರಧಾನಿ ನರೇಂದ್ರ ಮೋದಿ ಅವರು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಅಧಿಕೃತ ನಿವಾಸದಲ್ಲಿ ‘ಖಾಸಗಿ ಔತಣಕೂಟ’ದ ಸಂದರ್ಭದಲ್ಲಿ, ಭಾರತದ ಜನರಿಗೆ ಸೇವೆ ಸಲ್ಲಿಸುವುದು ತಮ್ಮ ಏಕೈಕ ಗುರಿ ಎಂದು ಹೇಳಿದ್ದಾರೆ. ನೀವು ನಿಮ್ಮ ಇಡೀ ಜೀವನವನ್ನು ಭಾರತೀಯ ಜನರ...