ಪ್ರಧಾನಿ ಇಂದು ರಷ್ಯಾ ಮತ್ತು ಆಸ್ಟ್ರಿಯಾ ಪ್ರವಾಸಕ್ಕೆ ತೆರಳಿದ್ದಾರೆ. ರಷ್ಯಾದಲ್ಲಿ ನಡೆಯಲಿರುವ 22ನೇ ಭಾರತ-ರಷ್ಯಾ ಶೃಂಗಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಮೂರು ವರ್ಷಗಳ ನಂತರ ಈ ಶೃಂಗಸಭೆ ನಡೆಯುತ್ತಿದೆ. ಈ ಮೊದಲು ಈ ಶೃಂಗಸಭೆಯು ಡಿಸೆಂಬರ್ 2021 ರಲ್ಲಿ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ದೆಹಲಿಗೆ...
ಹರಾರೆಯ ಸ್ಪೋರ್ಟ್ಸ್ ಕ್ಲಬ್ ಮೈದಾನದಲ್ಲಿ ನಡೆದ ಝಿಂಬಾಬ್ವೆ ವಿರುದ್ಧ 2ನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ಶುಭ್ಮನ್ ಗಿಲ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಟೀಮ್...
ಒಡಿಶಾ : ಪುರಿ ಜಗನ್ನಾಥ ದೇವಾಲಯವು ಭಾರತದ ಅತ್ಯಂತ ಪೂಜ್ಯನೀಯ ದೇವಾಲಯಗಳಲ್ಲಿ ಒಂದಾಗಿದೆ. ಈ ದೇವಾಲಯವು ಒಡಿಶಾದ ಪುರಿಯಲ್ಲಿದೆ. ಪ್ರತಿವರ್ಷ ಲಕ್ಷಾಂತರ ಭಕ್ತರು ಜಗನ್ನಾಥ ದೇವಾಲಯಕ್ಕೆ ಭೇಟಿ ನೀಡುತ್ತಾರೆ. ಜಗನ್ನಾಥ ದೇವಾಲಯದಲ್ಲಿ ಭಗವಾನ್ ಕೃಷ್ಣನನ್ನು ಭಗವಾನ್ ಜಗನ್ನಾಥನ ರೂಪದಲ್ಲಿ ಪೂಜಿಸಲಾಗುತ್ತದೆ. ಇಲ್ಲಿ...
ನ್ಯೂಯಾರ್ಕ್: ‘ನೆವರ್ ಗೀವ್ ಅಪ್’ ಎಂಬ ಘೋಷವಾಕ್ಯದೊಂದಿಗೆ ಡಬ್ಲ್ಯೂ ಡಬ್ಲ್ಯೂಇ ಬಾಕ್ಸಿಂಗ್ ರಿಂಗ್ನಲ್ಲಿ 16 ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ್ದ ಖ್ಯಾತ ರಸ್ಲರ್ ಜಾನ್ ಸೀನ ಅವರು ತಮ್ಮ ಬಾಕ್ಸಿಂಗ್ ವೇತ್ತಿ ಜೀವನಕ್ಕೆ ತೆರೆ ಎಳೆಯಲು ಸಿದ್ಧರಾಗಿದ್ದಾರೆ. ಟೊರೊಂಟಒದಲ್ಲಿ ನಡೆದ ಮನಿ...
ಟೆಹ್ರಾನ್ : ಬ್ರಿಟನ್ ಚುನಾವಣೆ ಬಳಿಕ ಎಲ್ಲರ ಕಣ್ಣು ಇರಾನ್ ಚುನಾವಣೆಯತ್ತ ನೆಟ್ಟಿತ್ತು. ಏಕೆಂದರೆ ಮಹ್ಸಾ ಅಮಿನಿಯ ಮರಣದ ನಂತರ ಇಲ್ಲಿನ ವಾತಾವರಣ ಬಹಳ ಕಾಲ ಉದ್ವಿಗ್ನವಾಗಿತ್ತು. ಶನಿವಾರ ನಡೆದ ಅಧ್ಯಕ್ಷೀಯ ಚುನಾವಣೆಯಲ್ಲಿ ಮೂಲಭೂತವಾದಿ ಸಯೀದ್ ಜಲಿಲಿ ವಿರುದ್ಧ ಇರಾನ್‌ನ ಸುಧಾರಣಾವಾದಿ...
ಲಂಡನ್: ಬ್ರಿಟನ್ ಸಂಸತ್ ಚುನಾವಣೆ ಯಲ್ಲಿ ಲೇಬರ್ ಪಕ್ಷವು ಅಭೂತಪೂರ್ವ ಗೆಲುವು ಸಾಧಿಸಿದ್ದು, ಪಕ್ಷದ ವರಿಷ್ಠ ಕೀರ್ ಸ್ಟಾರ್ಮರ್ ಅವರು ಬ್ರಿಟನ್ ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ. ವಿಶೇಷ ಎಂದರೆ ದಾಖಲೆಯ 28 ಭಾರತೀಯ ಮೂಲದವರು ಬ್ರಿಟನ್ ಸಂಸತ್ತಿಗೆ ಆಯ್ಕೆಯಾಗಿದ್ದಾರೆ. ಈ ಪೈಕಿ ಸಿಖ್...
ಲಂಡನ್: ಬ್ರಿಟನ್‌ನಲ್ಲಿ ಸಾರ್ವತ್ರಿಕ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು, ಬರೋಬ್ಬರಿ 14ವರ್ಷಗಳ ಬಳಿಕ ಲೇಬರ್ ಪಕ್ಷ ಜಯಭೇರಿ ಭಾರಿಸಿದೆ. ಲೇಬರ್ ಪಕ್ಷ 360 ಸ್ಥಾನಗಳನ್ನು ಗಳಿಸಿ ಮ್ಯಾಜಿಕ್ ನಂಬರ್ 320 ಅನ್ನು ದಾಟುವ ಮೂಲಕ ಸರ್ಕಾರ ರಚನೆಗೆ ಮುಂದಾಗಿದೆ. ಹಾಲಿ ಪ್ರಧಾನಿ ರಿಷಿ...
ಮುಂಬಯಿ: ವಿಶ್ವ ವಿಜೇತ ಟೀಮ್ ಇಂಡಿಯಾ ಆಟಗಾರರನ್ನು ನಿನ್ನೆ (ಗುರುವಾರ) ಸಂಜೆ ಮುಂಬೈನಲ್ಲಿ ಅಭೂತಪೂರ್ವವಾಗಿ ಅಭಿನಂದಿಸಲಾಯಿತು. ಲಕ್ಷಾಂತರ ಜನರು ಮರೀನ್ ಡ್ರೈವ್ ನಿಂದ ವಾಂಖಡೆ ಕ್ರೀಡಾಂಗಣದ ವರೆಗೆ ಅದ್ದೂರಿ ಮೆರವಣಿಗೆ ನಡೆಸಿ ಸಂಭ್ರಮಾಚರಣೆ ನಡೆಸಿದ್ದರು. ಟ್ರೋಫಿ ಪರೇಡ್ ನಡೆಸಿದ ಬಳಿಕ ವಾಂಖೆಡೆ...
ನವದೆಹಲಿ : ರೋಹಿತ್ ಶರ್ಮಾ ನೇತೃತ್ವದ ಭಾರತ ಕ್ರಿಕೆಟ್ ತಂಡವು ಇಂದು (ಜು.4) ಪ್ರಧಾನಿ ನರೇಂದ್ರ ಮೋದಿಯ ಅವರನ್ನು ಭೇಟಿಯಾಗಿದ್ದಾರೆ. ಬಾರ್ಬಡೋಸ್ನಿಂದ ಗುರುವಾರ ಮುಂಜಾನೆ ದೆಹಲಿಗೆ ಬಂದಿಳಿದ ಟೀಮ್ ಇಂಡಿಯಾ ಆಟಗಾರರು ಮತ್ತು ಸಿಬ್ಬಂದಿಗಳು, 11 ಗಂಟೆಗೆ ನವದೆಹಲಿಯ ಲೋಕ್ ಕಲ್ಯಾಣ್ ಮಾರ್ಗ್‌ನಲ್ಲಿರುವ...
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಮುಂಡಿಗೆಸರ ಮೂಲದ ಯುವತಿಯೊಬ್ಬಳು ಇತ್ತೀಚಿಗೆ ಅಮೆರಿಕದಲ್ಲಿ ಜರುಗಿದ ಸೌಂದರ್ಯ ಸ್ಪರ್ಧೆಯಲ್ಲಿ ವಿಜೇತರಾಗಿದ್ದಾರೆ. ಮುಂಡಿಗೆಸರ ಅಜ್ಜೊರಮನೆ ಕುಟುಂಬದವರಾದ ಹುಬ್ಬಳ್ಳಿಯಲ್ಲಿ ನೆಲೆಸಿದ ಕೃಷ್ಣ ಹೆಗಡೆ, ಕಮಲಾ ದಂಪತಿಯ ಪುತ್ರಿ ಶೃತಿ ಹೆಗಡೆ ಅಮೆರಿಕದಲ್ಲಿ ವಿಶ್ವ ಸುಂದರಿಯಾಗಿ...