ಪುತ್ತೂರು: ಮೊದಲ ಸೀಸನ್'ನ ಯಶಸ್ವಿ ಪಯಣದೊಂದಿಗೆ, ಸಾವಿರಾರು ಸಂತೃಪ್ತ ಗ್ರಾಹಕರನ್ನು ಪಡೆದ "ಬ್ರೈಟ್ ಭಾರತ್" ಸಂಸ್ಥೆ ಇದೀಗ ಈ ಭಾಗದಲ್ಲಿ ಪ್ರಪ್ರಥಮ ಬಾರಿಗೆ, ಆರು ಸುಸಜ್ಜಿತ ಮನೆಯೊಂದಿಗೆ ನಾಲ್ಕು ಐಶಾರಾಮಿ ಕಾರು, ನಾಲ್ಕು ಸುಸಜ್ಜಿತ ಜಾಗ, ಚಿನ್ನ, ಡೈಮಂಡ್'ಗಳನ್ನು ಬಹುಮಾನವಾಗಿ ನೀಡುವ...
ಬೆಂಗಳೂರು : ರಾಜ್ಯದಲ್ಲಿ ಇತ್ತೀಚಿನ ವರ್ಷಗಳಲ್ಲಿ ಹೆಚ್ಚುತ್ತಿರುವ ಭೂಕುಸಿತಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ ಸಿಎಂ ಸಿದ್ದರಾಮಯ್ಯ, ಭೂಕುಸಿತ ಪರಿಸ್ಥಿತಿ ಎದುರಿಸುವ ಪ್ರದೇಶಗಳಲ್ಲಿ ಅಭಿವೃದ್ಧಿ ಕಾರ್ಯ ಕೈಗೊಳ್ಳುವೈಗ ಪರಿಸರದ ನಡುವೆ ಸಮತೋಲನವನ್ನು ಕಾಯ್ದುಕೊಳ್ಳುವುದು ಅತ್ಯಗತ್ಯ ಎಂಬ ಪ್ರಕೃತಿಯ ಎಚ್ಚರಿಕೆಯನ್ನು ಜನರು ಗಂಭೀರವಾಗಿ ಪರಿಗಣಿಸಬೇಕು...
ಶಿವಮೊಗ್ಗ : ಕಳೆದ ಎರಡೂವರೆ ವರ್ಷದಿಂದ ಪ್ರೀತಿಸುತ್ತಿದ್ದ ಯುವಕ ತನ್ನ ಪ್ರಿಯತಮೆಯನ್ನೇ ಕತ್ತುಹಿಸುಕಿ ಕೊಲೆ ಮಾಡಿರುವ ಭೀಕರ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರದ ತಾಲೂಕಿನ ಹೆದ್ದಾರಿಪುರ ಗ್ರಾಮದಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಮೂಲದ ಸೌಮ್ಯ ಕೊಲೆಯಾದವಳು. ಶಿವಮೊಗ್ಗ ಜಿಲ್ಲೆಯ ಸಾಗರ...
ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆಯಾಗಿದೆ. ಉತ್ತರ ಒಳನಾಡಿನಲ್ಲಿ ಕೆಲವು ಕಡೆ ಮಾತ್ರ ಮಳೆಯಾಗಿದೆ. ಹವಾಮಾನ ಸ್ಥಿತಿಯ ಪ್ರಕಾರ ಪೂರ್ವ ಅರಬ್ಬೀ ಸಮುದ್ರದ ಗುಜರಾತ್,ಮಹಾರಾಷ್ಟ್ರ, ಕರ್ನಾಟಕ ಹಾಗೂ ಕೇರಳ ಕರಾವಳಿಯಲ್ಲಿ ಉದ್ದಕ್ಕೂ ದಟ್ಟ ಮೋಡ ಇರುವ ಕಾರಣ ಮಳೆಯಾಗುತ್ತಿದೆ. ಜುಲೈ...
ಕಾರವಾರ: ರಾಜ್ಯಾದ್ಯಂತ ಮಳೆಯು ಅಬ್ಬರಿಸುತ್ತಿದ್ದು, ಮುನ್ನೆಚ್ಚರಿಕಾ ದೃಷ್ಟಿಯಿಂದ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಹೀಗಾಗಿ ಜು.16ಕ್ಕೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಶಿವಮೊಗ್ಗದ ಸಾಗರ ತಾಲೂಕಿನ ಶಾಲಾ-ಕಾಲೇಜುಗಳಿಗೆ ಮಂಗಳವಾರ ರಜೆ...
ತೀರ್ಥಹಳ್ಳಿ : ಕಾಣೆಯಾಗಿದ್ದ ಯುವತಿಯೊಬ್ಬಳು ಶವವಾಗಿ ಪತ್ತೆಯಾಗಿದ್ದಾಳೆ. ಶಿವಮೊಗ್ಗದ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಧರ್ಮಸ್ಥಳ ಸಂಘದ ಸೇವಾ ಪ್ರತಿನಿಧಿಯಾಗಿದ್ದ ಪೂಜಾ.ಎ.ಕೆ (24) ಕೊಲೆಯಾದ ಮೃತ ದುರ್ದೈವಿ. ಕಳೆದ ಜೂ.30ರಂದು ಮನೆಯಿಂದ ಕೆಲಸಕ್ಕೆ ಹೋಗಿದ್ದ ಪೂಜಾ...
ಅಡಿಕೆ ಮತ್ತು ಕಾಳು ಮೆಣಸಿಗೆ ಇನ್ಯೂರೆನ್ಸ್ ಪ್ರೀಮಿಯಮ್ ಕಟ್ಟಲು ದಿನಾಂಕವನ್ನು ನಿಗದಿ ಮಾಡಲಾಗಿದೆ. ಸರ್ಕಾರವು 2024-25ರ ಮುಂಗಾರು ಹಂಗಾಮಿನ ಅಡಿಕೆ ಮತ್ತು ಕಾಳು ಮೆಣಸು ಬೆಳೆಗಳಿಗೆ ಹವಮಾನ ಆಧಾರಿತ ಬೆಳೆ ವಿಮಾ ಯೋಜನೆಯ ಅನುಷ್ಠಾನದ ಆದೇಶ ಹೊರಡಿಸಿದೆ. ಮಲೆನಾಡು ಮತ್ತು ಕರಾವಳಿ...