ಕನ್ನಡ ಚಿತ್ರರಂಗಕ್ಕೆ ಇದು ನೋವಿನ ಸುದ್ದಿ. ನಟ, ಕಲಾ ನಿರ್ದೇಶಕ ದಿನೇಶ್ ಮಂಗಳೂರು ಅವರು ನಿಧನರಾಗಿದ್ದಾರೆ. ಇಂದು (ಆಗಸ್ಟ್ 25) ಕುಂದಾಪುರದಲ್ಲಿ ಬೆಳಗಿನಜಾವ ಅವರು ಕೊನೆಯುಸಿರು ಎಳೆದಿದ್ದಾರೆ. ಮನೆಯಲ್ಲೇ ಅವರು ನಿಧನರಾದರು. ‘ಆ ದಿನಗಳು’, KGF’, ‘ಉಳಿದವರು ಕಂಡಂತೆ’, ‘ಕಿಚ್ಚ’, ‘ಕಿರಿಕ್ ಪಾರ್ಟಿ’...
ನಟ ದರ್ಶನ್ಗೆ ಬಿಗ್ ಶಾಕ್ ಎದುರಾಗಿದೆ. ಕರ್ನಾಟಕ ಹೈಕೋರ್ಟ್ ಮಂಜೂರು ಮಾಡಿದ್ದ ಜಾಮೀನನ್ನು ಸುಪ್ರೀಂಕೋರ್ಟ್ ರದ್ದು ಮಾಡಿದೆ. ಸುಪ್ರೀಂಕೋರ್ಟ್ನ ನ್ಯಾ.ಜೆ.ಬಿ.ಪರ್ದಿವಾಲಾ,.ಆರ್.ಮಹಾದೇವನ್ ಅವರಿದ್ದ ದ್ವಿಸದಸ್ಯ ಪೀಠದಿಂದ ಈ ಆದೇಶ ಬಂದಿದೆ. ಇದರಿಂದ ದರ್ಶನ್ ಜೈಲು ಸೇರಬೇಕಾದ ಪರಿಸ್ಥಿತಿ ಬಂದಿದೆ. ದರ್ಶನ್ ವೃತ್ತಿ ಜೀವನದ...
ಅಶ್ವಿನ್ ಕುಮಾರ್ ನಿರ್ದೇಶನದ, ಹೊಂಬಾಳೆ ಫಿಲ್ಮ್ಸ್ ಪ್ರಸ್ತುತ ಪಡಿಸಿದ ‘ಮಹಾವತಾರ ನರಸಿಂಹ’ ಚಿತ್ರವು ಚಿತ್ರಮಂದಿರಗಳಲ್ಲಿ ಅಕ್ಷರಶಃ ಸಂಚಲನ ಸೃಷ್ಟಿಸುತ್ತಿದೆ. ಈ ಚಿತ್ರದಲ್ಲಿ ವಿಷ್ಣುವಿನ ನಾಲ್ಕನೇ ಅವತಾರದ ಕಥೆಯನ್ನು ತೋರಿಸಲಾಗಿದೆ. ಅತ್ಯಂತ ಕಡಿಮೆ ಬಜೆಟ್‌ನಲ್ಲಿ ನಿರ್ಮಿಸಲಾದ ಈ ಚಿತ್ರವು ಕೆಲವೇ ದಿನಗಳಲ್ಲಿ 2...
ನವದೆಹಲಿ: ಕಡಲ ನಗರಿ ಮಂಗಳೂರು ದೇಶದಲ್ಲೇ ಅತ್ಯಂತ ಸುರಕ್ಷಿತ ನಗರಗಳ ಪಟ್ಟಿಯಲ್ಲಿ ಮೊದಲ ಸ್ಥಾನ ಹಾಗೂ ಜಾಗತಿಕವಾಗಿ 49ನೇ ಸ್ಥಾನ ಪಡೆದಿರುವುದು ಬಹಳ ಸಂತೋಷ ಹಾಗೂ ಹೆಮ್ಮೆಯ ಸಂಗತಿ. ಇದು ಕೇವಲ ಕರಾವಳಿಗೆ ಮಾತ್ರವಲ್ಲದೆ, ಜಾಗತಿಕವಾಗಿಯೂ ಮಂಗಳೂರಿನ ಹಿರಿಮೆ ಮತ್ತು ಗರಿಮೆಯನ್ನು...
ಸ್ಯಾಂಡಲ್‌ವುಡ್‌ನ ಯುವ ನಟನ ಸಂತೋಷ್ ಬಾಲರಾಜ್ (34) ನಿಧನ ಹೊಂದಿದ್ದಾರೆ. ಇಂದು ಬೆಳಗ್ಗೆ 9.30ರ ಸುಮಾರಿಗೆ ಕುಮಾರಸ್ವಾಮಿ ಲೇಔಟ್‌ನ ಸಾಗರ್ ಅಪೋಲೋ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಹಿರಿಯ ನಿರ್ಮಾಪಕ ಆನೇಕಲ್ ಬಾಲರಾಜ್ ಅವರ ಪುತ್ರ ಸಂತೋಷ್ ಬಾಲರಾಜ್ ಕಳೆದ ತಿಂಗಳು ಜಾಂಡೀಸ್‌ನಿಂದಾಗಿ ಆಸ್ಪತ್ರೆಗೆ...
‘ಸು ಫ್ರಮ್ ಸೋ’ ಸಿನಿಮಾ ಕನ್ನಡ ಚಿತ್ರರಂಗದ ಬಳಿಕ ಮಲಯಾಳಂ ಸಿನಿಮಾ ರಂಗಕ್ಕೆ ಕಾಲಿಟ್ಟಿದೆ. ಈ ಚಿತ್ರವನ್ನು ಒಳ್ಳೆಯ ರೀತಿಯಲ್ಲಿ ಡಬ್ ಮಾಡಿ ಮಲಯಾಳಂ ಭಾಷೆಯಲ್ಲಿ ರಿಲೀಸ್ ಮಾಡಲಾಗಿದೆ. ದುಲ್ಕರ್ ಸಲ್ಮಾನ್ ಅವರು ಚಿತ್ರವನ್ನು ಹಂಚಿಕೆ ಮಾಡಿದ್ದಾರೆ. ಈ ಸಿನಿಮಾಗೆ ಕೇರಳದಲ್ಲಿ ಒಳ್ಳೆಯ...
ಸು ಫ್ರಮ್ ಸೋ’ ಚಿತ್ರದಲ್ಲಿ ಯಾವುದೇ ದೊಡ್ಡ ಸ್ಟಾರ್ಸ್ ಇಲ್ಲ. ಈ ಚಿತ್ರವನ್ನು ನಿರ್ದೇಶನ ಮಾಡಿದ್ದು ಜೆಪಿ ತುಮಿನಾಡ ಅವರು. ಈ ಸಿನಿಮಾ ರಾಜ್ ಬಿ. ಶೆಟ್ಟಿ ಅವರ ‘ಲೈಟರ್ ಬುದ್ಧ ಫಿಲಂಸ್’ ಲಾಂಛನದ ಅಡಿಯಲ್ಲಿ ರಾಜ್ ಬಿ. ಶೆಟ್ಟಿ, ಶಶಿಧರ...
ಪುತ್ತೂರು: ಪುತ್ತೂರು ತಾಲೂಕಿನ ಕೋಡಿಂಬಾಡಿ ಗ್ರಾಮದ ಕೋಡಿಯಾಡಿ ಗುತ್ತಿನ ಮನೆಯ ಮೊಮ್ಮಗಳು ತ್ರಿಶಾ ಜೈನ್ ಕಾಂತಾರ- 1 ಸಿನಿಮಾದಲ್ಲಿ ನಟಿಸುವ ಮೂಲಕ ಚಿತ್ರರಂಗಕ್ಕೆ ಮೊದಲ ಹೆಜ್ಜೆ ಇರಿಸಿದ್ದಾರೆ. ಕೋಡಿಯಾಡಿ ಮನೆಯ ವಾರಿಸೇನ ಜೈನ್ ಮತ್ತು ಮಾಲಿನಿ ದಂಪತಿಯ ಪುತ್ರಿ, ಚಿಕ್ಕಮಗಳೂರು ಜಿಲ್ಲೆಯ...
ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸುತ್ತಿರುವ ‘ಕಾಂತಾರ 1’ ಸಿನಿಮಾ ಈಗ ಸಾಕಷ್ಟು ಸುದ್ದಿಯಲ್ಲಿ ಇದೆ. ಇದಕ್ಕೆ ಕಾರಣ ಚಿತ್ರದಲ್ಲಿ ನಟಿಸಿದ ಒಬ್ಬೊಬ್ಬರೇ ಕಲಾವಿದರು ಮೃತಪಡುತ್ತಿರುವುದು. ಈ ಮೊದಲ ಕೇರಳ ಮೂಲದ ಜೂನಿಯರ್ ಆರ್ಟಿಸ್ಟ್ ಒಬ್ಬರು ನಿಧನ ಹೊಂದಿದ್ದರು. ಇದಾದ ಬಳಿಕ ಚಿತ್ರದ ಕಲಾವಿದ...
ಮಚ್ಚು ಹಿಡಿದು ರೀಲ್ಸ್ ಮಾಡಿ ಜೈಲು ಪಾಲಾಗಿದ್ದ ಕನ್ನಡ ಬಿಗ್‌ಬಾಸ್‌ನ ಮಾಜಿ ಸ್ಪರ್ಧಿಗಳಾದ ರಜತ್ ಕಿಶನ್ ಹಾಗೂ ವಿನಯ್ ಗೌಡ ಅವರಿಗೆ ಕೋರ್ಟ್ ಶುಕ್ರವಾರ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಜಾಮೀನು ಕೋರಿ ಬಂಧಿತ ಆರೋಪಿಗಳು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ...