‘ಸು ಫ್ರಮ್ ಸೋ’ ಸಿನಿಮಾ ಕನ್ನಡ ಚಿತ್ರರಂಗದ ಬಳಿಕ ಮಲಯಾಳಂ ಸಿನಿಮಾ ರಂಗಕ್ಕೆ ಕಾಲಿಟ್ಟಿದೆ. ಈ ಚಿತ್ರವನ್ನು ಒಳ್ಳೆಯ ರೀತಿಯಲ್ಲಿ ಡಬ್ ಮಾಡಿ ಮಲಯಾಳಂ ಭಾಷೆಯಲ್ಲಿ ರಿಲೀಸ್ ಮಾಡಲಾಗಿದೆ. ದುಲ್ಕರ್ ಸಲ್ಮಾನ್ ಅವರು ಚಿತ್ರವನ್ನು ಹಂಚಿಕೆ ಮಾಡಿದ್ದಾರೆ. ಈ ಸಿನಿಮಾಗೆ ಕೇರಳದಲ್ಲಿ ಒಳ್ಳೆಯ...
ಸು ಫ್ರಮ್ ಸೋ’ ಚಿತ್ರದಲ್ಲಿ ಯಾವುದೇ ದೊಡ್ಡ ಸ್ಟಾರ್ಸ್ ಇಲ್ಲ. ಈ ಚಿತ್ರವನ್ನು ನಿರ್ದೇಶನ ಮಾಡಿದ್ದು ಜೆಪಿ ತುಮಿನಾಡ ಅವರು. ಈ ಸಿನಿಮಾ ರಾಜ್ ಬಿ. ಶೆಟ್ಟಿ ಅವರ ‘ಲೈಟರ್ ಬುದ್ಧ ಫಿಲಂಸ್’ ಲಾಂಛನದ ಅಡಿಯಲ್ಲಿ ರಾಜ್ ಬಿ. ಶೆಟ್ಟಿ, ಶಶಿಧರ...
ಪುತ್ತೂರು: ಪುತ್ತೂರು ತಾಲೂಕಿನ ಕೋಡಿಂಬಾಡಿ ಗ್ರಾಮದ ಕೋಡಿಯಾಡಿ ಗುತ್ತಿನ ಮನೆಯ ಮೊಮ್ಮಗಳು ತ್ರಿಶಾ ಜೈನ್ ಕಾಂತಾರ- 1 ಸಿನಿಮಾದಲ್ಲಿ ನಟಿಸುವ ಮೂಲಕ ಚಿತ್ರರಂಗಕ್ಕೆ ಮೊದಲ ಹೆಜ್ಜೆ ಇರಿಸಿದ್ದಾರೆ. ಕೋಡಿಯಾಡಿ ಮನೆಯ ವಾರಿಸೇನ ಜೈನ್ ಮತ್ತು ಮಾಲಿನಿ ದಂಪತಿಯ ಪುತ್ರಿ, ಚಿಕ್ಕಮಗಳೂರು ಜಿಲ್ಲೆಯ...
ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸುತ್ತಿರುವ ‘ಕಾಂತಾರ 1’ ಸಿನಿಮಾ ಈಗ ಸಾಕಷ್ಟು ಸುದ್ದಿಯಲ್ಲಿ ಇದೆ. ಇದಕ್ಕೆ ಕಾರಣ ಚಿತ್ರದಲ್ಲಿ ನಟಿಸಿದ ಒಬ್ಬೊಬ್ಬರೇ ಕಲಾವಿದರು ಮೃತಪಡುತ್ತಿರುವುದು. ಈ ಮೊದಲ ಕೇರಳ ಮೂಲದ ಜೂನಿಯರ್ ಆರ್ಟಿಸ್ಟ್ ಒಬ್ಬರು ನಿಧನ ಹೊಂದಿದ್ದರು. ಇದಾದ ಬಳಿಕ ಚಿತ್ರದ ಕಲಾವಿದ...
ಮಚ್ಚು ಹಿಡಿದು ರೀಲ್ಸ್ ಮಾಡಿ ಜೈಲು ಪಾಲಾಗಿದ್ದ ಕನ್ನಡ ಬಿಗ್‌ಬಾಸ್‌ನ ಮಾಜಿ ಸ್ಪರ್ಧಿಗಳಾದ ರಜತ್ ಕಿಶನ್ ಹಾಗೂ ವಿನಯ್ ಗೌಡ ಅವರಿಗೆ ಕೋರ್ಟ್ ಶುಕ್ರವಾರ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಜಾಮೀನು ಕೋರಿ ಬಂಧಿತ ಆರೋಪಿಗಳು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ...
ಪುತ್ತೂರು: ಬಾಲಿವುಡ್ ಖ್ಯಾತ ನಟಿ ಕತ್ರಿನಾ ಕೈಫ್ ರಾಜ್ಯದ ಪ್ರಸಿದ್ಧ ಕ್ಷೇತ್ರ ಕಡಬ ತಾಲೂಕಿನ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇಗುಲಕ್ಕೆ ಆಗಮಿಸಿದ್ದು ,ಇಂದು ಮತ್ತು ನಾಳೆ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸರ್ಪಸಂಸ್ಕಾರ ಪೂಜೆಯಲ್ಲಿ ಭಾಗಿಯಾಗಲಿದ್ದಾರೆ. ಇಂದು ಕುಕ್ಕೆ ಸುಬ್ರಹ್ಮಣ್ಯದಲ್ಲಿ ಉಳಿದುಕೊಳ್ಳಲಿರುವ ಬಾಲಿವುಡ್ ನಟಿ...
ಪುತ್ತೂರು : ಆರೋಹ ಫಿಲಂಸ್ ಬ್ಯಾನರ್ ನ ಅಡಿಯಲ್ಲಿ ಶೈಲೇಶ್ ಅಂಬೆಕಲ್ಲು ಹಾಗೂ ಲಕ್ಷ್ಮಣ ಬಿ.ಕೆ ನಿರ್ಮಿಸಿರುವ ಚಿತ್ರಕ್ಕೆ ಸಂಗೀತ ನೀಡಿದ ಮಯೂರ್ ಅಂಬೆಕಲ್ಲು ಹಾಗೂ ತೇಜಸ್ ಕಿರಣ್ ಜಂಟಿಯಾಗಿ ನಿರ್ದೇಶಿಸಿರುವ ಭಾವ ತೀರ ಯಾನ ಸಿನಿಮಾ ಇದೇ ತಿಂಗಳ 21ರಂದು...
ಪುತ್ತೂರು: ರೋಹನ್ ಕಾರ್ಪೊರೇಷನ್ ಅರ್ಪಿಸುವ, ವೈಭವ್ ಫ್ಲಿಕ್ಸ್ ಮತ್ತು ಮ್ಯಾಂಗೋ ಪಿಕಲ್ ಎಂಟರ್ಟೈನ್ಮೆAಟ್ ಪ್ರೊಡಕ್ಷನ್, ಎಚ್.ಪಿ.ಆರ್. ಫಿಲ್ಮ್÷್ಸ- ಹರಿಪ್ರಸಾದ್ ರೈ ಅವರ ಸಹಯೋಗದಲ್ಲಿ ಆನಂದ್ ಎನ್. ಕುಂಪಲ ಅವರ ನಿರ್ಮಾಣ ಹಾಗೂ ರಾಹುಲ್ ಅಮೀನ್ ನಿರ್ದೇಶನದಲ್ಲಿ ತಯಾರಾದ `ಮಿಡ್ಸ್ ಕ್ಲಾಸ್ ಫ್ಯಾಮಿಲಿ'...
ಪುತ್ತೂರು; ಕರಾವಳಿ ಯುವಕನೊಬ್ಬನ ನಿರ್ದೇಶನದಲ್ಲಿ ಮೂಡಿಬಂದಿರುವ `ಒಲವಿನ ಪಯಣ' ಕನ್ನಡ ಚಿತ್ರ ಫೆಬ್ರವರಿ 21ರಂದು ನಾಡಿನಾದ್ಯಂತ ಬಿಡುಗಡೆಗೊಳ್ಳಲಿದೆ. ತಾಯಿ -ಮಗಳ ಭಾಂದವ್ಯ ಹಾಗೂ ಮಧ್ಯಮವರ್ಗದ ಯುವಕನೊಬ್ಬನ ತ್ರಿಕೋನ ಪ್ರೇಮಕತೆಯನ್ನು ಹೊಂದಿರುವ ಸಿನಿಮಾ ನಾವು ಬದುಕುವುದು ನಮಗಾಗಿ ಅಲ್ಲ. ನಮ್ಮವರಿಗಾಗಿ ಎಂಬ ಸಂದೇಶ...
ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರವು 2019ನೇ ಸಾಲಿನ ವಾರ್ಷಿಕ ಚಲನಚಿತ್ರ ಪ್ರಶಸ್ತಿಯನ್ನು ಇಂದು (ಜನವರಿ 22) ಘೋಷಣೆ ಮಾಡಿದೆ. 2019 ರಲ್ಲಿ ಬಿಡುಗಡೆ ಆದ ಅಥವಾ ಸೆನ್ಸಾರ್ ಆದ ಸಿನಿಮಾಗಳಿಗೆ ಆರು ವರ್ಷಗಳ ಬಳಿಕ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ನಟ ಸುದೀಪ್...