ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ವಿರುದ್ಧದ ಆರೋಪಗಳು ಮತ್ತು ಮುಡಾ ಹಗರಣ ಸಂಬಂಧ ದೆಹಲಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ, ಸಿಎಂ ಸಿದ್ದರಾಮಯ್ಯ ಪತ್ನಿ ಪಡೆದಿದ್ದಾರೆ ಎನ್ನಲಾದ 14 ಸೈಟ್ಗಿಂತ ಹಳೆಯ ದೊಡ್ಡ ಕೇಸ್ ಇದೆ ಎಂದು ಹೊಸ ಬಾಂಬ್...
ಮಧುಗಿರಿಯ ಕಾಂಗ್ರೆಸ್ ಶಾಸಕ ಸಚಿವ ಕೆ.ಎನ್ ರಾಜಣ್ಣ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಈ ಕುರಿತು ಸುದ್ದಿಗಾರರ ಜೊತೆ ಮಾತನಾಡಿದ ರಾಜಣ್ಣ ಮುಂದೆ ಯಾವುದೇ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಶನಿವಾರ ಘೋಷಣೆ ಮಾಡಿದರು. ಚುನಾವಣಾ ರಾಜಕೀಯದಿಂದ ಹಿಂದೆ ಸರಿಯುತ್ತೇನೆ ಎಂದಿದ್ದಾರೆ. ಮುಂದಿನ...
ಪುತ್ತೂರು: ಮೊದಲ ಸೀಸನ್'ನ ಯಶಸ್ವಿ ಪಯಣದೊಂದಿಗೆ, ಸಾವಿರಾರು ಸಂತೃಪ್ತ ಗ್ರಾಹಕರನ್ನು ಪಡೆದ "ಬ್ರೈಟ್ ಭಾರತ್" ಸಂಸ್ಥೆ ಇದೀಗ ಈ ಭಾಗದಲ್ಲಿ ಪ್ರಪ್ರಥಮ ಬಾರಿಗೆ, ಆರು ಸುಸಜ್ಜಿತ ಮನೆಯೊಂದಿಗೆ ನಾಲ್ಕು ಐಶಾರಾಮಿ ಕಾರು, ನಾಲ್ಕು ಸುಸಜ್ಜಿತ ಜಾಗ, ಚಿನ್ನ, ಡೈಮಂಡ್'ಗಳನ್ನು ಬಹುಮಾನವಾಗಿ ನೀಡುವ...
ಬಹುನಿರೀಕ್ಷಿತ ಎತ್ತಿನಹೊಳೆ ಯೋಜನೆಯ ಮೊದಲ ಹಂತಕ್ಕೆ ಸಿಎಂ ಸಿದ್ದರಾಮಯ್ಯ ಶುಕ್ರವಾರ ಚಾಲನೆ ನೀಡಿದರು. ಸಕಲೇಶಪುರ ತಾಲ್ಲೂಕಿನ ದೊಡ್ಡನಾಗರ ಬಳಿ ಯೋಜನೆ ಉದ್ಘಾಟನೆ ಮಾಡಲಾಯಿತು. ಟೇಪ್ ಕತ್ತರಿಸುವ ಮೂಲಕ ಉದ್ಘಾಟನೆ ನೆರವೇರಿಸಿದ ಸಿಎಂ, ದೊಡ್ಡನಾಗರದ 9ನೇ ಪಂಪ್ ಹೌಸ್ನಲ್ಲಿ ಕಂಪ್ಯೂಟರ್ ಮೂಲಕ ಮೋಟರ್...
ಹಾಸನ: ಖತರ್ನಾಕ್ ಐಡಿಯಾ ಮೂಲಕ ಇನ್ಸೂರೆನ್ಸ್ ಹಣ ಪಡೆಯಲು ಗಂಡನನ್ನೆ ಹೋಲುವ ವ್ಯಕ್ತಿಯನ್ನು ಹತ್ಯೆ ಮಾಡಿದ ಮಹಿಳೆ ಇನ್ಶೂರೆನ್ಸ್ ಹಣ ಪಡೆಯಲು ಅಮಾಯಕನನ್ನು ಕೊಲೆ ಮಾಡಿ ಅಪಘಾತದ ನಾಟಕವಾಡಿದ್ದ ಗಂಡ ಹೆಂಡತಿಯ ಖತರ್ನಾಕ್ ಪ್ಲಾನ್ ಒಂದನ್ನು ಪೊಲೀಸರು ಬಯಲುಮಾಡಿದ್ದಾರೆ. ಸಾಲ ತೀರಿಸಲೆಂದು...
ಬೆಂಗಳೂರು : ರಾಜ್ಯದಲ್ಲಿ ಇತ್ತೀಚಿನ ವರ್ಷಗಳಲ್ಲಿ ಹೆಚ್ಚುತ್ತಿರುವ ಭೂಕುಸಿತಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ ಸಿಎಂ ಸಿದ್ದರಾಮಯ್ಯ, ಭೂಕುಸಿತ ಪರಿಸ್ಥಿತಿ ಎದುರಿಸುವ ಪ್ರದೇಶಗಳಲ್ಲಿ ಅಭಿವೃದ್ಧಿ ಕಾರ್ಯ ಕೈಗೊಳ್ಳುವೈಗ ಪರಿಸರದ ನಡುವೆ ಸಮತೋಲನವನ್ನು ಕಾಯ್ದುಕೊಳ್ಳುವುದು ಅತ್ಯಗತ್ಯ ಎಂಬ ಪ್ರಕೃತಿಯ ಎಚ್ಚರಿಕೆಯನ್ನು ಜನರು ಗಂಭೀರವಾಗಿ ಪರಿಗಣಿಸಬೇಕು...
ಮಂಡ್ಯ: ಬಿಜೆಪಿ-ಜೆಡಿಎಸ್ ನಾಯಕರು ಜಂಟಿಯಾಗಿ ಮೈಸೂರು ಚಲೋ ಪಾದಯಾತ್ರೆ ನಡೆಸುತ್ತಿದ್ದಾರೆ. ಐದನೇ ದಿನದ ಪಾದಯಾತ್ರೆ ಮಂಡ್ಯದಿಂದ ಆರಂಭವಾಗಿ, ಮೈಸೂರಿನತ್ತ ಸಾಗುತ್ತಿದೆ. ಇಂದಿನ ಪಾದಯಾತ್ರೆಯಲ್ಲಿ ಹಾಸನದ ಮಾಜಿ ಶಾಸಕ, ಬಿಜೆಪಿ ನಾಯಕ ಪ್ರೀತಂ ಗೌಡ ಭಾಗಿಯಾಗಿದ್ದರು. ಈ ವೇಳೆ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು...
ಬೆಂಗಳೂರು: ಮುಡಾ ಹಗರಣ ಹಾಗೂ ವಾಲ್ಮೀಕಿ ಹಗರಣ ಖಂಡಿಸಿ ಬಿಜೆಪಿ ಮತ್ತು ಜೆಡಿಎಸ್ ನಡೆಸುತ್ತಿರುವ ಪಾದಯಾತ್ರೆಯಲ್ಲಿ ಪ್ರೀತಂ ಗೌಡ ಭಾಗಿಯಾಗಿದ್ದಾರೆ. ಅದರಲ್ಲೂ ಎಚ್‌ಡಿ ಕುಮಾರಸ್ವಾಮಿ ಕ್ಷೇತ್ರ ಮಂಡ್ಯದಲ್ಲಿ ಪ್ರೀತಂ ಗೌಡ ಹೆಜ್ಜೆ ಹಾಕಿದ್ದಾರೆ. ಪ್ರೀತಂ ಗೌಡ ವಿರುದ್ಧ ಎಚ್‌ಡಿಕೆ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದ...
ವಾಹನ ಸವಾರರಿಗೆ ಥ್ರಿಲ್ ನೀಡುವ ಚಾರ್ಮಾಡಿ ಘಾಟ್ನಲ್ಲಿ ಪ್ರತಿ ವರ್ಷವೂ ಮಳೆಯಾದಾಗ ಗುಡ್ಡ ಕುಸಿತ ಆಗುತ್ತಲೇ ಇರುತ್ತದೆ. ಇದೀಗ ರಾಷ್ಟ್ರೀಯ ಹೆದ್ದಾರಿ 173 ರಲ್ಲಿರುವ ಚಾರ್ಮಾಡಿ ಘಾಟಿಯಲ್ಲಿ ಮತ್ತೆ ಗುಡ್ಡ ಕುಸಿತ ಸಂಭವಿಸಿದೆ. ಗುಡ್ಡ ಕುಸಿದು ರಸ್ತೆಗೆ ಅಡ್ಡಲಾಗಿ ಮಣ್ಣು, ಮರ...
ಹಾಸನ ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ಶಿರಾಡಿ ಘಾಟಿಯ ರೈಲ್ವೆ ಹಳಿಯ ಮೇಲೆ ಮಣ್ಣು ಕುಸಿತ ಆಗಿದೆ. ಸಕಲೇಶಪುರತಾಲ್ಲೂಕಿನ ಕಡಗರವಳ್ಳಿ-ಎಡಕುಮೇರಿ ಮಧ್ಯೆ ರೈಲ್ವೆ ಹಳಿಯ ಮೇಲೆ ಮಣ್ಣು ಕುಸಿದಿದ್ದು, ಈ ಮಾರ್ಗದ ಎಲ್ಲಾ ರೈಲುಗಳ ಸಂಚಾರ ಬಂದ್ ಮಾಡಲಾಗಿದೆ....