ಪುತ್ತೂರು: ಪಡ್ನೂರು ಗ್ರಾಮದ ಕಾರ್ಲ ಶ್ರೀರಾಮ ಭಜನಾ ಮಂದಿರದ ಬಳಿ ಶವ ಸಾಗಿಸುತ್ತಿದ್ದ ಅಂಬುಲೆನ್ಸ್ನ್ನು ತಡೆದು ಅವಾಚ್ಯ ನಿಂದನೆ ಹಾಗೂ ಜೀವ ಬೆದರಿಕೆ ಹಾಕಿದ ಘಟನೆ ನಡೆದಿದೆ. ದಿನಾಂಕ 12-10-2025 ರ ರಾತ್ರಿ 12:30 ಗಂಟೆಯ ಸುಮಾರಿಗೆ KA 21 AE...
ಪುತ್ತೂರು: ಕಳೆದ ಕೆಲವು ತಿಂಗಳ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಪುತ್ತೂರು ಶಾಸಕ ಅಶೋಕ್ ರೈ ಅವರ ಬಗ್ಗೆ ಅಸಭ್ಯ ಸಂದೇಶವನ್ನು ಹಾಕಿದ ಪ್ರಕರಣಕ್ಕೆ ಸಂಬಂದಿಸಿದಂತೆ ಸುಳ್ಯ ತಾಲೂಕು ಕಚೇರಿ ಪ್ರಥಮ ದರ್ಜೆ ಸಹಾಯಕ ಕಾರ್ತಿಕ್ ಎಂಬವರು ಶಾಸಕರ ಬಳಿ ಬಂದು ಕ್ಷಮೆ...
ಮೈಸೂರು: ನಗರಕ್ಕೆ ದಸರಾ ಹಬ್ಬಕ್ಕೆ ಬಲೂನ್ ಮಾರಲು ಬಂದಿದ್ದ ಬಾಲಕಿಯನ್ನು ಅತ್ಯಾಚಾರಗೈದು ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ಅಲೆಮಾರಿ ಜನಾಂಗದ ಬಾಲಕಿ ಮೇಲಿನ ಪೈಶಾಚಿಕ ಕೃತ್ಯ ಎಸಗಿ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ಕಾರ್ತಿಕ್...
ಮಂಗಳೂರು: ದೇಶದ್ರೋಹದ ಕೇಸ್ನಲ್ಲಿ ಮಂಗಳೂರಿನಲ್ಲಿ ಮುಸ್ಲಿಂ ಧರ್ಮಗುರು ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಮುಸ್ಲಿಂ ಧರ್ಮಗುರು ಸೈಯದ್ ಇಬ್ರಾಹಿಂ ತಂಙಳ್ ಎಂಬಾತನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಸೈಯದ್ ಇಬ್ರಾಹಿಂ ತಂಙಳ್ ನಿಷೇಧಿತ ಪಿಎಫ್ಐ (PFI) ಸಂಘಟನೆ ಪರ ಪೋಸ್ಟ್ ಹಾಕುತ್ತಿದ್ದು, ಪಿಎಫ್ಐ ಬಲಪಡಿಸೋ...
ಪುತ್ತೂರು: ಎಸ್ಡಿಪಿಐ ಮುಖಂಡ ರಿಯಾಜ್ ಕಡಂಬುಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಹಿರಿಯಡ್ಕ ಸಬ್ ಜೈಲ್ಗೆ ರವಾನಿಸಲಾಗಿದ್ದು, ದ್ವೇಷ ಭಾಷಣ ಮಾಡಿದ ಹಿನ್ನೆಲೆಯಲ್ಲಿ ಈ ಶಿಕ್ಷೆ ವಿಧಿಸಲಾಗಿದೆ. ಜುಲೈನಲ್ಲಿ ಬ್ರಹ್ಮಾವರ ತಾಲೂಕಿನ ಕುಂಜಾಲು ಬಳಿ ದನದ ತಲೆ ಪತ್ತೆಯಾಗಿತ್ತು. ಇದು ವ್ಯವಸ್ಥಿತ...
ಮಂಗಳೂರು: ಎಸ್ಡಿಪಿಐ ಕಾರ್ಯಕರ್ತ ಅಶ್ರಫ್ ಕಲಾಯಿ ಮತ್ತು ಇತ್ತೀಚೆಗೆ ನಡೆದ ಅಬ್ದುಲ್ ರಹಿಮಾನ್ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಹಿಂದೂ ಸಂಘಟನೆ ಮುಖಂಡ ಭರತ್ ಕುಮ್ಡೇಲು ಶುಕ್ರವಾರ ಮಂಗಳೂರು ನ್ಯಾಯಾಲಯಕ್ಕೆ ಸರೆಂಡರ್ ಆಗಿದ್ದಾರೆ. 3-4 ತಿಂಗಳು ವಿಚಾರಣೆಗೆ ಹಾಜರಾಗದೆ ಭರತ್ ಕುಮ್ಡೇಲು...
ನಾನಾ ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿ, ಜಾಮೀನಿನ ಮೇಲೆ ಬಿಡುಗಡೆಗೊಂಡ ಬಳಿಕ ನ್ಯಾಯಾಲಯಕ್ಕೆ ಹಾಜರಾಗದೆ ತಪ್ಪಿಸಿಕೊಳ್ಳುತ್ತಿರುವ ಕ್ರಿಮಿನಲ್ಗಳನ್ನು ಮಟ್ಟಹಾಕುವ ಉದ್ದೇಶದಿಂದ ನಗರ ಪೊಲೀಸ್ ಕಮಿಷನರ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಳೆ ಆರೋಪಿಗಳ ಬೆನ್ನು ಬೀಳುವ ಮೂಲಕ ಮಾಸ್ಟರ್ ಸ್ಟೋಕ್ ನೀಡಿದ್ದಾರೆ. ಕಳೆದ ಮೂರು...
ಕಾರವಾರ: ಡಿಫೆನ್ಸ್ ಆಸ್ಪತ್ರೆಯಲ್ಲಿ ಉದ್ಯೋಗವಿದ್ದು ಸಾಕಷ್ಟು ಸಂಬಳ ಸಿಗಲಿದೆ. ಕೆಲ ವರ್ಷ ದುಡಿದು ಊರಿಗೆ ವಾಪಾಸ್ ಆಗಿ ಲೈಫ್ ಸೆಟಲ್ ಮಾಡಿಕೊಳ್ಳಬಹುದು ಎಂದು ನಂಬಿಕೆ ಹುಟ್ಟಿಸಿ 30 ಯುವಕರಿಂದ 52 ಲಕ್ಷ ರೂಪಾಯಿ ಹಣ ಪಡೆದು ತಂಡವೊಂದು ವಂಚಿಸಿರುವ ಘಟನೆ ಉತ್ತರ ಕನ್ನಡ...
ಚೆನ್ನೈ, ಅಕ್ಟೋಬರ್ 01: ಯುವತಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದ ಇಬ್ಬರು ಪೊಲೀಸರನ್ನು ಬಂಧಿಸಲಾಗಿದೆ. ಈ ಇಬ್ಬರು ಪೊಲೀಸ್ ಅಧಿಕಾರಿಗಳು ತಮಿಳುನಾಡಿನ ತಿರುವನ್ನಮಲೈನಲ್ಲಿರುವ ಜಿಲ್ಲಾ ಪೂರ್ವ ಪೊಲೀಸ್ ಠಾಣೆಗೆ ಸೇರಿದವರಾಗಿದ್ದಾರೆ. 19 ವರ್ಷದ ಯುವತಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಬಂಧಿಸಲಾಗಿದೆ....
ಉತ್ತರ ಪ್ರದೇಶದ ಕುಚ್ಮುಚ್ ಗ್ರಾಮದಲ್ಲಿ 75ರ ವೃದ್ಧನೊಬ್ಬ 35 ವರ್ಷದ ಮಹಿಳೆಯನ್ನು ಮದುವೆಯಾಗಿ, ಮಾರನೆ ದಿನವೇ ಮೃತಪಟ್ಟಿರುವ ಘಟನೆ ನಡೆದಿದೆ. ಲಕ್ನೋ: ಉತ್ತರ ಪ್ರದೇಶದ ಕುಚ್ಮುಚ್ ಗ್ರಾಮದಲ್ಲಿ 75ರ ವೃದ್ಧನೊಬ್ಬ 35 ವರ್ಷದ ಮಹಿಳೆಯನ್ನು ಮದುವೆಯಾಗಿ, ಮಾರನೆ ದಿನವೇ ಮೃತಪಟ್ಟಿರುವ ಘಟನೆ...