ಪುತ್ತೂರು : ಉಪ್ಪಿನಂಗಡಿ 34ನೇ ನೆಕ್ಕಿಲಾಡಿ ಬಳಿ ಆಕ್ಟಿವಾ ಮತ್ತು ಬೈಕ್ ನಡುವೆ ಆಪಘಾತವಾಗಿ ಗಂಭೀರ ಗಾಯಗೊಂಡ ಆಕ್ಟಿವಾ ಸವಾರನನ್ನು ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಗಂಭೀರ ಗಾಯಗೊಂಡ ಸವಾರನನ್ನು ದಯಾನಂದ ಪಲ್ಲತ್ತಾರು ಎಂದು ಗುರುತಿಸಲಾಗಿದೆ. ಪುತ್ತೂರು - ಉಪ್ಪಿನಂಗಡಿ ರಸ್ತೆಯ ನೆಕ್ಕಿಲಾಡಿ...
ಪುತ್ತೂರು : ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ, ದೇವಳದ ಅಧಿನದಲ್ಲಿದ್ದ ಕಟ್ಟಡವನ್ನು ದ್ವಂಸ ಮಾಡಿದ ಪ್ರಕರಣದ ಆರೋಪದಲ್ಲಿ ರಾಜೇಶ್ ಬನ್ನೂರು ಸಹಿತ 9 ಮಂದಿಯ ವಿರುದ್ಧ ಪುತ್ತೂರು ನಗರ ಠಾಣೆಯಲ್ಲಿ ಕೇಸು ದಾಖಲಾಗಿದೆ. ಈ ಬಗ್ಗೆ ದೇವಸ್ಥಾನದ...
ಪುತ್ತೂರು: ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಧೀನದ ಜಾಗದಲ್ಲಿದ್ದ ಬಿಜೆಪಿ ಮುಖಂಡ ರಾಜೇಶ್ ಬನ್ನೂರು ಮನೆ ನೆಲಸಮವಾಗಿದೆ. ಇತ್ತೀಚೆಗೆ ಶಾಸಕರು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿ ಕಾರ್ಯಕ್ಕೆ ಮುಂದಾಗಿದ್ದರು. ಆ ಸಂದರ್ಭದಲ್ಲಿ ದೇವಸ್ಥಾನದ ಜಮೀನಿನಲ್ಲಿದ್ದ ಬಾಡಿಗೆ ಮನೆಯ ಮಾಲೀಕರನ್ನು ಮನವೊಲಿಸಿ...
ಪುತ್ತೂರಿನಲ್ಲಿ ಆಟೋರಿಕ್ಷಾ ಬೈಕ್ ನಡುವೆ ಭೀಕರ ಅಪಘಾತ ಬೈಕ್ ಸವಾರ ಮೃತ್ಯು ಪುತ್ತೂರು: ಬೈಕ್ ಮತ್ತು ಆಟೋ ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಮುರ ಎಂಬಲ್ಲಿ ನಡೆದಿದೆ ಘಟನೆ ಪರಿಣಾಮ ಬೈಕ್ ಸವಾರ ವಿಡಿಯೋಗ್ರಾಫರ್ ಚೇತನ್ ಕೆಮ್ಮಿಂಜೆ ಮೃತಪಟ್ಟಿದ್ದಾರೆ ಎಂದು...
ಬೆಂಗಳೂರು :ಅವಳಿ ನಗರ ಹುಬ್ಬಳ್ಳಿ ಮತ್ತು ಧಾರವಾಡದಲ್ಲಿ ದರೋಡೆ ಮಾಡಿ ಪೊಲೀಸರಿಗೆ ಸಿಗದೇ ಪರಾರಿಯಾಗುತ್ತಿದ್ದ ದರೋಡೆಕೋರರ ಕಾಲಿಗೆ ಗುಂಡಿಕ್ಕಿ ಪೊಲೀಸರು ಬಂಧಿಸಿದ್ದಾರೆ. ದರೋಡೆ ಮತ್ತು ಸುಲಿಗೆ ಪ್ರಕರಣಗಳಿಗೆ ಸಂಬಂಧಿಸಿದ ಇಬ್ಬರು ಆರೋಪಿಗಳನ್ನು ಪೊಲೀಸರು ಕಾಲಿಗೆ ಗುಂಡಿಕ್ಕಿ ಬಂಧಿಸಿದ ಘಟನೆ ಬೆಂಡಿಗೇರಿ ಪೊಲೀಸ್...
ಮಂಡ್ಯ: ಎಂಟು ವರ್ಷದ ಬಾಲಕಿ ಮೇಲೆ ಮೂವರು ಕಾಮುಕರಿಂದ ಗ್ಯಾಂಗ್ರೇಪ್ ಮಾಡಿರುವಂತಹ ಘಟನೆ ಮಂಡ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಾಲಕಿಗೆ ಕೇಕ್ ಕೊಡಿಸಿ, ಚಾಕುವಿನಿಂದ ಬೆದರಿಸಿ ಸರ್ಕಾರಿ ಶಾಲಾ ಆವರಣದಲ್ಲೇ ಕೃತ್ಯವೆಸಗಲಾಗಿದೆ. ಸದ್ಯ ಅಸ್ವಸ್ಥ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ....
ವೀರಕಂಭ: ಮನೆ ಬಾಗಿಲಿಗೆ ಅಕ್ರಮ ಪ್ರವೇಶ ಮಾಡಿ ಮನೆಯಲ್ಲಿದ್ದ ಸದಸ್ಯರ ಮೇಲೆ ಹಲ್ಲೆ ನಡೆಸಿ “ಅವಾಚ್ಯ ಶಬ್ದಗಳಿಂದ ನಿಂದಿಸಿದ ಘಟನೆ ಬಂಟ್ವಾಳ ತಾಲೂಕು ವೀರಕಂಬ ಗ್ರಾಮದ ಮೈರ ಎಂಬಲ್ಲಿ ನಡೆದಿದೆ. ವೀರಕಂಬ ಗ್ರಾಮದ ಮೈರ ನಿವಾಸಿ ಯತೀಶ ಎಮ್ ಸಿ ಎಂಬವರು...
ಜಾಲ ತಾಣಗಳ ಮೂಲಕ ನಡೆಯುವ ವಂಚನೆಗಳಿಗೆ ಎಚ್ಚರಿಕೆಯ ಸಂದೇಶವಾಗಿದೆ. ಇತ್ತೀಚೆಗೆ ಮ್ಯಾಟ್ರಿಮೋನಿ ತಾಣಗಳ ಮೂಲಕ ಮೋಸ ಮಾಡುವವರ ಸಂಖ್ಯೆ ಹೆಚ್ಚಾಗಿದೆ. ಕೇಂದ್ರ ಕೈಗಾರಿಕಾ ಭದ್ರತಾ ಪಡೆ (CISF) ಕಾನ್ಸ್ಟೇಬಲ್ ಮಹಿಳೆಯೊಬ್ಬರು ಮ್ಯಾಟ್ರಿಮೋನಿ ತಾಣದಲ್ಲಿ ಪರಿಚಯವಾದ ವ್ಯಕ್ತಿಯಿಂದ 18 ಲಕ್ಷ ರೂ. ವಂಚನೆಗೆ...
ಯಾದಗಿರಿ: ಪರ ಪುರುಷನ ವ್ಯಾಮೋಹಕ್ಕೆ ಸಿಲುಕಿದ್ದ ಪತ್ನಿಯೇ ಪತಿಯನ್ನೇ ಕೊಲೆ ಮಾಡಿರುವ ಘಟನೆ ಯಾದಗಿರಿ ಜಿಲ್ಲೆಯ ಹುಣಸಗಿಯಲ್ಲಿದೆ ನಡೆದಿದೆ. ಹುಣಸಗಿ ಪಟ್ಟಣದ ನಿವಾಸಿ 34 ವರ್ಷದ ಮಾನಪ್ಪ ಬಂಕಲದೊಡ್ಡಿ ಎಂಬಾತ ಕಳೆದ 11 ವರ್ಷಗಳ ಹಿಂದೆ ಲಕ್ಷ್ಮೀ ಎಂಬಾಕೆಯನ್ನ ಮದುವೆಯಾಗಿದ್ದ. ಇಬ್ಬರು ಅನ್ಯೋನ್ಯವಾಗಿಯೇ...
ಚಿಕ್ಕಮಗಳೂರು: ಪೊಲೀಸರ ಕಣ್ತಪ್ಪಿಸಿ ಗಾಂಜಾ ಮಾರಾಟ ಮಾಡುತ್ತಿದ್ದ ದಂಪತಿಯನ್ನು ಚಿಕ್ಕಮಗಳೂರು ನಗರದ ಬೈಪಾಸ್ ರಸ್ತೆಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಚಿಕ್ಕಮಗಳೂರು ನಗರದ ವಾಸೀಮ್ ಹಾಗೂ ನಾಜೀಮಾ ಬಾನು ಬಂಧಿತ ಆರೋಪಿಗಳು. ಲಕ್ಷಾಂತರ ರೂಪಾಯಿ ಮೌಲ್ಯದ ಗಾಂಜಾವನ್ನು ಶಿವಮೊಗ್ಗದಿಂದ ಡಿಯೋ ಬೈಕಿನಲ್ಲಿ ತರುತ್ತಿದ್ದಾಗ ದಂಪತಿ...