ಗಾಂಜಾ ನಶೆಯಲ್ಲಿದ್ದ ಕಾಮುಕನೊಬ್ಬ ವಿಶೇಷ ಚೇತನ ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ ಅಮಾನವೀಯ ಘಟನೆ ಬೆಂಗಳೂರು ಆಡುಗೋಡಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವಿಘ್ನೇಶ್ ಅಲಿಯಾಸ್ ದಾಡು ಎಂಬಾತನಿಂದ ಕೃತ್ಯ ನಡೆದಿದ್ದು, ಆರೋಪಿಯನ್ನು ಹಿಡಿದು ಥಳಿಸಿರುವ ಸ್ಥಳೀಯರು ಬಳಿಕ ಪೊಲೀಸರಿಗೆ ಒಪ್ಪಿಸಿದ್ದಾರೆ. ಮನೆಯಲ್ಲಿ...
ಸೋಮವಾರ ಸಂಜೆ 6.52 ಕ್ಕೆ ದೆಹಲಿಯ ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಗೇಟ್ ಸಂಖ್ಯೆ 1 ರ ಬಳಿ ಕಾರ್ ಬಾಂಬ್ ಸ್ಫೋಟಗೊಂಡಿದೆ. ಇಬ್ಬರು ಮಹಿಳೆಯರು ಸೇರಿದಂತೆ ಒಂಬತ್ತು ಜನರು ಸಾವನ್ನಪ್ಪಿದ್ದಾರೆ. 24 ಜನರು ಗಾಯಗೊಂಡಿದ್ದಾರೆ. ಸ್ಫೋಟದ ಸಿಸಿಟಿವಿ ದೃಶ್ಯಾವಳಿಗಳು ಬಿಡುಗಡೆಯಾಗಿವೆ....
ನವದೆಹಲಿ: ದೇಶಾದ್ಯಂತ ಇಂದು 2,900 ಕೆಜಿ ಸ್ಫೋಟಗಳ ಪತ್ತೆ ಬೆನ್ನಲ್ಲೇ ದೆಹಲಿಯ ಕೆಂಪು ಕೋಟೆ ಬಳಿ ಕಾರಿನಲ್ಲಿ ಸ್ಫೋಟ ಸಂಭವಿಸಿದೆ. ಹಲವು ದೇಹಗಳು ಛಿದ್ರ ಛಿದ್ರವಾಗಿದೆ. ಪ್ರಸ್ತುತ 9 ಮಂದಿ ಮೃತಪಟ್ಟಿರುವುದಾಗಿ ವರದಿಯಾಗಿದೆ. ಸ್ಫೋಟದ ನಂತರ, ಕಾರಿಗೆ ಬೆಂಕಿ ಹೊತ್ತಿಕೊಂಡಿದ್ದು, ಹಲವರು...
ಏರ್ಪೋಟ್ಗೆ ಬಂದಿದ್ದ ಹಲವು ಮುಸಲ್ಮಾನರು ಏಕಾಏಕಿ ವಿಮಾನ ನಿಲ್ದಾಣದಲ್ಲೇ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ್ದಾರೆ. ಏರ್ಪೋಟ್ನ ಟರ್ಮಿನಲ್ 2ರಲ್ಲಿ ಸಾಮೂಹಿಕ ಪ್ರಾರ್ಥನೆ ನಡೆದಿದೆ. ಸಾರ್ವಜನಿಕರ ಸ್ಥಳದಲ್ಲಿ ಸಾಮೂಹಿಕವಾಗಿ ನಮಾಜ್ ಮಾಡಿದ್ದಕ್ಕೆ ಪ್ರಯಾಣಿಕರು ಆಕ್ರೋಶ ಹೊರಹಾಕಿದ್ದಾರೆ. ಸಾರ್ವಜನಿಕರ ಸ್ಥಳದಲ್ಲಿ ಮುಸ್ಲಿಂರು ಸಾಮೂಹಿಕವಾಗಿ ನಮಾಜ್ ಮಾಡಿದ್ರೂ...
ಸೀರಿಯಲ್ ರೇಪಿಸ್ಟ್, ಕೊಲೆಗಡುಕ ಅಂತ ಕುಖ್ಯಾತಿ ಪಡೆದಿರೋ ಉಮೇಶ್ ರೆಡ್ಡಿಗೆ ಜೈಲು ಅಕ್ಷರಶಃ ಸ್ವರ್ಗ ಆಗಿದೆ. ಅವನ ಕೈಯಲ್ಲಿ ಒಂದು, ಎರಡಲ್ಲ... ಬರೋಬ್ಬರಿ ಎರಡು ಆಂಡ್ರಾಯ್ಡ್ ಮೊಬೈಲ್ ಫೋನ್‌ಗಳು ಇವೆಯಂತೆ. ಆರಾಮವಾಗಿ ಸೆಲ್‌ನಲ್ಲಿ ಕೂತು ಮೊಬೈಲ್‌ನಲ್ಲಿ ಮಾತಾಡೋ ವೀಡಿಯೊಗಳೇ ಈಗ ವೈರಲ್...
ಮಣಿಪಾಲ: ಅಪ್ರಾಪ್ತ ಬಾಲಕಿ ಜೊತೆ ಲಾಡ್ಜ್‌ನಲ್ಲಿ ಸಿಕ್ಕಿಬಿದ್ದ ಮುಖಂಡನ ಪುತ್ರ ಇಬ್ಬರು ಬಾಲಕಿಯರನ್ನು ಮಣಿಪಾಲದ ಲಾಡ್ಜ್‌ಗೆ ಕರೆದೊಯ್ದಿದ್ದ ಆರೋಪಿ ಪೋಕ್ಸೊ ಪ್ರಕರಣ ದಾಖಲು. ಅಪ್ರಾಪ್ತ ಬಾಲಕಿಯ ಜೊತೆ ಯುವಕನೋರ್ವ ಲಾಡ್ಜ್‌ನಲ್ಲಿ ಸಿಕ್ಕಿಬಿದ್ದ ಘಟನೆ ಮಣಿಪಾಲದಲ್ಲಿ ನಡೆದಿದೆ. ಬ್ರಹ್ಮಶ್ರೀ ನಾರಾಯಣಗುರು ಧರ್ಮ ಪರಿಪಾಲನ...
ನೆಲ್ಯಾಡಿ: ಉದ್ಯಮಿ, ಕಂಬಳ ಸಂಘಟಕ ವಾಮಂಜೂರು ತಿರುವೈಲುಗುತ್ತು ನವೀನ್ ಚಂದ್ರ ಆಳ್ವ ಅವರ ಪುತ್ರ ಅಭಿಷೇಕ್ ಆಳ್ವ (30ವ) ಮೃತದೇಹ ಕಾಪು ತಾಲೂಕಿನ ಹೆಜಮಾಡಿ ಗ್ರಾಮದ ಶಾಂಭವಿ ನದಿ ಕಿನಾರೆಯಲ್ಲಿ ಶುಕ್ರವಾರ (ನ.07) ಮುಂಜಾನೆ ಪತ್ತೆಯಾಗಿದೆ. ಕಂಬಳ ಪ್ರೇಮಿಯಾಗಿದ್ದ ಅಭಿಷೇಕ್ ಆಳ್ವ...
ಕಡಬ : ಬಾಲಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ತಾಲೂಕಿನ ನೂಜಿಬಾಳ್ತಿಲ ಎಂಬಲ್ಲಿ ನಡೆದಿದೆ. ನೂಜಿಬಾಳ್ತಿಲ ಗ್ರಾಮದ ಖಂಡಿಗ ಲೋಕೇಶ್ ಎಂಬವರ ಪುತ್ರ ಗಗನ್ (14) ಆತ್ಮಹತ್ಯೆ ಮಾಡಿಕೊಂಡ ಬಾಲಕ. ಒಂಬತ್ತನೇ ತರಗತಿಯಲ್ಲಿ ಓದುತ್ತಿದ್ದ ಬಾಲಕ ಎಂದಿನಂತೆ ಶಾಲೆಗೆ...
ಪುತ್ತೂರು: ಆರೋಪಿಗಳನ್ನು ರಕ್ಷಿಸಲು ಒಳಸಂಚು ರೂಪಿಸಿ, ಸುಳ್ಳು ದಾಖಲೆ ಸೃಷ್ಟಿಸಿ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಮಾಡಿರುವ ಆರೋಪದ ಹಿನ್ನಲೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ಅ.ಕ್ರ: 115/2025. ಕಲಂ 132, 109, 303(2)...
ಪುತ್ತೂರು: ತಂದೆಯಿಂದಲೇ ಬಲವಂತವಾಗಿ ದೈಹಿಕ ಸಂಪರ್ಕಕ್ಕೆ ಒಳಗಾದ ಘಟನೆಗೆ ಸಂಬಂಧಿಸಿ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಂತ್ರಸ್ಥ ಬಾಲಕಿಯ ದೂರಿನಂತೆ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಅಬ್ದುಲ್ ಹನೀಫ್ ಅವರನ್ನು ಪೊಲೀಸರು ಬಂಧಿಸಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ....