ಭಟ್ಕಳ : ಭಟ್ಕಳದ ಮೀನು ಮಾರುಕಟ್ಟೆ ವಿವಾದಕ್ಕೆ ಧಾರ್ಮಿಕ ಬಣ್ಣ ಬಳಿಯುವ ಪ್ರಯತ್ನಗಳು ನಡೆಯುತ್ತಿದ್ದು, ಹಿಂದೂ ಮೀನುಗಾರ ಮಹಿಳೆಯರನ್ನು ಗುರಿಯಾಗಿಸಿ ಅಪಪ್ರಚಾರ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಹಿಂದೂ ಮೀನುಗಾರ ಮಹಿಳೆಯರ ವಿರುದ್ಧ ದ್ವೇಷ ಭಿತ್ತರಿಸುವ ಉದ್ದೇಶದಿಂದ ಮಕ್ಕಳಿಂದ ಒಂದು ಸ್ಕಿಟ್...
ಪುಣಚ ಗ್ರಾಮದ ಪಾಲಸ್ತಡ್ಕ ಎಂಬಲ್ಲಿ ವ್ಯವರಿಸುತ್ತಿದ್ದ ಆನಂದ ಅವರ ಮಾಲಕತ್ವದ ಇಂಟರ್ಲಾಕ್ ಫ್ಯಾಕ್ಟರಿಯ ಸಿಸಿ ಟಿವಿಯನ್ನು ಪುಡಿಗೈದು,ಬಾಗಿಲು ಮುರಿದು, ಹಿಂದೂಗಳ ಆರಾಧ್ಯ ದೇವಿ ಮಹಿಷಮರ್ದಿನಿಯ ಮತ್ತು ದೇವರ ಫೋಟೋಗಳಿಗೆ ಬೆಂಕಿ ಕೊಟ್ಟ ಅಪಘಾತಕಾರಿ ಘಟನೆ ಸೆಪ್ಟೆಂಬರ್ 29ರಂದು ನಡೆದಿತ್ತು. ಈ ಬಗ್ಗೆ...
ಮನೆ ಹೊರಗೆ ಒಣಗಲೆಂದು ಹಾಕಲಾಗ್ತಿದ್ದ ಮಹಿಳೆಯರ ಒಳ ಉಡುಪುಗಳನ್ನ ಕದಿಯುತ್ತಿದ್ದ ಸೈಕೋ ವ್ಯಕ್ತಿಯೋರ್ವನನ್ನು ಹುಬ್ಬಳ್ಳಿಯ ಬೆಂಡಿಗೇರಿ ಠಾಣೆಯ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತನನ್ನು ನಗರದ ತಂತಿ ನಗರದ ನಿವಾಸಿ, ಸೌಂಡ್ ಸಿಸ್ಟಂ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ತಿಕ್ ಎಂದು ಗರುತಿಸಲಾಗಿದೆ. ಕದ್ದ...
ಮೈಸೂರು: ಅಪ್ರಾಪ್ತ ಬಾಲಕಿಯರನ್ನು ವೇಶ್ಯಾವಾಟಿಕೆಗೆ ತಳ್ಳುತ್ತಿದ್ದ ಇಬ್ಬರು ಆರೋಪಿಗಳನ್ನು ಮೈಸೂರು ಪೊಲೀಸರು ಬಂಧಿಸಿದ್ದಾರೆ. ಆಗತಾನೆ ಋತುಮತಿಯಾದ ಬಾಲಕಿಯರನ್ನೇ ತೋರಿಸಿ ಗ್ರಾಹಕರನ್ನು ಸೆಳೆಯುತ್ತಿದ್ದ ಶೋಭಾ ಹಾಗೂ ತುಳಸಿಕುಮಾರ್ ಎನ್ನುವರನ್ನು ಬಂಧಿಸಲಾಗಿದೆ. ಇವರಿಬ್ಬರು ವಾಟ್ಸಪ್ ಮೂಲಕ ವಿಡಿಯೋ ಮೂಲಕ ಬಾಲಕಿಯರನ್ನು ಗ್ರಾಹಕರಿಗೆ ತೋರಿಸುತ್ತಿದ್ದರು. ಅಪ್ರಾಪ್ತ ಬಾಲಕಿ...
ಮಂಗಳೂರು: ಸೆಪ್ಟೆಂಬರ್ 29ರಂದು ಬೆಂಗಳೂರಿನಿಂದ ಮಂಗಳೂರಿಗೆ ಮಗುವನ್ನು ಕರೆದುಕೊಂಡು ಬರುತ್ತಿದ್ದ ಆಂಬುಲೆನ್ಸ್ ಗುಂಡ್ಯ ಬಳಿ ತಲುಪಿದಾಗ, ಮುಂದಿನಿಂದ ತೆರಳುತ್ತಿದ್ದ ಕಾರೊಂದು ದಾರಿ ಮಾಡಿಕೊಡದೆ ಅಡ್ಡಿ ಪಡಿಸಿತು ಎಂದು ಆಂಬುಲೆನ್ಸ್ ಚಾಲಕ ಅನೀಫ್ ದೂರಿನಲ್ಲಿ ತಿಳಿಸಿದ್ದಾರೆ. ಕೆಎಂಸಿ ಆಸ್ಪತ್ರೆಯ ಆಂಬುಲೆನ್ಸ್‌ನ್ನು ಅಡ್ಡಿಪಡಿಸಿದ ಕಾರಿಗೆ ಪೊಲೀಸರು...
ಚೆನ್ನೈ: ಕರೂರಿನಲ್ಲಿ ರ‍್ಯಾಲಿ ವೇಳೆ ಭೀಕರ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ನಟ, ರಾಜಕಾರಣಿ ದಳಪತಿ ವಿಜಯ್ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ವಿಜಯ್, ನನ್ನ ಹೃದಯ ಚೂರಾಗಿದೆ. ನಾನು ಅಸಹನೀಯ ನೋವು ಮತ್ತು ದುಃಖದಲ್ಲಿದ್ದೇನೆ. ಹೇಳಿಕೊಳ್ಳಲಾಗದಷ್ಟು...
ಪುತ್ತೂರು: ವಿವಾಹವಾಗುವುದಾಗಿ ಭರವಸೆ ನೀಡಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ಸಂಭವಿಸಿದೆ. ಡಿಎನ್‌ಎ ಪರೀಕ್ಷೆಯ ವರದಿ ಹೊರಬಿದ್ದಿದ್ದು, ಶ್ರೀಕೃಷ್ಣ ಜೆ. ರಾವ್ ಮಗುವಿನ ತಂದೆ ಎಂದು ಸಂತ್ರಸ್ತೆಯ ಕುಟುಂಬಕ್ಕೆ ತಿಳಿಸಲಾಗಿದೆ. ಈ ಮಾಹಿತಿಯನ್ನು ವಿಶ್ವಕರ್ಮ ಮಹಾ ಮಂಡಲದ ರಾಜ್ಯಾಧ್ಯಕ್ಷ...
ಪುತ್ತೂರು: ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ ಘಟನೆ ದರ್ಬೆಯಲ್ಲಿ ವೃತ್ತದ ಬಳಿ ನಡೆದಿದೆ. ಕಾರೊಂದು ಬೈಕ್ ಗೆ ಡಿಕ್ಕಿಯಾಗಿ, ಡಿವೈಡರ್ ಮೇಲೆ ಏರಿ ದೇವರ ಕಟ್ಟೆಗೆ ಡಿಕ್ಕಿಯಾದ ಘಟನೆ ದರ್ಬೆಯ ಅಶ್ವಥ ಕಟ್ಟೆ ಬಳಿ ಸೆ.26ರಂದು ನಡೆದಿದೆ. ಬೈಕ್...
ಬೆಂಗಳೂರು: ಸೀರೆ ಕದ್ದಿದ್ದಾಳೆಂದು ಆರೋಪಿಸಿ ಅಂಗಡಿ ಮಾಲೀಕ, ಮಹಿಳೆಯ ಖಾಸಗಿ ಅಂಗಕ್ಕೆ ಒದ್ದು ಕ್ರೌರ್ಯ ಮೆರೆದಿದ್ದಾನೆ. ಮಹಿಳೆ ಸೀರೆ ಕದ್ದಿದ್ದಾಳೆಂದು ಆರೋಪಿಸಿ ನಡುರಸ್ತೆಯಲ್ಲೇ ದೌರ್ಜನ್ಯ ಎಸಗಿರುವ ಅಮಾನುಷ ಘಟನೆ ಬೆಂಗಳೂರಿನ ಅವೆನ್ಯೂ ರಸ್ತೆಯಲ್ಲಿ ನಡೆದಿದೆ. ಅವೆನ್ಯೂ ರಸ್ತೆಯ ಮಾಯಾ ಸಿಲ್ಕ್ ಸ್ಯಾರೀಸ್ ಅಂಗಡಿ...
ಬೆಂಗಳೂರು: ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣವನ್ನೂ ಮೀರಿಸುವ ವಿಡಿಯೋ ವೊಂದು ಬೆಂಗಳೂರಿನಲ್ಲಿ ನಡೆದಿದೆ ಎಂದು ಹೇಳಲಾಗಿದ್ದು, ಶಾಲಾ ಸಿಬ್ಬಂದಿಯೊಬ್ಬರ ಬಳಿ 2500ಕ್ಕೂ ಅಧಿಕ ಅಶ್ಲೀಲ ವಿಡಿಯೋಗಳಿವೆ ಎಂದು ಮಹಿಳೆಯೊಬ್ಬರು ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿ ಖಾಸಗಿ ಶಾಲೆಯೊಂದರ ದೈಹಿಕ ಶಿಕ್ಷಕನಾಗಿರುವ ಮ್ಯಾಥ್ಯೂ ಎಂಬಾತನ...