ಬೆಳ್ತಂಗಡಿ:ಧರ್ಮಸ್ಥಳದಲ್ಲಿ ನೂರಾರು ಶವ ಹೂತ್ತಿರುವುದಾಗಿ ಚಿನ್ನಯ್ಯ ಆರೋಪ ಮಾಡಿರುವ ಪ್ರಕರಣ ಹಾಗೂ ಸೌಜನ್ಯ ಪ್ರಕರಣದಲ್ಲಿ ಭಾರೀ ಸದ್ದು ಮಾಡಿದ್ದ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಗಡಿಪಾರು ಮಾಡಲಾಗಿದೆ. ಜಿಲ್ಲೆಯ ವಿವಿಧೆಡೆ ಪೊಲೀಸ್ ಠಾಣೆಯಲ್ಲಿ ಸುಮಾರು 32ಕ್ಕೂ ಅಧಿಕ ಪ್ರಕರಣ ದಾಖಲಾಗಿರುವ ಹಿನ್ನೆಲೆಯಲ್ಲಿ...
ಧರ್ಮಸ್ಥಳ ಪ್ರಕರಣದ ತನಿಖೆ ನಿರ್ಣಾಯಕ ಹಂತ ತಲುಪಿದೆ. ದೂರುದಾರ ಚಿನ್ನಯ್ಯನನ್ನು ಬಂಧಿಸಿದ ಅಧಿಕಾರಿಗಳು ಆತನನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ರು. ಈ ವೇಳೆ ಚಿನ್ನಯ್ಯ ತಪ್ಪೊಪ್ಪಿಕೊಂಡಿದ್ದಾನೆ ಎನ್ನಲಾಗ್ತಿದೆ. ಚಿನ್ನಯ್ಯ ಒಬ್ಬನೇ ಅಲ್ಲ ಈ ಪ್ರಕರಣದ ಹಿಂದೆ ಕಾಣದ ಕೈಗಳು ಕೆಲಸ ಮಾಡಿದೆ ಎನ್ನಲಾಗ್ತಿದ್ದು,...
ಪುತ್ತೂರು: ಬಿಜೆಪಿ ರಾಜ್ಯಾಧ್ಯಕ್ಷರ ವಿರುದ್ಧ ಅಶ್ಲೀಲ ಪದಗಳನ್ನು ಬಳಸಿ ವಿಡಿಯೋ ತಯಾರಿಸಿ, ಫೇಸ್‌ಬುಕ್‌ನಂತಹ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಘಟನೆಗೆ ಸಂಬಂಧಿಸಿ, ಪುತ್ತೂರು ಬಿಜೆಪಿ ನಗರ ಮಂಡಲದ ಅಧ್ಯಕ್ಷರ ದೂರಿನ ಆಧಾರದ ಮೇಲೆ, ನವೀನ್ ಕೈಕಾರ ಎಂಬಾತನ ವಿರುದ್ಧ ಪುತ್ತೂರು ನಗರ ಪೊಲೀಸ್...
ಬೆಂಗಳೂರು: ಆಟೋ ಚಾಲಕನೋರ್ವ ಬ್ಯಾಗ್ ಇಡುವ ನೆಪದಲ್ಲಿ ಯುವತಿಯ ಖಾಸಗಿ ಅಂಗಕ್ಕೆ ಕೈ ಹಾಕಿ ವಿಕೃತಿ ಮೆರೆದಿರುವ ಘಟನೆ ಬೆಂಗಳೂರಿನ ಜೆಪಿ ನಗರದ 7ನೇ ಹಂತದಲ್ಲಿ ನಡೆದಿದೆ. ಯುವತಿಯೋರ್ವಳು ಜೆಪಿ ನಗರದ ಏಳನೇ ಸ್ಟೇಜ್ ನಿಂದ ಆಟೋ ಬುಕ್ ಮಾಡಿದ್ದಳು. ಈ ವೇಳೆ...
ಲಾತೂರ್, ಸೆಪ್ಟೆಂಬರ್ 18: ಇನ್ನೇನು ಪರೀಕ್ಷೆ ಬರೆದು ಪೊಲೀಸ್ ಆಗುವ ಕನಸು ಕಂಡಿದ್ದ ವ್ಯಕ್ತಿಯೊಬ್ಬ, ತಂದೆಯನ್ನೇ ಹತ್ಯೆ ಮಾಡಿ ಜೈಲು ಪಾಲಾಗಿರುವ ಘಟನೆ ಮಹಾರಾಷ್ಟ್ರದ ಲಾತೂರ್ನಲ್ಲಿ ನಡೆದಿದೆ. ಪರೀಕ್ಷಾ ಶುಲ್ಕದ ಹಣದ ವಿಚಾರದಲ್ಲಿ 70 ವರ್ಷದ ತಂದೆಯೊಂದಿಗೆ ಜಗಳವಾಡಿ ಅವರನ್ನು ಕೊಲೆ ಮಾಡಿರುವ...
ಮಂಗಳೂರಿನ ಹೆಸರಾಂತ ಹೊಟೇಲ್ ಹಂಪನಕಟ್ಟೆಯ ಪೂಂಜಾ ಇಂಟರ್ನ್ಯಾಶನಲ್ ಇದರ ಮಾಲಕ, ಬಂಟ್ವಾಳ ಮೂಲದ ಪ್ರಭಾಕರ ಪೂಂಜಾ(72) ಅಲ್ಪಕಾಲದ ಅಸೌಖ್ಯದ ಬಳಿಕ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. 40 ವರ್ಷಗಳ ಹಿಂದೆ ಮುಂಬೈನಲ್ಲಿ ಭೂಗತ ಜಗತ್ತಿನ ಸಂಪರ್ಕದಲ್ಲಿದ್ದ ಪ್ರಭಾಕರ ಪೂಂಜಾ ಅಲ್ಲಿನ ಒಬ್ಬ...
ಧರ್ಮಸ್ಥಳ : ಎಸ್.ಐ.ಟಿ ಕಾರ್ಯಾಚರಣೆಯಲ್ಲಿ ಮೂರು ಮಾನವನ ತಲೆಬರುಡೆ ಹಾಗೂ ಒಂದು ಐಡಿ ಕಾರ್ಡ್ ಪತ್ತೆಯಾಗಿದೆ. ಧರ್ಮಸ್ಥಳ ಗ್ರಾಮದ ನೇತ್ರಾವತಿ ಬಂಗ್ಲೆಗುಡ್ಡೆ ಪ್ರದೇಶದಲ್ಲಿ ಸಂಜೆ 5 ಗಂಟೆಗೆ ಎಸ್.ಐ.ಟಿ ಅಧಿಕಾರಿಗಳ ಕಾರ್ಯಾಚರಣೆಯಲ್ಲಿ ಮಾನವನ ಮೂರು ತಲೆ ಬುರುಡೆ ಮತ್ತು ಒಂದು ಗಂಡಸ್ಸಿನ...
ನವದೆಹಲಿ (ಸೆ.15): ಜೆಮಿನಿ AI ಸೀರೆ ಫೋಟೋಗಳ ಟ್ರೆಂಡ್ ಭಾರತದ ಸೋಶಿಯಲ್ ಮೀಡಿಯಾಗಳಲ್ಲಿ ಬಿರುಗಾಳಿ ಎಬ್ಬಿಸಿದ್ದು, ಸಾವಿರಾರು ಯೂಸರ್‌ಗಳು ಗೂಗಲ್‌ನ ಜೆಮಿನಿ ಅಪ್ಲಿಕೇಶನ್ ಬಳಸಿ ರಚಿಸಲಾದ ಸೊಗಸಾದ ಸೀರೆಗಳಲ್ಲಿ AI-ರಚಿತ ಚಿತ್ರಗಳನ್ನು ಹಂಚಿಕೊಂಡಿದ್ದಾರೆ. ಅನೇಕ ಯೂಸರ್‌ಗಳು “ಸಾಂಪ್ರದಾಯಿಕ ವಧುವಿನ ನೋಟ,” “ಬಾಲಿವುಡ್-ಸ್ಟೈಲ್...
ಪುತ್ತೂರು: ದಿನಾಂಕ :25.04.2022 ರಂದು ಕೆ ಎಸ್ ಆರ್ ಟಿ ಸಿ ಬಸ್ ಸುಳ್ಯದಿಂದ ಪುತ್ತೂರಿಗೆ ಸಂಚರಿಸುತ್ತಿದ್ದ ಸಮಯ ಯುವತಿ ಕುಳಿತಿದ್ದ ಸೀಟಿನ ಪಕ್ಕಕ್ಕೆ ಕುಳಿತಿದ್ದ ಆರೋಪಿ ಮೊಹಮ್ಮದ್ ಸತ್ತಾರ್ ಮಾಡೂರು ಗ್ರಾಮದ ನಿವಾಸಿ ಎಂಬಾತನು ಬಸ್ಸು ಸಂಚರಿಸುತ್ತಿದ್ದ ಸಮಯ ಲೈಂಗಿಕ...
ಮಂಗಳೂರು, ಸೆಪ್ಟೆಂಬರ್ 16: ಧರ್ಮಸ್ಥಳ ಆಸುಪಾಸಿನಲ್ಲಿ ಶವ ಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆದಿದೆ. ಧರ್ಮಸ್ಥಳದಲ್ಲಿ ಶವ ಹೂತ ಜಾಗ ಗುರುತಿಸಲು ಹಾಗೂ ಉತ್ಖನನ ನಡೆಸುವಂತೆ ಇಬ್ಬರು ಸ್ಥಳೀಯರು ಸಲ್ಲಿಸಿದ ರಿಟ್ ಅರ್ಜಿಯ ವಿಚಾರಣೆಗೆ ಕರ್ನಾಟಕ ಹೈಕೋರ್ಟ್ ಸಮ್ಮತಿಸಿದೆ. ನ್ಯಾಯಮೂರ್ತಿ ನಾಗಪ್ರಸನ್ನ...