ಬೆಳ್ತಂಗಡಿ ತಾಲೂಕು ಕಚೇರಿ ಎದುರು ನಡೆದ ಪ್ರತಿಭಟನಾ ಸಭೆಯಲ್ಲಿ ಪ್ರಚೋದನಾಕಾರಿ ಹಾಗೂ ಧಾರ್ಮಿಕ ಭಾವನೆಗೆ ಧಕ್ಕೆಯಾಗುವ ರೀತಿಯಲ್ಲಿ ಭಾಷಣ ಮಾಡಿದ ಪ್ರಕರಣದಲ್ಲಿ ಆರೋಪಿಗೆ ನ್ಯಾಯಾಲಯ ಶಿಕ್ಷೆ ವಿಧಿಸಿದೆ. 2015ರ ಜುಲೈ 23ರಂದು ಪಾಪ್ಯುಲ್ಲರ್ ಫ್ರಂಟ್ ಆಫ್ ಇಂಡಿಯಾ (PFI) ಬೆಳ್ತಂಗಡಿ ವಲಯ...
ಪುತ್ತೂರು: ಕೆದಂಬಾಡಿ ಗ್ರಾಮದ ತ್ಯಾಗರಾಜನಗರ ನಿವಾಸಿ ಪುತ್ತೂರಿನಲ್ಲಿ ಆಟೋ ರಿಕ್ಷಾ ಚಾಲಕರಾಗಿರುವ ಮಹಮ್ಮದ್ ರಫೀಕ್ ಕೆ (40ವ)ರವರು ಆ.2ರಂದು ರಾತ್ರಿ ಬಾಡಿಗೆ ಇರುವುದಾಗಿ ತಿಳಿಸಿ ಮನೆಯಿಂದ ಹೋದವರು ನಾಪತ್ತೆಯಾಗಿದ್ದಾರೆಂದು ಅವರ ಪತ್ನಿ ದೂರು ನೀಡಿದ್ದಾರೆ. ಮಹಮ್ಮದ್ ರಫೀಕ್ ಅವರು ಪ್ರತಿದಿನ ಪುತ್ತೂರಿನಲ್ಲಿ...
ಪುತ್ತೂರು: ಕೃಷ್ಣನಗರ ಬಡಾವು ದಿ!. ಜಾರಪ್ಪ ಪೂಜಾರಿ ಇವರ ಧರ್ಮಪತ್ನಿ ವೆಂಕಮ್ಮ ಇವರು ದಿನಾಂಕ 02.08.2026 ನೇ ಆದಿತ್ಯವಾರದಂದು ಸಂಜೆ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಮೃತರು ಒಂದು ವಾರದ ಹಿಂದೆ ಅಲ್ಪಮಟ್ಟಿನ ಅನಾರೋಗ್ಯಕ್ಕೆ ತುತ್ತಾಗಿ ಚಿಕಿತ್ಸೆ ಪಡೆದು ಮನೆಯಲ್ಲಿ ಇದ್ದರು. ಮೃತರು ಎರಡು...
ಬೆಳ್ಳಿಪ್ಪಾಡಿ : ಪುತ್ತೂರು ಬೆಳ್ಳಿಪ್ಪಾಡಿ ಗ್ರಾಮದ ದೇವಸ್ಯ ಮಾಜಿ ಕೊಡಿಂಬಾಡಿ ಮಾಜಿ ಉಪಾಧ್ಯಕ್ಷ ಕೊರಗಪ್ಪ ಗೌಡ ಅವರ ಪತ್ನಿ ಅಪ್ಪಿ(66.ವ)ರವರು ಅಲ್ಪಕಾಲದ ಅಸೌಖ್ಯದಿಂದ ಆ.3ರಂದು ಸ್ವಗೃಹದಲ್ಲಿ ನಿಧನರಾದರು. ಮೃತರು ಪುತ್ರ ಲೊಕೇಶ್, ಜಯಪ್ರಕಾಶ್ ,ಪುತ್ರಿ ಹೇಮಲತಾ ಹಾಗೂ ಅಳಿಯ, ಮೊಮ್ಮಕ್ಕಳನ್ನು ಅಗಲಿದ್ದಾರೆ.
ಬೆಂಗಳೂರು: ಕಾಂಗ್ರೆಸ್ ಪಕ್ಷದಿಂದ ವಿಧಾನ ಪರಿಷತ್ ಸದಸ್ಯ ಸ್ಥಾನ ಕೊಡಿಸುವುದಾಗಿ ನಂಬಿಸಿ ಕೋಟ್ಯಂತರ ರೂಪಾಯಿ ವಂಚನೆ ಎಸಗಿರುವ ಆರೋಪದಡಿ ವ್ಯಕ್ತಿಯೊಬ್ಬನ ವಿರುದ್ಧ ಬೆಂಗಳೂರು ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮಂಗಳೂರಿನ ಮೂಲದ ಸಮಾಜಸೇವಕಿ ನೀಡಿರುವ ದೂರಿನ ಅನ್ವಯ, ಪ್ರಮುಖ ಕಾಂಗ್ರೆಸ್...
ಮಂಗಳೂರು: ಮಂಗಳೂರಿನಲ್ಲಿ ಸಮಾಜ ಸೇವೆ ಮಾಡುವುದಾಗಿ ಬಿಂಬಿಸಿಕೊಂಡಿದ್ದ ವ್ಯಕ್ತಿಯೋವರ್ವ ಆ್ಯಂಬುಲೆನ್ಸ್ನಲ್ಲೇ ಡ್ರಗ್ಸ್ ದಂಧೆ ಮಾಡುತ್ತಿದ್ದ ವಿಚಾರ ಬಹಿರಂಗಗೊಂಡಿದೆ. ಜಲೀಲ್ ಬಾಬಾ ಎಂಬಾತ ಆರೋಪಿಯಾಗಿದ್ದು, ಈತ ತನ್ನ ಆ್ಯಂಬುಲೆನ್ಸ್ ಅನ್ನೇ ಡ್ರಗ್ ಪೂರೈಕೆಯ ಅಡ್ಡೆ ಮಾಡಿಕೊಂಡಿದ್ದ ಎಂಬುದು ಗೊತ್ತಾಗಿದೆ. ಜೂನ್ 25ರಂದು ಮಂಗಳೂರಿನಲ್ಲಿ ಅಣ್ಣಪ್ಪ...
ಪುತ್ತೂರು: ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬನಾಗಿರುವ ಮನೀಷ್ಗೆ ಕರ್ನಾಟಕ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.2023ರ ನವೆಂಬರ್ 6ರಂದು ಪುತ್ತೂರಿನ ನೆಹರುನಗರದಲ್ಲಿ ರಾತ್ರಿ ವೇಳೆ ಅಕ್ಷಯ್ ಕಲ್ಲೇಗ ಅವರನ್ನು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ...
ಪುತ್ತೂರು: ಕುಂಬ್ರ ಕಡೆಯಿಂದ ಅಬ್ರಾಡ್ ಮದುವೆ ಹಾಲ್ ಕಡೆ ಬರುವಾಗ ಪುತ್ತೂರು ಕಡೆಯಿಂಶ ಸುಳ್ಯ ಪದವು ಕಡೆ ಹೋಗುವ ಶರತ್ ಎಂಬುವವರು ಚಲಾಯಿಸುತ್ತಿರುವ ಮಾರುತಿ ಜಿಪ್ಸಿ ಕಾರು ಪಾದಚಾರಿ ಒಬ್ಬರಿಗೆ ಡಿಕ್ಕಿಯಾಗಿ ಅನಂತರ ಸುರೇಶ ಅವರು ಚಲಾಯಿಸುತ್ತಿರುವ ಮಾರುತಿ 800 ದಿಕ್ಕಿಯಾಗಿದೆ....