ಪುತ್ತೂರು: ದಿನಾಂಕ :25.04.2022 ರಂದು ಕೆ ಎಸ್ ಆರ್ ಟಿ ಸಿ ಬಸ್ ಸುಳ್ಯದಿಂದ ಪುತ್ತೂರಿಗೆ ಸಂಚರಿಸುತ್ತಿದ್ದ ಸಮಯ ಯುವತಿ ಕುಳಿತಿದ್ದ ಸೀಟಿನ ಪಕ್ಕಕ್ಕೆ ಕುಳಿತಿದ್ದ ಆರೋಪಿ ಮೊಹಮ್ಮದ್ ಸತ್ತಾರ್ ಮಾಡೂರು ಗ್ರಾಮದ ನಿವಾಸಿ ಎಂಬಾತನು ಬಸ್ಸು ಸಂಚರಿಸುತ್ತಿದ್ದ ಸಮಯ ಲೈಂಗಿಕ...
ಮಂಗಳೂರು, ಸೆಪ್ಟೆಂಬರ್ 16: ಧರ್ಮಸ್ಥಳ ಆಸುಪಾಸಿನಲ್ಲಿ ಶವ ಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆದಿದೆ. ಧರ್ಮಸ್ಥಳದಲ್ಲಿ ಶವ ಹೂತ ಜಾಗ ಗುರುತಿಸಲು ಹಾಗೂ ಉತ್ಖನನ ನಡೆಸುವಂತೆ ಇಬ್ಬರು ಸ್ಥಳೀಯರು ಸಲ್ಲಿಸಿದ ರಿಟ್ ಅರ್ಜಿಯ ವಿಚಾರಣೆಗೆ ಕರ್ನಾಟಕ ಹೈಕೋರ್ಟ್ ಸಮ್ಮತಿಸಿದೆ. ನ್ಯಾಯಮೂರ್ತಿ ನಾಗಪ್ರಸನ್ನ...
ಬೆಳ್ತಂಗಡಿ: ಬಂಧಿತ ಚಿನ್ನಯ್ಯನ ಜಾಗಕ್ಕೆ ದಿಢೀರನೆ ಎಂಟ್ರಿಯಾಗಿರುವ ಸೌಜನ್ಯಾ ಮಾವ ವಿಠಲಗೌಡ, ಬಂಗ್ಲೆಗುಡ್ಡೆ ಸ್ಥಳ ಮಹಜರು ವೇಳೆ ರಾಶಿ ರಾಶಿ ಮೂಳೆಗಳು ಸಿಕ್ಕಿರುವುದಾಗಿ ಹೇಳಿದ್ದಾರೆ. ವಿಠಲಗೌಡ ಹೇಳಿಕೆ ಬಳಿಕ ಭಾನುವಾರ ಎಸ್ಐಟಿ ತಂಡವು 8 ಗಂಟೆಗಳ ಕಾಲ ರಾತ್ರಿವರೆಗೂ ಮ್ಯಾರಥಾನ್ ಸಭೆಗಳನ್ನು...
ಬೆಂಗಳೂರು: ರಾಜ್ಯದಲ್ಲಿ ಸೈಬರ್ ವಂಚನೆಗಳು ಹೆಚ್ಚಾಗುತ್ತಿದ್ದು ವಂಚಕರು ವಿದ್ಯಾವಂತರನ್ನೇ ಟಾರ್ಗೆಟ್ ಮಾಡುತ್ತಿದ್ದಾರೆ. ಹೌಸ್ ಅರೆಸ್ಟ್ ಹೆಸರಲ್ಲಿ ಕೋಟಿ ಕೋಟಿ ಹಣವನ್ನು ವಂಚಿಸಲಾಗುತ್ತಿದೆ. ಇದೀಗ ಮತ್ತೊಂದು ಘಟನೆಯಲ್ಲಿ ನಟ ಉಪೇಂದ್ರ ಅವರ ಪತ್ನಿ ಪ್ರಿಯಾಂಕಾ ಉಪೇಂದ್ರ ಅವರ ಮೊಬೈಲ್ ಹ್ಯಾಕ್ ಮಾಡಿ ವಂಚಕರು ಹಣ...
ಮಂಗಳೂರು: ಕೂಳೂರಿನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಖಾಸಗಿ ಆಸ್ಪತ್ರೆಯೊಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮಾಧವಿ ಎಂಬ ಮಹಿಳೆ ದುರ್ಮರಣಕ್ಕೀಡಾಗಿದ್ದಾರೆ. ಅವರು ಚಲಾಯಿಸುತ್ತಿದ್ದ ಸ್ಕೂಟರ್ ನಿಯಂತ್ರಣ ತಪ್ಪಿ ದೊಡ್ಡ ರಸ್ತೆಯ ಗುಂಡಿಗೆ ಬಿದ್ದಿದ್ದರು. ಅದೇ ವೇಳೆ ಹಿಂದಿನಿಂದ ಬಂದ ಮೀನು ತುಂಬಿದ ಟ್ರಕ್ ಅವರ ಮೇಲೆ...
ನೆರೆಯ ನೇಪಾಳದಲ್ಲಿ ಭುಗಿಲೆದ್ದಿರುವ ಸಂಘರ್ಷ ತಾರಕಕ್ಕೇರಿರುವಂತೆಯೇ ಪ್ರಧಾನಿ ಕೆಪಿ ಶರ್ಮಾ ಒಲಿ ತಮ್ಮ ಹುದ್ದೆಗೆ ರಾಜಿನಾಮೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ಚೀನಾಪರ ಒಲವು ಹೊಂದಿರುವ ಕೆಪಿ ಶರ್ಮಾ ಒಲಿ ಇತ್ತೀಚೆಗೆ ಫೇಸ್ ಬುಕ್, ಟ್ವಿಟರ್ ಮತ್ತು ಇನ್ ಸ್ಟಾಗ್ರಾಮ್ ನಂತಹ ಸಾಮಾಜಿಕ...
ಇತ್ತೀಚೆಗಷ್ಟೇ 'ಇದ್ರೆ ನೆಮ್ದಿಯಾಗಿರ್ಬೇಕು' ಹಾಡು ಹಾಡಿದ್ದ ನಟ ದರ್ಶನ್ ಈಗ ಕೋರ್ಟ್ ನಲ್ಲಿ ನಂಗೆ ವಿಷಬೇಕು ಎಂದು ಕೇಳಿರುವ ವಿಚಾರ ಇದೀಗ ವ್ಯಾಪಕ ಸುದ್ದಿಗೆ ಗ್ರಾಸವಾಗಿದೆ. ರೇಣುಕಾಸ್ವಾಮಿ ಕೇಸ್ನಲ್ಲಿ ಜೈಲು ಸೇರಿರುವ ದರ್ಶನ್ಗೆ ಬಂಧಿಖಾನೆ ನಿತ್ಯ ನರಕವಾಗಿದೆ. ಕಳೆದ ಬಾರಿ ಪರಪ್ಪನ...
ಪುತ್ತೂರು ಸೆಪ್ಟೆಂಬರ್ 09: ಹಿಂದೂ ಜಾಗರಣ ವೇದಿಕೆ ಮಂಗಳೂರು ಜಿಲ್ಲಾ ಸಂಯೋಜಕ ನರಸಿಂಹ ಮಾಣಿ ಅವರನ್ನು ಸಂಪಾಜೆಯಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಹೇಳಲಾಗಿದೆ. ಪೆರ್ನೆಯಲ್ಲಿ ನಡೆದ ಹಟ್ಟಿಯಲ್ಲಿ ದನ ಕದ್ದು ಮಾಂಸ ಮಾಡಿ ಸಾಗಾಟ ವಿಚಾರದಲ್ಲಿ ಸುಳ್ಳು ಸುದ್ಧಿ ಹರಡಿರುವ...
ಪುತ್ತೂರು: ದಸರಾ ಉದ್ಘಾಟಕರಾಗಿ ಆಯ್ಕೆಯಾಗಿರುವ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ವಿಜೇತರಾದ ಖ್ಯಾತ ಸಾಹಿತಿ ಬಾನು ಮುಷ್ಕಾಕ್ ಪರ ಹಾಗೂ ವಿರೋಧ ವ್ಯಕ್ತಪಡಿಸಿ, ಇದೇ ಸೆ.9ರಂದು ಎರಡು ಸಂಘಟನೆಗಳು ಹಮ್ಮಿಕೊಂಡಿದ್ದ ಪಾದಯಾತ್ರೆಗೆ ಪೊಲೀಸ್ ಇಲಾಖೆ ಬ್ರೇಕ್ ನೀಡಿದ್ದು, ಪುತ್ತೂರಿನಿಂದು ತೆರಳಿದ ನೂರಾರು ಕಾರ್ಯಕರ್ತರನ್ನು...
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಮೂರು ತಿಂಗಳಿಂದ ಶಾಂತಿ ಕದಡುವ, ಕೋಮು ಸೌಹಾರ್ದತೆಗೆ ಧಕ್ಕೆ ತರುವಂತಹ ಸುಳ್ಳು ಸುದ್ದಿ, ಸಂದೇಶ, ಪೋಸ್ಟ್ಗಳ ಹಾವಳಿ ಮಿತಿಮೀರಿದೆ. ಇದರ ಹಿಂದೆ ಸಂಘಟನೆಗಳ ವ್ಯಕ್ತಿಗಳು, ಕೆಲ ಕಿಡಿಗೇಡಿಗಳು, ವಿದ್ಯಾವಂತರು ಕೂಡ ಇರುವುದು ಆತಂಕಕಾರಿ ವಿಷಯವಾಗಿದೆ....