ಸಕ್ಕರೆ ನಾಡು ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಿಡಿಗೇಡಿಗಳು ಕಲ್ಲು ತೂರಾಟ ಮಾಡಿದ್ದಾರೆ. ಮದ್ದೂರು ಪಟ್ಟಣದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಸದ್ಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನ ತಿಳಿಗೊಳಿಸಿದ್ದಾರೆ. ಪ್ರೀ ಪ್ಲಾನ್ ಮಾಡಿಯೇ ಗಣೇಶ ಮೆರವಣಿಗೆ ಮಸೀದಿ ಬಳಿ...
ಪುತ್ತೂರು: ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಪೆರುವಾಯಿ ಗ್ರಾಮ ಪಂಚಾಯತ್ ಅಧ್ಯಕ್ಷೆ ನಫೀಸಾ ಮತ್ತು ಬಿಲ್ ಕಲೆಕ್ಟರ್ ವಿಲಿಯಂ ಅವರನ್ನು ಬಲೆಗೆ ಕೆಡವಿದ ಘಟನೆ ಸೆ.6ರಂದು ನಡೆದಿದೆ. 2025 ನೇ ಇಸವಿಯಲ್ಲಿ ವಿಶೇಷ ಘಟಕ ಯೋಜನೆ ಮತ್ತು...
ಬೆಂಗಳೂರು: ಲವರ್ ಜೊತೆ ಪರಾರಿಯಾದ ಮೂರು ಮಕ್ಕಳ ತಾಯಿ ಪ್ರಕರಣಕ್ಕೆ ದೊಡ್ಡ ಟ್ವಿಸ್ಟ್ ದೊರೆತಿದ್ದು, ಹಾಲಿ ಗಂಡ ಕೂಡ ಆಕೆಯ ಮೊದಲನೆ ಗಂಡ ಅಲ್ಲ ಎಂದು ಹೇಳಲಾಗಿದೆ. ಹೌದು.. 11 ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಪತಿಯನ್ನ ಬಿಟ್ಟು ಮೂರು ಮಕ್ಕಳ ತಾಯಿ...
ಬೆಂಗಳೂರು ಸೆ.06 : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ತನಿಖೆ ನಡೆದಿದೆ. ಇತ್ತ ಧರ್ಮಸ್ಥಳ ಪ್ರಕರಣದಲ್ಲಿ ದೊಡ್ಡ ಷಡ್ಯಂತ್ರ ನಡೆದಿದ್ದು, ಇದರಲ್ಲಿ ಕಾಂಗ್ರೆಸ್ ಸಂಸದ ಹಾಗೂ ಮಾಜಿ ಐಎಎಸ್ ಅಧಿಕಾರಿ ಶಶಿಕಾಂತ್ ಸೆಂಥಿಲ್ ಕೈವಾಡವಿದೆ ಎಂದು ಶಾಸಕ ಜನಾರ್ಧನ ರೆಡ್ಡಿ ಗಂಭೀರ...
ಪುತ್ತೂರು: ಪೆರ್ನೆ ಗ್ರಾಮದ ದೇಜಪ್ಪ ಮೂಲ್ಯ ಅವರ ಸಾಕುದನವನ್ನು ಕದ್ದು ಮನೆಯಿಂದ ಸುಮಾರು ೫೦೦ ಮೀಟರ್ ದೂರದಲ್ಲಿ ದನ್ನು ಹತ್ಯೆ ಮಾಡಿ ಕೊಂದು ಸಾಗಾಟ ಮಾಡಿದ ಪ್ರಕರಣ ಅತ್ಯಂತ ಹೇಯ ಕೃತ್ಯವಾಗಿದ್ದು ಯಾವ ಸಮಾಜವು ಇದನ್ನು ಬೆಂಬಲಿಸುವುದಿಲ್ಲ ಮತ್ತು ಸಮಾಜದಲ್ಲಿ ಅಶಾಂತಿ...
ಮಂಗಳೂರು: ಆಸ್ಪತ್ರೆಯಿಂದ ಕಾನೂನುಬಾಹಿರವಾಗಿ ಮಗು ಮಾರಾಟ ಮಾಡಿದ್ದ ಜಾಲವೊಂದು ಪತ್ತೆಯಾಗಿದ್ದು, ವೈದ್ಯ ಸೇರಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಉಡುಪಿಯ ಕಾಪು ತಾಲ್ಲೂಕು ಕಲ್ಲುಗುಡ್ಡೆಯ ನಿವಾಸಿ ಪ್ರಭಾವತಿ– ರಮೇಶ್ ಮೂಲ್ಯ ದಂಪತಿ ಅಂಗನವಾಡಿಗೆ ಶಿಶುವನ್ನು ಕರೆದುಕೊಂಡು ಬಂದಿದ್ದರು. ಶಿಶು ದಂಪತಿಯದ್ದಲ್ಲ ಎಂಬ ಶಂಕೆ ಅಂಗನವಾಡಿ...
ಯಾದಗಿರಿ: ರಾಜ್ಯದಲ್ಲಿ ಅಸಹ್ಯಕರ ಘಟನೆಯೊಂದು ನಡೆದಿದೆ. ಕಳೆದ 7 ವರ್ಷಗಳಿಂದ ಜೀವ ಬೆದರಿಕೆ ಹಾಕಿ ತಾಯಿ ಸಮಾನವಾಗಿರುವ ಚಿಕ್ಕಮ್ಮನ ಮೇಲೆ ಯುವಕರಿಬ್ಬರು ಮೃಗೀಯವಾಗಿ ನಡೆದುಕೊಂಡಿದ್ದಾರೆ. ಪೊಲೀಸ್ ಪೇದೆ ಹಾಗೂ ಜೆಸ್ಕಾಂ ಉದ್ಯೋಗದಲ್ಲಿರುವ ಯುವಕರು ಪದೇ ಪದೇ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಯಾದಗಿರಿ...
ಕಾರು ಮತ್ತು ಟ್ಯಾಂಕರ್ ನಡುವೆ ಭೀಕರ ಅಪಘಾತ ನಡೆದ ಘಟನೆ ಕಲ್ಲುಗುಂಡಿ ಕಡೆಪಾಲ ಎಂಬಲ್ಲಿ ನಡೆದಿದೆ. ಮಡಿಕೇರಿಗೆ ತೆರಳುವ ಕಾರು ಹಾಗೂ ಸುಳ್ಯ ಕಡೆ ಬರುತ್ತಿದ್ದ ಟ್ಯಾಂಕರ್ ಲಾರಿ ನಡುವೆ ಕಡೆಪಾಲ ತಿರುವಿನಲ್ಲಿ ಅಪಘಾತ ಸಂಭವಿಸಿದೆ . ಘಟನೆಯ ಪರಿಣಾಮವಾಗಿ ಓರ್ವ...
ಮಂಗಳೂರು: ಸುಮಾರು 13 ವರ್ಷಗಳ ಹಿಂದೆ ಅತ್ಯಾಚಾರವಾಗಿ ಕೊಲೆಯಾಗಿದ್ದ ಸೌಜನ್ಯಾ ಪ್ರಕರಣಕ್ಕೆ ಇದೀಗ ಬಹುದೊಡ್ಡ ತಿರುವು ಸಿಕ್ಕಿದೆ. ಇತ್ತೀಚೆಗೆ ಸೌಜನ್ಯ ತಾಯಿ ಕುಸುಮಾವತಿ ನೀಡಿರುವ ದೂರಿನ ಬಗ್ಗೆ ಎಸ್‌ಐಟಿ ತನಿಖೆ ನಡೆಸುವುದಕ್ಕೆ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಉದಯ್ ಜೈನ್ ಎಸ್ಐಟಿ...