ಬೆಂಗಳೂರು: ಆರ್ಸಿಬಿ ತಂಡದ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ್ದ ಕಾಲ್ತುಳಿತದಿಂದ ಮೃತಪಟ್ಟ ಪ್ರತಿ ಕುಟುಂಬಗಳಿಗೆ ತಲಾ 25 ಲಕ್ಷ ರೂ. ಆರ್ಥಿಕ ಸಹಾಯ ನೀಡಿರುವುದಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಅಧಿಕೃತವಾಗಿ ಪ್ರಕಟಿಸಿದೆ. ಜೂನ್ 4, 2025 ರಂದು ನಡೆದ...
ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿಂದಂತೆ SIT ಅಧಿಕಾರಿಗಳು ಈ ಹಿಂದೆ ದಾಖಲಿಸಿಕೊಡಿದ್ದ ಸೆಕ್ಷನ್ ಗಳನ್ನು ಕೈಬಿಟ್ಟು ಎಸ್ ಹೊಸ ಸೆಕ್ಷನ್ ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದೆ. ದೂರುದಾರ ಚಿನ್ನಯ್ಯನನ್ನೇ ಈ ಪ್ರಕರಣದಲ್ಲಿ A-1 ಆರೋಪಿಯನ್ನಾಗಿ ಮಾಡಲಾಗಿದೆ. ಕೊರ್ಟ್...
ಪುತ್ತೂರು: ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಆರೋಪಿಯಾದ ಬೆಳ್ಳಾರೆ ಗ್ರಾಮ ಪಂಚಾಯಿತಿಯ 1ನೇ ವಾರ್ಡ್‌ನ ಸದಸ್ಯ ಕೆ. ಮಹಮ್ಮದ್ ಇಕ್ಬಾಲ್‌ರ ಸದಸ್ಯತ್ವವನ್ನು ರದ್ದುಗೊಳಿಸಲಾಗಿದೆ. 2024-25ನೇ ಸಾಲಿನ ಆಸ್ತಿ ಮತ್ತು ಹೊಣೆಗಾರಿಕೆ ಘೋಷಣೆಯನ್ನು ನಿಗದಿತ ಸಮಯದೊಳಗೆ ಸಲ್ಲಿಸದ...
ಬೆಂಗಳೂರು: ಕೇಸರಿ ಶಾಲು ಧರಿಸಿದ್ದಕ್ಕಾಗಿ ಟ್ರಾವೆಲ್ ಏಜೆನ್ಸಿ ಉದ್ಯೋಗಿಗಳ ಮೇಲೆ ಹಲ್ಲೆ ಮತ್ತು ನಿಂದನೆ ಮಾಡಿದ ಆರೋಪದ ಮೇಲೆ ಮೂವರು ವ್ಯಕ್ತಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಕೇಸರಿ ಶಾಲು ಧರಿಸಿದ್ದಕ್ಕಾಗಿ ಕಿರುಕುಳಕ್ಕೊಳಗಾದ ಕೆಲಸಗಾರನನ್ನು ಬಿಹಾರ ಮೂಲದ ಸುರೇಂದ್ರ ಕುಮಾರ್ ಎಂದು...
ಬೆಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆಯನ್ನು ಹೇಗೆ ಮಾಡಬೇಕು ಎಂಬುದನ್ನು ಪೊಲೀಸರು ನಿರ್ಧರಿಸುತ್ತಾರೆ. ತನಿಖೆಯಲ್ಲಿ ಹಸ್ತಕ್ಷೇಪ ಮಾಡಲು ಸಾಧ್ಯವಿಲ್ಲ. ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ (NIA) ವಹಿಸುವ ಅಗತ್ಯವಿಲ್ಲ ಎಂದು ಗೃಹ ಸಚಿವ ಜಿ ಪರಮೇಶ್ವರ ಸೋಮವಾರ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಮಂಪರು...
ಕಾನ್ಪುರ, ಆಗಸ್ಟ್ 23: ಕಾನ್ಪುರದಲ್ಲಿ 21 ವರ್ಷದ ಬಿಬಿಎ ವಿದ್ಯಾರ್ಥಿನಿಯ ಮೇಲೆ ಬೀದಿ ನಾಯಿಗಳು ಕ್ರೂರವಾಗಿ ದಾಳಿ ಮಾಡಿವೆ. ಆಕೆಯ ಮುಖಕ್ಕೆ ತೀವ್ರ ಗಾಯಗಳು ಉಂಟಾಗಿದ್ದು, 17 ಹೊಲಿಗೆಗಳನ್ನು ಹಾಕಲಾಗಿದೆ. ಕಾಲೇಜಿನಿಂದ ಮನೆಗೆ ಮರಳುತ್ತಿದ್ದ 21 ವರ್ಷದ ಯುವತಿಯ ಮೇಲೆ ಬೀದಿ...
ಧರ್ಮಸ್ಥಳದ ಅರಣ್ಯದಲ್ಲಿ ಹೆಣಗಳ ರಾಶಿಯನ್ನೇ ಹೂತಿದ್ದೇನೆ ಎಂದು ಆರೋಪ ಮಾಡಿದ್ದ ಮಾಸ್ಕ್ ಮ್ಯಾನ್ ಚಿನ್ನಯ್ಯ ಮುಖವಾಡ ಇದೀಗ ಕಳಚಿ ಬಿದ್ದಿದೆ ಎನ್ನಲಾಗ್ತಿದೆ. ಎಸ್‌ಐಟಿ ವಿಚಾರಣೆಯಲ್ಲಿ ಚಿನ್ನಯ್ಯನ ಆಟ ಬಯಲಾಗಿದೆ ಎಂದು ತಿಳಿದು ಬಂದಿದೆ. ರಾತ್ರಿಯಿಡಿ ನಡೆದ ಎಸ್‌ಐಟಿ ತನಿಖೆಯಲ್ಲಿ ಸಮಾಧಿ ರಹಸ್ಯ...
ಧರ್ಮಸ್ಥಳ : ಧರ್ಮಸ್ಥಳ ಪ್ರಕರಣದ ಕೇಂದ್ರ ಬಿಂದುವಾಗಿದ್ದ ಮುಸುಕುಧಾರಿ ವ್ಯಕ್ತಿಯನ್ನು ಎಸ್‌ಐಟಿ ಇಂದು ಬೆಳಗ್ಗೆ ಬಂಧಿಸಿದೆ. ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿದ್ದೇನೆ ಎಂದು ಹೇಳಿದ್ದ ಮುಸುಕುಧಾರಿ ವ್ಯಕ್ತಿಯ ನಂಬಿ ಸರ್ಕಾರ ವಿಶೇಷ ತನಿಖಾ ತಂಡ ರಕ್ಷಿಸಿತ್ತು. ಈ ತಂಡ ಆತ ತೋರಿಸಿದ...
ಉಡುಪಿ: ಸೌಜನ್ಯ ಪರ ಹೋರಾಟದಲ್ಲಿ ಗುರುತಿಸಿಕೊಂಡಿದ್ದ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯವರನ್ನು ಇಂದು (ಆಗಸ್ಟ್ 21) ಬೆಳಗ್ಗೆ ವಶಕ್ಕೆ ಪಡೆದುಕೊಂಡಿದ್ದರು. ಹಾಗೂ ಸಂಜೆವೇಳೆಗೆ ಅವರನ್ನು ಬಂಧನ ಕೂಡ ಮಾಡಿದ್ದರು. ಬಂಧನದ ಬಳಿಕ ಅವರಿಗೆ ವೈದ್ಯಕೀಯ ತಪಾಸಣೆ ನಡೆಸಿ ನಂತರ ಕೋರ್ಟ್‌ಗೆ ಹಾಜರುಪಡಿಸಲಾಯಿತು....
ಧರ್ಮಸ್ಥಳ ವಿರುದ್ಧ ವಿಡಿಯೋ ಮೂಲಕ ಅಪಪ್ರಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಯೂಟ್ಯೂಬರ್ ಸಮೀರ್ ಎಂಡಿಗೆ ಕೋರ್ಟ್ ಜಾಮೀನು ನೀಡಿದೆ. ಧರ್ಮಸ್ಥಳದ ಕುರಿತು ಮಾಡಿದ ಒಂದೇ ಒಂದು ವಿಡಿಯೋದಿಂದ ಯುಟ್ಯೂಬರ್ ಸಮೀರ್ ಎಂಡಿ ಸ್ಟಾರ್ ಆಗಿ ಬದಲಾಗಿದ್ದರು. ಅದೇ ವಿಡಿಯೋದಿಂದ ಸಮೀರ್ ಎಂಡಿಗೆ ಬಂಧನದ...