ಬೆಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರೀ ಸುದ್ದಿಯಲ್ಲಿರುವ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಪೊಲೀಸರು ಬೆಳಗ್ಗೆ ವಶಕ್ಕೆ ಪಡೆದಿದ್ದಾರೆ. ಇದೀಗ ಯೂಟ್ಯೂಬರ್ ಸಮೀರ್‌ಗೆ ಬಂಧನ ಭೀತಿ ಎದುರಾಗಿದೆ. ಆತನನ್ನು ವಶಕ್ಕೆ ಪಡೆಯಲು ಮಂಗಳೂರು ಪೊಲೀಸರು ಬೆಂಗಳೂರಿನಲ್ಲಿರುವ ಸಮೀರ್...
ಮಂಗಳೂರು: ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಸಾಮಾಜಿಕ ಕಾರ್ಯಕರ್ತ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನ ಬ್ರಹ್ಮಾವರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ರಾಜೀವ್ ಕುಲಾಲ್ ಅವರು ನೀಡಿದ ದೂರಿನ ಮೇರೆಗೆ ಬ್ರಹ್ಮಾವರ...
ಬೆಳ್ತಂಗಡಿ ಅಗಸ್ಟ್ 16: ಧರ್ಮಸ್ಥಳದಲ್ಲಿ ಶವ ಹೂತ ಪ್ರಕರಣದ ತನಿಖೆ ಮುಂದುವರೆಯುತ್ತಿದ್ದಂತೆ ಇದೀಗ ಧರ್ಮಸ್ಥಳ ಗ್ರಾಮ ಪಂಚಾಯಿತಿಯವರು 1987ರಿಂದ 2025 ಮಾರ್ಚ್‌ವರೆಗೆ ಒಟ್ಟು 279 ಅನಾಥ ಶವಗಳನ್ನು ವಿಲೇವಾರಿ ಮಾಡಿದ್ದಾರೆ ಎಂದು ಆರ್ ಟಿಐ ಮೂಲಕ ತಿಳಿದು ಬಂದಿದೆ. ಪ್ರಜಾವಾಣಿ–ಡೆಕ್ಕನ್ ಹೆರಾಲ್ಡ್...
ನಟ ದರ್ಶನ್ಗೆ ಬಿಗ್ ಶಾಕ್ ಎದುರಾಗಿದೆ. ಕರ್ನಾಟಕ ಹೈಕೋರ್ಟ್ ಮಂಜೂರು ಮಾಡಿದ್ದ ಜಾಮೀನನ್ನು ಸುಪ್ರೀಂಕೋರ್ಟ್ ರದ್ದು ಮಾಡಿದೆ. ಸುಪ್ರೀಂಕೋರ್ಟ್ನ ನ್ಯಾ.ಜೆ.ಬಿ.ಪರ್ದಿವಾಲಾ,.ಆರ್.ಮಹಾದೇವನ್ ಅವರಿದ್ದ ದ್ವಿಸದಸ್ಯ ಪೀಠದಿಂದ ಈ ಆದೇಶ ಬಂದಿದೆ. ಇದರಿಂದ ದರ್ಶನ್ ಜೈಲು ಸೇರಬೇಕಾದ ಪರಿಸ್ಥಿತಿ ಬಂದಿದೆ. ದರ್ಶನ್ ವೃತ್ತಿ ಜೀವನದ...
ಬೆಳ್ತಂಗಡಿ : ಬೆಳ್ಳಂಬೆಳಗ್ಗೆ ಇನ್ನೋವಾ ಕಾರಿನಲ್ಲಿ ದನ ಸಾಗಾಟ ಮಾಡಿ ಹಿಂದೂ ಕಾರ್ಯಕರ್ತರಿಗೆ ಸಿಕ್ಕಿ ಬಿದ್ದ ಘಟನೆ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆ ಎಂಬಲ್ಲಿ ನಡೆದಿದೆ ಇನ್ನೋವಾ ಕಾರಿನಲ್ಲಿ ಅಕ್ರಮವಾಗಿ ದನ ಸಾಗಾಟ ಮಾಡುವುದನ್ನು ಕಂಡು ಸ್ಥಳೀಯ ಹಿಂದೂ ಕಾರ್ಯಕರ್ತರು ಕಾರನ್ನು ಗುರುವಾಯನಕೆರೆಯಲ್ಲಿ...
ನವದೆಹಲಿ, ಆಗಸ್ಟ್ 12: ಭಾರತದಲ್ಲಿ ಬಾಂಗ್ಲಾದೇಶ ಮೂಲದ ಬಾಲಕಿ ಮೇಲೆ ಮೂರು ತಿಂಗಳಲ್ಲಿ 200 ಮಂದಿ ಅತ್ಯಾಚಾರ ವೆಸಗಿದ ಘಟನೆ ವರದಿಯಾಗಿದೆ. ಮಾನವ ಕಳ್ಳಸಾಗಣೆ ಜಾಲದಲ್ಲಿ ಆಕೆ ಸಿಕ್ಕಿಬಿದ್ದಿದ್ದಳು. ಆಕೆ ಪರೀಕ್ಷೆಯಲ್ಲಿ ಅನುತ್ತೀರ್ಣಳಾಗಿದ್ದ ಕಾರಣ ಬೇಸರಗೊಂಡು ಯಾವುದೋ ಮಹಿಳೆ ಜತೆಗೆ ದೇಶಬಿಟ್ಟು...
ಮಂಗಳೂರು: ಪವಿತ್ರ ಯಾತ್ರಾ ಕೇಂದ್ರವಾದ ಧರ್ಮಸ್ಥಳದಲ್ಲಿ ಶವ ಹೂತ ಆರೋಪಗಳಿಗೆ ಸಂಬಂಧಿಸಿದ ಪ್ರಕರಣ ರಾಷ್ಟ್ರವ್ಯಾಪಿ ಗಮನ ಸೆಳೆದಿದೆ. ಈಗಾಗಲೇ ಸರ್ಕಾರ ಈ ಪ್ರಕರಣ ಭೇದಿಸಲು ಎಸ್ಐಟಿ (SIT) ರಚನೆ ಮಾಡಿದ್ದು, ಎಸ್ಐಟಿ ತಂಡ ನಿರಂತರವಾಗಿ ತನಿಖೆ ಮಾಡುತ್ತಿದೆ. ಇದೀಗ ರಾಷ್ಟ್ರೀಯ ಮಾನವ ಹಕ್ಕು ಆಯೋಗ (NHRC) ತನಿಖೆಗೆ ಇಳಿದಿದೆ. ಧರ್ಮಸ್ಥಳದ ಆಘಾತಕಾರಿ ಆರೋಪಗಳನ್ನು ಗಂಭೀರವಾಗಿ ಪರಿಗಣಿಸಿರುವ NHRC ತಂಡ ತನಿಖೆ ಮಾಡಲು ಮುಂದಾಗಿದೆ. ರಾಷ್ಟ್ರೀಯ ಮಾನವ ಹಕ್ಕು ಆಯೋಗ ತಂಡ ಬೆಳ್ತಂಗಡಿಯ ವಿಶೇಷ ತನಿಖಾ ತಂಡದ (SIT) ಕಚೇರಿಗೆ ಭೇಟಿ ನೀಡಲಿದ್ದು, ಪ್ರಕರಣದ ತನಿಖೆಯ ಪ್ರಗತಿಯನ್ನು ಪರಿಶೀಲಿಸಲಿದೆ. ಈ ಭೇಟಿಯು ಧರ್ಮಸ್ಥಳದ ಶವ ಹೂತ ಆರೋಪಗಳ ಸತ್ಯಾಸತ್ಯತೆಯನ್ನು ಬೆಳಕಿಗೆ ತರಲು ಮಹತ್ವದ ಕ್ರಮವಾಗಿದೆ. 38 ವರ್ಷಗಳ ಹಿಂದೆ (1987) ನಡೆದ ಪದ್ಮಲತಾ ಅವರ ಅಸಹಜ ಸಾವಿನ ಕೊಲೆ ಪ್ರಕರಣವನ್ನು ಮರು ತನಿಖೆಗೆ ಒಳಪಡಿಸಬೇಕೆಂದು ಒತ್ತಾಯಿಸಿ, ಅವರ ಸಹೋದರಿ ಇಂದ್ರಾವತಿ ಅವರು ಎಸ್‌ಐಟಿ ಕಚೇರಿಗೆ ದೂರು ಸಲ್ಲಿಸಲು ಆಗಮಿಸಿದ್ದಾರೆ....
ನೆಲಮಂಗಲ: ಫ್ರೀಫೈರ್ ಗೇಮ್ ಚಟಕ್ಕೆ ಬಿದ್ದಿದ್ದ ಅಕ್ಕನ ಮಗನನ್ನು ಮಾವ ಕೊಲೆ ಮಾಡಿರುವಂತಹ ಘಟನೆ ಬೆಂಗಳೂರಿನ ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿ ಕುಂಬಾರಹಳ್ಳಿಯ ವಿನಾಯಕ ಲೇಔಟ್ನಲ್ಲಿ ನಡೆದಿದೆ. 14 ವರ್ಷದ ಅಮೋಘ ಕೀರ್ತಿ ಕೊಲೆಯಾದ ಬಾಲಕ. ಸದ್ಯ ಪೊಲೀಸರು ಮಾವ ನಾಗಪ್ರಸಾದ್(50) ನನ್ನು...
ಮಂಗಳೂರು: ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಶುಕ್ರವಾರ ಬೆಳ್ತಂಗಡಿ ತಾಲ್ಲೂಕಿನ ಧರ್ಮಸ್ಥಳ ಗ್ರಾಮದ ಬೋಳಿಯಾರು ಎಂಬಲ್ಲಿ ಸ್ಪಾಟ್ 15 ಎಂದು ಗುರುತಿಸಲಾದ ಹೊಸ ಸ್ಥಳಕ್ಕೆ ಸಾಕ್ಷಿ-ದೂರುದಾರರನ್ನು ಕರೆದೊಯ್ದಿದೆ. ಸಾಕ್ಷಿ-ದೂರುದಾರನೊಂದಿಗೆ ತನಿಖಾಧಿಕಾರಿ ಎಸ್‌ಪಿ...