ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಪಾಂಗಳ ಕ್ರಾಸ್‌ನಲ್ಲಿ ಆ.6ರಂದು ಸಂಜೆ ಯೂಟ್ಯೂಬರ್‌ಗಳ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಧರ್ಮಸ್ಥಳ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಧರ್ಮಸ್ಥಳ ಕನ್ಯಾಡಿ ನಿವಾಸಿ ಸೋಮನಾಥ ಸಫಲ್ಯ(50) ಬಂಧಿತ ಆರೋಪಿ. ಈತನ ಧರ್ಮಸ್ಥಳ ಪೊಲೀಸರು ಆ.7ರಂದು ಕೊಕ್ಕಡದಲ್ಲಿ...
ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ನಾವು 16 ಸ್ಥಾನ ಗೆಲ್ಲಬೇಕಿತ್ತು, ಆದರೆ ಬಿಜೆಪಿ ಮತಗಳ್ಳತನ ಮಾಡಿದ್ದರಿಂದ ನಾವು ಕೇವಲ 9 ಕ್ಷೇತ್ರಗಳಲ್ಲಿ ಗೆದ್ದೆವು ಎಂದು ಸಿಎಂ ಸಿದ್ದರಾಯ್ಯಮ ವಾಗ್ದಾಳಿ ಮಾಡಿದ್ದಾರೆ. ನಗರದ ಫ್ರೀಡಂಪಾರ್ಕ್ನಲ್ಲಿ ನಡೆದ ಕಾಂಗ್ರೆಸ್ ಬೃಹತ್ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ...
ಧರ್ಮಸ್ಥಳ, ಆ. 6: ವರದಿಗೆ ತೆರಳಿದ್ದ ಮೂವರು ಯೂಟ್ಯೂಬರ್ಗಳ ಮೇಲೆ 50ಕ್ಕೂ ಹೆಚ್ಚು ಜನರ ಗುಂಪೊಂದು ಭಾನುವಾರ ಇಲ್ಲಿನ ಧರ್ಮಸ್ಥಳ-ಪಾಂಗಾಳ ರಸ್ತೆ ಸಮೀಪ ಮಾರಣಾಂತಿಕ ಹಲ್ಲೆ ನಡೆಸಿದೆ ಬಗೆ ವರದಿಯಾಗಿದೆ. ಹಲ್ಲೆಯಿಂದ ಗಾಯಗೊಂಡ ಯೂಟ್ಯೂಬರ್ಗಳನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ‘ಸಂಚಾರಿ...
ಧರ್ಮಸ್ಥಳದ ಆರಣ್ಯ ಭಾಗಗಳಲ್ಲಿ ಶವ ಹೂತಿಡಲಾಗಿದೆ ಎನ್ನುವ ಕೇಸ್ ಇದೀಗ ಭಾರೀ ಸಂಚಲನ ಮೂಡಿಸಿದೆ. ಎಸ್ಐಟಿ ಈ ಬಗ್ಗೆ ತನಿಖೆ ಕೂಡ ನಡೆಸುತ್ತಿದೆ. ಇದೀಗ ಅನನ್ಯಾ ಭಟ್ ಅವರ ತಾಯಿ ಸುಜಾತಾ ಭಟ್ ಪರ ವಕೀಲ ಮಂಜುನಾಥ್ ಹೊಸ ಆರೋಪ ಮಾಡಿದ್ದಾರೆ....
ಪುತ್ತೂರು: ಸಾಮಾಜಿಕ ಜಾಲತಾಣದಲ್ಲಿ ಕೋಮು ಸೌಹಾರ್ದತೆಗೆ ದಕ್ಕೆಯಾಗುವಂತಹ ಸಂದೇಶವನ್ನು ಪ್ರಸಾರ ಮಾಡಿದ ಕುರಿತು ಆರೋಪಿ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾಮಾಜಿಕ ಜಾಲತಾಣವಾದ ಫೇಸ್ಬುಕ್‌ನಲ್ಲಿ, ಅಬ್ದುಲ್ ಕೆ. ಎಂಬ ಹೆಸರಿನ ಖಾತೆಯನ್ನು ಹೊಂದಿರುವ ವ್ಯಕ್ತಿಯು, ಕೋಮು ಸೌಹಾರ್ಧತೆಗೆ...
ಬೆಳ್ತಂಗಡಿ: ಬಹುಚರ್ಚಿತ ಧರ್ಮಸ್ಥಳ ಶವಗಳನ್ನು ಹೂತಿಟ್ಟ ಶೋಧಕಾರ್ಯ ಪ್ರಕರಣದಲ್ಲಿ ಸಹಾಯಕ ಆಯುಕ್ತೆ (ಎಸಿ) ಸ್ಟೆಲ್ಲಾ ವರ್ಗೀಸ್ ಹಾಗೂ ವಿಶೇಷ ತನಿಖಾ ತಂಡ (ಎಸ್ಐಟಿ) ನಡುವಿನ ಗೊಂದಲ ಮತ್ತೊಮ್ಮೆ ಬೆಳಕಿಗೆ ಬಂದಿದೆ. ನಿನ್ನೆ ಶೋಧಕಾರ್ಯಕ್ಕಾಗಿ ನಿಗದಿಪಡಿಸಿದ 11ನೇ ಪಾಯಿಂಟ್ ಬಿಟ್ಟು, ಪುತ್ತೂರು ಉಪ ವಿಭಾಗ...
ಸ್ಯಾಂಡಲ್‌ವುಡ್‌ನ ಯುವ ನಟನ ಸಂತೋಷ್ ಬಾಲರಾಜ್ (34) ನಿಧನ ಹೊಂದಿದ್ದಾರೆ. ಇಂದು ಬೆಳಗ್ಗೆ 9.30ರ ಸುಮಾರಿಗೆ ಕುಮಾರಸ್ವಾಮಿ ಲೇಔಟ್‌ನ ಸಾಗರ್ ಅಪೋಲೋ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಹಿರಿಯ ನಿರ್ಮಾಪಕ ಆನೇಕಲ್ ಬಾಲರಾಜ್ ಅವರ ಪುತ್ರ ಸಂತೋಷ್ ಬಾಲರಾಜ್ ಕಳೆದ ತಿಂಗಳು ಜಾಂಡೀಸ್‌ನಿಂದಾಗಿ ಆಸ್ಪತ್ರೆಗೆ...
ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂಳಲಾಗಿದೆ ಎಂಬ ಅನಾಮಿಕನ ದೂರಿನ ಮೇರೆಗೆ ಉತ್ಖನನ ಕಾರ್ಯ ನಡೆಯುತ್ತಿದ್ದು ಇಂದು ಬಂಗ್ಲಗುಡ್ಡದಲ್ಲಿ ನಡೆಯುತ್ತಿರುವ ಈ ಉತ್ಖನನ ಕಾರ್ಯವು ಊಟದ ಬ್ರೇಕ್ ಇಲ್ಲದೆ ತೀವ್ರಗತಿಯಲ್ಲಿ ನಡೆಯುತ್ತಿದೆ, ಕಾಡಿನಲ್ಲಿ ಕೆಲವು ಅಸ್ಥಿಪಂಜರದ ಭಾಗಗಳು ಮತ್ತು ಮೂಳೆಗಳು ಸಿಕ್ಕಿರುವುದು ತನಿಖೆಗೆ...
ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವ ಹೂತಿದ್ದಾಗಿ ತಪ್ಪೊಪ್ಪಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ದಳ (ಎಸ್‌ಐಟಿ) ತನಿಖೆಯನ್ನು ತೀವ್ರಗೊಳಿಸಿದ್ದು, ನೇತ್ರಾವತಿ ಸ್ನಾನಘಟ್ಟದ ಬಳಿಯ ಅರಣ್ಯದಲ್ಲಿ ಉತ್ಖನನ ಕಾರ್ಯ ಮುಂದುವರಿಸಿದ್ದಾರೆ. 6ನೇ ದಿನವಾದ ಇಂದೂ ಕೂಡ ಎಸ್ಐಟಿ ತನ್ನ ಕಾರ್ಯಾಚರಣೆಯನ್ನು ಮುಂದುವರೆಸಿದ್ದು, 11...