ಕ್ಯಾಬ್ ಚಾಲಕನೊಬ್ಬ ಟ್ರಾಫಿಕ್ ನೆಪದಲ್ಲಿ ಮಹಿಳೆಯನ್ನು ಗಲ್ಲಿ ಗಲ್ಲಿ ಸುತ್ತಿಸಿ, ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದ ಆರೋಪ ಬೆಂಗಳೂರಲ್ಲಿ ಕೇಳಿಬಂದಿದೆ. ನಾರಾಯಣಪುರದಲ್ಲಿರುವ ತಂಗಿ ಮನೆಯಿಂದ ಕ್ಯಾಬ್ ಮಾಡಿಕೊಂಡು ತಡರಾತ್ರಿ 1 ಗಂಟೆಗೆ ಮಹಿಳೆ ಅದೂರಿಗೆ ಹೊರಟಿದ್ದರು. ಈ ವೇಳೆ ಟ್ರಾಫಿಕ್...
ಬೆಳ್ಳಾರೆ: ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಬಿಜೆಪಿ ಯುವಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬನಾದ ಝಾಕೀರ್ ಸವಣೂರುಗೆ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಪ್ರಕರಣದ 18ನೇ ಆರೋಪಿಯಾಗಿರುವ ಝಾಕೀರ್ ಸವಣೂರು (35), ಹತ್ಯೆಯ ಸಂಚಿನಲ್ಲಿ ನೇರವಾಗಿ...
ಸುಳ್ಯ: ಸಾರ್ವಜನಿಕ ಆಸ್ತಿಪಾಸ್ತಿ ಹಾನಿ ಮಾಡೋದು ದೇಶದ್ರೋಹ ಕೆಲಸ ಗುತ್ತಿಗಾರು ಗ್ರಾಮದ ಬಾಕಿಲ - ಫೈಕ ರಸ್ತೆಗೆ 10 ಲಕ್ಷ ರೂಪಾಯಿ ಶಾಸಕ - ಸಂಸದರ ಅನುದಾನದಲ್ಲಿ ಕಾಂಕ್ರೀಟೀಕರಣ ಜೂ.10 ರಂದು ಆರಂಭಗೊಂಡಿದ್ದು ಹಸಿ ಕಾಂಕ್ರೀಟಿನ ಮೇಲೆ ಯಾರೋ ಕಿಡಿಗೇಡಿ ರಾತ್ರಿ...
ಲಖನೌ : ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ ಕೋಟ್ಯಾಂತರ ರೂಪಾಯಿ ದೇಣಿಗೆ ವಿಶ್ವದೆಲ್ಲಡೆಯಿಂದ ಹರಿದು ಬಂದಿತ್ತು. ಆ ಹಣ ದುರುಪಯೋಗವಾಗಿದೆ ಎನ್ನುವ ಬಲವಾದ ಸುದ್ದಿಯ ನಡುವೆ, ಬಿಜೆಪಿ ಮಾಜಿ ಸಂಸದರೊಬ್ಬರ ಹೇಳಿಕೆ, ಈ ಅಕ್ರಮದ ಸಂಶಯನ್ನು ಇನ್ನಷ್ಟು ಗಟ್ಟಿಯಾಗುವಂತೆ ಮಾಡಿದೆ. ಎಷ್ಟು...
ಪುತ್ತೂರು: ಬನ್ನೂರು ಗ್ರಾಮದ ಒಕ್ಕಲಿಗ ಸಂಘದ ಅಧ್ಯಕ್ಷ ಭಾರತೀಯ ಜನತಾ ಪಾರ್ಟಿಯ ಪುತ್ತೂರು ವಿಧಾನಸಭಾ ಕ್ಷೇತ್ರದ ಬನ್ನೂರು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಹಾಗೂ ಹಲವು ವರ್ಷಗಳಿಂದ ಪಕ್ಷದ ಸಕ್ರಿಯ ಕಾರ್ಯಕರ್ತರಾಗಿ ಸೇವೆ ಸಲ್ಲಿಸಿದ್ದ ಶ್ರೀ ಸೂರಜ್ ಗೋಳ್ತಿಲ ಅವರು ಹೃದಯಾಘಾತದಿಂದ...
ಉತ್ತರ ಪ್ರದೇಶದ ಕಾನ್ಪುರದಲ್ಲಿ ಅತ್ಯಂತ ಅಚ್ಚರಿಯ ಘಟನೆಯೊಂದು ನಡೆದಿದೆ. ವ್ಯಕ್ತಿಯೊಬ್ಬ ತನ್ನ ಅತ್ತೆಯನ್ನೇ ವಿವಾಹವಾಗಿದ್ದಾನೆ. ಸದ್ಯ ಈ ವಿಲಕ್ಷಣ ಮದುವೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದ್ದು, ಅಳಿಯ ಮತ್ತು ಅತ್ತೆ ಪರಸ್ಪರ ಹಾರ ಬದಲಾಯಿಸಿಕೊಳ್ಳುವ ಫೋಟೋ ಎಲ್ಲೆಡೆ ಹರಿದಾಡುತ್ತಿದೆ....
ಮಾಣಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಮತ್ತು ಉಪ್ಪಿನಂಗಡಿ ಮಧ್ಯದ ಗಡಿಯಾರ ಎಂಬಲ್ಲಿ ಇಂದು ಮಧ್ಯಾಹ್ನ ಭೀಕರ ಕಾರು ಅಪಘಾತವೊಂದು ಸಂಭವಿಸಿದೆ. ಮಂಗಳೂರಿನಿಂದ ಹಾಸನ ಕಡೆಗೆ ಪ್ರಯಾಣಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಹೆದ್ದಾರಿಯ ಡಿವೈಡರ್ಗೆ ಬಲವಾಗಿ ಡಿಕ್ಕಿ ಹೊಡೆದಿದೆ. ಮಧ್ಯಾಹ್ನ ಸುಮಾರು...
ಮಂಗಳೂರು: ಕೋರ್ಟ್ಗೆ ಹಾಜರಾಗದೆ ವರ್ಷಗಳಿಂದ ಪೊಲೀಸರ ಕಣ್ಣು ತಪ್ಪಿಸಿ ತಲೆಮರೆಸಿಕೊಂಡಿದ್ದ ಮೂವರು ಪ್ರಮುಖ ವಾರೆಂಟ್ ಆರೋಪಿಗಳನ್ನು ಮಂಗಳೂರು ನಗರದ ಕಂಕನಾಡಿ ಮತ್ತು ಬರ್ಕೆ ಪೊಲೀಸ್ ಠಾಣಾ ಸಿಬ್ಬಂದಿಗಳು ಪ್ರತ್ಯೇಕ ಕಾರ್ಯಾಚರಣೆ ನಡೆಸಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರನ್ನು ನ್ಯಾಯಾಲಯಕ್ಕೆ ಕಾರ್ಯಾಚರಣೆ 1: ಬೆಂಗಳೂರಿನಲ್ಲಿ...
ಪುತ್ತೂರು: ಪುತ್ತೂರು ತಾಲೂಕಿನ ನೆಲ್ಲಿಕಟ್ಟೆಯ ಮುನ್ನ ಬಿಲ್ಡಿಂಗ್ನಲ್ಲಿ ಇರುವ ರೋಲ್ ಮಾರ್ಕ್ಸ್ ಸ್ಟುಡಿಯೋದ ಮಾಲೀಕ ವಸಂತ ನಾಯ್ಕ ಅವರು ತಮ್ಮ ಕಾರಿಗೆ ಹಾನಿ ಮಾಡಿರುವ ಬಗ್ಗೆ ಪುತ್ತೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಪ್ರಕಾರ, ಮನೆಯ ಅಂಗಳದ ಕಾಮಗಾರಿ ನಡೆಯುತ್ತಿರುವ...
ಕೇರಳದ ಪ್ರಸಿದ್ಧ ಕೊಟ್ಟಿಯೂರು ಶಿವ ದೇವಸ್ಥಾನದಲ್ಲಿ ವೈಶಾಖ ಮಹೋತ್ಸವದ ವೇಳೆ ಕರ್ನಾಟಕದ ಭಕ್ತರ ಮೇಲೆ ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಭದ್ರತಾ ಸಿಬ್ಬಂದಿ ತೀವ್ರ ದೌರ್ಜನ್ಯ ನಡೆಸುತ್ತಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ವಿಶೇಷವಾಗಿ ಮಹಿಳಾ ಭಕ್ತರನ್ನು ತಳ್ಳಾಡಿ, ಅವರ ಮೇಲೆ ಕಾಲಿನಿಂದ...