ರಾಜ್ಯದಲ್ಲಿ ಹೆಚ್ಚುತ್ತಿರುವ ಮಾದಕ ದ್ರವ್ಯಗಳ ಹಾವಳಿಯನ್ನು ನಿಗ್ರಹಿಸಲು ರಾಜ್ಯ ಸರ್ಕಾರ ಮುಂದಾಗಿದ್ದು, ಇದೇ ಮೊದಲ ಬಾರಿಗೆ ರಾಜ್ಯದಲ್ಲಿ ಮಾದಕ ದ್ರವ್ಯ ವಿರೋಧಿ ಕಾರ್ಯಪಡೆ (ANTF) ಅನ್ನು ಸ್ಥಾಪಿಸಿದೆ. ಹೊಸದಾಗಿ ರಚಿಸಲಾದ ಈ ಕಾರ್ಯಪಡೆಗೆ ಒಟ್ಟು 66 ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಮಾದಕ...
ಬೆಂಗಳೂರು: ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶನಿವಾರ ಜೀವಾವಧಿ ಶಿಕ್ಷೆ ಹಾಗೂ 10 ಲಕ್ಷ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ. ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ಮನೆಕೆಲಸದ...
ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಸಮೀಪದ ಹಳ್ಳಕ್ಕೆ ಪಲ್ಟಿಯಾದ ಘಟನೆ ಪುತ್ತೂರು-ಉಪ್ಪಿನಂಗಡಿ ರಸ್ತೆಯ ಸೇಡಿಯಾಪು ಸಮೀಪ ನಡೆದಿದೆ. ಬೈಕ್ ಸೈಡ್ ಹಾಕಲು ಹೋಗಿ ನಿಯಂತ್ರಣ ಕಳ್ಕೊಂಡು ಪಲ್ಟಿ ಓಮ್ನಿನಿ ಚಾಲಕ ಕೈ ಮುರಿತ ಆಸ್ಪತ್ರೆ ದಾಖಲು ಎಂದು ತಿಳಿದು...
ಮಂಗಳೂರು: ರಾಜ್ಯಾದ್ಯಂತ ತೀವ್ರ ಕುತೂಹಲ ಕೆರಳಿಸಿರುವ ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂಳಲಾಗಿದೆ ಎನ್ನಲಾದ ಗಂಭೀರ ಪ್ರಕರಣಕ್ಕೆ ಸಂಬಂಧಿಸಿದಂತೆ, ವಿಶೇಷ ತನಿಖಾ ತಂಡವು (ಎಸ್‌ಐಟಿ) ಸಾರ್ವಜನಿಕರಿಂದ ಮಾಹಿತಿ ಸಂಗ್ರಹಿಸಲು ಅಧಿಕೃತ ಸಹಾಯವಾಣಿ ಆರಂಭಿಸಿದೆ. ಧರ್ಮಸ್ಥಳ ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಜು.31ರಂದು 6ನೇ...
ಬೆಂಗಳೂರು: ಭಯೋತ್ಪಾದನಾ ಚಟುವಟಿಕೆ ಹಾಗೂ ಭಯೋತ್ಪಾದಕರಿಗೆ ಬೆಂಬಲ ನೀಡಿದ ಆರೋಪದಡಿ ನಗರದಲ್ಲಿ ತಲೆಮರೆಸಿಕೊಂಡಿದ್ದ ಶಂಕಿತ ಮಹಿಳೆಯನ್ನು ಗುಜರಾತ್‌ನ ಭಯೋತ್ಪಾದನಾ ನಿಗ್ರಹ ದಳದ ಅಧಿಕಾರಿಗಳು ನಗರದಲ್ಲಿ ಬಂಧಿಸಿದ್ದಾರೆ ಜಾರ್ಖಂಡ್ ಮೂಲದ ಶಮಾ ಪರ್ವೀನ್ ಬಂಧಿತ ಮಹಿಳೆ. ಹೆಬ್ಬಾಳದ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಸಹೋದರನ...
ಬೆಳ್ತಂಗಡಿ : ಧರ್ಮಸ್ಥಳ ಆಸುಪಾಸಿನಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣ ಸಂಬಂಧ ವಿಶೇಷ ತನಿಖಾ ತಂಡದ ಶೋಧ ಕಾರ್ಯ ಹಾಗೂ ತನಿಖೆ ತೀವ್ರಗೊಂಡಿದೆ. ಒಂದೆಡೆ, ದೂರುದಾರ ತಿಳಿಸಿರುವ ಸ್ಥಳಗಳಲ್ಲಿ ಶವಗಳಿಗಾಗಿ ಹುಡುಕಾಟ ನಡೆಸಲಾಗುತ್ತಿದ್ದರೆ, ಮತ್ತೊಂದೆಡೆ, 1995 ರಿಂದ ಈವರೆಗೆ ಧರ್ಮಸ್ಥಳ ಔಟ್ ಪೋಸ್ಟ್...
ತೆಲಂಗಾಣ : ಸಮಾಜದಲ್ಲಿರುವ ದುಷ್ಟ ಕಣ್ಣುಗಳಿಂದ ಮಗಳನ್ನು ರಕ್ಷಣೆ ಮಾಡಬೇಕಿರುವ ತಂದೆಯೇ ಆಕೆಯ ಮೇಲೆ ದೌರ್ಜನ್ಯ ವೆಸಗಿದರೆ ಆಕೆ ಯಾರ ಬಳಿ ಹೋಗಬೇಕು. ಅಪ್ಪಾ ಬೇಡಪ್ಪಾ, ನನ್ನ ಹತ್ತಿರ ಬರಬೇಡಿ ಎಂದು ಮಗಳು ಎಷ್ಟೇ ಅಂಗಲಾಚಿದರೂ ಕೇಳದೆ ಕುಡುಕ ತಂದೆಯೊಬ್ಬ ಮದ್ಯದ ನಶೆಯಲ್ಲಿ...
ಪುತ್ತೂರು:ನೆಹರುನಗರ ಕಲ್ಲೇಗ ಶ್ರೀ ಸಾಯಿ ವೆಲ್ಡಿಂಗ್ ವರ್ಕ್ಸ್ ಮಾಲಕ ವಿಶ್ವಾಸ್ (40ವ) ಅವರು ಜು.28ರಂದು ತನ್ನ ವೆಲ್ಡಿಂಗ್ ಶಾಪ್ ಕಚೇರಿಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಕಲ್ಲೇಗ ಗಣೇಶ್ ಬಾಗ್ ನಿವಾಸಿಯಾಗಿದ್ದ ವಿಶ್ವಾಸ್ ಅವರು ಮನೆಯ ಬಳಿಯೇ ಶ್ರೀ...
ಶ್ರೀನಗರ, ಜುಲೈ 28: ಆಪರೇಷನ್ ಮಹಾದೇವ್ ಅಡಿಯಲ್ಲಿ ಭಾರತೀಯ ಸೇನೆಯು ಪಹಲ್ಗಾಮ್ ದಾಳಿ ಕೋರರಲ್ಲಿ ಮೂವರನ್ನು ಹತ್ಯೆ ಮಾಡಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಶ್ರೀನಗರದಲ್ಲಿ ಉಗ್ರರನ್ನು ಸದೆಬಡಿಯಲಾಗಿದೆ. ದಾಳಿಯ ಮಾಸ್ಟರ್ಮೈಂಡ್ ಹಾಶಿಮ್ ಮೂಸಾ ಸೇರಿ ಮೂವರನ್ನು ಹತ್ಯೆಗೈಯಲಾಗಿದೆ. ಪಹಲ್ಗಾಮ್ ದಾಳಿಯಲ್ಲಿ ಭಾಗಿಯಾಗಿದ್ದ...
ನವದೆಹಲಿ, ಜುಲೈ 24: ಇಡೀ ದೇಶದಲ್ಲಿ ಹೆಚ್ಚಾಗುತ್ತಿರುವ ಅಕ್ರಮ ಸಂಬಂಧಕ್ಕೆ ಸಂಬಂಧಿಸಿದ ಕೊಲೆ ಪ್ರಕರಣಗಳಲ್ಲಿ ಮತ್ತೊಂದು ಸೇರ್ಪಡೆಯಾಗಿದೆ. ದೆಹಲಿಯಲ್ಲಿ 32 ವರ್ಷದ ತನ್ನ ಪತಿಯನ್ನು ಕೊಂದು ಅದನ್ನು ಆತ್ಮಹತ್ಯೆ ಎಂದು ಬಿಂಬಿಸಲು ಪ್ರಯತ್ನಿಸಿದ ಆರೋಪದ ಮೇಲೆ 29 ವರ್ಷದ ಮಹಿಳೆಯನ್ನು ಮಂಗಳವಾರ...