ನದಿಗೆ ಬಿದ್ದು ಸಾವನ್ನಪ್ಪಿದ ಮಗನ ಮೃತದೇಹ ಸಿಗುವ ಮುನ್ನವೇ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಳಸ ತಾಲೂಕಿನ ಕೊಳಮಾಗೆ ಗ್ರಾಮದಲ್ಲಿ ನಡೆದಿದೆ. ಮೃತರನ್ನು ರವಿಕಲಾ(48) ಎಂದು ಗುರುತಿಸಲಾಗಿದೆ. ಮಲೆನಾಡಿನಲ್ಲಿ ಧಾರಾಕಾರವಾಗಿ ಸುರಿಯುತ್ತಿದ್ದ ಮಳೆಯಿಂದಾಗಿ ಪಿಕಪ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್...
ಹೈದರಾಬಾದ್: ಜುಲೈ 23: ಹೈದರಾಬಾದ್ನಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ 23 ವರ್ಷದ ಯುವಕನೊಬ್ಬ ಆನ್‌ಲೈನ್ ಗೇಮಿಂಗ್ ಆದ ಲುಡೋದಲ್ಲಿ ಸುಮಾರು 5 ಲಕ್ಷ ರೂ. ಹಣವನ್ನು ಕಳೆದುಕೊಂಡ ನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆನ್‌ಲೈನ್ ಗೇಮಿಂಗ್ ಅಪ್ಲಿಕೇಶನ್‌ನಲ್ಲಿ ಲುಡೋ ಗೇಮ್‌ನಲ್ಲಿ ಭಾರೀ ಹಣ...
ಮಂಗಳೂರು: ಇನ್‌ಸ್ಟಾಗ್ರಾಮ್ ಮೂಲಕ ಪರಿಚಯ ಮಾಡಿಕೊಂಡ ಅಪ್ರಾಪ್ತ ಬಾಲಕಿಗೆ ಆಮಿಷವೊಡ್ಡಿ, ಅಪಹರಿಸಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಇಬ್ಬರು ಯುವಕರನ್ನು ಮುಲ್ಕಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಉಡುಪಿಯ ಬಡಗುಬೆಟ್ಟುವಿನ ಬಸ್ ಕಂಡಕ್ಟರ್ ದೀಪಕ್ (19) ಮತ್ತು ಆತನ ಸ್ನೇಹಿತ,...
ಬೆಂಗಳೂರು: ಧರ್ಮಸ್ಥಳ ಸರಣಿ ಹತ್ಯೆ ಆರೋಪ ಪ್ರಕರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಎಸ್‌ಐಟಿ ರಚಿಸಿ ತನಿಖೆಗೆ ಆದೇಶಿಸಿದ್ದಾರೆ. ಧರ್ಮಸ್ಥಳದ ಸುತ್ತಮುತ್ತಲಿನ ಪ್ರದೇಶದಲ್ಲಿ ಕಳೆದ ಕೆಲ ದಶಕಗಳಲ್ಲಿ ನಡೆದ ಅಸಹಜ ಸಾವುಗಳ ಬಗ್ಗೆ ತನಿಖೆ ನಡೆಸುವಂತೆ ಭಾರೀ ಒತ್ತಡ ಬಂದ ಹಿನ್ನೆಲೆಯಲ್ಲಿ ಸಿಎಂ...
ಕೊಕ್ಕಡ: ಆನೆ ದಾಳಿಗೆ ವ್ಯಕ್ತಿಯೋರ್ವರು ಸಾವನ್ನಪ್ಪಿದ ಘಟನೆ ಕೊಕ್ಕಡ ಸಮೀಪ ನಡೆದಿದೆ. ಸೌತಡ್ಕ ಗೋ ಶಾಲೆ ಸಮೀಪದ ನಿವಾಸಿ ಬಾಲಕೃಷ್ಣ ಶೆಟ್ಟಿ (65 ವ) ಮೃತರು. ಸೌತಡ್ಕ ಗುಂಡಿ ಎಂಬಲ್ಲಿ ಗೇರು ಪ್ಲಾಂಟೇಶನ್ ನಲ್ಲಿ ಬೆಳ್ಳಂಬೆಳ್ಳಗೆ ಎರಡು ಕಾಡಾನೆಗಳು ಪ್ರತ್ಯಕ್ಷವಾಗಿದ್ದು, ಅದನ್ನು...
ಬೆಳ್ತಂಗಡಿ: ಪತ್ನಿಯನ್ನು ಇರಿದು ಕೊಲೆ ನಡೆಸಿ ಪತಿ ಆಸ್ಪತ್ರೆ ಸೇರಿದ ಘಟನೆ ನಡೆದಿದೆ ತೆಕ್ಕಾರು ಎಂಬಲ್ಲಿ ಘಟನೆ ನಡೆದಿದ್ದು, ಝೀನತ್ (40) ಕೊಲೆಗೀಡಾದ ಮಹಿಳೆ ಯಾಗಿದ್ದು, ಪತಿ ರಫೀಕ್ (47) ಎಂಬಾತನ ಕೃತ್ಯ ಎನ್ನಲಾಗಿದೆ. ವಿದೇಶದಲ್ಲಿ ಉದ್ಯೋಗದಲ್ಲಿದ್ದ ರಫೀಕ್ ಎರಡು ವರ್ಷದ ಹಿಂದೆ...
ಮಂಗಳೂರು: ಬೇರೆಯವರ ಜೊತೆಗಿದ್ದ ಪತ್ನಿಯ ಖಾಸಗಿ ವೀಡಿಯೋ ಸೆರೆ ಹಿಡಿದು, ಬಳಿಕ ಬ್ಲ್ಯಾಕ್‌ಮೇಲ್ ಮಾಡಿ ಹತ್ತಾರು ಜನರ ಜೊತೆ ಸೆಕ್ಸ್‌ಗೆ ಒತ್ತಾಯಿಸುತ್ತಿದ್ದ ಘಟನೆಯೊಂದು ಕಂಕನಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಾಥಮಿಕ ಮಾಹಿತಿ ಪ್ರಕಾರ, ಸಂತ್ರಸ್ತೆಗೆ ಮದುವೆಯಾಗಿ ಕೆಲ ವರ್ಷಗಳೇ ಆಗಿತ್ತು. ತನ್ನ...
ಮುಂಬೈ: ಚಲಿಸುತ್ತಿದ್ದ ಬಸ್ಸ್‌ನಲ್ಲಿ ಮಹಿಳೆಯೊಬ್ಬಳು ಮಗುವಿಗೆ ಜನ್ಮ ನೀಡಿ, ಬಳಿಕ ಮಗುವನ್ನು ಕಿಟಕಿಯಿಂದ ಹೊರಗೆ ಎಸೆದಿರುವ ಘಟನೆ ಮಹಾರಾಷ್ಟ್ರದ ಪರ್ಭಾನಿಯ ಪತ್ರಿ-ಸೇಲು ರಸ್ತೆಯಲ್ಲಿ ನಡೆದಿದೆ. ಪಾಪಿ ತಾಯಿಯನ್ನು ಋತಿಕಾ ಧೇರೆ (19) ಎಂದು ಗುರುತಿಸಲಾಗಿದ್ದು, ಆಕೆ ಪತಿ ಎಂದು ಹೇಳಿಕೊಂಡಿದ್ದವನನ್ನು ಅಲ್ತಾಫ್...
ಡೆಹ್ರಾಡೂನ್: ಜು.14-ಉತ್ತರಾಖಂಡದಲ್ಲಿ ನಕಲಿ ಸಾಧುಗಳು ಮತ್ತು ಬಾಬಾಗಳ ವಿರುದ್ಧ ಆಪರೇಷನ್ ಕಲಾನೇಮಿ ನಡೆಸಲಾಗುತ್ತಿದೆ. ಬದರಿನಾಥ ಧಾಮದಿಂದ ಡೆಹ್ರಾಡೂನ್‌ವರೆಗೆ, ಪೊಲೀಸರು ಅಂತಹ ಬಾಬಾಗಳ ವಿರುದ್ಧ ತ್ವರಿತ ಕ್ರಮ ಕೈಗೊಳ್ಳುತ್ತಿದ್ದಾರೆ. ನಿನ್ನೆ ಮೊನ್ನೆ ಆಟೋ ಓಡಿಸಿ ಕೊಂಡು ಇದ್ದು ಈವಾಗ ಸೋಶಿಯಲ್ ಮೀಡಿಯಾ ದಲ್ಲಿ...
ಮೂಡುಬಿದಿರೆಯ ಕಾಲೇಜೊಂದರ ಇಬ್ಬರು ಉಪನ್ಯಾಸಕರು ಹಾಗೂ ಅವರ ಸ್ನೇಹಿತನೊಬ್ಬ ವಿದ್ಯಾರ್ಥಿನಿ ಮೇಲೆ ನಿರಂತರ ಅತ್ಯಾಚಾರ ಎಸಗಿದ ಆರೋಪ ಸಂಬಂಧ ಬೆಂಗಳೂರಿನ ಮಾರತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ ಸಂಬಂಧ ಇದೀಗ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಫಿಸಿಕ್ಸ್ ಉಪನ್ಯಾಸಕ...