ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ : ಪ್ರತಿಷ್ಠಿತ ಕ್ಲಬ್‌ ಬ್ಯಾಸ್ಕೆಟ್‌ಬಾಲ್ ತರಬೇತುದಾರನ ವಿರುದ್ಧ ಪ್ರಕರಣ ದಾಖಲು
ಬಂಟ್ವಾಳ ವೃಧ್ದೆ ಕೊಲೆ ಪ್ರಕರಣದಲ್ಲಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟ
ಜುಲೈ 30 ನಾಳೆ: ಪುರುಷರಕಟ್ಟೆ-ಕೂಡುರಸ್ತೆ  ದುರಸ್ತಿಗೆ ಆಗ್ರಹಿಸಿ ಪುತ್ತಿಲ ಪರಿವಾರ ನೇತೃತ್ವದಲ್ಲಿ ಪ್ರತಿಭಟನೆ
ಬೆಳ್ತಂಗಡಿ ಹದಗೆಟ್ಟ ರಸ್ತೆಗೆ ತಾತ್ಕಾಲಿಕವಾಗಿ ದುರಸ್ತಿ ಕಾರ್ಯ ಶಾಸಕ ಹರೀಶ್ ಪೂಂಜ
ಪುತ್ತೂರು: ಪುರುಷರಕಟ್ಟೆ ಶಾಂತಿಗೋಡು ರಸ್ತೆಯ ದುರಸ್ತಿ ನಡೆಸುವಂತೆ ಪ್ರತಿಭಟನೆ
ಪುತ್ತಿಲ ಪರಿವಾರದ ಪ್ರತಿಭಟನೆಗೆ ನಾವು ಬೆಂಬಲಿಸುತ್ತೆವೆ- ಶಾಸಕರ ದಬ್ಬಾಳಿಕೆಯ ರಾಜಕಾರಣವನ್ನು ಜನ ಗಮನಿಸುತ್ತಿದ್ದಾರೆ: ರಾಜೇಶ್ ಬನ್ನೂರು
ಪರೀಕ್ಷಾ ವ್ಯವಸ್ಥೆ ಸುಧಾರಣೆಗೆ ನಿಲೇಕಣಿ ನೇತೃತ್ವದಲ್ಲಿ ಉನ್ನತ ಮಟ್ಟದ ಟಾಸ್ಕ್ ಫೋರ್ಸ್ ರಚನೆ- ಪ್ರಧಾನಿ ಮೋದಿ ಘೋಷಣೆ!
ಸಿಜೆಐ ಸೂರ್ಯಕಾಂತ್ ಅವರ ‘ಜಿರಳೆ’ ಹೇಳಿಕೆಯೇ ನೀಟ್‌ ವಿರುದ್ಧದ ಹೋರಾಟಕ್ಕೆ ಸ್ಫೂರ್ತಿ ಎಂದ ದೀಪ್ಕೆ!
ಆ್ಯಂಬುಲೆನ್ಸ್​ನಲ್ಲೇ ಡ್ರಗ್ಸ್​ ದಂಧೆ -ಮೊಬೈಲ್ ಸ್ವಿಚ್ಚ್ ಆಫ್ ಮಾಡಿ ಆರೋಪಿ ಜಲೀಲ್ ಎಸ್ಕೇಪ್
ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ ಆರೋಪಿ ಮನೀಶ್ ಗೆ ಜಾಮೀನು ಮಂಜೂರು!!
ಕುಂಬ್ರದಲ್ಲಿ ಸರಣಿ ಅಪಘಾತ : ಕಾರ್ ನಲ್ಲಿ ಇದ್ದ ಸುಶ್ಮಿ ಕ್ಯಾಟರಿಂಗ್  ಮಾಲಕ  ಗಂಭೀರ ಗಾಯ

ಕ್ರೈಮ್

ಪ್ರೀತಿಯ ಹೆಸರಿನಲ್ಲಿ ನಾಟಕವಾಡಿ ಅತ್ಯಾಚಾರಕ್ಕೆ ಪ್ಲಾನ್ : ಕರೆದೊಯ್ಯುತ್ತಿದ್ದ ವೇಳೆ ಬೈಕ್ ಆಕ್ಸಿಡೆಂಟ್ ಬಾಲಕಿ ಡೆತ್

ಪ್ರೀತಿಯ ಹೆಸರಿನಲ್ಲಿ ನಾಟಕವಾಡಿ ಅತ್ಯಾಚಾರಕ್ಕೆ ಪ್ಲಾನ್ : ಕರೆದೊಯ್ಯುತ್ತಿದ್ದ ವೇಳೆ ಬೈಕ್ ಆಕ್ಸಿಡೆಂಟ್ ಬಾಲಕಿ ಡೆತ್

ಬೆಂಗಳೂರು: ಅತ್ಯಾಚಾರ ಎಸಗುವ ಉದ್ದೇಶದಿಂದ ಅಪ್ರಾಪ್ತೆಯನ್ನು ಬಲವಂತವಾಗಿ ಕರೆದೊಯ್ಯುವ ವೇಳೆ ಡಿವೈಡರ್​ಗೆ ಬೈಕ್​ ಡಿಕ್ಕಿಯಾಗಿ  ಬಾಲಕಿ ಸ್ಥಳದಲ್ಲೇ ದುರ್ಮರಣ ಹೊಂದಿರುವ ಘಟನೆ ಬೆಂಗಳೂರು  ಗ್ರಾಮಾಂತರ ಜಿಲ್ಲೆ ಹೊಸಕೋಟೆ ಪಟ್ಟಣ ಬಳಿ ನಡೆದಿದೆ. ಪ್ರೀತಿ ಹೆಸರಿನಲ್ಲಿ ಸರ್ಕಾರಿ ಶಾಲೆಯಲ್ಲಿ 9ನೇ ತರಗತಿ ಓದುತ್ತಿದ್ದ ಬಾಲಕಿ...

ಮತ್ತಷ್ಟು ಓದುDetails

ಪ್ರಚೋದನಕಾರಿ ಭಾಷಣ ಆರೋಪ: ಕಲ್ಲಡ್ಕ ಪ್ರಭಾಕರ್​ ಭಟ್​ಗೆ ರಿಲೀಫ್‌: ಬಲವಂತದ ಕ್ರಮ ಬೇಡವೆಂದ ಕೋರ್ಟ್

ಪ್ರಚೋದನಕಾರಿ ಭಾಷಣ ಆರೋಪ: ಕಲ್ಲಡ್ಕ ಪ್ರಭಾಕರ್​ ಭಟ್​ಗೆ ರಿಲೀಫ್‌: ಬಲವಂತದ ಕ್ರಮ ಬೇಡವೆಂದ ಕೋರ್ಟ್

ಮಂಗಳೂರು: ಪ್ರಚೋದನಕಾರಿ ಭಾಷಣ ಆರೋಪದಡಿ ಆರ್​ಎಸ್ಎಸ್ ಪ್ರಮುಖ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ದಾಖಲಾಗಿರುವ FIR ವಿಚಾರವಾಗಿ ಬಲವಂತದ ಕ್ರಮಕೈಗೊಳ್ಳದಂತೆ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನ 6ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ ಆದೇಶಿಸಿದೆ. ಮುಂದಿನ ವಿಚಾರಣೆವರೆಗೆ ಬಂಧನ ಸೇರಿದಂತೆ ಬಲವಂತದ ಕ್ರಮ ಬೇಡ ಎಂದು...

ಮತ್ತಷ್ಟು ಓದುDetails

ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​​ ದಾಖಲು

ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​​ ದಾಖಲು

ಮಂಗಳೂರು : ಕೋಮು ದ್ವೇಷದ ಬಗ್ಗೆ ಪ್ರಚೋದನಾಕಾರಿ ಭಾಷಣ ಆರೋಪ ಹಿನ್ನೆಲೆ ಆರ್​​ಎಸ್​ಎಸ್​ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್  ವಿರುದ್ಧ ಎಫ್​ಐಆರ್   ದಾಖಲಾಗಿದೆ. ಮಹಿಳಾ ಹೋರಾಟಗಾರ್ತಿ ಈಶ್ವರಿ ಪದ್ಮುಂಜ ದೂರಿನ ಮೇರೆಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಬಿಎನ್ಎಸ್ 79, 196, 290,...

ಮತ್ತಷ್ಟು ಓದುDetails

ಗ್ಯಾಸ್ ಗೀಸರ್ ಸೋರಿಕೆ: ಸ್ನಾನ ಮಾಡಲು ಬಾತ್ ರೂಮ್​ಗೆ ಹೋಗಿದ್ದ ಅಕ್ಕ ತಂಗಿ ದುರಂತ ಸಾವು

ಗ್ಯಾಸ್ ಗೀಸರ್ ಸೋರಿಕೆ: ಸ್ನಾನ ಮಾಡಲು ಬಾತ್ ರೂಮ್​ಗೆ ಹೋಗಿದ್ದ ಅಕ್ಕ ತಂಗಿ ದುರಂತ ಸಾವು

ಬೆಂಗಳೂರು ಮತ್ತು ಮೈಸೂರಿನ ಪಿರಿಯಾಪಟ್ಟಣದಲ್ಲಿ ಸಂಭವಿಸಿದ ಗ್ಯಾಸ್ ಗೀಸರ್ ಸೋರಿಕೆ ಜತೆಯಾಗಿ ಸ್ನಾನಕ್ಕೆ ಹೋಗಿದ್ದ ಇಬ್ಬರು ಯುವತಿಯರು ಸಾವನ್ನಪ್ಪಿದ್ದು ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದಲ್ಲಿ ಗ್ಯಾಸ್ ಗೀಸರ್ ಸೋರಿಕೆಯಾಗಿ ಇಬ್ಬರು ಯುವತಿಯರು ಪ್ರಾಣ ಕಳೆದುಕೊಂಡಿದ್ದಾರೆ. ಮೃತರನ್ನು ಗುಲ್ಫಾರ್ಮ್ (23) ಮತ್ತು ಸಿಮ್ರಾನ್ ತಾಜ್ (20)...

ಮತ್ತಷ್ಟು ಓದುDetails

ಗೋಪೂಜೆಯಂದೇ ಗೋಹಂತಕರಿಗೆ ಗುಂಡೇಟು ನಡೆಸಿದ ಪೊಲೀಸ್ ಅಧಿಕಾರಿಗಳಿಗೆ ಅಭಿನಂದನೆ – ಅರುಣ್ ಕುಮಾರ್ ಪುತ್ತಿಲ

ಗೋಪೂಜೆಯಂದೇ ಗೋಹಂತಕರಿಗೆ ಗುಂಡೇಟು ನಡೆಸಿದ ಪೊಲೀಸ್ ಅಧಿಕಾರಿಗಳಿಗೆ ಅಭಿನಂದನೆ – ಅರುಣ್ ಕುಮಾರ್ ಪುತ್ತಿಲ

ಈಶ್ವರಮಂಗಲ ಗೋಕಳ್ಳರಿಗೆ ಗುಂಡೇಟು ನಡೆದ ಸ್ಥಳಕ್ಕೆ ಅರುಣ್ ಕುಮಾರ್ ಪುತ್ತಿಲ ಭೇಟಿ.  ಅಕ್ರಮ ಗೋಕಳ್ಳಸಾಗಟ ನಡೆಸುತ್ತಿದ್ದ ಗೋಹಂತಕರಿಗೆ ಗೋಪೂಜೆಯಂದೇ ಪುತ್ತೂರು ಪೊಲೀಸರು ಗುಂಡೇಟು ನೀಡಿದ್ದು, ಇಲಾಖೆಯ ಅಧಿಕಾರಿಗಳಿಗೆ ಅಭಿನಂದನೆಗಳು ಎಂದು ಅರುಣ್ ಪುತ್ತಿಲ ತಿಳಿಸಿದರು. ಗುಂಡೇಟು ನಡೆದ ಈಶ್ವರಮಂಗಲದ ಬೆಳ್ಳಿಚಡವು ಸ್ಥಳಕ್ಕೆ...

ಮತ್ತಷ್ಟು ಓದುDetails

ಕೇರಳಕ್ಕೆ ಅಕ್ರಮ ಗೋವು ಸಾಗಾಟ. ಈಶ್ವರಮಂಗಲದಲ್ಲಿ ಬೆಳ್ಳಂಬೆಳಗೆ ಪುತ್ತೂರು ಗ್ರಾಮಾಂತರ ಪೊಲೀಸರ ಕಾರ್ಯಾಚರಣೆ – ಅಕ್ರಮ ಜಾನುವಾರು ಸಾಗಾಟದ ಆರೋಪಿ ಕಾಲಿಗೆ ಗುಂಡೇಟು

ಕೇರಳಕ್ಕೆ ಅಕ್ರಮ ಗೋವು ಸಾಗಾಟ. ಈಶ್ವರಮಂಗಲದಲ್ಲಿ ಬೆಳ್ಳಂಬೆಳಗೆ ಪುತ್ತೂರು ಗ್ರಾಮಾಂತರ ಪೊಲೀಸರ ಕಾರ್ಯಾಚರಣೆ – ಅಕ್ರಮ ಜಾನುವಾರು ಸಾಗಾಟದ ಆರೋಪಿ ಕಾಲಿಗೆ ಗುಂಡೇಟು

ಪುತ್ತೂರು: ಪುತ್ತೂರು ಗ್ರಾಮಾಂತರ ಪೊಲೀಸ್‌ ಠಾಣಾ ವ್ಯಾಪ್ತಿಯ ಈಶ್ವರಮಂಗಲ ಬೆಳ್ಳಿಚಡವಿನಲ್ಲಿ ಅನಧಿಕೃತವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಇಚರ್ ಲಾರಿಯನ್ನು ಬೆನ್ನಟ್ಟಿದ ಪೊಲೀಸರು ಪರಾರಿಯಾಗುತ್ತಿದ್ದ ಆರೋಪಿಯ ಕಾಲಿಗೆ ಗುಂಡು ಹಾರಿಸಿದ ಘಟನೆ ಅ.22 ರ ನಸುಕಿನ ಜಾವ ನಡೆದಿದೆ. ಪೊಲೀಸರು 10 ಜಾನುವಾರುಗಳನ್ನು ರಕ್ಷಣೆ...

ಮತ್ತಷ್ಟು ಓದುDetails

ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ವಂಚನೆ ಪ್ರಕರಣಗಳಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಮಹಿಳೆಯ ಬಂಧನ

ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ವಂಚನೆ ಪ್ರಕರಣಗಳಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಮಹಿಳೆಯ ಬಂಧನ

ಪುತ್ತೂರು: ಪುತ್ತೂರು ನಗರ ಸಹಿತ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ದಾಖಲಾದ ಒಟ್ಟು 09 ವಂಚನೆ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿ ಮಹಿಳೆಯೋರ್ವಳನ್ನು ಬರ್ಕೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ತಾಲೂಕು, ಕುಪ್ಪೆಪದವು, ಮುತ್ತೂರು, ಮುರಾ ನಿವಾಸಿ ಫರಿದಾ ಬೇಗಂ ಯಾನೆ...

ಮತ್ತಷ್ಟು ಓದುDetails

ಪುತ್ತೂರು: ಸಿಡಿಲಿನ ಆರ್ಭಟಕ್ಕೆ ಎರಡು ಮನೆಗಳು ಛಿದ್ರ : ನಾಲ್ವರು ಅಸ್ವಸ್ಥ

ಪುತ್ತೂರು: ಸಿಡಿಲಿನ ಆರ್ಭಟಕ್ಕೆ ಎರಡು ಮನೆಗಳು ಛಿದ್ರ : ನಾಲ್ವರು ಅಸ್ವಸ್ಥ

ಪುತ್ತೂರು: ನಗರಸಭೆ ವ್ಯಾಪ್ತಿಯ ಬೆದ್ರಾಳ ಸಮೀಪದ ನೆಲ್ಲಿಗೇರಿಯಲ್ಲಿ ಮತ್ತು ಬೆಳ್ಳಿಪ್ಪಾಡಿ ಗ್ರಾಮದಲ್ಲಿ ಅ.19ರ ಸಂಜೆ ಸಿಡಿಲು ಬಡಿದ ಪರಿಣಾಮ ದಯಾನಂದ ಕುಲಾಲ್ ಮತ್ತು  ಬೆಳ್ಳಿಪ್ಪಾಡಿ ಗ್ರಾಮದ ಅನಂತರಾಮ ಶೆಟ್ಟಿ ಅವರ ಹಂಚಿನ ಮನೆ ಸಂಪೂರ್ಣ ಹಾನಿಗೊಂಡಿದ್ದು, ಹಂಚು ಛಿದ್ರಗೊಂಡಿದೆ. ಬೆದ್ರಾಳದಲ್ಲಿ ಒಂದು...

ಮತ್ತಷ್ಟು ಓದುDetails

ಪ್ರೇಯಸಿ ಜೊತೆ ಬೆಂಗಳೂರಿಗೆ ಬಂದಿದ್ದ ಪುತ್ತೂರಿನ ಯುವಕ ಲಾಡ್ಜ್ ನಲ್ಲಿ ಶವವಾಗಿ ಪತ್ತೆ

ಪ್ರೇಯಸಿ ಜೊತೆ ಬೆಂಗಳೂರಿಗೆ ಬಂದಿದ್ದ ಪುತ್ತೂರಿನ ಯುವಕ ಲಾಡ್ಜ್ ನಲ್ಲಿ ಶವವಾಗಿ ಪತ್ತೆ

ಬೆಂಗಳೂರು: ಪ್ರೇಯಸಿ ಜೊತೆ ಲಾಡ್ಜ್​ ನಲ್ಲಿ  ತಂಗಿದ್ದ ಪ್ರಿಯಕರ ಅನುಮಾನಸ್ಪದವಾಗಿ ಸಾವನ್ನಪ್ಪಿದ್ದಾನೆ. ಬೆಂಗಳೂರಿನ  ಮಡಿವಾಳ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರ್ಯಾಂಡ್ ಚಾಯ್ಸ್ ಎನ್ನುವ ಲಾಡ್ಜ್​ ನಲ್ಲಿ ಪುತ್ತೂರು ಮೂಲದ ತಕ್ಷಿತ್(20) ನಿಗೂಢವಾಗಿ ಸಾವನ್ನಪ್ಪಿದ್ದಾನೆ. 8 ದಿನದ ಹಿಂದೆ ಪ್ರೇಯಸಿ ಜತೆ ಬೆಂಗಳೂರಿಗೆ ಬಂದಿದ್ದ...

ಮತ್ತಷ್ಟು ಓದುDetails

ಪುತ್ತೂರು ರಿಕ್ಷಾ ಚಾಲಕನಿಗೆ ಹಲ್ಲೆ ಪ್ರಕರಣ: ಎ ಎಸ್ ಐ ಮತ್ತು ಸಿ ಪಿ ಸಿ ಅಮಾನತು

ಪುತ್ತೂರು ರಿಕ್ಷಾ ಚಾಲಕನಿಗೆ ಹಲ್ಲೆ ಪ್ರಕರಣ: ಎ ಎಸ್ ಐ ಮತ್ತು ಸಿ ಪಿ ಸಿ ಅಮಾನತು

ಪುತ್ತೂರು, ಅ.17: ಪುತ್ತೂರು ಸಂಚಾರ ಪೊಲೀಸ್‌ ಠಾಣೆಯ ಎ.ಎಸ್.ಐ ಚಿದಾನಂದ ರೈ ಹಾಗೂ ಸಿಪಿಸಿ (2283) ಶೈಲ ಎಂ.ಕೆ. ಅವರನ್ನು ಕರ್ತವ್ಯದಿಂದ ಅಮಾನತು ಮಾಡುವ ಕ್ರಮ ಕೈಗೊಳ್ಳಲಾಗಿದೆ. ಮಾಹಿತಿಯ ಪ್ರಕಾರ, ಅಕ್ಟೋಬರ್ 17 ರಂದು ಸಂಜೆ ಕುರಿಯ ಗ್ರಾಮದ ಆಟೋ ಚಾಲಕ...

ಮತ್ತಷ್ಟು ಓದುDetails
Page 19 of 65 1 18 19 20 65

Welcome Back!

Login to your account below

Retrieve your password

Please enter your username or email address to reset your password.