ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಾಡಹಗಲೇ ಐದು ಮಂದಿ ಆಗಂತುಕರ ತಂಡ ಫಿಯೆಟ್ ಕಾರಿನಲ್ಲಿ ಬಂದು ಬಂದೂಕು ತೋರಿಸಿ ಬ್ಯಾಂಕ್ ದರೋಡೆ ಮಾಡಿದೆ. ಉಳ್ಳಾಲ ತಾಲೂಕಿನ ಕೆ.ಸಿ.ರೋಡ್ ಶಾಕೆಯ ಕೋಟೆಕಾರು ಸೇವಾ ಸಹಕಾರಿ ಬ್ಯಾಂಕ್‌ನಲ್ಲಿ ಈ ದರೋಡೆ ನಡೆದಿದೆ. ಹಾಡಹಗಲೇ 5 ಮಂದಿ...
ಪುತ್ತೂರು:ಪುತ್ತೂರಿನ ಉರ್ಲಾಂಡಿ ಉರ್ಲಾಂಡಿ ಸಿಂಗಾಣಿ ನಿವಾಸಿ , ಮೆಸ್ಕಾಂ ಉದ್ಯೋಗಿ ಆಶ್ರಫ್ (47.ವ) ಅವರು ಜ. 17ರಂದು ಬೆಳಿಗ್ಗೆ ಪುತ್ತೂರು ಆಸ್ಪತ್ರೆಯಲ್ಲಿ ಅಸೌಖ್ಯದಿಂದ ನಿಧನರಾಗಿದ್ದಾರೆ. ಕೆಲ ಸಮಯದಿಂದ ಕಿಡ್ನಿ ವೈಫಲ್ಯದಿಂದ ಅವರು ಬಳಲುತ್ತಿದ್ದರು ಎಂದು ಹೇಳಲಾಗಿದೆ.ಅವರು ಬನ್ನೂರು ಮೆಸ್ಕಾಂ ಉದ್ಯೋಗಿಯಾಗಿದ್ದರು. ಕಲ್ಲೇಗ...
ವಿಶಾಖಪಟ್ಟಣಂ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ತೆಲುಗು ಯೂಟ್ಯೂಬರ್ ಚಿಪ್ಪದ ಭಾರ್ಗವ್‌ಗೆ ವಿಶಾಖಪಟ್ಟಣಂ ಪೋಕ್ಸೋ ವಿಶೇಷ ನ್ಯಾಯಾಲಯವೊಂದು 20 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಅತ್ಯಾಚಾರದಿಂದ ಗರ್ಭಿಣಿಯಾಗಿರುವ 14 ವರ್ಷದ ಅಪ್ರಾಪ್ತೆಗೆ 4 ಲಕ್ಷ ರೂ ಪರಿಹಾರ ನೀಡುವಂತೆ ಆರೋಪಿಗೆ ಪೋಕ್ಸೋ...
ಬೆಳಗಾವಿ ಜಿಲ್ಲೆಯಲ್ಲಿ ಒಂದು ಅಮಾನವೀಯ ಘಟನೆ ನಡೆದಿದೆ. ಬ್ರೈನ್ ಟ್ಯೂಮರ್‌ನಿಂದ ಬಳಲುತ್ತಿರೋ ಶಿಕ್ಷಕಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಘಟನೆ ರಾಯಬಾಗ ತಾಲೂಕಿನಲ್ಲಿ ನಡೆದಿದೆ. ಬ್ರೈನ್ ಟ್ಯೂಮರ್‌ನಿಂದ ಬಳಲುತ್ತಿರೋ ಶಿಕ್ಷಕಿಗೆ ಹಾಗೂ ಅಂಗನವಾಡಿ ಕಾರ್ಯಕರ್ತೆಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ. ಮೂರು ಬಾರಿ ಮಾನಭಂಗ...
ವಿಜಯಪುರ: ನಾಲ್ವರು ಮಕ್ಕಳನ್ನು ಕಾಲುವೆಗೆ ಎಸೆದು ತಾಯಿ ಕೂಡ ಆತ್ಮಹತ್ಯೆಗೆ ಯತ್ನಿಸಿರುವಂತಹ ಘಟನೆ ಜಿಲ್ಲೆಯ ನಿಡಗುಂದಿ ತಾಲೂಕಿನ ಬೇನಾಳ ಗ್ರಾಮದ ಬಳಿಯ ಆಲಮಟ್ಟಿ ಎಡದಂಡೆ ಮುಖ್ಯ ಕಾಲುವೆಯಲ್ಲಿ ನಡೆದಿದೆ. ತೆಲಗಿ ಗ್ರಾಮದ ತನು ನಿಂಗರಾಜ ಭಜಂತ್ರಿ(5), ರಕ್ಷಾ ಭಜಂತ್ರಿ(3), ಹಸೇನ್ ನಿಂಗರಾಜ ಭಜಂತ್ರಿ(2), 13...
ಪೆಟ್ರೋಲ್ ಬಂಕ್ ಸಿಬ್ಬಂದಿಯೊಬ್ಬ ತನ್ನದೇ ಕ್ಯುಆರ್ ಕೋಡ್ ಅನ್ನು ಬಂಕ್ನಲ್ಲಿರಿಸಿ ಮಾಲೀಕರಿಗೆ ವಂಚಿಸಿದ ಘಟನೆ ಮಂಗಳೂರಿನ ಬಂಗ್ರಕುಳೂರು ಎಂಬಲ್ಲಿ ನಡೆದಿದೆ. ಸಿಬ್ಬಂದಿ ಬರೋಬ್ಬರಿ 2 ವರ್ಷಗಳಿಂದ ಕೃತ್ಯ ಎಸಗುತ್ತಾ ಬಂದಿದ್ದು, ಕೊನೆಗೂ ಮಾಲೀಕರ ಅರಿವಿಗೆ ಬಂದಿದೆ. ಸದ್ಯ ಅವರು ನೀಡಿರುವ ದೂರಿನ...
ಉತ್ತರ ಪ್ರದೇಶದ ಬುಲಂದ್‌ಶಹರ್‌ನಲ್ಲಿ ಮಹಿಳೆಯೊಬ್ಬರು ತನ್ನ ಪತಿ ಆತನ ಇಬ್ಬರು ಸ್ನೇಹಿತರಿಗೆ ತನ್ನ ಮೇಲೆ ಅತ್ಯಾಚಾರ ಮಾಡಲು ಅವಕಾಶ ನೀಡಿದ್ದಾಗಿ ಆರೋಪಿಸಿದ್ದಾರೆ. ಆ ಮಹಿಳೆ ಸ್ಥಳೀಯ ಪೊಲೀಸ್ ಠಾಣೆಯನ್ನು ಸಂಪರ್ಕಿಸಿ ತನ್ನ ಪತಿಯ ಇಬ್ಬರು ಸ್ನೇಹಿತರು ಕಳೆದ ಮೂರು ವರ್ಷಗಳಿಂದ ತನ್ನ...
ಮಂಗಳೂರು ಹಾಗೂ ಕೇರಳಕ್ಕೆ ಮಾದಕವಸ್ತು ಪೂರೈಕೆ ಮಾಡುತ್ತಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಕೇರಳದ ಕೋಝಿಕ್ಕೋಡ್ನ ಶಮೀರ್ ಪಿ.ಕೆ (42) ಬಂಧಿತ ಆರೋಪಿ. ಆರೋಪಿ ಬಳಿ ಇದ್ದ 73 ಲಕ್ಷ ಮೌಲ್ಯದ ಹೈಡ್ರೋವೀಡ್ ಗಾಂಜಾವನ್ನು ಸಿಸಿಬಿ ಪೊಲೀಸರು ವಶಪಡಿಸಿಕೊಂಡಿದ್ದಾರೆ. ವಿದೇಶದಿಂದ ಗೋವಾಕ್ಕೆ...
ಮಂಗಳೂರು : ರಾಜ್ಯ ಆಂತರಿಕ ಭದ್ರತಾ ವಿಭಾಗ ಮತ್ತು ಮಂಗಳೂರು ಪೊಲೀಸರು ಕಾರ್ಯಾಚರಣೆ ನಡೆಸಿ ಮುಕ್ಕ ಗ್ರಾಮದಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶದ ಪ್ರಜೆಯನ್ನು ಬಂಧಿಸಿದ್ದಾರೆ. ಬಾಂಗ್ಲಾದೇಶದ ರಾಜಶಾಹಿ ಜಿಲ್ಲೆಯ ನಿವಾಸಿ ಅನರುಲ್ ಶೇಖ್ (25)ನನ್ನು ಬಂಧಿಸಲಾಗಿದೆ. ಅನರುಲ್ ಶೇಖ್ ಮೂರು ವರ್ಷಗಳ ಹಿಂದೆ...
6 ಮಂದಿ ನಕ್ಸಲರ ಶರಣಾಗತಿಯಲ್ಲಿ ಧಿಡೀರ್ ಬದಲಾವಣೆಯಾಗಿದ್ದು, ಸಿಎಂ ಗೃಹ ಕಚೇರಿ ಯಲ್ಲಿ ನಕ್ಸಲರು ಸರೆಂಡರ್ ಆಗಲಿದ್ದಾರೆ. ಈ ಹಿನ್ನೆಲೆ ಬಾಳೆಹೊನ್ನೂರಿನಿಂದ ಬೆಂಗಳೂರಿಗೆ 6 ಮಂದಿ ನಕ್ಸಲರು ಪ್ರಯಾಣ ಬೆಳೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಮೊದಲು ಚಿಕ್ಕಮಗಳೂರಿನ ಡಿಸಿ ಕಚೇರಿಯಲ್ಲಿ...