ವಿಟ್ಲ: ಬಂಟ್ವಾಳ ತಾಲೂಕಿನ ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ನಡೆದ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ವಿಟ್ಲ ಠಾಣಾ ಪೊಲೀಸರು ಬಂಧಿಸಿದ್ದಾರೆ. ಜವಾದ್ (32 ವ.), ಸಾಹಿದ್ (32 ವ.) ಹಾಗೂ ರಿಯಾಝ್ ಅಲಿಯಾಸ್ ಅಬ್ದುಲ್...
ಪುತ್ತೂರು : ಕಳೆದ ಕೆಲ ವರುಷಗಳಿಂದ ಪುತ್ತೂರಿನ ಹೂವಿನ ಮಾರುಕಟ್ಟೆಯಲ್ಲಿರುವ ಉಳ್ಳಾಲ್ತಿ ಪ್ಲವರ್ಸ್ ನಲ್ಲಿ ಉದ್ಯೋಗಿಯಾಗಿದ್ದ ಕಲ್ಲಾರೆ ನಿವಾಸಿ ಲವ ಕುಮಾರ್(43.ವ) ಸೆ.8 ರಂದು ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಲವ ಕುಮಾರ್ ರವರಿಗೆ ಸೆ.8 ರ ಬೆಳಗ್ಗೆ ಮನೆಯಲ್ಲಿ ಎದೆನೋವು ಕಾಣಿಸಿಕೊಂಡಿದ್ದು...
ಕಡಬ: ತಾಲೂಕಿನ ಎಡಮಂಗಲ ಗ್ರಾಮದ ಬೇಕರಿ ಉದ್ಯಮಿ ಮೋಹನ್ ನಾಯ್ಕ ದಡ್ಡುರ (35.ವ) ಅವರು ಮೆದುಳಿನ ರಕ್ತಸ್ರಾವದಿಂದ ಮಂಗಳೂರಿನ ಕೆ.ಎಸ್. ಹೆಗ್ಡೆ ಆಸ್ಪತ್ರೆಯಲ್ಲಿ ಸೆ.8ರಂದು ನಿಧನರಾದರು. ಎಡಮಂಗಲದಲ್ಲಿ ಬೇಕರಿ ನಡೆಸುತ್ತಿದ್ದ ಮೋಹನ್ ಅವರು ಸೆ.6 ರಂದು ಸಿದ್ಧಪಡಿಸಿದ್ದ ಪಫ್ಸ್ ಗಳನ್ನು ಸರಬರಾಜು...
ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕರ್ತವ್ಯದಲ್ಲಿದ್ದ ವಾರ್ಡನ್ ಮೇಲೆ ವಿಚಾರಣಾಧೀನ ಕೈದಿಗಳು ಮಾರಣಾಂತಿಕ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ಮಂಗಳೂರಿನಲ್ಲಿ ನಡೆದ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ಐವರು ಆರೋಪಿಗಳು, ಜೈಲಿನೊಳಗೆ ನಿಷೇಧಿತ ಮಾದಕ ವಸ್ತುಗಳನ್ನು ತರಿಸಿಕೊಳ್ಳಲು ಅಡ್ಡಿಯಾದ ಕಾರಣಕ್ಕೆ ವಾರ್ಡನ್...
ಪುತ್ತೂರು: ಜಿಮ್ ವರ್ಕೌಟ್ ಮಾಡುತ್ತಿರುವ ವೇಳೆ ಹೃದಯಾಘಾತಗೊಂಡು ವಿದ್ಯಾರ್ಥಿಯೋರ್ವ ಮೃತಪಟ್ಟಿರುವ ಘಟನೆ ಸೆ.5ರಂದುಸಂಜೆ ವೇಳೆ ನಡೆದಿದೆ. ಆರ್ಯಾಪು ಗ್ರಾಮದ ಕುಂಜೂರುಪಂಜ ನಿವಾಸಿ ರಮೇಶ್ ರೈಯವರ ಪುತ್ರ ನೆಹರು ನಗರದ ಖಾಸಗಿ ಕಾಲೇಜೊಂದರ ಅಂತಿಮ ಬಿ.ಕಾಂ ವಿದ್ಯಾರ್ಥಿ ಶ್ರಮಿಕ್(20ವ.) ಮೃತಪಟ್ಟವರು. ಬೊಳುವಾರಿನ ಜಿಮ್...
ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ಮಹಿಳೆಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೆ.2ರಂದು ನಡೆದಿದೆ. ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ಆತಂಕಕ್ಕೆ ಕಾರಣವಾಗಿದೆ. ಮಹಿಳೆಯ ಮೃತದೇಹ ಮನೆಯೊಳಗೆ ನೇಣು ಬಿಗಿದು ಅರ್ದ ಕಾಲು ನೆಲದ ಮೇಲೆ ಬಿದ್ದ...
ಪುತ್ತೂರು : ಕೋಡಿಂಬಾಡಿ ಗ್ರಾಮದ ಪಾದೆ ನಿವಾಸಿ ಶಿವಪ್ಪ ಗೌಡ ( 57 ವ) ಕಳೆದ ಒಂದು ವರ್ಷದಿಂದ ಅನಾರೋಗ್ಯದಿಂದ ಬಳಲುತ್ತಿದ್ದು ಆ.31 ರಂದು ಸ್ವಗೃಹದಲ್ಲಿ ನಿಧನ ಹೊಂದಿದರು. ಇವರು ಕೋಡಿಂಬಾಡಿ ಮಹಮ್ಮದ್ ಅವರ ಭಾರತ್ ಬೀಡಿ ಬ್ರಾಂಚ್ ಅಲ್ಲಿ ಕೆಲಸ ಮಾಡಿ...
ಕಾರವಾರ, ಆಗಸ್ಟ್ 29: ಪತ್ನಿಗೆ ಹೃದಯಾಘಾತವಾಗಿದೆ ಎಂದು ಕಥೆ ಕಟ್ಟಿದ್ದ ಪತಿಯೊಬ್ಬನ ರಾಕ್ಷಸೀ ಕೃತ್ಯ ಪೊಲೀಸರ ತನಿಖೆಯಲ್ಲಿ ಬಯಲಾಗಿದೆ. ಮಲಗಿದ್ದ ಪತ್ನಿಯ ಬಾಯಿ-ಮೂಗು ಒತ್ತಿ, ಕುತ್ತಿಗೆ ಹಿಸುಕಿ ಕೊಲೆ ಮಾಡಿದ ಆರೋಪದ ಮೇಲೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಮಂಕಿ ಪೊಲೀಸರು...
ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಬುರುಡೆ ಪ್ರಕರಣಕ್ಕೆ ಸಂಬಂಧಿಸಿ ವಿಶೇಷ ತನಿಖಾ ತಂಡ ನೀಡಿರುವ ಅಂತಿಮ ವರದಿಯ ವಿಚಾರದಲ್ಲಿ ಬೆಳ್ತಂಗಡಿಯ ಅಧಿಕ ಸಿ.ಜೆ.ಮತ್ತು ಜೆಎಂಎಫ್.ಸಿ ನ್ಯಾಯಾಲಯದ ನ್ಯಾಯಾಧೀಶ ಶಶಾಂಕ್ ನಾಗೇಂದ್ರ ಭಟ್ ಅವರ ಮುಂದೆ ಆ.29ರಂದು ಎಸ್.ಐ.ಟಿ. ಪರ ವಕೀಲರಾದ ಸಹಾಯಕ ಸರಕಾರಿ...
ಪುತ್ತೂರು: ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ ಯಲ್ಲಿ - ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ, ಕೋಡಿಂಬಾಡಿ ಗ್ರಾಮದ ಸೇಡಿಯಾಪು ಸಮೀಪದ ಕಾಪು ಎಂಬಲ್ಲಿ ನಿರಂತರವಾಗಿ ಅಪಘಾತಗಳು ನಡೆಯುತ್ತಿದೆ. ಆ.28 ಮತ್ತು 29ರಂದು ಕಾಪು ಬಳಿ ಪಿಕಪ್ ವಾಹನಗಳು ರಸ್ತೆಗೆ...