ನಾಳೆ ನ.22 ‘ಅಶೋಕ ಜನಮನ-2026’ ಸೇರಲಿದ್ದಾರೆ ಲಕ್ಷ ಜನ ರಾಜಕೀಯ, ಧಾರ್ಮಿಕ ಗಣ್ಯರ ಬಾಗಿ – ಜನಸಾಗರಕ್ಕೆ ಕ್ಷಣಗಣನೆ!
ಮಂಗಳೂರಿನಲ್ಲಿ ಹಾಡಹಗಲೇ ಮೆಡಿಕಲ್ ಕಾಲೇಜ್ ಆವರಣದಿಂದ ಮುಸ್ಲಿಂ ವಿದ್ಯಾರ್ಥಿನಿ ಕಿಡ್ನಾಪ್
ಪುತ್ತೂರಿನಲ್ಲಿ ಡಿ.12 ಮತ್ತು 13ರಂದು ದಕ್ಷಿಣ ಕನ್ನಡ ಜಿಲ್ಲೆಯ ಪ್ರಪ್ರಥಮ ಗಿರಿಜಾ ಕಲ್ಯಾಣೋತ್ಸವ, ಎರಡು ದಿನಗಳ ಬೃಹತ್ ಧಾರ್ಮಿಕ ಕಾರ್ಯಕ್ರಮ – ಅರುಣ್ ಕುಮಾರ್ ಪುತ್ತಿಲ
ಮಾಣಿ ನರಸಿಂಹ  ಗಡಿಪಾರು ಆದೇಶ : ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಸಹಿತ ಹಲವು ಪ್ರಮುಖರ ಭೇಟಿ
ಈ ಬಾರಿ ಜನ ಮರುಳಾಗುವುದಿಲ್ಲ, ನಮ್ಮ ಪಕ್ಷ ಗೆಲ್ಲುತ್ತದೆ” ಎಂದ ಆರ್.ಅಶೋಕ್ ಮಾತಿಗೆ – ಅರುಣ್ ಕುಮಾರ್ ಪುತ್ತಿಲ ಉತ್ತರ “ನನ್ನ ಜೀವನದ ಕೊನೆಯವರೆಗೂ ಧರ್ಮದ ಮತ್ತು ಹಿಂದುತ್ವದ ಪರವಾಗಿ ನಾನು ಕೆಲಸವನ್ನ ನಿರ್ವಹಿಸುತ್ತೇನೆ“
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯುವ ದೀಪೋತ್ಸವಕ್ಕೆ ಶಾಸಕರಿಗೆ ಆಮಂತ್ರಣ!
ಜೋಡುಕಲ್ಲಿನ ಹೋರಾಟ ಇಡೀ ಹಿಂದೂ ಸಮಾಜಕ್ಕೆ ಪ್ರೇರಣೆ – ಅರುಣ್ ಕುಮಾರ್
ನೇರಳಕಟ್ಟೆ ರಸ್ತೆ ದಾಟುತ್ತಿದ್ದ ವಿದ್ಯಾರ್ಥಿನಿಗೆ ಲಾರಿ ಡಿಕ್ಕಿ ಸಾವು
ಪುತ್ತೂರಿನಲ್ಲಿ ಈ ಬಾರಿ ಬಿಜೆಪಿ ಗೆಲುವು ಖಚಿತ, ಹಿಂದಿನ ಸೋಲಿನ ತಪ್ಪು ಈ ಬಾರಿ ಆಗಲ್ಲ – ವಿಪಕ್ಷ ನಾಯಕ ಆರ್. ಅಶೋಕ್ ವಿಶ್ವಾಸ
ಪೆರ್ನೆಯಲ್ಲಿ ‘ನಮ್ಮ ಹಕ್ಕು- ನಮ್ಮ ಹೆಜ್ಜೆ’ ಸಮಾವೇಶ – ಈಗಿನ ಶಾಸಕರು ಐದು ಲಕ್ಷ ಅನುದಾನ ನೀಡಿದರೆ ಐದು ಬ್ಯಾನರ್ ಅಲ್ಲಿ ಬಿದ್ದಿರುತ್ತದೆ : ಮುರಳೀಕೃಷ್ಣ ಹಸಂತ್ತಡ್ಕ
‘ಭಾರತದ ಆರ್ಥಿಕತೆ ಸತ್ತು ಹೋಗಿದೆ’ ಎಂದು ಟೀಕಿಸಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ವಾಗ್ದಾಳಿ

ಕ್ರೈಮ್

ಪುತ್ತೂರು ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಮಹಿಳೆ ಮೃತ್ಯು

ಪುತ್ತೂರು ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಮಹಿಳೆ ಮೃತ್ಯು

ಪುತ್ತೂರು: ಹಠಾತ್ ಆರೋಗ್ಯದಲ್ಲಿ ಏರುಪೇರು ಮಹಿಳೆ ಮೃತ್ಯು ಹಠಾತ್ ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆಯೋರ್ವರು ಮೃತಪಟ್ಟ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು ಮುಕ್ರಂಪಾಡಿ ನಿವಾಸಿ ದರ್ಬೆಯಲ್ಲಿ ಉದ್ಯೋಗದಲ್ಲಿದ್ದ ಚೈತ್ರ ಪೂಜಾರಿ (35) ಮೃತಪಟ್ಟ ಮಹಿಳೆ. ಮುಕ್ರಂಪಾಡಿ ನಿವಾಸಿ ಪುತ್ತೂರು ಸರಸ್ವತಿ ಕ್ರೆಡಿಟ್ ಕೋ...

ಮತ್ತಷ್ಟು ಓದುDetails

ಪ್ರತಿಭಾವಂತ ಫೋಟೋಗ್ರಾಫರ್ ನೇಣು ಬಿಗಿದು ಆತ್ಮಹತ್ಯೆ..!

ಪ್ರತಿಭಾವಂತ ಫೋಟೋಗ್ರಾಫರ್ ನೇಣು ಬಿಗಿದು ಆತ್ಮಹತ್ಯೆ..!

ಉಡುಪಿ: ಏಪ್ರಿಲ್ 06: ಉಡುಪಿ ಜಿಲ್ಲೆಯ ಸಾಸ್ತಾನ ಮೂಡಹಡು ಗ್ರಾಮದ ಖ್ಯಾತ ಹಾಗೂ ಯುವ ಫೋಟೋಗ್ರಾಫರ್ ಒಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಏಪ್ರಿಲ್ 05  ಭಾನುವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ. ಮೃತರನ್ನು ಸಾಸ್ತಾನ ಪಾಂಡೇಶ್ವರ ನಿವಾಸಿ ಗಣೇಶ್ ಮೆಂಡನ್...

ಮತ್ತಷ್ಟು ಓದುDetails

ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಬೆಂಗಳೂರಿನ ಕಬ್ಬನ್ ಪಾರ್ಕ್ ಸಂಚಾರಿ ಪೊಲೀಸರು ಮತ್ತೊಂದು ಶಾಕ್ ನೀಡಿದ್ದಾರೆ. ನಕಲಿ ನಂಬರ್ ಪ್ಲೇಟ್ ಬಳಸಿ ಸರ್ಕಾರಕ್ಕೆ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ಇತ್ತೀಚೆಗಷ್ಟೇ ಇದೇ ಲ್ಯಾಂಬೋರ್ಗಿನಿ...

ಮತ್ತಷ್ಟು ಓದುDetails

ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

ಪುತ್ತೂರು: ಸಮೀಪದ ಕುರಿಯ ಗ್ರಾಮದ ಮಾವಿನಕಟ್ಟೆ ನಿವಾಸಿ ಸತೀಶ್ ಅವರು ಸಹಾಯಕ ಪೊಲೀಸ್ ಉಪನಿರೀಕ್ಷಕ (ASI) ಹುದ್ದೆಗೆ ಪದೋನ್ನತಿ ಹೊಂದಿದ್ದಾರೆ. ಸತೀಶ್ ಅವರು ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ರೌಡಿನಿಗ್ರಹ ದಳ, ಅಪರಾಧ ಪತ್ತೆ ದಳ, ಸೈಬರ್ ಅಪರಾಧ ಪತ್ತೆ ದಳ,...

ಮತ್ತಷ್ಟು ಓದುDetails

ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

ನೆಲ್ಯಾಡಿ: ಮದುವೆಯಾದ ಒಂದೇ ತಿಂಗಳಿಗೆ  ನೆಲ್ಯಾಡಿ ನಿವಾಸಿ, ಉದ್ಯಮಿ ಸುದೀಪ್ ರೈ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾರ್ಕಳದಲ್ಲಿ ನಡೆದಿತ್ತು. ಈ ಪ್ರಕರಣಕ್ಕೀಗ ಸ್ಫೋಟಕ ತಿರುವು ಸಿಕ್ಕಿದ್ದು ಪತ್ನಿ ಸೌಮ್ಯಾಳ ನವರಂಗಿ ಆಟವೇ ಸುದೀಪ್ ಸಾವಿಗೆ ಕಾರಣ ಎಂಬ ಅನುಮಾನ ವ್ಯಕ್ತವಾಗಿದೆ. ಮದುವೆಯಾಗಿ...

ಮತ್ತಷ್ಟು ಓದುDetails

ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

ಪುತ್ತೂರು: ನೆಹರುನಗರ ಸಮೀಪದ ಮಂಜಲ್ಪಡ್ಪುವಿನಲ್ಲಿ ಶನಿವಾರ ಮಧ್ಯಾಹ್ನ ಸರಣಿ ಅಪಘಾತ ಸಂಭವಿಸಿದೆ. ಆಲ್ಟೋ, ಸ್ವಿಫ್ಟ್ ಕಾರು ಹಾಗೂ ಟ್ಯಾಂಕರ್ ಲಾರಿ ಒಂದಕ್ಕೊಂದು ಢಿಕ್ಕಿಯಾಗಿದೆ. ನಯಾರಾ ಕಂಪೆನಿಯ ಟ್ಯಾಂಕರ್ ಲಾರಿ ಮುಂಭಾಗದಲ್ಲಿ ಸ್ವಿಫ್ಟ್ ಕಾರು, ಅದರ ಮುಂಭಾಗದಲ್ಲಿ ಆಲ್ಟೋ ಕಾರು ಢಿಕ್ಕಿಯಾಗಿದೆ. ಸ್ವಿಫ್ಟ್...

ಮತ್ತಷ್ಟು ಓದುDetails

ಮಂಗಳೂರಿನ ತೊಕ್ಕೊಟ್ಟುನಲ್ಲಿ ಬೆಳ್ಳಂ ಬೆಳಗ್ಗೆ ರೌಡಿಶೀಟರ್ ಬರ್ಬರ ಕೊಲೆ

ಮಂಗಳೂರಿನ ತೊಕ್ಕೊಟ್ಟುನಲ್ಲಿ ಬೆಳ್ಳಂ ಬೆಳಗ್ಗೆ ರೌಡಿಶೀಟರ್ ಬರ್ಬರ ಕೊಲೆ

ನಗರ ಹೊರವಲಯದ ತೊಕ್ಕೊಟ್ಟು ಫ್ಲೈ ಓವರ್ ಮೇಲೆ ಇಂದು ಮುಂಜಾನೆ ( ಮಾರ್ಚ್. 27) ರೌಡಿಶೀಟರ್ ನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರ ಹತ್ಯೆ ಮಾಡಲಾಗಿದೆ. ಮೃತ ವ್ಯಕ್ತಿಯನ್ನು ಆರಿಫ್ ಅಲಿಯಾಸ್ ಟ್ಯಾಬ್ಲೆಟ್ ಆರಿಫ್ (46) ಎಂದು ಗುರುತಿಸಲಾಗಿದೆ. ಬರ್ಬರವಾಗಿ ಹತ್ಯೆ ವ್ಯಕ್ತಿಯು...

ಮತ್ತಷ್ಟು ಓದುDetails

ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ : 3ನೇ, 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು

ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ : 3ನೇ, 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು

ಪುತ್ತೂರು: ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣದಲ್ಲಿ ಮೂರನೇ ಮತ್ತು ನಾಲ್ಕನೇ ಆರೋಪಿಗಳಿಗೆ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಪ್ರಕರಣದ ಮೂರನೇ ಆರೋಪಿ ಮಂಜುನಾಥ  ಹಾಗೂ ನಾಲ್ಕನೇ...

ಮತ್ತಷ್ಟು ಓದುDetails

ಉಪ್ಪಿನಂಗಡಿ: ಅಸೌಖ್ಯದಿಂದ ವಿದ್ಯಾರ್ಥಿನಿ ನಿಧನ

ಉಪ್ಪಿನಂಗಡಿ: ಅಸೌಖ್ಯದಿಂದ ವಿದ್ಯಾರ್ಥಿನಿ ನಿಧನ

ಉಪ್ಪಿನಂಗಡಿ:  ಬಿಳಿಯೂರು ವಸತಿ ಸಂಕೀರ್ಣದ ನಿವಾಸಿ ಸಿದ್ಧಿಕ್ ಟೈಲರ್ ಅವರ ಪುತ್ರಿ, ಪುತ್ತೂರು ಸೈಂಟ್ ಫಿಲೋಮಿನಾ ಕಾಲೇಜಿನ ಪ್ರಥಮ ಬಿಎಸ್ಸಿ ವಿದ್ಯಾರ್ಥಿನಿ ಮುಶಿರಾಭಾನು (18) ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮಾರ್ಚ್ 25ರಂದು ನಿಧನ ಹೊಂದಿದರು. ಪ್ರತಿಭಾನ್ವಿತ ವಿದ್ಯಾರ್ಥಿನಿಯಾಗಿದ್ದ ಮುಶಿರಾಭಾನು,...

ಮತ್ತಷ್ಟು ಓದುDetails

ಬಂಟ್ವಾಳ: ಕೆಲಸಕ್ಕೆಂದು ಹೋದ ಮುಸ್ಲಿಂ ಯುವತಿ ನಾಪತ್ತೆ!

ಬಂಟ್ವಾಳ: ಕೆಲಸಕ್ಕೆಂದು ಹೋದ ಮುಸ್ಲಿಂ ಯುವತಿ ನಾಪತ್ತೆ!

ಬಂಟ್ವಾಳ: ಕೆಲಸಕ್ಕೆಂದು ಹೋದ ಅರಳ ಗ್ರಾಮದ ಮುಲಾರಪಟ್ಟದ ಯುವತಿಯೋರ್ವಳು ಮರಳಿ ಮನೆಗೆ ಬಾರದೆ ನಾಪತ್ತೆಯಾಗಿದ್ದಾಳೆ. ಮುಲಾರಪಟ್ಟ ಆಝಾದ್ ನಗರ ನಿವಾಸಿ ಅಬ್ದುಲ್ ರಶೀದ್‌ ಅವರ ಪುತ್ರಿ ಫಾತಿಮತ್ ಇಪ್ರಾ(18) ನಾಪತ್ತೆಯಾದ ಯುವತಿ.ಪಿಯುಸಿ ವಿದ್ಯಾಭ್ಯಾಸ ಪಡೆದು ಕಂಪ್ಯೂಟರ್ ತರಬೇತಿ ಪಡೆದ ಆಕೆ ಬಿ.ಸಿ.ರೋಡ್...

ಮತ್ತಷ್ಟು ಓದುDetails
Page 20 of 77 1 … 19 20 21 … 77

Welcome Back!

Login to your account below

Retrieve your password

Please enter your username or email address to reset your password.