ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ, ಕಿರುಕುಳ ವಿರುದ್ಧ ಉಪ್ಪಿನಂಗಡಿಯ ಹಿರಿಯ ನಾಗರಿಕ ಯು.ಜಿ.ರಾಧಾ ಅವರು ಸಲ್ಲಿಸಿದ್ದ ರಿಟ್ ಅರ್ಜಿಯನ್ನು ವಿಚಾರಣೆಗೆತ್ತಿಕೊಂಡಿರುವ ಹೈಕೋರ್ಟ್, ಕಾನೂನನಿನ ಚೌಕಟ್ಟನ್ನು ಮೀರಿ ಅರ್ಜಿದಾರರಿಗೆ ಯಾವುದೇ ತೊಂದರೆ ನೀಡದಂತೆ ನಿರ್ಭಂದಿಸಿ ಮಧ್ಯಂತರ ಆದೇಶ ಮಾಡಿದೆ. ಪೊಲೀಸರು ಮಧ್ಯರಾತ್ರಿ ಮನೆಗೆ ಆಗಮಿಸಿ...
ಕೊಕ್ಕಡ: ಜೂ.20ರಂದು ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಕಾಣಿಕೆ ಡಬ್ಬಿಯಲ್ಲಿನ ಹಣ ಎಣಿಕೆ ಸಂದರ್ಭದಲ್ಲಿ ಬ್ಯಾಂಕ್ ಸಿಬ್ಬಂದಿಗಳೇ ಹಣ ಎಸಗಿರುವ ಆರೋಪ ಕೇಳಿಬಂದಿದೆ. ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ದಿನವೊಂದರಲ್ಲಿ ಸಾವಿರಾರು ಭಕ್ತರು ಭೇಟಿ ನೀಡುತ್ತಿದ್ದು...
ಮಂಗಳೂರು:ತಂದೆಯ ಬೀಡಿ ಸೇದುವ ಚಟಕ್ಕೆ ಮಗವೊಂದು ಪ್ರಾಣ ತೆತ್ತಿದೆ. ಹತ್ತು ತಿಂಗಳ ಮಗುವೊಂದು ತಂದೆ ಸೇದಿ ಎಸೆದ ಬೀಡಿ ತುಂಡನ್ನು ನುಂಗಿ ಸಾವನ್ನಪ್ಪಿದೆ ಮನಕಲಕುವ ಘಟನೆ ಜರುಗಿದೆ. ಅಡ್ಯಾರ್‍ನಲ್ಲಿ ವಾಸಿಸುವ ಬಿಹಾರದ ದಂಪತಿಗಳ ಮಗ ಅನೀಶ್ ಸಾವನ್ನಪ್ಪಿದ್ದಾನೆ. ಬೀಡಿ ತುಂಡು ಗಂಟಲಿನಲ್ಲಿ...
ಕಳೆದ ವರ್ಷ ಅ. 20ರಂದು ಮರ್ಣೆ ಗ್ರಾಮದ ಅಜೆಕಾರಿನ ದೆಪ್ಪುತ್ತೆಯಲ್ಲಿ ನಡೆದಿದ್ದ ಬಾಲಕೃಷ್ಣ ಪೂಜಾರಿ (44) ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾಗಿದ್ದ ಪತ್ನಿ ಪ್ರತಿಮಾ (36)ಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಇನ್ನೊರ್ವ ಆರೋಪಿ ಪ್ರಿಯಕರ ದಿಲೀಪ್ ಹೆಗ್ಡೆ...
ಬೆಂಗಳೂರು: ಬೆಂಗಳೂರಿನ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಲ್ಲದೆ, ಬೆತ್ತಲೆ ವಿಡಿಯೋ ಮಾಡಿ ಬ್ಲ್ಯಾಕ್ಮೇಲ್ ಮಾಡಿದ ಆರೋಪದಲ್ಲಿ ಕೇರಳದ ಪೆರಿಂಗೋಟ್ಟುಕ್ಕಾರ ದೇವಸ್ಥಾನದ ಅರ್ಚಕ ಅರುಣ್ ಎಂಬಾತನನ್ನು ಬೆಳ್ಳಂದೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಮತ್ತೊಬ್ಬ ಆರೋಪಿ, ಮುಖ್ಯ ಅರ್ಚಕ ಉನ್ನಿ ದಾಮೋದರನ್ ಪರಾರಿಯಾಗಿದ್ದು, ಆತನಿಗಾಗಿ ಪೊಲೀಸರು ಶೋಧ...
ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ಎನ್ಐಎ ಕೈಗೆತ್ತಿಕೊಂಡಿದ್ದು ಇದೀಗ ಅಧಿಕಾರಿಗಳ ತಂಡ ಮಂಗಳೂರಿಗೆ ಭೇಟಿ ನೀಡಿ ಮಾಹಿತಿ ಕಲೆಹಾಕುತ್ತಿದೆ. ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ಡಿಎಸ್ ಪಿ ಪವನ್ ಕುಮಾರ್ ನೇತೃತ್ವದ ಎನ್ಐಎ ತಂಡ...
ಗುರುವಾರ ಮಧ್ಯಾಹ್ನ ಗುಜರಾತ್‌ನ ಅಹಮದಾಬಾದ್‌ನಲ್ಲಿ ಏರ್ ಇಂಡಿಯಾದ ಪ್ರಯಾಣಿಕ ವಿಮಾನ ಬೋಯಿಂಗ್ 737 ಅಪಘಾತಕ್ಕೀಡಾಗಿದ್ದು, ಹೊತ್ತಿ ಉರಿಯುತ್ತಿರುವ ಚಿತ್ರಗಳು ಹೊರಬರುತ್ತಿವೆ. ಅಹಮದಾಬಾದ್‌ನ ಮೇಘನಿನಗರ ಪ್ರದೇಶದಲ್ಲಿ ಬೃಹತ್ ಬೆಂಕಿಯ ಜ್ವಾಲೆಗಳು ಕಾಣಿಸಿಕೊಂಡಿದ್ದು, ಕಪ್ಪು ಹೊಗೆ ಕಾಣಿಸುತ್ತಿದೆ. 242 ಪ್ರಯಾಣಿಕರನ್ನು ಒಳಗೊಂಡ ವಿಮಾನ ಲಂಡನ್‌ಗೆ...
ಗೋವಾ: ಪಾರ್ಟಿಗೆಂದು ಮೂವರು ಬಾಲಕಿಯರನ್ನು ಆಹ್ವಾನಿಸಿ ಸ್ನೇಹಿತರಿಂದಲೇ ಅತ್ಯಾಚಾರ ಘಟನೆ ಉತ್ತರ ಗೋವಾದಲ್ಲಿ ನಡೆದಿದೆ. ಮೂವರು ಬಾಲಕಿಯರ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಮೂವರನ್ನು ಬಂಧಿಸಲಾಗಿದೆ. ಜೂನ್ 8 ರಂದು ಈ ಘಟನೆ ನಡೆದಿದ್ದು, ಹುಡುಗಿಯರ ಪೋಷಕರು ಪೊಲೀಸರ ಬಳಿ...
ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸುತ್ತಿರುವ ‘ಕಾಂತಾರ 1’ ಸಿನಿಮಾ ಈಗ ಸಾಕಷ್ಟು ಸುದ್ದಿಯಲ್ಲಿ ಇದೆ. ಇದಕ್ಕೆ ಕಾರಣ ಚಿತ್ರದಲ್ಲಿ ನಟಿಸಿದ ಒಬ್ಬೊಬ್ಬರೇ ಕಲಾವಿದರು ಮೃತಪಡುತ್ತಿರುವುದು. ಈ ಮೊದಲ ಕೇರಳ ಮೂಲದ ಜೂನಿಯರ್ ಆರ್ಟಿಸ್ಟ್ ಒಬ್ಬರು ನಿಧನ ಹೊಂದಿದ್ದರು. ಇದಾದ ಬಳಿಕ ಚಿತ್ರದ ಕಲಾವಿದ...
ಪಾಣೆಮಂಗಳೂರು ಹಳೆ ಸೇತುವೆ ಕೆಳಭಾಗದಲ್ಲಿ ಬೈಕ್, ಮೊಬೈಲ್, ಶರ್ಟ್ ಮತ್ತು ಚಪ್ಪಲಿ ಬಿಟ್ಟು ನಾಪತ್ತೆಯಾಗಿದ್ದ ಪುತ್ತೂರು ನಗರ ಸಭಾ ಸದಸ್ಯ ರಮೇಶ್ ರೈ ನೆಲ್ಲಿಕಟ್ಟೆ ಅವರ ಮೃತದೇಹ ಇದೀಗ ಪತ್ತೆಯಾಗಿದೆ. ರಮೇಶ್ ರೈ ಅವರು ಇತ್ತೀಚಿಗೆ ನಗರಸಭೆ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ...