ನಾಳೆ ನ.22 ‘ಅಶೋಕ ಜನಮನ-2026’ ಸೇರಲಿದ್ದಾರೆ ಲಕ್ಷ ಜನ ರಾಜಕೀಯ, ಧಾರ್ಮಿಕ ಗಣ್ಯರ ಬಾಗಿ – ಜನಸಾಗರಕ್ಕೆ ಕ್ಷಣಗಣನೆ!
ಮಂಗಳೂರಿನಲ್ಲಿ ಹಾಡಹಗಲೇ ಮೆಡಿಕಲ್ ಕಾಲೇಜ್ ಆವರಣದಿಂದ ಮುಸ್ಲಿಂ ವಿದ್ಯಾರ್ಥಿನಿ ಕಿಡ್ನಾಪ್
ಪುತ್ತೂರಿನಲ್ಲಿ ಡಿ.12 ಮತ್ತು 13ರಂದು ದಕ್ಷಿಣ ಕನ್ನಡ ಜಿಲ್ಲೆಯ ಪ್ರಪ್ರಥಮ ಗಿರಿಜಾ ಕಲ್ಯಾಣೋತ್ಸವ, ಎರಡು ದಿನಗಳ ಬೃಹತ್ ಧಾರ್ಮಿಕ ಕಾರ್ಯಕ್ರಮ – ಅರುಣ್ ಕುಮಾರ್ ಪುತ್ತಿಲ
ಮಾಣಿ ನರಸಿಂಹ  ಗಡಿಪಾರು ಆದೇಶ : ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಸಹಿತ ಹಲವು ಪ್ರಮುಖರ ಭೇಟಿ
ಈ ಬಾರಿ ಜನ ಮರುಳಾಗುವುದಿಲ್ಲ, ನಮ್ಮ ಪಕ್ಷ ಗೆಲ್ಲುತ್ತದೆ” ಎಂದ ಆರ್.ಅಶೋಕ್ ಮಾತಿಗೆ – ಅರುಣ್ ಕುಮಾರ್ ಪುತ್ತಿಲ ಉತ್ತರ “ನನ್ನ ಜೀವನದ ಕೊನೆಯವರೆಗೂ ಧರ್ಮದ ಮತ್ತು ಹಿಂದುತ್ವದ ಪರವಾಗಿ ನಾನು ಕೆಲಸವನ್ನ ನಿರ್ವಹಿಸುತ್ತೇನೆ“
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯುವ ದೀಪೋತ್ಸವಕ್ಕೆ ಶಾಸಕರಿಗೆ ಆಮಂತ್ರಣ!
ಜೋಡುಕಲ್ಲಿನ ಹೋರಾಟ ಇಡೀ ಹಿಂದೂ ಸಮಾಜಕ್ಕೆ ಪ್ರೇರಣೆ – ಅರುಣ್ ಕುಮಾರ್
ನೇರಳಕಟ್ಟೆ ರಸ್ತೆ ದಾಟುತ್ತಿದ್ದ ವಿದ್ಯಾರ್ಥಿನಿಗೆ ಲಾರಿ ಡಿಕ್ಕಿ ಸಾವು
ಪುತ್ತೂರಿನಲ್ಲಿ ಈ ಬಾರಿ ಬಿಜೆಪಿ ಗೆಲುವು ಖಚಿತ, ಹಿಂದಿನ ಸೋಲಿನ ತಪ್ಪು ಈ ಬಾರಿ ಆಗಲ್ಲ – ವಿಪಕ್ಷ ನಾಯಕ ಆರ್. ಅಶೋಕ್ ವಿಶ್ವಾಸ
ಪೆರ್ನೆಯಲ್ಲಿ ‘ನಮ್ಮ ಹಕ್ಕು- ನಮ್ಮ ಹೆಜ್ಜೆ’ ಸಮಾವೇಶ – ಈಗಿನ ಶಾಸಕರು ಐದು ಲಕ್ಷ ಅನುದಾನ ನೀಡಿದರೆ ಐದು ಬ್ಯಾನರ್ ಅಲ್ಲಿ ಬಿದ್ದಿರುತ್ತದೆ : ಮುರಳೀಕೃಷ್ಣ ಹಸಂತ್ತಡ್ಕ
‘ಭಾರತದ ಆರ್ಥಿಕತೆ ಸತ್ತು ಹೋಗಿದೆ’ ಎಂದು ಟೀಕಿಸಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ವಾಗ್ದಾಳಿ

ಕ್ರೈಮ್

ಪುತ್ತೂರು: ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಗಂಭೀರ ಗಾಯ

ಪುತ್ತೂರು: ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಗಂಭೀರ ಗಾಯ

ಪುತ್ತೂರು: ಇಲ್ಲಿನ ಏಲ್ಮುಡಿ ಬಳಿ ರಿಕ್ಷಾ ಹಾಗೂ ಬೈಕ್‌ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್‌ ಸವಾರ ಶರತ್ ಪೂಜಾರಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಪುತ್ತೂರಿನಿಂದ ದರ್ಬೆ ಕಡೆಗೆ ಸಾಗುತ್ತಿದ್ದ ಬೈಕ್‌ ಹಾಗೂ ದರ್ಬೆಯಿಂದ ಪುತ್ತೂರು ಕಡೆಗೆ ಬರುತ್ತಿದ್ದ ರಿಕ್ಷಾ ಏಳುಡಿ ಸಮೀಪ...

ಮತ್ತಷ್ಟು ಓದುDetails

ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ

ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ

ಬಂಟ್ವಾಳ ತಾಲೂಕಿನ ಇತಿಹಾಸ ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿಯಲ್ಲಿ ಪ್ರಧಾನ ಅರ್ಚಕರಾಗಿದ್ದ ಪೊಳಲಿ ನಾರಾಯಣ ಭಟ್‌ (78) ಅವರು ಭಾನುವಾರ ರಾತ್ರಿ ವಿಧಿವಶರಾಗಿದ್ದಾರೆ. ಪೊಳಲಿ ದಿ. ಪದ್ಮನಾಭ ಭಟ್‌ ಅವರ ಪುತ್ರರಾಗಿದ್ದು ಪಾರಂಪರೆಯಾಗಿ ಬಂದಿರುವ ಶ್ರೀ ಕ್ಷೇತ್ರ ಪೊಳಲಿಯಲ್ಲಿ ಸುಮಾರು 50...

ಮತ್ತಷ್ಟು ಓದುDetails

ಪತಿಯನ್ನು ಬಿಡುಗಡೆ ಮಾಡಲು ಹೋದ ಮಹಿಳೆಗೆ ಪೊಲೀಸ್ ಇನ್ಸ್‌ಪೆಕ್ಟರ್ ನಿಂದ ಡಿಮ್ಯಾಂಡ್- ಹಣವನ್ನು ಕೊಡು ಅಥವಾ ನೀನು ನನ್ನೊಂದಿಗೆ ಬಂದು ಮಲಗು ಬೇಡಿಕೆ!

ಪತಿಯನ್ನು ಬಿಡುಗಡೆ ಮಾಡಲು ಹೋದ ಮಹಿಳೆಗೆ ಪೊಲೀಸ್ ಇನ್ಸ್‌ಪೆಕ್ಟರ್ ನಿಂದ ಡಿಮ್ಯಾಂಡ್-  ಹಣವನ್ನು ಕೊಡು ಅಥವಾ ನೀನು ನನ್ನೊಂದಿಗೆ ಬಂದು ಮಲಗು ಬೇಡಿಕೆ!

ದಕ್ಷಿಣ ಕನ್ನಡ (ಮಾ.16):  ಮೂಡುಬಿದಿರೆ  ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್, ಪತಿಯನ್ನು ಬಿಡುಗಡೆ ಮಾಡಲು ಮಹಿಳೆಯೊಬ್ಬರಿಗೆ 25 ಲಕ್ಷ ರೂ. ಲಂಚ ಅಥವಾ ಲೈಂಗಿಕ ಸಂಪರ್ಕಕ್ಕೆ ಬೇಡಿಕೆಯಿಟ್ಟಿದ್ದಾರೆ ಎಂದು ಆರೋಪಿಸಲಾಗಿದೆ. ನಾನು ಗೃಹ ಸಚಿವರಿಗೆ 50 ಲಕ್ಷ ರೂ. ಹಣ ಕೊಟ್ಟು ಮೂಡುಬಿದಿರೆಗೆ...

ಮತ್ತಷ್ಟು ಓದುDetails

ಗುಂಡ್ಯ ಸಮೀಪ ರಾಜಹಂಸ ಬಸ್ ಹಾಗೂ ಸ್ವಿಫ್ಟ್ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತ ಮೂವರು ಸ್ಥಳದಲ್ಲೇ ಮೃತ್ಯು

ಗುಂಡ್ಯ ಸಮೀಪ ರಾಜಹಂಸ ಬಸ್ ಹಾಗೂ ಸ್ವಿಫ್ಟ್ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತ ಮೂವರು ಸ್ಥಳದಲ್ಲೇ ಮೃತ್ಯು

ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಸಮೀಪ ರಾಜಹಂಸ ಬಸ್ ಹಾಗೂ ಸ್ವಿಫ್ಟ್ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಕೆಎಸ್‌ಆರ್‌ಟಿಸಿ ರಾಜಹಂಸ ಬಸ್ ಮತ್ತು ಸ್ವಿಫ್ಟ್ ಡಿಸೈರ್ ಕಾರಿನ ನಡುವೆ ನಡೆದ ಈ ಮುಖಾಮುಖಿ ಡಿಕ್ಕಿ, ಕ್ಷಣಾರ್ಧದಲ್ಲಿ...

ಮತ್ತಷ್ಟು ಓದುDetails

ಪುತ್ತೂರು: ನಿಂದನೆ, ಜೀವ ಬೆದರಿಕೆ ಆರೋಪ – ಎರಡು ಪ್ರತ್ಯೇಕ ಪ್ರಕರಣ ದಾಖಲು

ಪುತ್ತೂರು: ನಿಂದನೆ, ಜೀವ ಬೆದರಿಕೆ ಆರೋಪ – ಎರಡು ಪ್ರತ್ಯೇಕ ಪ್ರಕರಣ ದಾಖಲು

ಪುತ್ತೂರು: ಅವಾಚ್ಯ ಶಬ್ದಗಳಿಂದ ನಿಂದನೆ, ಜೀವ ಬೆದರಿಕೆ ಆರೋಪದಡಿ ನ್ಯಾಯಾಲಯಕ್ಕೆ ಸಲ್ಲಿಸಿದ ಖಾಸಗಿ ದೂರಿನ ಹಿನ್ನೆಲೆಯಲ್ಲಿ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಇದರ ವಿರುದ್ಧ ಪ್ರತಿದೂರು ಕೂಡಾ ದಾಖಲಾಗಿದೆ. ಸಾಮೆತ್ತಡ್ಕ ನಿವಾಸಿ ಪ್ರಸನ್ನ ಕುಮಾರ್ ಶೆಟ್ಟಿ ಮತ್ತು ಕೈಕಾರ...

ಮತ್ತಷ್ಟು ಓದುDetails

ಉಪ್ಪಿನಂಗಡಿ ಸೇತುವೆ ಬಳಿ ರಿಕ್ಷಾ ಮತ್ತು ಕಾರ್ ಅಪಘಾತ ಮಗು ಗಂಭೀರ

ಉಪ್ಪಿನಂಗಡಿ ಸೇತುವೆ ಬಳಿ ರಿಕ್ಷಾ ಮತ್ತು ಕಾರ್ ಅಪಘಾತ ಮಗು ಗಂಭೀರ

ಉಪ್ಪಿನಂಗಡಿ ಸೇತುವೆ ಬಳಿ ಶಾಲಾ ಮಕ್ಕಳು ಇದ್ದ ಆಟೋ ರಿಕ್ಷಾ ಮತ್ತು nexon ಕಾರ್ ನಾನು ನಡುವೆ ಅಪಘಾತ.  ಆಟೋ ರಿಕ್ಷಾದಲ್ಲಿದ್ದ ಒಂದು ಮಗು ಗಂಭೀರ ಗಾಯ ಗೊಂಡು ಮಂಗಳೂರು ಆಸ್ಪತ್ರೆ ಗೆ ಕಳಿಸಲಾಗಿದೆ. ಬಾಕಿ ಉಳಿದ ಸಣ್ಣ ಪುಟ್ಟ ಗಾಯ...

ಮತ್ತಷ್ಟು ಓದುDetails

ಇರಾನ್ ಪ್ರತಿ ದಾಳಿ: ದುಬೈ ವಿಮಾನ ನಿಲ್ದಾಣಕ್ಕೆ ಹಾನಿ

ಇರಾನ್ ಪ್ರತಿ ದಾಳಿ: ದುಬೈ ವಿಮಾನ ನಿಲ್ದಾಣಕ್ಕೆ ಹಾನಿ

ಇರಾನ್ ಮೇಲೆ ಇಸ್ರೇಲ್ ಮತ್ತು ಅಮೆರಿಕ ಜಂಟಿ ಸೇನಾದಾಳಿ ನಡೆಸಿದ್ದು, ಈ ದಾಳಿಗಳಿಗೆ ಇರಾನ್ ಪ್ರತೀಕಾರ ತೀರಿಸಿಕೊಂಡಾಗ ದುಬೈನಲ್ಲಿರುವ ವಿಶ್ವದ ಅತಿ ಎತ್ತರದ ಕಟ್ಟಡ ಬುರ್ಜ್ ಖಲೀಫಾದ ಬಳಿ ಸ್ಫೋಟ ಮತ್ತು ಹೊಗೆಯನ್ನು ತೋರಿಸುವ ವೀಡಿಯೊವೊಂದು ಕಾಣಿಸಿಕೊಂಡಿದೆ. ಬುರ್ಜ್ ಖಲೀಫಾ ಬಳಿ...

ಮತ್ತಷ್ಟು ಓದುDetails

ಇರಾನ್‌ ಮೇಲೆ ವೈಮಾನಿಕ ದಾಳಿ ಮಾಡಿದ ಇಸ್ರೇಲ್: 200ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರ

ಇರಾನ್‌ ಮೇಲೆ ವೈಮಾನಿಕ ದಾಳಿ ಮಾಡಿದ ಇಸ್ರೇಲ್: 200ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರ

ಅಮೆರಿಕ ಮತ್ತು ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ ವೈಮಾನಿಕ ದಾಳಿ ನಡೆಸಿದ ನಂತರ, ಟೆಹ್ರಾನ್‌ನ ವಿವಿಧ ವಿಶ್ವವಿದ್ಯಾಲಯಗಳಲ್ಲಿ ಓದುತ್ತಿರುವ 200ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳನ್ನು 140 ಕಿ.ಮೀ ದೂರದ ದಕ್ಷಿಣ ಇರಾನ್‌ನ ಸುರಕ್ಷಿತ ನಗರವಾದ ಕ್ವಾಮ್‌ಗೆ ಸ್ಥಳಾಂತರಿಸಲಾಗಿದೆ. ಭಾರತೀಯ ವಿದ್ಯಾರ್ಥಿಗಳನ್ನು ಮಂಗಳವಾರ...

ಮತ್ತಷ್ಟು ಓದುDetails

ಪೊಲೀಸ್ ಮ್ಯಾರಥಾನ್: ಠಾಣಾಧಿಕಾರಿ ಕುಸಿದು ಬಿದ್ದು ಸಾವು

ಪೊಲೀಸ್ ಮ್ಯಾರಥಾನ್: ಠಾಣಾಧಿಕಾರಿ ಕುಸಿದು ಬಿದ್ದು ಸಾವು

ಕುಂದಾಪುರ: ಪೊಲೀಸ್ ಮ್ಯಾರಥಾನ್ ವೇಳೆ ಕುಂದಾಪುರ ಗ್ರಾಮಾಂತರ ಠಾಣಾಧಿಕಾರಿ ಇದ್ದಕ್ಕಿದ್ದಂತೆ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆಯೊಂದು ನಡೆದಿದೆ. ಉಡುಪಿ “ಜಿಲ್ಲಾ ಪೊಲೀಸ್ – ನಮ್ಮ ಪೋಲೀಸ್ ನಮ್ಮ ಹೆಮ್ಮೆ”, “ಎಲ್ಲರಿಗೂ ಫಿಟ್ನಸ್”, “ಡ್ರಗ್ಸ್ ಫ್ರೀ ಕರ್ನಾಟಕ” ಎಂಬ ಧ್ಯೇಯದೊಂದಿಗೆ ಜಿಲ್ಲಾ ಪೊಲೀಸ್...

ಮತ್ತಷ್ಟು ಓದುDetails

ಉಪ್ಪಿನಂಗಡಿ ಅಕ್ರಮವಾಗಿ ಗೋಹತ್ಯೆ ಮಾಂಸ ಮಾರಾಟ : ಪ್ರಕರಣ ದಾಖಲು

ಉಪ್ಪಿನಂಗಡಿ ಅಕ್ರಮವಾಗಿ ಗೋಹತ್ಯೆ ಮಾಂಸ ಮಾರಾಟ : ಪ್ರಕರಣ ದಾಖಲು

ಬೆಳ್ತಂಗಡಿ; ಫೆ26: ಬೆಳ್ತಂಗಡಿ ತಾಲ್ಲೂಕಿನ ಬಾರ್ಯ ಗ್ರಾಮದ ಹೊಸವಕ್ಲು ಪ್ರದೇಶದಲ್ಲಿ ಅಕ್ರಮವಾಗಿ ಗೋಹತ್ಯೆ ನಡೆಸಿ ಮಾಂಸ ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪರಾಧ ಸಂಖ್ಯೆ 27/2026ರಡಿ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ...

ಮತ್ತಷ್ಟು ಓದುDetails
Page 21 of 77 1 … 20 21 22 … 77

Welcome Back!

Login to your account below

Retrieve your password

Please enter your username or email address to reset your password.