ದೆಹಲಿ : ಭಾರತದ ಮತ್ತೊಬ್ಬ ಶತ್ರುವಿನ ಆಟ ಪಾಕಿಸ್ತಾನದಲ್ಲಿ ಮುಗಿದಿದೆ. ಭಯೋತ್ಪಾದನೆಯ ಮುಖ ಎಂದು ಕರೆಯಲ್ಪಡುತ್ತಿದ್ದ ಜೈಶ್-ಎ-ಮೊಹಮ್ಮದ್‌ನ ಹಿರಿಯ ಕಮಾಂಡರ್ ಮೌಲಾನಾ ಅಬ್ದುಲ್ ಅಜೀಜ್ ಇಸಾರ್ ಮೃತಪಟ್ಟಿದ್ದಾನೆ. ಈ ನಿಗೂಢ ಸಾವು ಗುಪ್ತಚರ ವಲಯಗಳಿಂದ ಭಯೋತ್ಪಾದಕ ಜಾಲದವರೆಗೆ ಸಂಚಲನ ಮೂಡಿಸಿದೆ. ಈ...
ಚಿಕ್ಕಬಳ್ಳಾಪುರ: ಆರು ವರ್ಷ ವಯಸ್ಸಿನ ಬಾಲಕಿ ಮೇಲೆ 55 ವರ್ಷದ ವ್ಯಕ್ತಿ ಅತ್ಯಾಚಾರ ಎಸಗಿರುವ ಆರೋಪ ಚಿಕ್ಕಬಳ್ಳಾಪುರದಲ್ಲಿ ಕೇಳಿಬಂದಿದೆ. ಚಿಕ್ಕಬಳ್ಳಾಪುರ ನಗರದ ಶಮ್ಸ್ ಮಸೀದಿ ಕೊಠಡಿಯಲ್ಲಿ ಅತ್ಯಾಚಾರ ಎಸಗಲಾಗಿದೆ ಎಂದು ಸಂತ್ರಸ್ತೆ ಬಾಲಕಿಯ ತಾಯಿ ಆರೋಪಿಸಿದ್ದು, ಅವರು ನೀಡಿದ ದೂರಿನ ಆಧಾರದಲ್ಲಿ ಮಹಿಳಾ...
ಮಂಗಳೂರಿನ ಚಾಕು, ಕಾರದಪುಡಿ ಇಟ್ಕೊಂಡು ಕತ್ತಲಲ್ಲಿ ಕಾದು ಕುಳಿತಿದ್ದ ಖದೀಮರು, ಹೆಡೆಮುರಿ ಕಟ್ಟಿದ ಕಾರವಾರ ಪೊಲೀಸರು ರಾಷ್ಟ್ರೀಯ ಹೆದ್ದಾರಿಯಲ್ಲಿ ದರೋಡೆಗೆ ಹೊಂಚು ಹಾಕಿ ಕುಳಿತಿದ್ದ ಗರುಡಾ ಗ್ಯಾಂಗ್ನ ಮೂವರನ್ನು ಚಾಕು, ಕಾರದಪುಡಿ ಸೇರಿದಂತೆ ಇನ್ನಿತರ ವಸ್ತುಗಳ ಸಹಿತ ಹೆಡೆಮುರಿಕಟ್ಟುವಲ್ಲಿ ಭಟ್ಕಳ ಪೊಲೀಸರು...
ಬಂಟ್ವಾಳ: ಪಿಕಪ್ ಚಾಲಕನನ್ನು ಬರ್ಬರವಾಗಿ ಕಡಿದು ಕೊಲೆ ಮಾಡಿದ ಘಟನೆ ಬಂಟ್ವಾಳ ತಾಲೂಕಿನ ಕುರಿಯಾಳ ಸಮೀಪದ ಕಾಂಬೋಡಿಯ ಇರಾಕೋಡಿ ಎಂಬಲ್ಲಿ ಇಂದು ನಡೆದಿದೆ. ಈತ ಇರಾಕೋಡಿ ಎಂಬಲ್ಲಿ ಮರಳು ಅನ್ ಲೋಡ್ ಮಾಡುತ್ತಿದ್ದ ವೇಳೆ ಬೈಕಿನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಕಡಿದು...
ಮಂಡ್ಯ: ಮಂಡ್ಯ ಟ್ರಾಫಿಕ್ ಪೊಲೀಸರ ಎಡವಟ್ಟಿನಿಂದ ಮೂರು ವರ್ಷದ ಮಗು ಮೃಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಎಎಸ್ಐಗಳನ್ನು ಅಮಾನತು ಮಾಡಲಾಗಿದೆ.ಮಗು ಸಾವಿಗೆ ಮಂಡ್ಯ ಟ್ರಾಫಿಕ್ ಪೊಲೀಸರು ಕಾರಣವೆಂದು ಕುಟುಂಬಂಸ್ಥರು ಹೆದ್ದಾರಿಯಲ್ಲಿ ಪ್ರತಿಭಟನೆ ಕುಳಿತ್ತಿದ್ದು, ಈ ಪ್ರಕರಣ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಎಚ್ಚೆತ್ತುಕೊಂಡು ಮಂಡ್ಯ...
ಬಂಟ್ವಾಳ:ಪತ್ನಿಯ ಸೀಮಂತ ಕಾರ್ಯಕ್ರಮದ ತಯಾರಿಯಲ್ಲಿ ನಿರತನಾಗಿದ್ದ ವ್ಯಕ್ತಿಯೊಬ್ಬರು ಮನೆಯಲ್ಲಿ ಕುಸಿದು ಬಿದ್ದು ಸಾವನ್ನಪ್ಪಿದ್ದ ಹೃದಯ ವಿದ್ರಾವಕ ಘಟನೆ ವಿಟ್ಲದ ಕನ್ಯಾನದಲ್ಲಿ ನಡೆದಿದೆ. ಮೃತರನ್ನು ಕನ್ಯಾನದ ಮಿತ್ತನಡ್ಕ ನಿವಾಸಿ ಮತ್ತು ಪಿಕಪ್ ವಾಹನ ಚಾಲಕ ಸತೀಶ್ (33) ಎಂದು ಗುರುತಿಸಲಾಗಿದೆ. ಅವರ ಪತ್ನಿಯ...
ಮಂಗಳೂರು: ಮದುವೆ ವಿಚಾರಕ್ಕೆ ನಡೆದ ಗಲಾಟೆ, ವ್ಯಕ್ತಿಯ ಕೊಲೆಯಲ್ಲಿ ಅಂತ್ಯವಾಗಿರುವಂತಹ ಘಟನೆ ಮಂಗಳೂರು ಹೊರವಲಯದ ವಳಚ್ಚಿಲ್ ಬಳಿ ತಡರಾತ್ರಿ ನಡೆದಿದೆ. ಚಾಕುವಿನಿಂದ ಇರಿದು ವಾಮಂಜೂರು ನಿವಾಸಿ ಸುಲೇಮಾನ್(50) ಎಂಬಾತನನ್ನು ಸಂಬಂಧಿ ಮುಸ್ತಾಫನಿಂದ ಕೊಲೆ ಮಾಡಲಾಗಿದೆ. ಅಷ್ಟೇ ಅಲ್ಲದೆ ಸುಲೇಮಾನ್ನ ಇಬ್ಬರ ಪುತ್ರರಾದ...
ಪುತ್ತೂರು: ಪುತ್ತೂರು–ಮಂಗಳೂರು ಹೆದ್ದಾರಿಯ ಕಬಕ ಕುವೆತ್ತಿಲ ಸಮೀಪ, ಸರ್ಕಾರಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ತಂದೆ-ಮಗ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತರನ್ನ ಬಂಟ್ವಾಳ ತಾಲೂಕಿನ ನರಿಕೊಂಬು ನಿವಾಸಿಗಳಾದ ಅರುಣ್ ಕುಲಾಲ್ ಹಾಗೂ ಅವರ ಮಗ ಧ್ಯಾನ್...
ಪುತ್ತೂರು: ಉದ್ಯಮಿ ಹಾಗೂ ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭ ಪುತ್ತಿಲ ಪರಿವಾರದಲ್ಲಿ ಪ್ರಧಾನವಾಗಿ ಗುರುತಿಸಿಕೊಂಡಿದ್ದ ಎಡಕ್ಕಾನ ರಾಜಾರಾಮ ಭಟ್ ರವರು ಇಂದು ಮುಂಜಾನೆ ದುಬೈಯಲ್ಲಿ ಹೃದಯಾಘಾತದಿಂದ ನಿಧನರಾದರು ಎಂದು ತಿಳಿದುಬಂದಿದೆ. ರಾಜಾರಾಮ ಭಟ್ ಸುಳ್ಯದ ಕಲ್ಮಡ್ಕ ಗ್ರಾಮದ ಶೆಟ್ಟಿಗದ್ದೆ ನಿವಾಸಿಯಾಗಿದ್ದು, ಎಡಕ್ಕಾನ...
ಮಂಗಳೂರು: ಹಿಂದೂ ಕಾರ್ಯಕರ್ತ, ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ 8 ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ. ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಮಂಗಳೂರಿಗೆ ಭೇಟಿ ಕೊಟ್ಟ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು...