ಮೂಡುಬಿದಿರೆಯ ಕಾಲೇಜೊಂದರ ಇಬ್ಬರು ಉಪನ್ಯಾಸಕರು ಹಾಗೂ ಅವರ ಸ್ನೇಹಿತನೊಬ್ಬ ವಿದ್ಯಾರ್ಥಿನಿ ಮೇಲೆ ನಿರಂತರ ಅತ್ಯಾಚಾರ ಎಸಗಿದ ಆರೋಪ ಸಂಬಂಧ ಬೆಂಗಳೂರಿನ ಮಾರತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ ಸಂಬಂಧ ಇದೀಗ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಫಿಸಿಕ್ಸ್ ಉಪನ್ಯಾಸಕ...
ಪುತ್ತೂರು: ಬಿಜೆಪಿ ನಗರಸಭೆ ಸದಸ್ಯ ಜಗನ್ನಿವಾಸ ರಾವ್ ಪುತ್ರ ಯುವತಿಯನ್ನು ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾಸಗಿ ಮಾಧ್ಯಮ ಪ್ರತಿನಿಧಿಗೆ ಕಲಿಯೋಗೀಶ್ ಹೆಸರಿನಲ್ಲಿ ಕರೆ ಮಾಡಿದ ವ್ಯಕ್ತಿ, ಕೃಷ್ಣ ಜೆ.ರಾವ್ ಜೈಲಿನಿಂದ ಹೊರ ಬಂದ ಮೇಲೆ ಯುವತಿಯನ್ನು ಮದುವೆ...
ಬೆಂಗಳೂರು: ಮನೆಯಲ್ಲಿ ಒಂಟಿಯಾಗಿ ಇದ್ದ 14 ವರ್ಷದ ಬಾಲಕಿಯ ಮೇಲೆ ಆತ್ಯಚಾರವೆಸಗಿ ನಂತರ ಆಕೆಯನ್ನು ಭೀಕರವಾಗಿ ಕೊಲೆ ಮಾಡಿರುವ ದಾರುಣ ಘಟನೆ ಬೆಂಗಳೂರು ಹೊರವಲಯದ ತಾವರೆಕೆರೆ ನಗರದಲ್ಲಿ ಬುಧವಾರ ನಡೆದಿದೆ. ಇದರಿಂದಾಗಿ, ಮೂಲತಃ ಕೊಪ್ಪಳ ಜಿಲ್ಲೆಯಿಂದ ಒಂದೂವರೆ ವರ್ಷದ ಹಿಂದೆ ಹೊಟ್ಟೆಪಾಡಿಗಾಗಿ...
ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಶ್ರೀ ಕೃಷ್ಣ ಜೆ ರಾವ್ (21) ಎಂಬಾತನನ್ನು ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಪೊಲೀಸ್ ಠಾಣಾ ಪೊಲೀಸರು ಜು.4 ರಂದು ರಾತ್ರಿ ಮೈಸೂರಿನ ಟಿ ನರಸಿಪುರ ಎಂಬಲ್ಲಿ ವಶಕ್ಕೆ ಪಡೆದು ಠಾಣೆಗೆ...
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಬೆಳ್ಳಾರೆಯಲ್ಲಿ ನಡೆದ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿಗಳಿಗೆ ಆಶ್ರಯ ನೀಡಿದ್ದ ಕೊಡಗಿನ ಸೋಮವಾರಪೇಟೆ ತಾಲೂಕಿನ ಅಬ್ದುಲ್ ರೆಹಮಾನ್ ಕಲ್ಕಂದೂರು ಎಂಬಾತನನ್ನು ಎನ್. ಐ.ಎ. ಅಧಿಕಾರಿಗಳು ಕೇರಳದ ವಿಮಾನ ನಿಲ್ದಾಣದಲ್ಲಿ ಬಂಧಿಸಿದಿದ್ದಾರೆ. ಪ್ರವೀಣ್...
ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಅಪರಾಧ ಕೃತ್ಯಗಳ ಕುರಿತಾಗಿ, ಕೊಲೆಯಾದ ಹೆಣ್ಮಕ್ಕಳನ್ನು ಹೂತು ಹಾಕಿದ್ದಾನೆ ಎನ್ನಲಾದ ವ್ಯಕ್ತಿಯೊಬ್ಬ ಇದೀಗ ಧರ್ಮಸ್ಥಳ ಠಾಣೆ ಮತ್ತು ದಕ್ಷಿಣ ಕನ್ನಡ ಎಸ್ಪಿಗೆ ಘಟನೆಗಳ ಸಾರಾಂಶವುಳ್ಳ ಪತ್ರವನ್ನು ನೀಡಿದ್ದಾರೆ. ಈ ಬಗ್ಗೆ ಸ್ವತಃ ಎಸ್ಪಿ ಡಾ.ಅರುಣ್, ಠಾಣೆಗೆ...
ಭೂತ ಬಿಡಿಸುವ ನೆಪದಲ್ಲಿ 4 ತಿಂಗಳ ಗರ್ಭಿಣಿ ಮೇಲೆ ಅತ್ಯಾಚಾರವೆಸಗಿರುವ ಘಟನೆ ಬಿಹಾರದ ಮುಜಾಫರ್ಪುರದಲ್ಲಿ ನಡೆದಿದೆ. ಆಕೆ ಗರ್ಭಿಣಿಯಾದಾಗಿನಿಂದ ಅನಾರೋಗ್ಯಕ್ಕೆ ತುತ್ತಾಗಿದ್ದಳು, ಆಕೆಯ ಕುಟುಂಬದವರು ಮೂಢನಂಬಿಕೆಯಿಂದ ಮಾಂತ್ರಿಕನ ಬಳಿ ಕರೆದುಕೊಂಡು ಬಂದಿದ್ದರು. ಆ ಮಾಂತ್ರಿಕ ಆಕೆಯ ಮಾವನಿಗೆ ಹೊರಗಡೆ ಕೂರುವಂತೆ ಸೂಚಿಸಿ...
ನವದೆಹಲಿ, ಜುಲೈ 02: ಭಾರತದ ಮಾಜಿ ಉಪ ಪ್ರಧಾನಿ, ಬಿಜೆಪಿಯ ಹಿರಿಯ ನಾಯಕ L K ಅಡ್ವಾಣಿ ಮೇಲೆ ಬಾಂಬ್ ದಾಳಿ ಸಂಚು ರೂಪಿಸಿದ್ದ ಉಗ್ರ ಅಬೂಬಕರ್ನನ್ನು ಭಯೋತ್ಪಾದನಾ ನಿಗ್ರಹ ದಳ ಬಂಧಿಸಿದೆ. 2011ರಲ್ಲಿ ತಮಿಳುನಾಡಿನ ಮಧುರೈನಲ್ಲಿ ನಡೆದ ರಥಯಾತ್ರೆ ಸಂದರ್ಭದಲ್ಲಿ ಅಡ್ವಾಣಿಯವರನ್ನು...
ಬೆಂಗಳೂರು: ಚನ್ನಮ್ಮನಕೆರೆ ಠಾಣಾ ವ್ಯಾಪ್ತಿಯ ಸ್ಕೇಟಿಂಗ್ ಗ್ರೌಂಡ್ ಬಳಿ ನಡೆದಿದ್ದ ಕೊಲೆ ರಹಸ್ಯವನ್ನು ಬಯಲಿಗೆಳೆಯುವಲ್ಲಿ ಪೊಲೀಸರು ಕೊನೆಗೂ ಯಶಸ್ವಿಯಾಗಿದ್ದಾರೆ. ಇಬ್ಬರು ಮಕ್ಕಳ ತಾಯಿ ಜತೆ ವಿವಾಹಿತನ ಲಿವಿಂಗ್ ಟುಗೆದರ್ನಲ್ಲಿದ್ದ ವ್ಯಕ್ತಿಯೇ ಕೊಲೆ ಮಾಡಿದ ವಿಚಾರ ಗೊತ್ತಾಗಿದ್ದು, ಆರೋಪಿ ಸಂಶುದ್ದೀನ್ ಎಂಬಾತನನ್ನು ಭಾನುವಾರ...
ಪುತ್ತೂರು:ʼನನ್ನ ಮಗಳಿಗೆ ಪ್ರಪೋಸ್ ಮಾಡಿ ಮದುವೆಯಾಗುವುದಾಗಿ ನಂಬಿಸಿದ ಯುವಕ ಮಗಳು ಗರ್ಭವತಿಯಾದಾಗ ನಾನು ಮದುವೆಯಾಗುವುದಿಲ್ಲ ಎಂದು ಹೇಳಿದ್ದಾನೆ. ಇದೀಗ ಆಕೆ ಮಗುವಿಗೆ ಜನ್ಮವೆತ್ತಿದ್ದಾಳೆ. ಹಿಂದೂ ಸಂಘಟನೆಯ ಮುಖಂಡರಿಂದಲೂ, ಶಾಸಕರಿಂದಲೂ, ಪೊಲೀಸರಿಂದಲೂ ನ್ಯಾಯ ಸಿಗಲಿಲ್ಲ. ನಮಗೆ ಎಲ್ಲಿ ನೋಡಿದರೂ ನ್ಯಾಯ ಸಿಗುತ್ತಿಲ್ಲ. ನಮಗೆ...