ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನ ಬೈಸರನ್ ಕಣಿವೆಯಲ್ಲಿ ಹಿಂದೂಗಳ ನರಮೇಧ ಮಾಡಿದ ಕೃತ್ಯದ ಮಾಸ್ಟರ್ ಮೈಂಡ್ ಸೈಫುಲ್ಲಾ ಖಾಲಿದ್ ಎನ್ನುವುದು ದೃಢಪಟ್ಟಿದೆ. ಈ ದಾಳಿಯನ್ನು ಹೊಣೆಯನ್ನು ಪಾಕಿಸ್ತಾನ ಮೂಲದ ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಭಯೋತ್ಪಾದಕ ಸಂಘಟನೆಯ ಜೊತೆ ಗುರುತಿಸಿಕೊಂಡಿರುವ ದಿ ರೆಸಿಸ್ಟೆನ್ಸ್...
ಜಮ್ಮು-ಕಾಶ್ಮೀರದ ಪಹಲ್ಗಾಮ್‌ದಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿ ನಡೆದ ಉಗ್ರರ ಗುಂಡಿನ ದಾಳಿಯಲ್ಲಿ ಶಿವಮೊಗ್ಗದ ರಿಯಲ್ ಎಸ್ಟೇಟ್ ಉದ್ಯಮಿ ಮೃತಪಟ್ಟಿದ್ದಾರೆ. ಶಿವಮೊಗ್ಗದ ವಿಜಯನಗರ ನಿವಾಸಿ, ಮಂಜುನಾಥ್ ಮೃತ ದುರ್ದೈವಿ. ಉದ್ಯಮಿ ಮಂಜುನಾಥ ಅವರ ಪತ್ನಿ ಪಲ್ಲವಿ ಮತ್ತು ಪುತ್ರ ಸುರಕ್ಷಿತವಾಗಿದ್ದಾರೆ. ಬೇಲ್ಪುರಿ ತಿನ್ನುವಾಗ ನೀನು...
ಪುತ್ತೂರು: ಖ್ಯಾತ ಉದ್ಯಮಿಯಾಗಿದ್ದ ಮಾಜಿ ಡಾನ್ ಪುತ್ತೂರು ಮೂಲದ ಮುತ್ತಪ್ಪ ರೈ ಅವರ ಪುತ್ರ ರಿಕ್ಕಿ ರೈ ಅವರ ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಬಿಡದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮುತ್ತಪ್ಪ ರೈ 2ನೇ ಪತ್ನಿ ಅನುರಾಧ ಸೇರಿದಂತೆ ನಾಲ್ವರನ್ನು...
ಮಧ್ಯರಾತ್ರಿ ಬಿಡದಿಯಲ್ಲಿ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಗುಂಡಿನ ದಾಳಿ ನಡೆದಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಸದಾ ಗನ್ ಮ್ಯಾನ್ ಇಟ್ಕೊಂಡು ಓಡಾಡುವ ರಿಕ್ಕಿ ರೈ ಮೇಲೆ ಮಧ್ಯರಾತ್ರಿ ರಾಮನಗರ ತಾಲೂಕಿನ ಬಿಡದಿಯ ಅವರ ಮನೆ...
ಹುಬ್ಬಳ್ಳಿ, : ಐದು ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರಕ್ಕೆ ಯತ್ನಿಸಿ ಕೊಲೆಗೈದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದ್ದು ಇದರ ಬೆನ್ನಲ್ಲೇ ಹಲವಾರು ಸಂಘಟನೆಗಳು ಆರೋಪಿಯನ್ನು ಎನ್ಕೌಂಟರ್ ಮಾಡುವಂತೆ ಪ್ರತಿಭಟನೆ ನಡೆಸಿದ್ದವು. ಪೊಲೀಸರು ಆರೋಪಿಯನ್ನು ಪತ್ತೆ ಮಾಡಿ ಮಹಜರು ನಡೆಸುತ್ತಿರುವಾಗಲೇ ಎನ್ಕೌಂಟರ್ ಮಾಡಿ ಹೊಸಕಿ...
ಕಲ್ಯಾಣ್, ಏಪ್ರಿಲ್ 13: ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದ ಪ್ರಕರಣದಲ್ಲಿ ಆರೋಪಿ ಜೈಲಿನಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದ ಕಲ್ಯಾಣ್‌ನಲ್ಲಿ ನಡೆದಿದೆ. ಮಹಾರಾಷ್ಟ್ರದ ಕಲ್ಯಾಣ್‌ನಲ್ಲಿ ಅಪ್ರಾಪ್ತ ಬಾಲಕಿಯ ಅಪಹರಣ , ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಪ್ರಮುಖ ಆರೋಪಿ ವಿಶಾಲ್ ಗಾವ್ಲಿ ಭಾನುವಾರ...
ಪುತ್ತೂರು: ಸಾಮಾಜಿಕ ಜಾಲತಾಣದಲ್ಲಿ ತಲವಾರು ಪ್ರದರ್ಶಿಸಿ ಕಾನೂನಿಗೆ ಧಕ್ಕೆಯನ್ನುಂಟು ಮಾಡಿದ ಆರೋಪದ ಹಿನ್ನಲೆ ಇಬ್ಬರು ಯುವಕರ ವಿರುದ್ಧ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾನೂನಿಗೆ ಧಕ್ಕೆ ತರುವಂತೆ ಮಾರಕಾಯುಧವಾದ ತಲವಾರನ್ನು ಪ್ರದರ್ಶಿಸಿ, ಅದರ ಭಾವಚಿತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಮಾಡಿದ...
2013ರಲ್ಲಿ ನಡೆದ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಯಾಸಿನ್ ಭಟ್ಕಳ್ ಸೇರಿ ಐವರು ಅಪರಾಧಿಗಳಿಗೆ ನೀಡಿದ ಮರಣದಂಡನೆಯ ಶಿಕ್ಷೆಯನ್ನು ತೆಲಂಗಾಣ ಹೈಕೋರ್ಟ್ ಎತ್ತಿ ಹಿಡಿದಿದೆ. ನಿಷೇಧಿತ ಭಯೋತ್ಪಾದಕ ಸಂಘಟನೆ ಇಂಡಿಯನ್ ಮುಜಾಹಿದ್ದೀನ್‌ನ ಐವರು ಭಯೋತ್ಪಾದಕರ ಮರಣದಂಡನೆ ಶಿಕ್ಷೆಯನ್ನು ತೆಲಂಗಾಣ ಹೈಕೋರ್ಟ್...
ಮಂಗಳೂರು: ಪೊಲೀಸ್ ಭದ್ರತೆ ನಡೆವೆಯೇ ಯುವಕನೋರ್ವ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟರು ಕೊಲೆ ಪ್ರಕರಣದ ಆರೋಪಿಗೆ ಮುತ್ತಿಕ್ಕಿರುವ ಘಟನೆ ನಡೆದಿದೆ. ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಮಾಸ್ಟರ್ ಮೈಂಡ್ ಶಾಫಿ ಬೆಳ್ಳಾರೆಯನ್ನು ಪೊಲೀಸರು ಬೆಳ್ತಂಗಡಿ ನ್ಯಾಯಾಲಯಕ್ಕೆ ಕರೆದುಕೊಂಡು ಬಂದಿದ್ದರು. ಆ ವೇಳೆ...