ಮಂಗಳೂರು: ಇನ್ಸ್ಟಾಗ್ರಾಮ್ ರೀಲ್ಸ್ ಮೂಲಕವೇ ಹವಾ ಸೃಷ್ಟಿಸಿದ್ದ ನಾಗುರಿ ನಿವಾಸಿ ಆಶಾ ಪಂಡಿತ್ ಗುರುವಾರ (ಜ.23) ಹೃದಯಾಘಾತದಿಂದ ಮೃತ ಪಟ್ಟಿದ್ದಾರೆ. ಆಶಾ ಪಂಡಿತ್ ತಮ್ಮ ಚಿತ್ರ ವಿಚಿತ್ರ ರೀಲ್ಸ್ ಗಳಿಂದಲೇ ಇನ್ಸ್ಟಾಗ್ರಾಮ್ನಲ್ಲಿ ಜನಪ್ರಿಯತೆ ಗಳಿಸಿದ್ದರು. ಪಡೀಲ್ ಬಳಿ ಸಣ್ಣ ಗೂಡಂಗಡಿ ಹೊಂದಿದ್ದರು....
ನೆಲಮಂಗಲ, ಜನವರಿ 23: ಅಕ್ರಮ ಬಾಂಗ್ಲಾದೇಶ ವಲಸಿಗರ ಪತ್ತೆ ಕಾರ್ಯಾಚರಣೆಗೆ ಮುಂದಾದ ರಾಷ್ಟ್ರ ರಕ್ಷಣಾ ಪಡೆಯ ಮುಖಂಡ ಪುನೀತ್ ಕೆರೆಹಳ್ಳಿಯನ್ನು ಪೊಲೀಸರು ಬಂಧಿಸಿದ್ದಾರೆ. ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕೆಂಪಾಪುರದಲ್ಲಿ ಅಕ್ರಮ ಬಾಂಗ್ಲಾ ವಲಸಿಗರು ಇದ್ದಾರೆ ಎಂಬ ಆರೋಪದ ಹಿನ್ನೆಲೆ ಪುನೀತ್ ಕೆರೆಹಳ್ಳಿ...
ಕೇರಳ: ಬಸ್ಸಿನಲ್ಲಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ವಿಡಿಯೋ ವೈರಲ್ ಆದ ಬಳಿಕ,ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ,ವಿಡಿಯೋ ಹಂಚಿಕೊಂಡಿದ್ದ ಮಹಿಳೆಯನ್ನು ಬುಧವಾರ ಕೇರಳದ ಕೋಝಿಕ್ಕೋಡ್ನಲ್ಲಿ ಪೊಲೀಸರು ಬಂಧಿಸಿದ್ದಾರೆ. ಶಿಮ್ಜಿತಾ ಮುಸ್ತಫಾ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಪ್ರಕರಣ...
ಮುಂಬೈ: ಎರಡೂವರೆ ತಿಂಗಳ ನಾಯಿ ಮರಿ ಮೇಲೆ ಕಾಮುಕನೊಬ್ಬ ಅತ್ಯಾಚಾರವೆಸಗಿರುವ ಘಟನೆ ಮುಂಬೈನ ಮಲಾಡ್ ಪ್ರದೇಶದಲ್ಲಿ ನಡೆದಿದೆ. ಯುವಕನೊಬ್ಬ ಮರಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕ್ರೂರವಾಗಿ ಥಳಿಸಿದ ಆಘಾತಕಾರಿ ಪ್ರಾಣಿ ಹಿಂಸೆಯ ಘಟನೆ ಬೆಳಕಿಗೆ ಬಂದಿದೆ. ರಕ್ಷಣಾ ಕಾರ್ಯಾಚರಣೆಯ ವಿಡಿಯೋ ಸಾಮಾಜಿಕ...
ಬೆಳ್ಳಾರೆ: ಶಬರಿಮಲೆ ಯಾತ್ರೆ ಮುಗಿಸಿ ಮನೆಗೆ ಬಂದ ಸಂಭ್ರಮದಲ್ಲಿದ್ದ ಕುಟುಂಬವೊಂದರಲ್ಲಿ ಈಗ ಸೂತಕದ ಛಾಯೆ ಆವರಿಸಿದೆ. ಅಯ್ಯಪ್ಪ ಸ್ವಾಮಿಯ ಪ್ರಸಾದವನ್ನು ಸಂಬಂಧಿಕರಿಗೆ ನೀಡಲು ಬೈಕ್ನಲ್ಲಿ ತೆರಳುತ್ತಿದ್ದ ತಂದೆ-ಮಗ ರಸ್ತೆ ಅಪಘಾತಕ್ಕೀಡಾಗಿ, ಮಗ ಸ್ಥಳದಲ್ಲೇ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಬೆಳ್ಳಾರೆ ಸಮೀಪದ ಕಲ್ಲೋಣಿಯಲ್ಲಿ...
ಪುತ್ತೂರು: ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಭರ್ಜರಿ ಕಾರ್ಯಾಚರಣೆಯಲ್ಲಿ ಪೊಲೀಸರು 106 ಕಿಲೋಗ್ರಾಂ ಗಾಂಜಾವನ್ನು ವಶಪಡಿಸಿಕೊಂಡು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ದಿನಾಂಕ 19-01-2026ರಂದು ಸಂಜೆ, ಕಾರು ಹಾಗೂ ಅಶೋಕ್ ಲೈಲ್ಯಾಂಡ್ ಗೂಡ್ಸ್ ವಾಹನದಲ್ಲಿ ಗಾಂಜಾ ಸಾಗಾಟ ನಡೆಯುತ್ತಿರುವ ಕುರಿತು...
ಪುತ್ತೂರು: ಸಂತ ಫಿಲೋಮಿನಾ ಕಾಲೇಜು ದೈಹಿಕ ಶಿಕ್ಷಣ ನಿರ್ದೇಶಕ ಎಲಿಯಾಸ್ ಪಿಂಟೋಗೆ ಐದು ವರ್ಷ ಜೈಲು ಶಿಕ್ಷೆ ಪುತ್ತೂರು ಪೋಕ್ಸೋ ನ್ಯಾಯಾಲಯ ಆದೇಶ ಪುತ್ತೂರು ವಿದ್ಯಾರ್ಥಿನಿಗೆ ಲೈಂಗಿಕ ಕಿತುಕುಳ ನೀಡಿದ ಆರೋಪ ಎದುರಿಸುತ್ತಿರುವ ಪುತ್ತೂರು ದರ್ಬೆ ಸಂತ ಫಿಲೋಮಿನಾ ಕಾಲೇಜಿನ ದೈಹಿಕ...
ಡಿಜಿಪಿ ರಾಮಚಂದ್ರರಾವ್ ಮಹಿಳೆಯರನ್ನು ಖಾಕಿ ಸಮವಸ್ತ್ರದಲ್ಲಿಯೇ ತಮ್ಮ ಮೇಲೆ ಕೂರಿಸಿಕೊಂಡು ಅಪ್ಪಿ ಮುದ್ದಾಡುತ್ತಿರುವ ವಿಡಿಯೋ ವೈರಲಾಗಿದೆ. ಒಂದು ವರ್ಷಗಳ ಹಿಂದೆಯೇ ಡೀಜಿಪಿ ರಾಸಲೀಲೆ ದೃಶ್ಯ ಸೆರೆಯಾಗಿತ್ತು. ನಟಿ ರನ್ಯಾರಾವ್ ಪ್ರಕರಣಕ್ಕಿಂತ ಮೊದಲು ಈ ಒಂದು ರಾಸಲೀಲೆ ನಡೆದಿದೆ ಎನ್ನಲಾಗುತ್ತಿದೆ. ಸದ್ಯ ಡಿಜಿಪಿಯಾಗಿ...
ಸುಬ್ರಹ್ಮಣ್ಯ: ಕುಮಾರಧಾರ ನದಿ ಯಲ್ಲಿ ಮುಳುಗಿ ಇಬ್ಬರು ಯುವಕರ ಸಾವು ಸುಬ್ರಹ್ಮಣ್ಯದಲ್ಲಿ ಅಂಗಡಿ ಹೊಂದಿರುವ ಕೊಲ್ಲಮೊಗರು ಹರಿಪ್ರಸಾದ್ ಮತ್ತು ಸುಜಿತ್ ಎಂದು ಗುರುತಿಸಿಲಾಗಿದೆ ಇಬ್ಬರು ಯುವಕರು ನದಿಗೆ ಈಜಲು ತೆರಳಿರುವ ವೇಳೆ ಮುಳುಗಿ ಸಾವುವಾಗಿದೆ ಎಂದು ಹೇಳಗಿದೆ ಸುಬ್ರಹ್ಮಣ್ಯ ಪೊಲೀಸ್ ಠಾಣೆ...
ಕಡಬ ತಾಲೂಕಿನ ಪಾಲ್ತಾಡು ಗ್ರಾಮದ ಜಗದೀಶ (28) ಅವರು ನೀಡಿದ ದೂರಿನ ಮೇರೆಗೆ ಕಡಬ ಪೊಲೀಸ್ ಠಾಣೆಯಲ್ಲಿ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ. ದೂರುದಾರರ ಹೇಳಿಕೆಯಂತೆ, ಜ.16ರಂದು ರಾತ್ರಿ ಸುಮಾರು 10ರಿಂದ 10.30ರ ನಡುವೆ ಕಡಬ ಗ್ರಾಮದ ಕಳಾರದಲ್ಲಿರುವ ಸುರಭಿ ಬಾರ್...