ಬೆಂಗಳೂರು: ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯು ಎಲ್ಲಾ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಎಚ್ಚರಿಕೆ ನೀಡಿದ್ದು, ಶೌಚಾಲಯ ಸ್ವಚ್ಛಗೊಳಿಸುವ ಕಾರ್ಯದಲ್ಲಿ ವಿದ್ಯಾರ್ಥಿಗಳನ್ನು ತೊಡಗಿಸದಂತೆ ನಿರ್ದೇಶಿಸಿದೆ. ನಿಯಮ ಉಲ್ಲಂಘಿಸಿದರೆ ಕಾರಣವಾದ ಸಿಬ್ಬಂದಿ ವಿರುದ್ಧ ಎಫ್‌ಐಆರ್ ದಾಖಲಿಸುವುದು ಸೇರಿದಂತೆ ಶಿಸ್ತು ಕ್ರಮಕ್ಕೆ ತೆಗೆದುಕೊಳ್ಳಲಾಗುತ್ತದೆ ಎಂದು ಇಲಾಖೆ...
ಬಳ್ಳಾರಿ: ಏಪ್ರಿಲ್ 4ರಂದು ಬಳ್ಳಾರಿ ನಗರದ ಕಣೇಕಲ್ ರಸ್ತೆಯ ರಾಣಿತೋಟದಲ್ಲಿ ವೆಂಕಟೇಶ ಎನ್ನುವಾತನ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ವೆಂಕಟೇಶನನ್ನು ಕೊಲೆ ಮಾಡಿದ್ದು ಬೇರೆ ಯಾರು ಅಲ್ಲ ಸ್ವತಃ ಹೆಂಡತಿಯೇ ಪ್ರಿಯಕರನೊಂದಿಗೆ ಸೇರಿ ಈ ಕೃತ್ಯ ಎಸಗಿದ್ದಾಳೆ. ಗಂಡನ ಸಾವಿನ...
ವಿಟ್ಲ: ತುಳು ರಂಗ ಭೂಮಿ ಕಾಲವಿದ ಶಾರದಾ ಆರ್ಟ್ಸ್ ಮಂಜೇಶ್ವರ ಇದರ ಕಲಾವಿದ ಸುರೇಶ್ ವಿಟ್ಲ ಇಂದು ನಿಧನ ಹೊಂದಿದರು. ಮನೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕುಸಿದು ಬಿದ್ದ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿ ಬಳಿಕ ಮಂಗಳೂರಿಗೆ ಹೆಚ್ಚಿನ ಚಿಕಿತ್ಸೆಗೆ ರವಾನಿಸಲಾಯಿತಾದರೂ...
ವಿಟ್ಲ: ಯುವತಿಯರ ಮೊಬೈಲ್ ನಂಬರ್ ಪಡೆದು ಅಶ್ಲೀಲ ಮೆಸೇಜ್ ಕಳುಹಿಸಿ ಮಾನಸಿಕ ಹಿಂಸೆ ನೀಡುತ್ತಿದ್ದ ವ್ಯಕ್ತಿಯನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಕೊಳ್ನಾಡು ಗ್ರಾಮದ ಕುಡ್ತಮುಗೇರು ಜಂಕ್ಷನ್ ಬಳಿ ನಡೆದಿದೆ. ಯುವತಿರೋರ್ವಳ ನಂಬರ್ ಕೇಳಿದ್ದ ಈತನಿಗೆ ಆಕೆ ಪರಿಚಯದ ಸ್ನೇಹಿತನ...
ಬೆಳ್ತಂಗಡಿ: ಬೆಳಾಲು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಪತ್ತೆಯಾದ ಹೆಣ್ಣು ಮಗುವಿನ ಪೋಷಕರ ಬಗ್ಗೆ ಖಚಿತ ಮಾಹಿತಿ ಸಿಕ್ಕಿದೆ ಎಂದು ತಿಳಿದು ಬಂದಿದೆ. ಮಗು ಸಾರ್ವಜನಿಕರಿಗೆ ಪತ್ತೆಯಾದ ಬಗ್ಗೆ ಊರಿನವರು ಧರ್ಮಸ್ಥಳ ಪೊಲೀಸರಿಗೆ ಮಾಹಿತಿ ನೀಡಲು ಮಗುವಿನ ತಂದೆ -ತಾಯಿ ವಿಳಾಸ, ಮೊಬೈಲ್...
ಪುತ್ತೂರು:ನಿಷೇಧಿತ ಎಂಡಿಎಂಎ ಮಾರಾಟಕ್ಕೆಂದು ಕಾರಿನಲ್ಲಿ ಸಾಗಾಟ ಮಾಡುತ್ತಿದ್ದುದನ್ನು ಪತ್ತೆ ಮಾಡಿರುವ ಪೊಲೀಸರು ಇಬ್ಬರನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ನಗರ ಪೊಲೀಸ್ ಠಾಣೆ ನಿರೀಕ್ಷಕರು ಮಾ.30ರಂದು ಬೆಳಿಗ್ಗೆ 10:30 ಗಂಟೆಗೆ ನರಿಮೊಗರು ಗ್ರಾಮದ ಮುಕ್ವೆ ಎಂಬಲ್ಲಿ ತಾತ್ಕಾಲಿಕ ಚೆಕ್ ಪಾಯಿಂಟ್‌ನಲ್ಲಿ ಸುಬ್ರಹ್ಮಣ್ಯ- ಮಂಜೇಶ್ವರ...
ಅಳಕೆಮಜಲು: ಮಂತ್ರವಾದಿ ಖಾಸಿಂ ಮನೆಯಲ್ಲಿ ಅಮಾವಾಸ್ಯೆಯ ತಡರಾತ್ರಿ ಹಿಂದೂ ಹುಡುಗಿಯರು ಪತ್ತೆಯಾದ ಘಟನೆ ನಿನ್ನೆ ತಡರಾತ್ರಿ ನಡೆದಿದೆ. ವಿಷಯ ತಿಳಿದ ಸ್ಥಳೀಯರು ಹಿಂದೂ ಹುಡುಗಿಯರನ್ನು ಮತ್ತು ಮಂತ್ರವಾದಿ ಖಾಸಿಂ ನನ್ನು ಪ್ರಶ್ನಿಸಿದ್ದಾರೆ. ಆಗ ಖಾಸಿಂ ಇವತ್ತು ಅಮಾವಾಸ್ಯೆ ಆದ ಕಾರಣ ಅವರ...
ಮಚ್ಚು ಹಿಡಿದು ರೀಲ್ಸ್ ಮಾಡಿ ಜೈಲು ಪಾಲಾಗಿದ್ದ ಕನ್ನಡ ಬಿಗ್‌ಬಾಸ್‌ನ ಮಾಜಿ ಸ್ಪರ್ಧಿಗಳಾದ ರಜತ್ ಕಿಶನ್ ಹಾಗೂ ವಿನಯ್ ಗೌಡ ಅವರಿಗೆ ಕೋರ್ಟ್ ಶುಕ್ರವಾರ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಜಾಮೀನು ಕೋರಿ ಬಂಧಿತ ಆರೋಪಿಗಳು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ...
ಪುತ್ತೂರು: ಇಲ್ಲಿನ ರೆಸ್ಟೋರೆಂಟ್‌ವೊಂದರಲ್ಲಿ ಊಟ ಮಾಡುವ ಸಂದರ್ಭ ಇತ್ತಂಡದ ನಡುವೆ ಮಾತಿನ ಚಕಮಕಿ ನಡೆದ ಮತ್ತು ವಿಷಯ ತಿಳಿದು ಪೊಲೀಸರು ಬಂದಾಗ ಇತ್ತಂಡದವರೂ ಪರಾರಿಯಾದ ಘಟನೆ ಪುತ್ತೂರು ದರ್ಬೆಯ ದೊನ್ನೆ ಬಿರಿಯಾನಿ ರೆಸ್ಟೋರೆಂಟ್‌ನಲ್ಲಿ ನಡೆದಿರುವುದಾಗಿ ವರದಿಯಾಗಿದೆ. ಇತ್ತೀಚೆಗಷ್ಟೆ ಚಿತ್ರನಟ ದರ್ಶನ್ ಜೊತೆ...
ಪುತ್ತೂರು: ಕೆರೆಯಲ್ಲಿ ಯುವಕನೋರ್ವನ ಮೃತದೇಹ ಪತ್ತೆಯಾದ ಘಟನೆ ನರಿಮೊಗರಿನ ಶಾಂತಿಗೋಡು ಗ್ರಾಮದಲ್ಲಿ ನಡೆದಿದೆ. ಮೃತರನ್ನು ಮರಕ್ಕೂರು ನಿವಾಸಿ ಕಿರಣ್ ನಾಯ್ಕ್ (30ವ) ಎಂದು ಗುರುತಿಸಲಾಗಿದೆ. ವೈದ್ಯರೊಬ್ಬರಿಗೆ ಸೇರಿದ ಮರಕ್ಕೂರುನಲ್ಲಿರುವ ತೋಟದಲ್ಲಿ ಟಾರ್ಪಲಿನಿಂದ ನಿರ್ಮಿಸಿದ ತಾತ್ಕಾಲಿಕ ಕೆರೆಗೆ ಯುವಕ ಬಿದ್ದು ಮೃತಪಟ್ಟಿದ್ದಾನೆನ್ನಲಾಗಿದೆ ಘಟನೆ ...