ಬೆಂಗಳೂರು ಸೆ.06 : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ತನಿಖೆ ನಡೆದಿದೆ. ಇತ್ತ ಧರ್ಮಸ್ಥಳ ಪ್ರಕರಣದಲ್ಲಿ ದೊಡ್ಡ ಷಡ್ಯಂತ್ರ ನಡೆದಿದ್ದು, ಇದರಲ್ಲಿ ಕಾಂಗ್ರೆಸ್ ಸಂಸದ ಹಾಗೂ ಮಾಜಿ ಐಎಎಸ್ ಅಧಿಕಾರಿ ಶಶಿಕಾಂತ್ ಸೆಂಥಿಲ್ ಕೈವಾಡವಿದೆ ಎಂದು ಶಾಸಕ ಜನಾರ್ಧನ ರೆಡ್ಡಿ ಗಂಭೀರ...
ಪುತ್ತೂರು: ಪೆರ್ನೆ ಗ್ರಾಮದ ದೇಜಪ್ಪ ಮೂಲ್ಯ ಅವರ ಸಾಕುದನವನ್ನು ಕದ್ದು ಮನೆಯಿಂದ ಸುಮಾರು ೫೦೦ ಮೀಟರ್ ದೂರದಲ್ಲಿ ದನ್ನು ಹತ್ಯೆ ಮಾಡಿ ಕೊಂದು ಸಾಗಾಟ ಮಾಡಿದ ಪ್ರಕರಣ ಅತ್ಯಂತ ಹೇಯ ಕೃತ್ಯವಾಗಿದ್ದು ಯಾವ ಸಮಾಜವು ಇದನ್ನು ಬೆಂಬಲಿಸುವುದಿಲ್ಲ ಮತ್ತು ಸಮಾಜದಲ್ಲಿ ಅಶಾಂತಿ...
ಮಂಗಳೂರು: ಆಸ್ಪತ್ರೆಯಿಂದ ಕಾನೂನುಬಾಹಿರವಾಗಿ ಮಗು ಮಾರಾಟ ಮಾಡಿದ್ದ ಜಾಲವೊಂದು ಪತ್ತೆಯಾಗಿದ್ದು, ವೈದ್ಯ ಸೇರಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಉಡುಪಿಯ ಕಾಪು ತಾಲ್ಲೂಕು ಕಲ್ಲುಗುಡ್ಡೆಯ ನಿವಾಸಿ ಪ್ರಭಾವತಿ– ರಮೇಶ್ ಮೂಲ್ಯ ದಂಪತಿ ಅಂಗನವಾಡಿಗೆ ಶಿಶುವನ್ನು ಕರೆದುಕೊಂಡು ಬಂದಿದ್ದರು. ಶಿಶು ದಂಪತಿಯದ್ದಲ್ಲ ಎಂಬ ಶಂಕೆ ಅಂಗನವಾಡಿ...
ಯಾದಗಿರಿ: ರಾಜ್ಯದಲ್ಲಿ ಅಸಹ್ಯಕರ ಘಟನೆಯೊಂದು ನಡೆದಿದೆ. ಕಳೆದ 7 ವರ್ಷಗಳಿಂದ ಜೀವ ಬೆದರಿಕೆ ಹಾಕಿ ತಾಯಿ ಸಮಾನವಾಗಿರುವ ಚಿಕ್ಕಮ್ಮನ ಮೇಲೆ ಯುವಕರಿಬ್ಬರು ಮೃಗೀಯವಾಗಿ ನಡೆದುಕೊಂಡಿದ್ದಾರೆ. ಪೊಲೀಸ್ ಪೇದೆ ಹಾಗೂ ಜೆಸ್ಕಾಂ ಉದ್ಯೋಗದಲ್ಲಿರುವ ಯುವಕರು ಪದೇ ಪದೇ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಯಾದಗಿರಿ...
ಕಾರು ಮತ್ತು ಟ್ಯಾಂಕರ್ ನಡುವೆ ಭೀಕರ ಅಪಘಾತ ನಡೆದ ಘಟನೆ ಕಲ್ಲುಗುಂಡಿ ಕಡೆಪಾಲ ಎಂಬಲ್ಲಿ ನಡೆದಿದೆ. ಮಡಿಕೇರಿಗೆ ತೆರಳುವ ಕಾರು ಹಾಗೂ ಸುಳ್ಯ ಕಡೆ ಬರುತ್ತಿದ್ದ ಟ್ಯಾಂಕರ್ ಲಾರಿ ನಡುವೆ ಕಡೆಪಾಲ ತಿರುವಿನಲ್ಲಿ ಅಪಘಾತ ಸಂಭವಿಸಿದೆ . ಘಟನೆಯ ಪರಿಣಾಮವಾಗಿ ಓರ್ವ...
ಮಂಗಳೂರು: ಸುಮಾರು 13 ವರ್ಷಗಳ ಹಿಂದೆ ಅತ್ಯಾಚಾರವಾಗಿ ಕೊಲೆಯಾಗಿದ್ದ ಸೌಜನ್ಯಾ ಪ್ರಕರಣಕ್ಕೆ ಇದೀಗ ಬಹುದೊಡ್ಡ ತಿರುವು ಸಿಕ್ಕಿದೆ. ಇತ್ತೀಚೆಗೆ ಸೌಜನ್ಯ ತಾಯಿ ಕುಸುಮಾವತಿ ನೀಡಿರುವ ದೂರಿನ ಬಗ್ಗೆ ಎಸ್‌ಐಟಿ ತನಿಖೆ ನಡೆಸುವುದಕ್ಕೆ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಉದಯ್ ಜೈನ್ ಎಸ್ಐಟಿ...
ಬೆಂಗಳೂರು: ಆರ್ಸಿಬಿ ತಂಡದ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ್ದ ಕಾಲ್ತುಳಿತದಿಂದ ಮೃತಪಟ್ಟ ಪ್ರತಿ ಕುಟುಂಬಗಳಿಗೆ ತಲಾ 25 ಲಕ್ಷ ರೂ. ಆರ್ಥಿಕ ಸಹಾಯ ನೀಡಿರುವುದಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಅಧಿಕೃತವಾಗಿ ಪ್ರಕಟಿಸಿದೆ. ಜೂನ್ 4, 2025 ರಂದು ನಡೆದ...
ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿಂದಂತೆ SIT ಅಧಿಕಾರಿಗಳು ಈ ಹಿಂದೆ ದಾಖಲಿಸಿಕೊಡಿದ್ದ ಸೆಕ್ಷನ್ ಗಳನ್ನು ಕೈಬಿಟ್ಟು ಎಸ್ ಹೊಸ ಸೆಕ್ಷನ್ ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದೆ. ದೂರುದಾರ ಚಿನ್ನಯ್ಯನನ್ನೇ ಈ ಪ್ರಕರಣದಲ್ಲಿ A-1 ಆರೋಪಿಯನ್ನಾಗಿ ಮಾಡಲಾಗಿದೆ. ಕೊರ್ಟ್...
ಪುತ್ತೂರು: ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಆರೋಪಿಯಾದ ಬೆಳ್ಳಾರೆ ಗ್ರಾಮ ಪಂಚಾಯಿತಿಯ 1ನೇ ವಾರ್ಡ್‌ನ ಸದಸ್ಯ ಕೆ. ಮಹಮ್ಮದ್ ಇಕ್ಬಾಲ್‌ರ ಸದಸ್ಯತ್ವವನ್ನು ರದ್ದುಗೊಳಿಸಲಾಗಿದೆ. 2024-25ನೇ ಸಾಲಿನ ಆಸ್ತಿ ಮತ್ತು ಹೊಣೆಗಾರಿಕೆ ಘೋಷಣೆಯನ್ನು ನಿಗದಿತ ಸಮಯದೊಳಗೆ ಸಲ್ಲಿಸದ...