ಪುತ್ತೂರು: ಕೆಮ್ಮಾಯಿ ದಾರಂದ ಕುಕ್ಕು ನಿವಾಸಿ ಸುಧಾಕರ ಪ್ರಭು (42.ವ.) ಇಂದು ಬೆಳಿಗ್ಗೆ 11 ಗಂಟೆ ತಮ್ಮ ಮನೆಯಲ್ಲೇ ನೇಣು ಬಿಗಿದು ಆತ್ಮ ಹತ್ಯೆ ಗೈದ ಘಟನೆ ವರದಿಯಾಗಿದೆ. ಮನೆಯಲ್ಲಿ ಮುಂದಿನ ವಾರ ನೆಮೋತ್ಸವ ನಡೆಯಲಿದ್ದು, ಅದರ ಪೂರ್ವ ತಯಾರಿಯಲ್ಲಿ ಇದ್ದು,...
ಬೆಂಗಳೂರು : ಸೌಜನ್ಯ ನ್ಯಾಯಕ್ಕಾಗಿ ಶಾಂತಿಯುತ ಪ್ರತಿಭಟನೆ, ಸಭೆಗಳನ್ನು ನಡೆಸಬಹುದು ಎಂದು ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ. ಮಾರ್ಚ್ 18, 2025 ಸಂಜೆ 5.30 ಕ್ಕೆ ಎಐಟಿಯುಸಿ ಸಭಾಂಗಣದಲ್ಲಿ ಆಯೋಜಿಸಿದ್ದ ಸೌಜನ್ಯ ನ್ಯಾಯಕ್ಕಾಗಿ ಸಮಾಲೋಚನಾ ಸಭೆಯನ್ನು ನಿಲ್ಲಿಸುವಂತೆ ಶೇಷಾದ್ರಿಪುರ ಪೊಲೀಸರು ನೀಡಿದ್ದ...
ಬೆಂಗಳೂರು: ಕಳೆದ ಮೂರು ವರ್ಷಗಳಲ್ಲಿ ಕರ್ನಾಟಕದಲ್ಲಿ ನಕಲಿ ಸುದ್ದಿ ಪ್ರಕರಣಗಳು ಹೆಚ್ಚುತ್ತಿದ್ದು, ಬೆಂಗಳೂರು ಮತ್ತು ಉತ್ತರ ಕನ್ನಡ ಹೆಚ್ಚು ಮುಂಚೂಣಿಯಲ್ಲಿವೆ. ರಾಜ್ಯ ಪೊಲೀಸರು 2023 ರಿಂದ ಒಟ್ಟು 259 ಪ್ರಕರಣಗಳನ್ನು ದಾಖಲಿಸಿದ್ದಾರೆ. 2023 ರಲ್ಲಿ 107 ಪ್ರಕರಣಗಳು, 2024 ರಲ್ಲಿ 139...
ಪುತ್ತೂರು: ಇತ್ತೀಚಿನ ದಿನಗಳಲ್ಲಿ ಪುತ್ತೂರು ನಗರದಾದ್ಯಂತ ಬೈಕ್, ಕಾರ್, ಕಳವು ಪ್ರಕರಣಗಳು, ಹಾಡುಹಗಲೇ ಮನೆಯ ದರೋಡೆಯಂತಹ ಘಟನೆಗಳಿಂದ ನಾಗರೀಕರು ಭಯಭೀತರಾಗಿದ್ದು ಈ ಹಿನ್ನಲೆಯಲ್ಲಿ ಪೊಲೀಸ್ ಅಧಿಕಾರಿಗಳನ್ನು ಬಿಜೆಪಿ ನಿಯೋಗ ಭೇಟಿ ಮಾಡಿ ಪ್ರಮುಖ ಸ್ಥಳಗಳಲ್ಲಿ ನಾಕಾಬಂಧಿ ಮತ್ತು ರಾತ್ರಿ ಬೀಟ್ ವ್ಯವಸ್ಥೆಯನ್ನು...
ಕಲಬುರಗಿ: ಸರ್ಕಾರದ ವತಿಯಿಂದ ನೀಡಲಾಗುವ ಮನೆ ಕೇಳಲುಬಂದ ಮಹಿಳೆಗೆ ಗ್ರಾಮ ಪಂಚಾಯಿತಿ ಸದಸ್ಯ ಲೈಂಗಿಕ ಕಿರುಕುಳ ನೀಡಿರುವ ಘಟನೆ ಕಲಬುರಗಿ ಜಿಲ್ಲೆಯ ಕಮಲಾಪುರ ತಾಲ್ಲೂಕಿನ ಮರಗುತ್ತಿ ಗ್ರಾಮದಲ್ಲಿ ನಡೆದಿದೆ. ಮನೆ ಕೇಳಲು ಬಂದ ಮಹಿಳೆಗೆ ಮರಗುತ್ತಿ ಗ್ರಾಮ ಪಂಚಾಯತಿ ಸದಸ್ಯ ನೀಲಕಂಠ ರಾಠೋಡ್...
ತುಮಕೂರು: ಪಡ್ಡೆ ಹುಡುಗರಿಗೆ ನಶೆ ಏರಿಸೋ ನಿಶಾ ತುಮಕೂರಿನ ಕ್ಯಾತ್ಸಂದ್ರದ ನಿವಾಸಿ. ಹಣವಂತರಿಗೆ ಹನಿಟ್ರ್ಯಾಪ್ ಮೂಲಕ ಗಾಳಹಾಕಿ ದುಡ್ಡು ಪೀಕುತ್ತಿದ್ದ ಐನಾತಿ. ಇದೇ ನಿಶಾ ಗುಬ್ಬಿ ಪಟ್ಟಣ ಪಂಚಾಯತಿ ಮಾಜಿ ಅಧ್ಯಕ್ಷ ಅಣ್ಣಪ್ಪಸ್ವಾಮಿಗೆ ಹನಿಟ್ರ್ಯಾಪ್ ಮಾಡಿ ಪೊಲೀಸರಿಗೆ ಕೈಗೆ ಸಿಕ್ಕಿಬಿದ್ದಿದ್ದಾಳೆ. ಹೌದು…ಬೆತ್ತಲೆ ವಿಡಿಯೋ...
ಪುತ್ತೂರು: ಅಪ್ರಾಪ್ತನೋರ್ವ ಕಾಲೇಜು ವಿದ್ಯಾರ್ಥಿನಿಗೆ ಕಿರುಕುಳ ನೀಡಿರುವ ಘಟನೆ ಪುತ್ತೂರಿಗೆ ಬರುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ ನಲ್ಲಿ ಮಾ.12 ರಂದು ನಡೆದಿದೆ. ಈ ಕುರಿತು ಪುತ್ತೂರು ಬಿಜೆಪಿ ನಿಯೋಗ ಪುತ್ತೂರು ಮಹಿಳಾ ಪೊಲೀಸ್ ಠಾಣೆಗೆ ಭೇಟಿ ನೀಡಿ...
ಬೆಳಗಾವಿ: ಎರಡು ಮಕ್ಕಳಿರುವ ವ್ಯಕ್ತಿಯೋರ್ವ ಅಪ್ರಾಪ್ತೆಯನ್ನು ಲೈಂಗಿಕವಾಗಿ ಬಳಸಿಕೊಂಡು ಗರ್ಭಿಣಿ ಮಾಡಿರುವ ಘಟನೆ ಬೆಳಗಾವಿಯ ಕುಲಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇದು ಇಡೀ ಮಾನವ ಕುಲವೇ ತಲೆ ತಗ್ಗಿಸುವ ಪೈಶಾಚಿಕ ಕೃತ್ಯವಾಗಿದೆ. ಬಾಲಕಿ ಬಾಣಂತಿಯಾದ ವಿಚಾರ ಗೊತ್ತಾಗುತ್ತಿದ್ದಂತೆ ಪೋಷಕರು ದೂರು...
ಉಪ್ಪಿನಂಗಡಿ ನೇತ್ರಾವತಿ ನದಿ ಯಲ್ಲಿ ಶವ ಪತ್ತೆ ನೆನ್ನೆ ರಾತ್ರಿ ನಾಪತ್ತೆ ಇಂದು ನದಿ ಯಲ್ಲಿ ಆಟೋ ಚಾಲಕ ಶವವಾಗಿ ಪತ್ತೆ. ಕಡಬ ತಾಲ್ಲೂಕು ಗೊಳಿತೊಟ್ಟು ನಿವಾಸಿ ಗೋಳಿತೊಟ್ಟು ರವಿಚಂದ್ರ ಅವರ ಪುತ್ರ ಗಗನ್ (19 ವ.) ಮೃತ ಯುವಕ ಆಟೋ...