ಪುತ್ತೂರಿನಲ್ಲಿ ಡಿ.12 ಮತ್ತು 13ರಂದು ದಕ್ಷಿಣ ಕನ್ನಡ ಜಿಲ್ಲೆಯ ಪ್ರಪ್ರಥಮ ಗಿರಿಜಾ ಕಲ್ಯಾಣೋತ್ಸವ, ಎರಡು ದಿನಗಳ ಬೃಹತ್ ಧಾರ್ಮಿಕ ಕಾರ್ಯಕ್ರಮ – ಅರುಣ್ ಕುಮಾರ್ ಪುತ್ತಿಲ
ಮಾಣಿ ನರಸಿಂಹ  ಗಡಿಪಾರು ಆದೇಶ : ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಸಹಿತ ಹಲವು ಪ್ರಮುಖರ ಭೇಟಿ
ಈ ಬಾರಿ ಜನ ಮರುಳಾಗುವುದಿಲ್ಲ, ನಮ್ಮ ಪಕ್ಷ ಗೆಲ್ಲುತ್ತದೆ” ಎಂದ ಆರ್.ಅಶೋಕ್ ಮಾತಿಗೆ – ಅರುಣ್ ಕುಮಾರ್ ಪುತ್ತಿಲ ಉತ್ತರ “ನನ್ನ ಜೀವನದ ಕೊನೆಯವರೆಗೂ ಧರ್ಮದ ಮತ್ತು ಹಿಂದುತ್ವದ ಪರವಾಗಿ ನಾನು ಕೆಲಸವನ್ನ ನಿರ್ವಹಿಸುತ್ತೇನೆ“
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯುವ ದೀಪೋತ್ಸವಕ್ಕೆ ಶಾಸಕರಿಗೆ ಆಮಂತ್ರಣ!
ಜೋಡುಕಲ್ಲಿನ ಹೋರಾಟ ಇಡೀ ಹಿಂದೂ ಸಮಾಜಕ್ಕೆ ಪ್ರೇರಣೆ – ಅರುಣ್ ಕುಮಾರ್
ನೇರಳಕಟ್ಟೆ ರಸ್ತೆ ದಾಟುತ್ತಿದ್ದ ವಿದ್ಯಾರ್ಥಿನಿಗೆ ಲಾರಿ ಡಿಕ್ಕಿ ಸಾವು
ಪುತ್ತೂರಿನಲ್ಲಿ ಈ ಬಾರಿ ಬಿಜೆಪಿ ಗೆಲುವು ಖಚಿತ, ಹಿಂದಿನ ಸೋಲಿನ ತಪ್ಪು ಈ ಬಾರಿ ಆಗಲ್ಲ – ವಿಪಕ್ಷ ನಾಯಕ ಆರ್. ಅಶೋಕ್ ವಿಶ್ವಾಸ
ಪೆರ್ನೆಯಲ್ಲಿ ‘ನಮ್ಮ ಹಕ್ಕು- ನಮ್ಮ ಹೆಜ್ಜೆ’ ಸಮಾವೇಶ – ಈಗಿನ ಶಾಸಕರು ಐದು ಲಕ್ಷ ಅನುದಾನ ನೀಡಿದರೆ ಐದು ಬ್ಯಾನರ್ ಅಲ್ಲಿ ಬಿದ್ದಿರುತ್ತದೆ : ಮುರಳೀಕೃಷ್ಣ ಹಸಂತ್ತಡ್ಕ
‘ಭಾರತದ ಆರ್ಥಿಕತೆ ಸತ್ತು ಹೋಗಿದೆ’ ಎಂದು ಟೀಕಿಸಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ವಾಗ್ದಾಳಿ
‘ಬೋಳಾಸ್ ಆಗ್ರೋ ಪ್ರೈವೇಟ್ ಲಿಮಿಟೆಡ್’ ಆಹಾರೋತ್ಪನ್ನ ಘಟಕದಿಂದ ನಕಲಿ ಅಡುಗೆ ಎಣ್ಣೆ ಆರೋಗ್ಯ ಇಲಾಖೆಯಿಂದ ಜಪ್ತಿ!
ಭಾರತೀಯ ಸೇನೆಯ ದಾಳಿಗೆ LET ಸಂಘಟನೆಯ ಉಗ್ರ ಲತೀಫ್ ಭಟ್ ಮಟಾಶ್

ಕ್ರೈಮ್

ಹೊಸ ವರ್ಷದ ಸಂಭ್ರಮಾಚರಣೆಗೆ ಪ್ರೇಮಿಯನ್ನು ಮನೆಗೆ ಕರೆದು ಗುಪ್ತಾಂಗ ಕತ್ತರಿಸಿದ ಮಹಿಳೆ!

ಹೊಸ ವರ್ಷದ ಸಂಭ್ರಮಾಚರಣೆಗೆ ಪ್ರೇಮಿಯನ್ನು ಮನೆಗೆ ಕರೆದು ಗುಪ್ತಾಂಗ ಕತ್ತರಿಸಿದ ಮಹಿಳೆ!

ಮುಂಬೈ, ಜನವರಿ 2: ಹೊಸ ವರ್ಷದ ಹಿಂದಿನ ದಿನ ನ್ಯೂ ಇಯರ್ ಸೆಲಬ್ರೇಷನ್​​ಗೆ  ತನ್ನ ಪ್ರೇಮಿಯನ್ನು ಮನೆಗೆ ಆಹ್ವಾನಿಸಿದ ವಿವಾಹಿತ ಮಹಿಳೆ ಅವನ ಗುಪ್ತಾಂಗಗಳನ್ನು ಕತ್ತರಿಸಿದ್ದಾಳೆ. ಕೊಲೆಯ ಪ್ರಯತ್ನದ ಆರೋಪದ ಮೇಲೆ 25 ವರ್ಷದ ಮಹಿಳೆಯನ್ನು ಬಂಧಿಸಲಾಗಿದೆ. ತನ್ನ 45 ವರ್ಷದ...

ಮತ್ತಷ್ಟು ಓದುDetails

ಪುತ್ತೂರಿನಲ್ಲಿ ಸ್ಪೀಡ್ ಲಿಮಿಟ್: ಟ್ರಾಫಿಕ್ ಪೊಲೀಸರ ಕಾರ್ಯಾಚರಣೆ, ವೇಗ ಮಿತಿಯನ್ನು ಮೀರಿದರೆ ದಂಡ

ಪುತ್ತೂರಿನಲ್ಲಿ ಸ್ಪೀಡ್ ಲಿಮಿಟ್: ಟ್ರಾಫಿಕ್ ಪೊಲೀಸರ  ಕಾರ್ಯಾಚರಣೆ, ವೇಗ ಮಿತಿಯನ್ನು ಮೀರಿದರೆ ದಂಡ

ಪುತ್ತೂರು : ನಗರದ ಹಲವು ಕಡೆ ಟ್ರಾಫಿಕ್ ಪೊಲೀಸರು ಕಾರ್ಯಾಚರಣೆ ಇಳಿದಿದ್ದು, ವಾಹನಗಳ ದಾಖಲೆಯನ್ನು ಪರಿಶೀಲಿಸಿ, ಕಾನೂನು ಉಲ್ಲಂಘನೆ ಮಾಡಿ ಚಲಾಯಿಸುತ್ತಿದ್ದ ಹಲವು ವಾಹನಗಳಿಗೆ ದಂಡವನ್ನು ವಿಧಿಸಿದ್ದಾರೆ. ಪೊಲೀಸ್ ಇಲಾಖೆ ಅತಿವೇಗ ತಡೆಗಟ್ಟಲು ನಿಯಮಿತ ತಪಾಸಣೆ, ಸ್ಪೀಡ್ ಗನ್ ಬಳಕೆ. ನಗರ...

ಮತ್ತಷ್ಟು ಓದುDetails

ನವವಿವಾಹಿತೆ ಆತ್ಮಹತ್ಯೆ ಪ್ರಕರಣ: ನಾಗಪುರದಲ್ಲಿ ಗಾನವಿ ಪತಿ ಸೂರಜ್ ಸೂಸೈಡ್!

ನವವಿವಾಹಿತೆ ಆತ್ಮಹತ್ಯೆ ಪ್ರಕರಣ: ನಾಗಪುರದಲ್ಲಿ  ಗಾನವಿ ಪತಿ ಸೂರಜ್ ಸೂಸೈಡ್!

ಬೆಂಗಳೂರು ನವವಿವಾಹಿತೆ ಗಾನವಿ (26) ಆತ್ಮಹತ್ಯೆ ಪ್ರಕರಣದಲ್ಲೀಗ ಮಹತ್ವದ ತಿರುವು ಸಿಕ್ಕಿದೆ. ಎರಡು ತಿಂಗಳ ಹಿಂದೆಯಷ್ಟೇ ಸೂರಜ್​ ಅನ್ನು ವರಿಸಿದ್ದ ಗಾನವಿ ಆತ್ಮಹತ್ಯೆಗೆ ಯತ್ನಿಸಿ, ನಂತರ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದರು. ಆಕೆಯ ಆತ್ಮಹತ್ಯೆ ಬೆನ್ನಲ್ಲೇ ಪತಿ ಸೂರಜ್ ಕೂಡ ಆತ್ಮಹತ್ಯೆಗೆ ಶರಣಾಗಿರುವುದರ...

ಮತ್ತಷ್ಟು ಓದುDetails

ಗುರುವಾಯನಕೆರೆ ಎಕ್ಸೆಲ್ ಖಾಸಗಿ ವಿದ್ಯಾಸಂಸ್ಥೆಯ ಅಕ್ರಮ ಕಟ್ಟಡ ನಿರ್ಮಾಣಕ್ಕೆ ಬ್ರೇಕ್

ಗುರುವಾಯನಕೆರೆ ಎಕ್ಸೆಲ್ ಖಾಸಗಿ ವಿದ್ಯಾಸಂಸ್ಥೆಯ ಅಕ್ರಮ ಕಟ್ಟಡ ನಿರ್ಮಾಣಕ್ಕೆ ಬ್ರೇಕ್

ಗುರುವಾಯನಕೆರೆ ಬಳಿ ಇರುವ ಎಕ್ಸೆಲ್ ಖಾಸಗಿ ವಿದ್ಯಾಸಂಸ್ಥೆಯ ಗುರುವಾಯನಕೆರೆ ಮಂಗಳೂರು ರಾಷ್ಟ್ರೀಯ ಹೆದ್ದಾರಿ ಬಳಿ ಅಕ್ರಮವಾಗಿ ನಿರ್ಮಿಸುತ್ತಿದ್ದ ಕಟ್ಟಡದ ಬಗ್ಗೆ ಇತ್ತೀಚೆಗೆ ಕುವೆಟ್ಟು ಜನಸ್ಪಂದನಾ ಸಭೆಯಲ್ಲಿ ಗ್ರಾಮಸ್ಥರು ಭಾರೀ ವಿರೋಧವನ್ನು ವ್ಯಕ್ತಪಡಿಸಿದ್ರು ಅಧಿಕಾರಿಗಳ ನಿರ್ಲಕ್ಷಕ್ಕೆ ಗದ್ದಲವೇ ನಿರ್ಮಾಣವಾಗಿತ್ತು. ಈ ಜನಸ್ಪಂದನದ ಫಲವಾಗಿ...

ಮತ್ತಷ್ಟು ಓದುDetails

ನವ ವಿವಾಹಿತೆ ಮದುವೆಯಾಗಿ ತಿಂಗಳು ಕಳೆಯುವ ಒಳಗೆ ನಿಗೂಢವಾಗಿ ಸಾವು

ನವ ವಿವಾಹಿತೆ ಮದುವೆಯಾಗಿ ತಿಂಗಳು ಕಳೆಯುವ ಒಳಗೆ ನಿಗೂಢವಾಗಿ ಸಾವು

ಮದುವೆಯಾಗಿ ಒಂದು ತಿಂಗಳು ಕಳೆಯುವ ಒಳಗೆ ನವ ವಿವಾಹಿತೆ ನಿಗೂಢವಾಗಿ ಮೃತಪಟ್ಟಿರುವ ಘಟನೆ ನೆಲಮಂಗಲದಲ್ಲಿ ನಡೆದಿದೆ. ಐಶ್ವರ್ಯ (26) ಮೃತ ಯುವತಿಯಾಗಿದ್ದು, ಗಂಡನೇ ಆಕೆಯನ್ನು ಕೊಲೆ ಮಾಡಿರೋದಾಗಿ ಪೋಷಕರು ಆರೋಪಿಸಿದ್ದಾರೆ. 27 ದಿನಗಳ ಹಿಂದೆಯಷ್ಟೇ ಲಿಖಿತ್ ಸಿಂಹ ಜೊತೆ ಐಶ್ವರ್ಯ ಮದುವೆ ನಡೆದಿತ್ತು....

ಮತ್ತಷ್ಟು ಓದುDetails

ಡ್ಯಾನ್ಸ್ ಮಾಡಲು ಬಂದಿದ್ದ ಬಾಲಕಿ ಮೇಲೆ ಅತ್ಯಾಚಾರ: ಯೂಟ್ಯೂಬ್ ಸ್ಟಾರ್ ವಿರುದ್ಧ ಪೋಕ್ಸೋ ಕೇಸ್

ಡ್ಯಾನ್ಸ್ ಮಾಡಲು ಬಂದಿದ್ದ ಬಾಲಕಿ ಮೇಲೆ ಅತ್ಯಾಚಾರ: ಯೂಟ್ಯೂಬ್ ಸ್ಟಾರ್ ವಿರುದ್ಧ ಪೋಕ್ಸೋ ಕೇಸ್

ಬಾಗಲಕೋಟೆ ಡಿ16: ಬೆಳಗಾವಿ ಮೂಲದ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಲ್ಲಿ ಯೂಟ್ಯೂಬ್‌ನಲ್ಲಿ ಟ್ರೆಂಡಿಂಗ್ ಸ್ಟಾರ್ ಎಂದು ಗುರುತಿಸಿಕೊಂಡಿರುವ ಜಾನಪದ ಗಾಯಕ ಮ್ಯೂಸಿಕ್ ಮೈಲಾರಿ ಸೇರಿ ಏಳು ಜನರ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ. ಘಟನೆ 2025ರ ಅಕ್ಟೋಬರ್ 24ರಂದು ಬಾಗಲಕೋಟೆ...

ಮತ್ತಷ್ಟು ಓದುDetails

ಮಂಗಳೂರಿನಲ್ಲಿ ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ

ಮಂಗಳೂರಿನಲ್ಲಿ ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ

ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಭಯ ಹುಟ್ಟಿಸುವ ರೀತಿಯಲ್ಲಿ ತಲ್ವಾರ್ ಹಿಡಿದು ರೀಲ್ಸ್ ಮಾಡಿ ವಿಡಿಯೋ ಪೋಸ್ಟ್ ಮಾಡಿದ್ದ ಇಬ್ಬರು ಪುಂಡರನ್ನು ಮಂಗಳೂರು ಕಾವೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಡಿಸೆಂಬರ್ 13ರಂದು ಫೇಸ್‌ಬುಕ್‌ನಲ್ಲಿ ವಿವಾದಾತ್ಮಕ ವಿಡಿಯೋ ಹರಿದಾಡುತ್ತಿದ್ದ ಹಿನ್ನೆಲೆಯಲ್ಲಿ ಪೊಲೀಸರು ತಕ್ಷಣ ಕ್ರಮ ಕೈಗೊಂಡಿದ್ದಾರೆ....

ಮತ್ತಷ್ಟು ಓದುDetails

ಜಾತಕ ಹೇಳುವ ನೆಪದಲ್ಲಿ ಯುವತಿಗೆ ಕಿರುಕುಳ: ಅರ್ಚಕನ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು

ಜಾತಕ ಹೇಳುವ ನೆಪದಲ್ಲಿ ಯುವತಿಗೆ ಕಿರುಕುಳ: ಅರ್ಚಕನ ವಿರುದ್ಧ  ಪೊಲೀಸ್ ಠಾಣೆಯಲ್ಲಿ  ದೂರು

ಉಪ್ಪಿನಂಗಡಿ: ದೇವಾಲಯದಲ್ಲಿ ಜಾತಕ ನೋಡಿ ವಾಮಾಚಾರ ತೆಗೆಯುವ ನೆಪದಲ್ಲಿ ಯುವತಿಗೆ ಕಿರುಕುಳ ನೀಡಿದ ಆರೋಪದಡಿ ಅರ್ಚಕನ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿರುವ ಘಟನೆ ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮದ ತುರ್ಕುಜೆಯಲ್ಲಿ ನಡೆದಿದೆ. ನರ್ಸಿಂಗ್ ಶಿಕ್ಷಣ ಪಡೆಯುತ್ತಿರುವ ಶಿರಸಿ ಮೂಲದ...

ಮತ್ತಷ್ಟು ಓದುDetails

ಪುತ್ತೂರು ಲಕ್ಷಾಂತರ ರೂ ಮೌಲ್ಯದ ಕಾಫಿ ಬೀಜ ಕಳವು ಪ್ರಕರಣ : ಐವರು ಆರೋಪಿಗಳ ಬಂಧನ

ಪುತ್ತೂರು ಲಕ್ಷಾಂತರ ರೂ ಮೌಲ್ಯದ ಕಾಫಿ ಬೀಜ ಕಳವು ಪ್ರಕರಣ : ಐವರು ಆರೋಪಿಗಳ ಬಂಧನ

ಪುತ್ತೂರು, ಡಿ.9: ಪಿರಿಯಾಪಟ್ಟಣದಿಂದ ಮಂಗಳೂರಿನ ಪಣಂಬೂರು ಬಂದರ್‌ಗೆ ಲಾರಿಯೊಂದರಲ್ಲಿ ಸಾಗಾಟ ಮಾಡುತ್ತಿದ್ದ ಲಕ್ಷಾಂತರ ರೂ. ಮೌಲ್ಯದ ಕಾಫಿ ಬೀಜಗಳನ್ನು ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿ ಪುತ್ತೂರು ನಗರ ಠಾಣೆಯ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿ ಸೊತ್ತು ವಶಪಡಿಸಿಕೊಂಡಿದ್ದಾರೆ. ಪ್ರಮುಖ ಆರೋಪಿ ಪುತ್ತೂರು ತಾಲೂಕಿನ...

ಮತ್ತಷ್ಟು ಓದುDetails

ಕಲಾಯಿ ಅಶ್ರಫ್ ಹತ್ಯೆಗೆ ಪ್ರತೀಕಾರದ ಪೋಸ್ಟ್: ಸೋಶಿಯಲ್ ಮೀಡಿಯಾ ಖಾತೆ ವಿರುದ್ಧ FIR

ಕಲಾಯಿ ಅಶ್ರಫ್ ಹತ್ಯೆಗೆ ಪ್ರತೀಕಾರದ ಪೋಸ್ಟ್: ಸೋಶಿಯಲ್ ಮೀಡಿಯಾ ಖಾತೆ ವಿರುದ್ಧ FIR

ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಕಲಾಯಿ ಅಶ್ರಫ್ ಹತ್ಯೆಗೆ ಪ್ರತೀಕಾರದ ಬಗ್ಗೆ ಸಂದೇಶಗಳು ಓಡಾಡುತ್ತಿದ್ದು, Target 900, Team Target Boys, Immu Bai ಇನ್ಸ್ಟಾಗ್ರಾಮ್ ಪೇಜ್​​ಗಳಲ್ಲಿ ಭಯ ಹುಟ್ಟಿಸುತ್ತಿರುವ ರೀತಿಯಲ್ಲಿ ಪೋಸ್ಟ್ ಮಾಡಲಾಗಿದೆ. 2017ರಲ್ಲಿ ನಡೆದ ಎಸ್​ಡಿಪಿಐ ಮುಖಂಡ ಕಲಾಯಿ ಅಶ್ರಫ್ ಹತ್ಯೆ...

ಮತ್ತಷ್ಟು ಓದುDetails
Page 26 of 77 1 … 25 26 27 … 77

Welcome Back!

Login to your account below

Retrieve your password

Please enter your username or email address to reset your password.