ಕಾಸರಗೋಡು: ನಾಪತ್ತೆಯಾಗಿದ್ದ ಅಪ್ರಾಪ್ತ ವಿದ್ಯಾರ್ಥಿನಿ ಮತ್ತು ಆಟೋ ಚಾಲಕ ಶವವಾಗಿ ಪತ್ತೆ ಆಗಿರುವಂತಹ ಘಟನೆ ಕೇರಳದ ಕಾಸರಗೋಡು ಜಿಲ್ಲೆಯ ಮಂಡೆಕಾಪು ಗ್ರಾಮದ ಬಳಿ ನಡೆದಿದೆ. ಆಟೋ ಚಾಲಕ ಪ್ರದೀಪ್(42), 15ವರ್ಷದ ವಿದ್ಯಾರ್ಥಿನಿ ಗುರುತು ಪತ್ತೆಯಾಗಿಲ್ಲ ಮೃತರು. ಪ್ರದೀಪ್ ಅಪ್ರಾಪ್ತೆಯ ಮನೆಗೆ ನಿತ್ಯ...
ಬಂಟ್ವಾಳ: ಕಳೆದ 13 ದಿನಗಳ ನಾಪತ್ತೆಯಾಗಿ ಸಾಕಷ್ಟು ಗೊಂದಲ ಸೃಷ್ಟಿಸಿದ್ದ ದಿಗಂತ್ ಕೊನೆಗೂ ಪತ್ತೆಯಾಗಿದ್ದು, ಪೊಲೀಸರು ಕರೆ ತರುತ್ತಿದ್ದಾರೆ ಎನ್ನಲಾಗಿದೆ. ಫೆ. 25ರಂದು ದೇವಸ್ಥಾನಕ್ಕೆ ಹೋಗಿ ಬರುವುದಾಗಿ ಹೇಳಿ ಹೋಗಿದ್ದ ದಿಗಂತ್ ಬಳಿಕ ಹಿಂದಿರುಗಿ ಬಂದಿರಲಿಲ್ಲ. ರೈಲ್ವೇ ಹಳಿಯಲ್ಲಿ ಆತನ ಚಪ್ಪಲಿಗಳು,...
ಪುತ್ತೂರು: ಬಸ್ ಹಾಗೂ ಆಟೋ ರಿಕ್ಷಾ ನಡುವೆ ಅಪಘಾತ ಸಂಭವಿಸಿದ ಘಟನೆ ನೆಹರುನಗರದಲ್ಲಿ ನಡೆದಿದೆ. ಘಟನೆಯಲ್ಲಿ ಆಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಹಾಗೂ ಮಗು ಮೃತಪಟ್ಟಿರುವುದಾಗಿ ವರದಿಯಾಗಿದೆ. ಬಸ್ ಹಾಗೂ ಆಟೋ ರಿಕ್ಷಾ ನಡುವೆ ಅಪಘಾತ ಸಂಭವಿಸಿದ ಘಟನೆ ಮಾ.2ರಂದು ಸಂಜೆ...
ಬೆಂಗಳೂರು: ಕೇವಲ 3 ವರ್ಷಗಳಲ್ಲಿ ಬರೊಬ್ಬರಿ 100ಕ್ಕೂ ಅಧಿಕ ಬೈಕ್ ಗಳನ್ನು ಕದ್ದು ಮಾರಾಟ ಮಾಡಿದ್ದ ಖತರ್ನಾಕ್ ಕಳ್ಳನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನಲ್ಲೊಬ್ಬ ಖತರ್ನಾಕ್ಬೈಕ್ ಕಳ್ಳ ಸಿಕ್ಕಿಬಿದಿದ್ದು, ಬೈಕ್ ಗಳ ಕಳ್ಳತನದಲ್ಲೂ ಸೆಂಚುರಿ ಭಾರಿಸಿರುವ ಭೂಪನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ....
ಚಿಕ್ಕಮಗಳೂರು: ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರ ಕಾರಿಗೆ ಲಾರಿಯೊಂದು ಢಿಕ್ಕಿ ಹೊಡೆದಿದೆ. ಚಿಕ್ಕಮಗಳೂರು ತಾಲೂಕಿನ ಲಕ್ಯಾ ಕ್ರಾಸ್ ಬಳಿ ಈ ಅಪಘಾತ ಸಂಭವಿಸಿದ್ದು, ಶುಕ್ರವಾರ ಬಸವ ತತ್ವ ಕಾರ್ಯಕ್ರಮ ಮುಗಿಸಿ ವಾಪಸ್ ಚಿಕ್ಕಮಗಳೂರು ನಗರದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದಾಗ ಈ...
ಮಂಗಳೂರು: ಉಳ್ಳಾಲದ ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣದ ಪ್ರಮುಖ ಸೂತ್ರಧಾರರಾದ 69 ವರ್ಷದ ಮುದುಕ ಭಾಸ್ಕರ್ ಬೆಳ್ಚಪಾಡ ಹಾಗು ನಜೀರ್ ಎಂಬಾತನನ್ನು ಪೊಲೀಸರು ಕೊನೆಗೂ ಬಂಧಿಸಿದ್ದಾರೆ. ಇದರಿಂದಾಗಿ ಪ್ರಕರಣ ಸಂಬಂಧ ಮತ್ತಷ್ಟು ರೋಚಕ ಸಂಗತಿಗಳು ಬಯಲಾಗಿವೆ. 69 ವರ್ಷದ ಮುದುಕ ಭಾಸ್ಕರ್...
ಕಾಸರಗೋಡು: 35ರ ಮಹಿಳೆಯೋರ್ವರು 14ರ ಬಾಲಕನೊಂದಿಗೆ ಪರಾರಿಯಾದ ಘಟನೆ ಪಾಲ್ಘಾಟ್ ನಲ್ಲಿ ನಡೆದಿದೆ. ಪಾಲ್ಘಾಟ್ ಆಲತ್ತೂರಿನ ಕುನ್ನಿಕೇರಿ ಕುದಿರಪ್ಪಾರ ನಿವಾಸಿಯಾದ 14ರ ಹರೆಯದ ಬಾಲಕನೊಂದಿಗೆ ಪರಾರಿಯಾಗಿದ್ದಾರೆ. ಫೆ. 25 ರಂದು ಶಾಲೆಗೆ ಹೋಗಿದ್ದ ಬಾಲಕ ಮರಳಿ ಮನೆಗೆ ಬಂದಿರಲಿಲ್ಲ. ಮನೆಯವರು ಹುಡುಕಾಟ...
ಅಪ್ರಾಪ್ತೆಗೆ ಲೈಂಗಿಕ ಕಿರುಕಳ ನೀಡಿದ ಆರೋಪದಲ್ಲಿ ಕೃಷ್ಣನಗರ ನಿವಾಸಿ ಯುವಕನೋರ್ವನ ವಿರುದ್ಧ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ. 9 ವರ್ಷ ಪ್ರಾಯದ ಅಪ್ರಾಪ್ತೆಗೆ ಮೊಬೈಲ್‌ನಲ್ಲಿ ಅಶ್ಲೀಲ ಚಿತ್ರ ತೋರಿಸಿ ಲೈಂಗಿಕ ಕಿರುಕುಳ ನೀಡಿರುವ ಕುರಿತು ಫೆ.21ರಂದು ಅಪ್ರಾಪ್ತೆಯ...
ಬೆಂಗಳೂರು: ಸಾರ್ವಜನಿಕರ ರಕ್ಷಣೆ ಹಾಗೂ ಸಮಾಜದಲ್ಲಿ ಶಾಂತಿ ನೆಲೆಸುವಂತೆ ಮಾಡುವುದೇ ಪೊಲೀಸರ ಕರ್ತವ್ಯ. ಆದ್ರೆ, ಬೇಲಿಯೇ ಎದ್ದು ಹೊಲ ಮೇಯ್ದಂತೆ ದೂರು ನೀಡಲು ಬಂದಿದ್ದ ಅಪ್ರಾಪ್ತೆ ಸಂತ್ರಸ್ತೆ ಮೇಲೆ ಅತ್ಯಾಚಾರ ಎಸಗಿರುವ ಆರೋಪ ಕೇಳಿಬಂದಿದೆ. ದೂರು ನೀಡಲು ಠಾಣೆಗೆ ಬಂದ ಅಪ್ರಾಪ್ತೆ ವಯಸ್ಸಿನ...
ಕೇರಳ: ಗೆಳತಿ ಸೇರಿ ತನ್ನ ಕುಟುಂಬದ ಐವರನ್ನು ಬರ್ಬರವಾಗಿ ಹತ್ಯೆಗೈದು ಪೊಲೀಸರ ಮುಂದೆ ಶರಣಾದ ಯುವಕ! ಆರೋಪಿ ತನ್ನ ಗೆಳತಿ, ಸಹೋದರ, ಅಜ್ಜಿ, ಚಿಕ್ಕಪ್ಪ ಮತ್ತು ಚಿಕ್ಕಮ್ಮನನ್ನು ಚಾಕು ಮತ್ತು ಸುತ್ತಿಗೆಯಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಇದಾದ ಬಳಿಕ ಆರೋಪಿ...