ಪುತ್ತೂರು: ಕಬಕದಲ್ಲಿ ಕಾರು ಮತ್ತೆ ಆಕ್ಟಿವ ನಡುವೆ ಬೀಕರ ಅಪಘಾತವಾಗಿ, ಆಕ್ಟಿವಾ ಸವಾರ ಮೃತಪಟ್ಟ ಘಟನೆ ಇಂದು ನಡೆದಿದೆ. ಮೃತಪಟ್ಟವರನ್ನು ಕುಂಡಡ್ಕ ಕಂಪ ನಿವಾಸಿ ಜನಾರ್ದನ ಪೂಜಾರಿ(40 ವ ) ಎಂದು ಗುರುತಿಸಲಾಗಿದೆ. ಕಬಕದಿಂದ ವಿದ್ಯಾಪುರಕ್ಕೆ ಹೋಗುತ್ತಿರುವ ಆಕ್ಟಿವಾ ಮತ್ತು ಪುತ್ತೂರು...
ನಿನ್ನೆಯವರೆಗೂ ಈಕೆ ತನ್ನ ಗೆಳತಿ ಎಂದು ಖುಷಿ ಪಡುತ್ತಿದ್ದ ವ್ಯಕ್ತಿ ಈಗ ಆಕೆ ಬೇರೊಬ್ಬನ ಜತೆ ಸಂಬಂಧದಲ್ಲಿದ್ದಾಳೆಂದು ತಿಳಿದು ತನ್ನ ಪ್ರೀತಿಯನ್ನೇ ಮರೆತು ಮೃಗನಂತೆ ವರ್ತಿಸಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಆತ ಮಾಜಿ ಗೆಳತಿ ಮೇಲೆ ಸ್ನೇಹಿತರೊಂದಿಗೆ ಸೇರಿ ಸಾಮೂಹಿಕ ಅತ್ಯಾಚಾರವೆಸಗಿರುವ...
ಪುತ್ತೂರು: ಸಿಸೇರಿಯನ್ ಮಾಡುವ ವೇಳೆ ವೈದ್ಯರ ನಿರ್ಲಕ್ಷ್ಯದಿಂದಾಗಿ ಬಾಣಂತಿ ಹೊಟ್ಟೆಯಲ್ಲೇ ಬಟ್ಟೆ ಉಳಿದ ಹಾಗೂ ಈ ವಿಚಾರ ತಿಳಿದ ಬಳಿಕವೂ ವೈದ್ಯರು ಹೊರ ತೆಗೆಯದೇ ಇರುವುದರಿಂದ ಸೋಂಕಿಗೆ ಒಳಗಾಗಿ ಬ್ಯಾಕ್ಟೀರಿಯಾ ದೇಹದ ವಿವಿಧ ಭಾಗಕ್ಕೆ ಹರಡಿದ ಪರಿಣಾಮ ಪತ್ನಿಯ ಆರೋಗ್ಯ ಪರಿಸ್ಥಿತಿ...
ವಿಟ್ಲ: ದೈವ ನರ್ತಕನನ್ನು ಬೆದರಿಸಿ, ಹಣ ಮತ್ತು ಚೆಕ್ ವಸೂಲಿ ಮಾಡಿದ ಬಗ್ಗೆ ಇಬ್ಬರ ವಿರುದ್ಧ ಪ್ರಕರಣ ದಾಖಲಿಸುವಂತೆ ಬಂಟ್ವಾಳ ಎಡಿಷನಲ್ ಸಿವಿಲ್ ಜಡ್ಜ್ ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಲಯ ಆದೇಶಿಸಿದೆ. ವಿಟ್ಲದ ದ.ಕ. ಜಿಲ್ಲಾ ದಲಿತ ಸಂಘದ ಸ್ಥಾಪಕಾಧ್ಯಕ್ಷ ಸೇಸಪ್ಪ ಬೆದ್ರಕಾಡು...
ಮ್ಯಾಟ್ರಿಮೋನಿ ಶಾದಿ.com ಎಂಬ ವಧು ಅನ್ವೇಷಣೆ ಆ್ಯಪ್ ಬಳಸಿಕೊಂಡು ಸುಮಾರು 15ಕ್ಕು ಹೆಚ್ಚು ಮಹಿಳೆಯರ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಗುಜರಾತ್‌ನಲ್ಲಿ ನಡೆದಿದೆ. ಮದುವೆಯಾಗದೆ ಪರಿತಪಿಸುವ ಅನೇಕ ಯುವಕ ಯುವತಿಯರು ಇಂದು ಮ್ಯಾಟ್ರಿಮೋನಿ ಶಾದಿ.com ನಂತಹ ಅನೇಕ ಆಪ್‌ಗಳ ಮುಖಾಂತರ ತಮ್ಮ...
ಉಪ್ಪಿನಂಗಡಿ: ಇಲ್ಲಿನ ಖಾಸಗಿ ಶಾಲಾ ವಿದ್ಯಾರ್ಥಿ ಶ್ರವಣ್ (13) ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ನಡೆದಿದೆ. ಬೆಳ್ತಂಗಡಿ ತಾಲೂಕು ತಣ್ಣೀರುಪಂತ ಗ್ರಾಮದ ನಿವಾಸಿ ಡೊಂಬಯ್ಯ ಗೌಡ ಎಂಬವರ ಪುತ್ರ ಶ್ರವಣ್ 7ನೇ ತರಗತಿಯ ವಿದ್ಯಾರ್ಥಿಯಾಗಿದ್ದು, ಮಂಗಳವಾರ ರಾತ್ರಿ ತನ್ನ ಚಿಕ್ಕಮ್ಮನ ಮನೆಯಿಂದ...
ಮೈಸೂರು: ಉದಯಗಿರಿ ಪೊಲೀಸ್ ಠಾಣೆ ಮೇಲೆ ನಡೆದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಚೋದನಕಾರಿ ಭಾಷಣ ಮಾಡಿದ್ದ ಮೌಲ್ವಿ ಮುಫ್ತಿ ಮುಸ್ತಾಕ್ ಮಕ್ಬೋಲಿಯನ್ನ ಸಿಸಿಬಿ ಪೊಲೀಸರು ಕೊನೆಗೂ ಬಂಧಿಸಿದ್ದಾರೆ. ಗಲಭೆ ನಡೆದ 11 ದಿನಗಳ ಬಳಿಕ ಮೌಲ್ವಿಯನ್ನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಈ...
ತಮಿಳುನಾಡಿನ ಕೊಯಮತ್ತೂರಿನಲ್ಲಿ ಏಳು ಮಂದಿ ಕಾಲೇಜು ವಿದ್ಯಾರ್ಥಿಗಳು ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ನಡೆದಿದೆ. ಆಕೆ ಸಾಮಾಜಿಕ ಜಾಲತಾಣಗಳ ಮೂಲಕ ಓರ್ವ ವಿದ್ಯಾರ್ಥಿಗೆ ಸ್ನೇಹಿತೆಯಾಗಿದ್ದಳು. ಇದೀಗ ಪ್ರಕರಣ ದಾಖಲಾಗಿದ್ದು, ಏಳು ಆರೋಪಿಗಳನ್ನು ಬಂಧಿಸಲಾಗಿದೆ. 17 ವರ್ಷದ ಬಾಲಕಿ ಸ್ನಾಪ್ಚಾಟ್ ಮೂಲಕ್...
ಕಾರವಾರ : ಓವರಟೇಕ್ ಮಾಡುವ ಭರದಲ್ಲಿ ಲಾರಿ ಎದುರಿಗೆ ಬರುತ್ತಿದ್ದ ಕಾರಿಗೆ ಗುದ್ದಿದೆ. ಪರಿಣಾಮ ಒಂದೇ ಕಟುಂಬದ ಮೂವರು ಸಾವನ್ನಪ್ಪಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರಬೈಲ್ ಘಟ್ಟದಲ್ಲಿ ಈ ದುರ್ಘಟನೆ ಸಂಭವಿಸಿದೆ. ಪ್ರವಾಸಕ್ಕೆಂದು ಕೊಪ್ಪಳದಿಂದ ಅಂಕೋಲಾ ಕಡೆಗೆ ಹೊರಟಿದ್ದ...
ಉತ್ತರ ಪ್ರದೇಶ: ವರದಕ್ಷಿಣೆಯಾಗಿ 10 ಲಕ್ಷ ರೂ. ಹಾಗೂ ಎಸ್ಯುವಿ ಕಾರು ಕೊಟ್ಟಿಲ್ಲವೆಂದು ಅತ್ತೆ-ಮಾವ ಸೊಸೆಗೆ ಎಚ್ಐವಿ ಸೋಂಕಿತ ಸೂಜಿ ಚುಚ್ಚಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಉತ್ತರ ಪ್ರದೇಶದ ಸಹರಾನ್ಪುರದಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ. 30 ವರ್ಷದ ಮಹಿಳೆಗೆ...