ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕಥುವಾ ಗ್ರಾಮವೊಂದರಲ್ಲಿ ಮಂಗಳವಾರ ತಡರಾತ್ರಿ ಗುಂಡಿನ ದಾಳಿ ನಡೆಸಿದ್ದ ಇಬ್ಬರು ಉಗ್ರರನ್ನು ಎನ್‌ಕೌಂಟರ್‌ನಲ್ಲಿ ಹತ್ಯೆ ಮಾಡಲಾಗಿದೆ. ಈ ಕಾರ್ಯಾಚರಣೆ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ಅರೆಸೇನಾಪಡೆಯ ಯೋಧರೊಬ್ಬರು ಕೂಡ ಸಾವನ್ನಪ್ಪಿದ್ದಾರೆ. ಜಮ್ಮುವಿನಲ್ಲಿ ರಾತ್ರೋರಾತ್ರಿ ಆರಂಭವಾದ ಎನ್‌ಕೌಂಟರ್‌ಗಳು...
ಹಾಸನ ಮೂಲದ ವ್ಯಕ್ಯಿಯೋರ್ವನಿಂದ ಮನೆಗೆ ನುಗ್ಗಿ ಒಂಟಿ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ್ದಲ್ಲದೇ ಕೊಲೆ ಬೆದರಿಕೆ ಹಾಕಿದ ಘಟನೆ ಜೂನ್ 11 ರಂದು ಕಲ್ಲಡ್ಕದಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಹಾಸನ ಮೂಲದ ಬೇಲೂರು ನಿವಾಸಿ ರಿಕ್ಷಾ ಚಾಲಕ ಪ್ರಮೋದ್ ಎಂಬಾತನನ್ನು ಪೊಲೀಸರು...
ಮಂಗಳೂರು: ಇಬ್ಬರು ಮುಸ್ಲಿಂ ಯುವಕರ ಜೊತೆ ಹಿಂದೂ ಯುವತಿಯೊಬ್ಬಳು ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದಿದ್ದು, ಸದ್ಯ ಪೊಲೀಸರ ವಶಕ್ಕೆ ಒಪ್ಪಿಸಿದ ಘಟನೆ ಮುಕ್ಕದಲ್ಲಿ ನಡೆದಿದೆ. ಮುಕ್ಕ ಸಮೀಪ ಒಂದು ಕಾರಿನಲ್ಲಿ ಇಬ್ಬರು ಅನ್ಯಕೋಮಿನ ಯುವಕರ ಜೊತೆ ಹಿಂದೂ ಯುವತಿಯೊಬ್ಬಳು ಸ್ಕೂಲ್ ಬಸ್ ಡ್ರೆವರ್...
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಆರೋಪಿ ಪವಿತ್ರ ಗೌಡ, ಬುಲ್ ಬುಲ್ ದರ್ಶನ್ ಪೋಲಿಸ್ ಕಸ್ಟಡಿಗೆ ಜೂನ್ 8 ರಂದು ಹತ್ಯೆಯಾದ ಚಿತ್ರದುರ್ಗ ಮೂಲದ ವ್ಯಕ್ತಿ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸ್ಯಾಂಡಲ್‌ವುಡ್ ನಟ ದರ್ಶನ್ ಅವರ ಎರಡನೇ ಪತ್ನಿ ಪವಿತ್ರಾ ಗೌಡ ಮತ್ತು...
ಮಂಗಳೂರು :ದರೋಡೆಗೆ ಸಂಚು ರೂಪಿಸುತ್ತಿದ್ದ ಮೂವರ ಸೆರೆ ಮಂಗಳೂರು : ನಗರದ ಉಳ್ಳಾಲ ಮುಕ್ಕಚ್ಚೇರಿ ಪರಿಸರದಲ್ಲಿ ಶ್ರೀಮಂತ ವ್ಯಕ್ತಿಗಳನ್ನು, ವ್ಯಾಪಾರಸ್ಥರನ್ನು ದರೋಡೆ ಮಾಡಲು ಸಂಚು ರೂಪಿಸುತ್ತಿದ್ದ ಮೂವರು ಕುಖ್ಯಾತ ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಈ ಹಿಂದೆ ಕೊಲೆ, ಕೊಲೆಯತ್ನ,...
ಬೆಳ್ಳಾರೆ: 2022 ರ ಜುಲೈಯಲ್ಲಿ ಬೆಳ್ಳಾರೆ ಯ ಸಮೀಪದ ಮಾಸ್ತಿ ಕಟ್ಟೆಯಲ್ಲಿ ನಡೆದ ಪ್ರವೀಣ್ ನೆಟ್ಟಾರು ಹತ್ಯೆಯಾದ ಪ್ರಕರಣದಲ್ಲಿ ಇನ್ನೊರುವ ಆರೋಪಿ ರಿಯಾಜ್ ಯೂಸೂಫ್ ಹಾರಳ್ಳಿ ಅಲಿಯಾಸ್ ರಿಯಾಜ್ ಇತನನ್ನು ಮಂಗಳವಾರ ಎನ್ಐಎ ಆತನನ್ನು ಬಂಧಿಸಿರುತ್ತಾರೆ. ವಿದೇಶಕ್ಕೆ ಪರಾರಿಯಾಗುವ ಸಮಯದಲ್ಲಿ ಎನ್ಐಎ...