ಹರಾಜಿನಲ್ಲಿ ಫ್ಲ್ಯಾಟ್ ಮತ್ತು ಚಿನ್ನದ ಖರೀದಿಸಿ ಕೊಡುವುದಾಗಿ ನಂಬಿಸಿ ಮುಂಬೈ ಮೂಲದ ಉದ್ಯಮಿ ಮಮತಾ ಶೆಟ್ಟಿಗೆ ಸುಮಾರು 4.78 ಕೋಟಿ ರೂ. ವಂಚನೆ ನಡೆಸಿರುವ ಆರೋಪ ಉಡುಪಿಯ ದಂಪತಿ ವಿರುದ್ಧ ಕೇಳಿಬಂದಿದೆ. ಈ ಸಂಬಂಧ ಸುಹಾಸಿನಿ ಶೆಟ್ಟಿ ಹಾಗೂ ಅವರ ಪತಿ...
ಅಯೋಧ್ಯೆಯ ರಾಮ ಮಂದಿರದ ಮೇಲೆ ದಾಳಿ ನಡೆಸುವ ಸಂಚು ರೂಪಿಸಿದ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದ ಉಗ್ರ ಅಬ್ದುಲ್ ರೆಹ್ಮಾನ್ ಫರೀದಾಬಾದ್ ಜೈಲಿನಲ್ಲಿ ಹತ್ಯೆಗೀಡಾಗಿದ್ದಾನೆ. ಉಗ್ರ ಅಬ್ದುಲ್ ರೆಹ್ಮಾನ್'ನನ್ನು ಜೈಲಿನೊಳಗೆ ಸಹ ಕೈದಿಯೊಬ್ಬರು ಹತ್ಯೆ ಮಾಡಿದ್ದಾರೆಂದು ಮಂಗಳವಾರ ತಿಳಿದಬಂದಿದೆ. ಉಗ್ರ ಅಬ್ದುಲ್ ರೆಹಮಾನ್...
ಪುತ್ತೂರು: ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಅವರ ವಿರುದ್ಧ ಗಡಿಪಾರು ಆದೇಶ ಹೊರಡಿಸುವ ಕುರಿತು ಪ್ರಸ್ತಾವನೆ ಸಲ್ಲಿಸಲಾಗಿದ್ದು, ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿಗೊಳಿಸಲಾಗಿದೆ. ಒಳಮೊಗ್ರು ಗ್ರಾಮ ಹೊಸಮನೆ ನಿವಾಸಿ ಅಜಿತ್ ರೈ ವಿರುದ್ಧ ಪುತ್ತೂರು ಉಪವಿಭಾಗದ ಪೊಲೀಸ್ ಉಪಾಧೀಕ್ಷಕರು...
ಪ್ರೀತಿಸಿದ ಯುವಕನೊಂದಿಗೆ ಪರಾರಿಯಾದ ಮಗಳಿಗಾಗಿ ಆಕೆಯ ಪೋಷಕರು ಪೊಲೀಸ್ ಠಾಣೆ ಮುಂದೆ ಕಣ್ಣಿರು ಹಾಕಿದ ಘಟನೆ ವಿಜಯಪುರದಲ್ಲಿ ನಡೆದಿದೆ. ಹೆತ್ತವರನ್ನು ಬಿಟ್ಟು ಪರಾರಿಯಾದ ಯುವತಿ, ಅನ್ಯಧರ್ಮೀಯನನ್ನು ಮದುವೆ ಆಗಿದ್ದಕ್ಕೆ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದು, ಮಹಿಳಾ ಪೊಲೀಸ್ ಠಾಣೆಯ ಎದುರಿಗೆ ಕೂತು ಗೋಳಿಟ್ಟಿದ್ದಾರೆ....
ಮುಂಬೈ, ಫೆಬ್ರವರಿ 5: 9 ತಿಂಗಳ ತುಂಬು ಗರ್ಭಿಣಿಯಾದ 20 ವರ್ಷದ ಯುವತಿ ಗರ್ಭಿಣಿಯಾಗಿದ್ದಳು. ಆದರೆ, ಆಕೆಗೆ ತನ್ನ ಮಗುವಿಗೆ ತಂದೆ ಯಾರೆಂದೇ ಗೊತ್ತಿರಲಿಲ್ಲ. ಏಕೆಂದರೆ, ಆಕೆ ಮಾನಸಿಕ ಅಸ್ವಸ್ಥೆಯಾಗಿದ್ದಳು. ಹೀಗಾಗಿ, ತನ್ನ ಜೊತೆ ಯಾರು ಕೆಟ್ಟದಾಗಿ ವರ್ತಿಸಿದರು, ತನ್ನ ದೇಹದಲ್ಲಿ...
ಉಪ್ಪಿನಂಗಡಿ, ಫೆಬ್ರವರಿ 5, 2026: ಬೆಳ್ತಂಗಡಿ ತಾಲ್ಲೂಕಿನ ಉರುವಲು ಗ್ರಾಮದ ಮಾಜಿಕುಡೆಲು ಪ್ರದೇಶದ ಯುವತಿ ಕಾಣೆಯಾಗಿರುವ ಕುರಿತು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕಾಣೆಯಾಗಿರುವ ಯುವತಿಯನ್ನು ಸುಪ್ರೀತ (20) ಎಂದು ಗುರುತಿಸಲಾಗಿದೆ. ಅವರು ದಿವಂಗತ ಶೀನಪ್ಪ ಅವರ ಪುತ್ರಿ. ತಾಯಿಯವರು...
ಚಿಕ್ಕಮಗಳೂರು, (ಫೆಬ್ರವರಿ 04): ಯಾವುದೇ ಶುಭಕಾರ್ಯ ಮಾಡಬೇಕು ಅಂದ್ರು ಶಾಸ್ತ್ರ ಜ್ಯೋತಿಷ್ಯ ಕೇಳುವುದು ವಾಡಿಕೆ, ನಂಬಿಕೆ. ಇದೆ ನಂಬಿಕೆಯನ್ನು ಬಂಡವಾಳ ಮಾಡಿಕೊಂಡ ಜ್ಯೋತಿಷಿ ಒಬ್ಬ ಮಾನಗೇಡಿ ಕೆಲಸ ಮಾಡಿದ್ದಾನೆ. ಮದುವೆಯ ಬಗ್ಗೆ ತನ್ನ ಬಳಿ ಜ್ಯೋತಿಷ್ಯ ಕೇಳಲು ಬಂದ ಯುವತಿಯ ಬಾಳಲ್ಲಿ...
ಪ್ರಸಿದ್ದ ರಿಯಲ್ ಎಸ್ಟೇಟ್ ಕಂಪನಿ ಕಾನ್ಪಿಡೆಂಟ್ ಗ್ರೂಪ್ ಮಾಲೀಕ ಸಿ.ಜೆ.ರಾಯ್ ಇಂದು (ಜನವರಿ 30) ಬೆಂಗಳೂರಿನ ಹೊಸೂರು ರಸ್ತೆಯ ಲ್ಯಾಂಗ್ ಫರ್ಡ್ ಟೌನ್ ನಲ್ಲಿರುವ ಕಂಪನಿಯ ಕಚೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಹಿಂದೆಯೂ ರಾಯ್ ಮನೆ, ಕಚೇರಿಗಳ ಮೇಲೆ ಐಟಿ ದಾಳಿಯಾಗಿದ್ದವು....
ಬೆಂಗಳೂರು : ಸಂಚಾರ ನಿಯಮಗಳ ಉಲ್ಲಂಘನೆಗೆ ದಂಡ ಪಾವತಿಸಲು ಹೋಗಿ ಟೆಕ್ಕಿಯೊಬ್ಬರು 2.32 ಲಕ್ಷ ರೂ. ಕಳಕೊಂಡ ಘಟನೆ ಬೆಂಗಳೂರು ಪೂರ್ವ ವಿಭಾಗದಲ್ಲಿ ನಡೆದಿದೆ. ಟ್ರಾಫಿಕ್ ಚಲನ್ ಪಾವತಿ ಹೆಸರಿನಲ್ಲಿ ಬಂದ ನಕಲಿ ವೆಬ್‌ಸೈಟ್‌ನಲ್ಲಿ ತಮ್ಮ ಕ್ರೆಡಿಟ್ ಕಾರ್ಡ್ ವಿವರಗಳನ್ನು ನಮೂದಿಸಿ,...
ಕೊಲಂಬಿಯಾ, ಜನವರಿ 29: ಕೊಲಂಬಿಯಾದಲ್ಲಿ ಭೀಕರ ವಿಮಾನ ಅಪಘಾತ ಸಂಭವಿಸಿದೆ. ಈಶಾನ್ಯ ಕೊಲಂಬಿಯಾದ ನಾರ್ಟೆ ಡಿ ಸ್ಯಾಂಟ್ಯಾಂಡರ್ ಪ್ರಾಂತ್ಯದ ಗ್ರಾಮೀಣ ಪ್ರದೇಶದಲ್ಲಿ ಬುಧವಾರ ಸಣ್ಣ ವಿಮಾನ ಅಪಘಾತಕ್ಕೀಡಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಾಂಗ್ರೆಸ್ ಸದಸ್ಯ ಸೇರಿದಂತೆ ವಿಮಾನದಲ್ಲಿದ್ದ ಎಲ್ಲಾ 15 ಜನರು...