ಪುತ್ತೂರು: ಖ್ಯಾತ ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು (75) ಅವರು ಅಲ್ಪಕಾಲದ ಅಸೌಖ್ಯದ ಬಳಿಕ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ಬೆಳಗ್ಗೆ ನಿಧಾನರಾದರು. ವಿಶ್ವನಾಥ್ ಶೇರಿಗಾರ್ ಅವರು ಮಂಗಳೂರಿನ ಕುಡುಪುವಿನ ಅನಂತಪದ್ಮನಾಭ ದೇವಾಲಯದಲ್ಲಿ 3 ದಶಕಗಳ ಕಾಲ ಸ್ಯಾಕ್ಸೋಫೋನ್ ಕಲಾವಿದರಾಗಿ...
ಮಂಗಳೂರು: ದರ್ಬೆಯಲ್ಲಿ ಆ.21ರಂದು ನಡೆದ ಘಟನೆಗೆ ಸಂಬಂಧಿಸಿ ನಾವು ಗಲಾಟೆ ಆದಾಗ ಪೆಟ್ಟು ತಿಂದು ಹಾಸ್ಪಿಟಲ್‌ಗೆ ಹೋಗಿದ್ದೇವೆ. ಅಲ್ಲಿ ಮತ್ತೆ ಆಗಿರುವ ಗಲಾಟೆ ನಮಗೆ ಗೊತ್ತಿಲ್ಲ. ಇದರಲ್ಲಿ ರಾಜಕೀಯ, ಅಧಿಕಾರಿಗಳು, ಹಿಂದೂ-ಮುಸ್ಲಿಂ ಅಂತ ಹೇಳಿ ಮಾಡೋದು ನಮಗೆ ಇಷ್ಟವೂ ಇಲ್ಲ. ಅವರು...
ಪುತ್ತೂರು: ಆನಡ್ಕ ಕಡೆಯಿಂದ ಪಡೀಲ್ ಕಡೆಗೆ ಅಕ್ರಮವಾಗಿ ಜಾನುವಾರು ಸಾಗಾಟ ನಡೆಯುತ್ತಿರುವ ಬಗ್ಗೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ಪುತ್ತೂರು ನಗರ ಠಾಣಾ ಪಿಎಸ್ಐ ಸುರೇಶ್ ಸಿ.ಟಿ. ಅವರು ಸಿಬ್ಬಂದಿಯೊಂದಿಗೆ ಕಾರ್ಯಾಚರಣೆ ನಡೆಸಿದ್ದಾರೆ. ಪುತ್ತೂರು ಚಿಕ್ಕಮುಡ್ನೂರು ಗ್ರಾಮದ ಜಿಡೆಕಲ್ಲು ಎಂಬಲ್ಲಿ KA 19...
ಬೆಳ್ತಂಗಡಿ ಮೈರೋಳ್ತಡ್ಕದಲ್ಲಿ ಏರ್‌ಟೆಲ್ ಮೊಬೈಲ್ ಟವರ್‌ನ ಜನೆರೇಟರ್‌ನಿಂದ ಡೀಸೆಲ್ ಕಳ್ಳತನ ಮಾಡುತ್ತಿದ್ದ ಮೂವರನ್ನು ಸ್ಥಳೀಯರು ರೆಡ್‌ಹ್ಯಾಂಡ್ ಆಗಿ ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ನಡೆದಿದೆ. ಬಂದಾರು ಗ್ರಾಮದ ಮೈರೋಳ್ತಡ್ಕದಲ್ಲಿರುವ ಏರ್‌ಟೆಲ್ ಮೊಬೈಲ್ ಟವರ್‌ನಲ್ಲಿ ಕಳೆದ ಹಲವಾರು ದಿನಗಳಿಂದ ಡೀಸೆಲ್ ಕಳ್ಳತನವಾಗುತ್ತಿರುವ ಬಗ್ಗೆ ಸ್ಥಳೀಯರಿಗೆ...
ಪುತ್ತೂರು: ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣದ ಪ್ರಥಮ ಆರೋಪಿ ಚೇತನ್ ಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. 2023 ನ.6ರಂದು ನೆಹರುನಗರದಲ್ಲಿ ರಾತ್ರಿ ವೇಳೆ ಅಕ್ಷಯ್ ಕಲ್ಲೇಗ ಅವರನ್ನು ಕೊಲೆ ಮಾಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳಾದ...
ಪುತ್ತೂರು: ದರ್ಬೆಯಲ್ಲಿ ನಿನ್ನೆ ಸಂಜೆ ಜೆರಾಕ್ಸ್ ಅಂಗಡಿಯಲ್ಲಿ ನಡೆದ ಪ್ರಮಾದಕ್ಕೆ ಸಂಬಂಧಿಸಿದಂತೆ ಅಂಗಡಿ ಮಾಲೀಕರ ಮೇಲೆ ನಡೆದ ಗುಂಪು ಹಲ್ಲೆ ಪ್ರಕರಣವನ್ನು ಹಿಂದೂ ಮುಖಂಡರಾದ ಅರುಣ್ ಕುಮಾರ್ ಪುತ್ತಿಲ ಅವರು ಖಂಡಿಸಿದ್ದು, ಗುಂಪು ಹಲ್ಲೆಯಿಂದಾಗಿ ಅಂಗಡಿಯ ಮಾಲಕಿ ಅಂಜನಾ ಪೈ ಅವರ...
ಪುತ್ತೂರು: ದರ್ಬೆಯಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆ ಹಾಗೂ ವೃದ್ಧರ ಮೇಲೆ ಪೊಲೀಸರ ಎದುರೇ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಿ ಪುತ್ತೂರು ಜಿಲ್ಲಾ ಹಿಂದೂ ಜಾಗರಣ ವೇದಿಕೆ ಘಟನೆಯನ್ನು ತೀವ್ರವಾಗಿ ಖಂಡಿಸಿದೆ. ಕೋಮು ಸೂಕ್ಷ್ಮ ಪ್ರದೇಶವೆಂದು ಗುರುತಿಸಿಕೊಂಡಿರುವ ಪುತ್ತೂರಿನಲ್ಲಿ ಇಂತಹ...
ಪುತ್ತೂರು: ಓರ್ವನ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲು ದರ್ಬೆ ಅಂಗಡಿಯೊಂದರಲ್ಲಿ ಆ.21 ರಂದು ನಡೆದ ಘಟನೆಗೆ ಸಂಬಂಧಿಸಿ ಚಿಕ್ಕಮುಡ್ನೂರು ಗ್ರಾಮದ ನೌಶಾದ್ (30ವ) ಎಂಬವರ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದರ್ಬೆ ಘಟನೆಗೆ ಸಂಬಂಧಿಸಿ ಕೆಲವರನ್ನು...
ಪುತ್ತೂರು: ದರ್ಬೆ ಜಂಕ್ಷನ್‌ನ ಜನಸೇವಾ ಕೇಂದ್ರದಲ್ಲಿ ದಾಖಲಾತಿ ಲ್ಯಾಮಿನೇಷನ್ ವಿಚಾರವಾಗಿ ನಡೆದ ಗಲಾಟೆಗೆ ಸಂಬಂಧಿಸಿದಂತೆ ಪುತ್ತೂರು ನಗರ ಠಾಣೆಯಲ್ಲಿ ಮೂರು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ಪ್ರಕರಣವೊಂದರಲ್ಲಿ ಆರೋಪಿಯೊಬ್ಬರನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಸೆ.2ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ. ಸುಳ್ಯ...
ಬೆಳ್ತಂಗಡಿ: ಶಾಲೆಗೆ ತೆರಳಲು ರಿಕ್ಷಾದಲ್ಲಿ ಸಂಚರಿಸುತ್ತಿದ್ದ 14 ವರ್ಷದ ಅಪ್ರಾಪ್ತ ಬಾಲಕಿಗೆ ಅನುಚಿತವಾಗಿ ವರ್ತಿಸಿ, ಬಳಿಕ ಜೀವ ಬೆದರಿಕೆ ಹಾಕಿ ಅತ್ಯಾಚಾರ ಎಸಗಿದ ಆರೋಪದಡಿ ವೇಣೂರು ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ವೇಣೂರು ನಿವಾಸಿ ಜಮಾಲುದ್ದೀನ್ ಆರೋಪಿ. ಬಾಲಕಿ ಹಲವು...