ನಾಳೆ ನ.22 ‘ಅಶೋಕ ಜನಮನ-2026’ ಸೇರಲಿದ್ದಾರೆ ಲಕ್ಷ ಜನ ರಾಜಕೀಯ, ಧಾರ್ಮಿಕ ಗಣ್ಯರ ಬಾಗಿ – ಜನಸಾಗರಕ್ಕೆ ಕ್ಷಣಗಣನೆ!
ಮಂಗಳೂರಿನಲ್ಲಿ ಹಾಡಹಗಲೇ ಮೆಡಿಕಲ್ ಕಾಲೇಜ್ ಆವರಣದಿಂದ ಮುಸ್ಲಿಂ ವಿದ್ಯಾರ್ಥಿನಿ ಕಿಡ್ನಾಪ್
ಪುತ್ತೂರಿನಲ್ಲಿ ಡಿ.12 ಮತ್ತು 13ರಂದು ದಕ್ಷಿಣ ಕನ್ನಡ ಜಿಲ್ಲೆಯ ಪ್ರಪ್ರಥಮ ಗಿರಿಜಾ ಕಲ್ಯಾಣೋತ್ಸವ, ಎರಡು ದಿನಗಳ ಬೃಹತ್ ಧಾರ್ಮಿಕ ಕಾರ್ಯಕ್ರಮ – ಅರುಣ್ ಕುಮಾರ್ ಪುತ್ತಿಲ
ಮಾಣಿ ನರಸಿಂಹ  ಗಡಿಪಾರು ಆದೇಶ : ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಸಹಿತ ಹಲವು ಪ್ರಮುಖರ ಭೇಟಿ
ಈ ಬಾರಿ ಜನ ಮರುಳಾಗುವುದಿಲ್ಲ, ನಮ್ಮ ಪಕ್ಷ ಗೆಲ್ಲುತ್ತದೆ” ಎಂದ ಆರ್.ಅಶೋಕ್ ಮಾತಿಗೆ – ಅರುಣ್ ಕುಮಾರ್ ಪುತ್ತಿಲ ಉತ್ತರ “ನನ್ನ ಜೀವನದ ಕೊನೆಯವರೆಗೂ ಧರ್ಮದ ಮತ್ತು ಹಿಂದುತ್ವದ ಪರವಾಗಿ ನಾನು ಕೆಲಸವನ್ನ ನಿರ್ವಹಿಸುತ್ತೇನೆ“
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯುವ ದೀಪೋತ್ಸವಕ್ಕೆ ಶಾಸಕರಿಗೆ ಆಮಂತ್ರಣ!
ಜೋಡುಕಲ್ಲಿನ ಹೋರಾಟ ಇಡೀ ಹಿಂದೂ ಸಮಾಜಕ್ಕೆ ಪ್ರೇರಣೆ – ಅರುಣ್ ಕುಮಾರ್
ನೇರಳಕಟ್ಟೆ ರಸ್ತೆ ದಾಟುತ್ತಿದ್ದ ವಿದ್ಯಾರ್ಥಿನಿಗೆ ಲಾರಿ ಡಿಕ್ಕಿ ಸಾವು
ಪುತ್ತೂರಿನಲ್ಲಿ ಈ ಬಾರಿ ಬಿಜೆಪಿ ಗೆಲುವು ಖಚಿತ, ಹಿಂದಿನ ಸೋಲಿನ ತಪ್ಪು ಈ ಬಾರಿ ಆಗಲ್ಲ – ವಿಪಕ್ಷ ನಾಯಕ ಆರ್. ಅಶೋಕ್ ವಿಶ್ವಾಸ
ಪೆರ್ನೆಯಲ್ಲಿ ‘ನಮ್ಮ ಹಕ್ಕು- ನಮ್ಮ ಹೆಜ್ಜೆ’ ಸಮಾವೇಶ – ಈಗಿನ ಶಾಸಕರು ಐದು ಲಕ್ಷ ಅನುದಾನ ನೀಡಿದರೆ ಐದು ಬ್ಯಾನರ್ ಅಲ್ಲಿ ಬಿದ್ದಿರುತ್ತದೆ : ಮುರಳೀಕೃಷ್ಣ ಹಸಂತ್ತಡ್ಕ
‘ಭಾರತದ ಆರ್ಥಿಕತೆ ಸತ್ತು ಹೋಗಿದೆ’ ಎಂದು ಟೀಕಿಸಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ವಾಗ್ದಾಳಿ

ಕ್ರೈಮ್

ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿಯ ದಾಖಲೆ ಸೃಷ್ಟಿಸಿ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ : ಪ್ರಕರಣ ದಾಖಲು, ಈಶ್ವರಮಂಗಲ ಶೂಟೌಟ್ ಪ್ರಕರಣದ ಆರೋಪಿಗಳನ್ನು ರಕ್ಷಿಸಲು ಒಳಸಂಚು:

ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿಯ ದಾಖಲೆ ಸೃಷ್ಟಿಸಿ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ : ಪ್ರಕರಣ ದಾಖಲು, ಈಶ್ವರಮಂಗಲ ಶೂಟೌಟ್ ಪ್ರಕರಣದ ಆರೋಪಿಗಳನ್ನು ರಕ್ಷಿಸಲು ಒಳಸಂಚು:

ಪುತ್ತೂರು: ಆರೋಪಿಗಳನ್ನು ರಕ್ಷಿಸಲು ಒಳಸಂಚು ರೂಪಿಸಿ, ಸುಳ್ಳು ದಾಖಲೆ ಸೃಷ್ಟಿಸಿ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಮಾಡಿರುವ ಆರೋಪದ ಹಿನ್ನಲೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ಅ.ಕ್ರ: 115/2025. ಕಲಂ 132, 109, 303(2)...

ಮತ್ತಷ್ಟು ಓದುDetails

ತಂದೆಯಿಂದಲೇ ಪುತ್ರಿಯ ಮೇಲೆ ಬಲವಂತವಾಗಿ ದೈಹಿಕ ಸಂಪರ್ಕ ಆರೋಪಿ ಸೆರೆ

ಯುವತಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದ ಇಬ್ಬರು ಪೊಲೀಸರ ಬಂಧನ

ಪುತ್ತೂರು: ತಂದೆಯಿಂದಲೇ ಬಲವಂತವಾಗಿ ದೈಹಿಕ ಸಂಪರ್ಕಕ್ಕೆ ಒಳಗಾದ ಘಟನೆಗೆ ಸಂಬಂಧಿಸಿ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಂತ್ರಸ್ಥ ಬಾಲಕಿಯ ದೂರಿನಂತೆ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಅಬ್ದುಲ್ ಹನೀಫ್ ಅವರನ್ನು ಪೊಲೀಸರು ಬಂಧಿಸಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ....

ಮತ್ತಷ್ಟು ಓದುDetails

ವಿಶ್ವ ಹಿಂದೂ ಪರಿಷದ್ ಪ್ರಾಂತ್ಯ ಸಹ ಕಾರ್ಯದರ್ಶಿ ಶರಣ್ ಪಂಪುವೆಲ್ ಅರೆಸ್ಟ್

ವಿಶ್ವ ಹಿಂದೂ ಪರಿಷದ್ ಪ್ರಾಂತ್ಯ ಸಹ ಕಾರ್ಯದರ್ಶಿ ಶರಣ್ ಪಂಪುವೆಲ್ ಅರೆಸ್ಟ್

ಮಂಗಳೂರು : ಸಾಮಾಜಿಕ ಜಾಲತಾಣದಲ್ಲಿ ವ್ಯಕ್ತಿಯೊಬ್ಬ ಹಾಕಿದ್ದ  ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಕಮೆಂಟ್‌ವೊಂದನ್ನು ಟ್ಯಾಗ್ ಮಾಡಿದ ಆರೋಪದ ಮೇಲೆ ವಿಎಚ್‌ಪಿ ಮುಖಂಡ ಶರಣ್ ಶರಣ್ ಪಂಪ್‌ವೆಲ್‌ರನ್ನು ವಿಚಾರಣೆಗೆ ಕದ್ರಿ ಪೊಲೀಸ್ ಠಾಣೆಗೆ ಕರೆಸಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಕಮೆಂಟ್ ಟ್ಯಾಗ್ ಮಾಡಿದ ಆರೋಪದಲ್ಲಿ ವಿಹಿಂಪ...

ಮತ್ತಷ್ಟು ಓದುDetails

ಬಿಸ್ಲೆಘಾಟ್‌ನಲ್ಲಿ ಅಪಘಾತ ಮದುವೆಗೆ ಆಗಮಿಸುತ್ತಿದ್ದ ಟೆಂಪೋ ಉರುಳಿ 22 ಮಂದಿ ಗಾಯ

ಬಿಸ್ಲೆಘಾಟ್‌ನಲ್ಲಿ ಅಪಘಾತ ಮದುವೆಗೆ ಆಗಮಿಸುತ್ತಿದ್ದ ಟೆಂಪೋ ಉರುಳಿ 22 ಮಂದಿ ಗಾಯ

ಕುಕ್ಕೆ ಸುಬ್ರಮಣ್ಯ:ಮದುವೆ ಸಂಭ್ರಮಕ್ಕೆ ಆಗಮಿಸುತ್ತಿದ್ದವರ ಸಂಚಾರ ದುಃಖದಲ್ಲಿ ಅಂತ್ಯಗೊಂಡ ಘಟನೆ ಇಂದು ಮುಂಜಾನೆ ಬಿಸ್ಲೆಘಾಟ್‌ನಲ್ಲಿ ನಡೆದಿದೆ. ಮದುವೆಗೆಂದು ಕುಕ್ಕೆ ಸುಬ್ರಮಣ್ಯದತ್ತ ತೆರಳುತ್ತಿದ್ದ ಟೆಂಪೋ ವಾಹನವು ಬಿಸ್ಲೆಘಾಟ್ ತಿರುವಿನಲ್ಲಿ ಸುಮಾರು 25 ಅಡಿ ಆಳಕ್ಕೆ ಉರುಳಿ ಬಿದ್ದ ಪರಿಣಾಮ, 22 ಮಂದಿ ಪ್ರಯಾಣಿಕರು...

ಮತ್ತಷ್ಟು ಓದುDetails

ಬಜರಂಗದಳ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರೀ ಪ್ಲಾನ್! ಎನ್ಐಎ ಚಾರ್ಜ್‌ಶೀಟ್‌ನಲ್ಲಿ ಸ್ಫೋಟಕ ಮಾಹಿತಿ

ಬಜರಂಗದಳ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರೀ ಪ್ಲಾನ್! ಎನ್ಐಎ ಚಾರ್ಜ್‌ಶೀಟ್‌ನಲ್ಲಿ ಸ್ಫೋಟಕ ಮಾಹಿತಿ

ದಕ್ಷಿಣ ಕನ್ನಡದ ಬಜ್ಪೆಯ ಕಿನ್ನಿಪದವು ಜಂಕ್ಷನ್ ಬಳಿ 2025ರ ಮೇ 1ರಂದು ಸುಹಾಸ್ ಶೆಟ್ಟಿ ಹತ್ಯೆಯಾಗಿತ್ತು. ಹಿಂದೂ ಕಾರ್ಯಕರ್ತ, ಬಜರಂಗ ದಳದ ಸದಸ್ಯ ಸುಹಾಸ್ ಶೆಟ್ಟಿ ಕಾರನ್ನು ಪಿಕಪ್ ಟ್ರಕ್‌ನಿಂದ ಹೊಡೆದು ಅಟ್ಟಿಸಿಕೊಂಡು ಹೋದ ದುಷ್ಕರ್ಮಿಗಳು, ಚೂರಿ, ಕತ್ತಿ ಸಹಿತ ಬರ್ಬರವಾಗಿ...

ಮತ್ತಷ್ಟು ಓದುDetails

ಕೆನಡಾದಲ್ಲಿ ಲಾರೆನ್ಸ್​ ಬಿಷ್ಣೋಯ್ ಗ್ಯಾಂಗ್​ನಿಂದ ಉದ್ಯಮಿ ಹತ್ಯೆ

ಕೆನಡಾದಲ್ಲಿ ಲಾರೆನ್ಸ್​ ಬಿಷ್ಣೋಯ್ ಗ್ಯಾಂಗ್​ನಿಂದ ಉದ್ಯಮಿ ಹತ್ಯೆ

ಕೆನಡಾ: ಕೆನಡಾದಲ್ಲಿ ಗ್ಯಾಂಗ್​ವಾರ್​ಗಳು ಹೆಚ್ಚುತ್ತಿವೆ. ವಿಶೇಷವಾಗಿ ಭಾರತದ ಗ್ಯಾಂಗ್​ಸ್ಟರ್​ಗಳು ಅಲ್ಲಿ ಅಶಾಂತಿಯನ್ನು ಸೃಷ್ಟಿಸುತ್ತಿದ್ದಾರೆ. ಲಾರೆನ್ಸ್ ಬಿಷ್ಣೋಯ್  ಗ್ಯಾಂಗ್ ಕೆನಡಾದ ಉದ್ಯಮಿ ದರ್ಶನ್ ಸಿಂಗ್ ಅವರನ್ನು ಹತ್ಯೆ ಮಾಡಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಈ ಘಟನೆ ಬಳಿಕ ಕೆಲವೇ ಹೊತ್ತಲ್ಲಿ ಪಂಜಾಬಿ ಗಾಯಕ ಚನ್ನಿ ನಟ್ಟನ್ ಅವರ ಮನೆಯ ಹೊರಗೆ ಗುಂಡು ಹಾರಿಸಿದ್ದಾರೆ. ಗ್ಯಾಂಗ್ ಘಟನೆಯ ವಿಡಿಯೋವನ್ನು ಬಿಡುಗಡೆ ಮಾಡಿತ್ತು ಬಳಿಕ ಬಿಷ್ಣೋಯ್ ಗ್ಯಾಂಗ್ ಫೇಸ್‌ಬುಕ್ ಪೋಸ್ಟ್‌ನಲ್ಲಿ ಘಟನೆಯ ಹೊಣೆಯನ್ನು ಹೊತ್ತುಕೊಂಡಿತ್ತು. ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಗೋಲ್ಡಿ ಧಿಲ್ಲನ್ ಎರಡೂ ಘಟನೆಗಳ ಹೊಣೆಯನ್ನು ಹೊತ್ತುಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ. ತಮ್ಮ ಪೋಸ್ಟ್‌ನಲ್ಲಿ, ಉದ್ಯಮಿ ದರ್ಶನ್ ಸಿಂಗ್ ದೊಡ್ಡ ಮಾದಕವಸ್ತು ವ್ಯಾಪಾರದಲ್ಲಿ ಭಾಗಿಯಾಗಿದ್ದರಿಂದ...

ಮತ್ತಷ್ಟು ಓದುDetails

ಪ್ರೀತಿಯ ಹೆಸರಿನಲ್ಲಿ ನಾಟಕವಾಡಿ ಅತ್ಯಾಚಾರಕ್ಕೆ ಪ್ಲಾನ್ : ಕರೆದೊಯ್ಯುತ್ತಿದ್ದ ವೇಳೆ ಬೈಕ್ ಆಕ್ಸಿಡೆಂಟ್ ಬಾಲಕಿ ಡೆತ್

ಪ್ರೀತಿಯ ಹೆಸರಿನಲ್ಲಿ ನಾಟಕವಾಡಿ ಅತ್ಯಾಚಾರಕ್ಕೆ ಪ್ಲಾನ್ : ಕರೆದೊಯ್ಯುತ್ತಿದ್ದ ವೇಳೆ ಬೈಕ್ ಆಕ್ಸಿಡೆಂಟ್ ಬಾಲಕಿ ಡೆತ್

ಬೆಂಗಳೂರು: ಅತ್ಯಾಚಾರ ಎಸಗುವ ಉದ್ದೇಶದಿಂದ ಅಪ್ರಾಪ್ತೆಯನ್ನು ಬಲವಂತವಾಗಿ ಕರೆದೊಯ್ಯುವ ವೇಳೆ ಡಿವೈಡರ್​ಗೆ ಬೈಕ್​ ಡಿಕ್ಕಿಯಾಗಿ  ಬಾಲಕಿ ಸ್ಥಳದಲ್ಲೇ ದುರ್ಮರಣ ಹೊಂದಿರುವ ಘಟನೆ ಬೆಂಗಳೂರು  ಗ್ರಾಮಾಂತರ ಜಿಲ್ಲೆ ಹೊಸಕೋಟೆ ಪಟ್ಟಣ ಬಳಿ ನಡೆದಿದೆ. ಪ್ರೀತಿ ಹೆಸರಿನಲ್ಲಿ ಸರ್ಕಾರಿ ಶಾಲೆಯಲ್ಲಿ 9ನೇ ತರಗತಿ ಓದುತ್ತಿದ್ದ ಬಾಲಕಿ...

ಮತ್ತಷ್ಟು ಓದುDetails

ಪ್ರಚೋದನಕಾರಿ ಭಾಷಣ ಆರೋಪ: ಕಲ್ಲಡ್ಕ ಪ್ರಭಾಕರ್​ ಭಟ್​ಗೆ ರಿಲೀಫ್‌: ಬಲವಂತದ ಕ್ರಮ ಬೇಡವೆಂದ ಕೋರ್ಟ್

ಪ್ರಚೋದನಕಾರಿ ಭಾಷಣ ಆರೋಪ: ಕಲ್ಲಡ್ಕ ಪ್ರಭಾಕರ್​ ಭಟ್​ಗೆ ರಿಲೀಫ್‌: ಬಲವಂತದ ಕ್ರಮ ಬೇಡವೆಂದ ಕೋರ್ಟ್

ಮಂಗಳೂರು: ಪ್ರಚೋದನಕಾರಿ ಭಾಷಣ ಆರೋಪದಡಿ ಆರ್​ಎಸ್ಎಸ್ ಪ್ರಮುಖ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ದಾಖಲಾಗಿರುವ FIR ವಿಚಾರವಾಗಿ ಬಲವಂತದ ಕ್ರಮಕೈಗೊಳ್ಳದಂತೆ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನ 6ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ ಆದೇಶಿಸಿದೆ. ಮುಂದಿನ ವಿಚಾರಣೆವರೆಗೆ ಬಂಧನ ಸೇರಿದಂತೆ ಬಲವಂತದ ಕ್ರಮ ಬೇಡ ಎಂದು...

ಮತ್ತಷ್ಟು ಓದುDetails

ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​​ ದಾಖಲು

ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​​ ದಾಖಲು

ಮಂಗಳೂರು : ಕೋಮು ದ್ವೇಷದ ಬಗ್ಗೆ ಪ್ರಚೋದನಾಕಾರಿ ಭಾಷಣ ಆರೋಪ ಹಿನ್ನೆಲೆ ಆರ್​​ಎಸ್​ಎಸ್​ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್  ವಿರುದ್ಧ ಎಫ್​ಐಆರ್   ದಾಖಲಾಗಿದೆ. ಮಹಿಳಾ ಹೋರಾಟಗಾರ್ತಿ ಈಶ್ವರಿ ಪದ್ಮುಂಜ ದೂರಿನ ಮೇರೆಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಬಿಎನ್ಎಸ್ 79, 196, 290,...

ಮತ್ತಷ್ಟು ಓದುDetails

ಗ್ಯಾಸ್ ಗೀಸರ್ ಸೋರಿಕೆ: ಸ್ನಾನ ಮಾಡಲು ಬಾತ್ ರೂಮ್​ಗೆ ಹೋಗಿದ್ದ ಅಕ್ಕ ತಂಗಿ ದುರಂತ ಸಾವು

ಗ್ಯಾಸ್ ಗೀಸರ್ ಸೋರಿಕೆ: ಸ್ನಾನ ಮಾಡಲು ಬಾತ್ ರೂಮ್​ಗೆ ಹೋಗಿದ್ದ ಅಕ್ಕ ತಂಗಿ ದುರಂತ ಸಾವು

ಬೆಂಗಳೂರು ಮತ್ತು ಮೈಸೂರಿನ ಪಿರಿಯಾಪಟ್ಟಣದಲ್ಲಿ ಸಂಭವಿಸಿದ ಗ್ಯಾಸ್ ಗೀಸರ್ ಸೋರಿಕೆ ಜತೆಯಾಗಿ ಸ್ನಾನಕ್ಕೆ ಹೋಗಿದ್ದ ಇಬ್ಬರು ಯುವತಿಯರು ಸಾವನ್ನಪ್ಪಿದ್ದು ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದಲ್ಲಿ ಗ್ಯಾಸ್ ಗೀಸರ್ ಸೋರಿಕೆಯಾಗಿ ಇಬ್ಬರು ಯುವತಿಯರು ಪ್ರಾಣ ಕಳೆದುಕೊಂಡಿದ್ದಾರೆ. ಮೃತರನ್ನು ಗುಲ್ಫಾರ್ಮ್ (23) ಮತ್ತು ಸಿಮ್ರಾನ್ ತಾಜ್ (20)...

ಮತ್ತಷ್ಟು ಓದುDetails
Page 30 of 77 1 … 29 30 31 … 77

Welcome Back!

Login to your account below

Retrieve your password

Please enter your username or email address to reset your password.