ಪುತ್ತೂರಿನ ತೆಂಕಿಲ ಕ್ರಾಸ್ ಬಳಿ ನಡೆದ ಘಟನೆ ಅಗ್ನಿಶಾಮಕ ದಳದ ಸಿದ್ದರೂಢ ಮತ್ತು ಮೌನೇಶ್ ಮೇಲೆ ಬೆಕ್ಕು ಅಟ್ಯಾಕ್ ನಿನ್ನೆ ತೆಂಕಿಲ ಬಳಿಯ ಲಕ್ಷ್ಮೀ ಎಂಬವರ ಮನೆಯ ಬಾವಿಗೆ ಬಿದ್ದಿದ್ದ ಬೆಕ್ಕು . ಬೆಕ್ಕಿನ ರಕ್ಷಣೆಗೆ ಧಾವಿಸಿ ಬಂದಿದ್ದ ಅಗ್ನಿಶಾಮಕ ದಳ ತಂಡ...
ಪತ್ನಿಯ ಕಿರುಕುಳದಿಂದ ಬೆಂಗಳೂರಿನಲ್ಲಿ ಉತ್ತರ ಭಾರತ ಮೂಲದ ಪೀಟರ್ ಎನ್ನುವ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದ ಸುದ್ದಿ ದೇಶಾದ್ಯಂತ ಭಾರೀ ಚರ್ಚೆಯಾಗಿತ್ತು. ಹಾಗಿದ್ದರೂ ಇಂಥ ಪ್ರಕರಣ ವರದಿಯಾಗುವುದು ತಪ್ಪಿಲ್ಲ. ಹೆಂಡತಿಯ ಕಿರುಕುಳ ತಾಳಲಾರದೆ ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿಯ ಚಾಮುಂಡೇಶ್ವರಿ ನಗರದಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ವ್ಯಕ್ತಿಯನ್ನು ಪೀಟರ್ ಎಂದು ಗುರುತಿಸಲಾಗಿದೆ. ಅವರು ಖಾಸಗಿ ಕಂಪನಿಯಲ್ಲಿ ಉದ್ಯೋಗದಲ್ಲಿದ್ದರು. ಸಾವಿಗೂ ಮುನ್ನಡೆತ್‌ನೋಟ್...
ಮಂಗಳೂರಿನ ಉಳ್ಳಾಲ ತಾಲೂಕಿನ ಕೆಸಿ. ರೋಡ್ ಜಂಕ್ಷನ್ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ಶಾಖೆಯಲ್ಲಿ ಜ.17ರಂದು ದರೋಡೆ ನಡೆದಿತ್ತು. ಈ ಪ್ರಕರಣ ಸಂಬಂಧ ತಮಿಳುನಾಡಿನ ತಿರುನೆಲ್ವೇಲಿ ಜಿಲ್ಲೆಯ ಪದ್ಮನೇರಿ ಗ್ರಾಮದಲ್ಲಿ ಮುಂಬೈನ ಚೆಂಬೂರ್ ತಿಲಕ ನಗರದ ಕಣ್ಣನ್ ಮಣಿ (36),...
ಕೇರಳದಲ್ಲಿ ಎರಡು ದಿನಗಳ ಹಿಂದೆ ಮಹಿಳೆಯೊಬ್ಬರನ್ನು ಕೊಂದಿದ್ದ ನರಭಕ್ಷಕ ಹುಲಿ ಶವವಾಗಿ ಪತ್ತೆಯಾಗಿದೆ. ಮರಣೋತ್ತರ ಪರೀಕ್ಷೆಯಲ್ಲಿ ಹುಲಿಯ ಹೊಟ್ಟೆಯಲ್ಲಿ ಮಹಿಳೆಯ ಕೂದಲು, ಬಟ್ಟೆ, ಕಿವಿಯೋಲೆ ಪತ್ತೆಯಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಅರಣ್ಯಕ್ಕೆ ಹೊಂದಿಕೊಂಡಿರುವ ಪ್ರದೇಶದಲ್ಲಿ ಕಾಫಿ ಬೀಜ ಸಂಗ್ರಹಿಸಲು...
ಮುಂಬೈ ದಾಳಿಯ ಸಂಚುಕೋರ ತಹಾವುರ್ ರಾಣಾ ಹಸ್ತಾಂತರಕ್ಕೆ ಅಮೆರಿಕದ ಸುಪ್ರೀಂಕೋರ್ಟ್ ಕೊನೆಗೂ ಸಮ್ಮತಿಸಿದ್ದು ಭಾರತಕ್ಕೆ ಮಹತ್ವದ ರಾಜತಾಂತ್ರಿಕ ಜಯ ಸಿಕ್ಕಿದೆ. ಹೀಗಾಗಿ ಪಾಕಿಸ್ತಾನ ಮೂಲದ ಕೆನಡಾ ಉದ್ಯಮಿ ರಾಣಾನನ್ನು ಭಾರತಕ್ಕೆ ಕರೆತರುವ ಪ್ರಕ್ರಿಯೆ ಶೀಘ್ರದಲ್ಲೇ ಆರಂಭವಾಗಲಿದೆ. ಡೊನಾಲ್ಡ್ ಟ್ರಂಪ್ ಅಮೆರಿಕದ ನೂತನ...
ಬೋಳಂತೂರಿನ ನಾರ್ಶ ಎಂಬಲ್ಲಿ ಉದ್ಯಮಿಯ ಮನೆಗೆ ಇಡಿ ಅಧಿಕಾರಿಗಳ ಸೋಗಿನಲ್ಲಿ ಬಂದು ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಅಂತರಾಜ್ಯ ದರೋಡೆಕೋರನನ್ನು ಬಂಧಿಸಿ ಕಾರು ನಗದು ವಶಪಡಿಸಿಕೊಂಡಿದ್ದಾರೆ. ಬಂಟ್ವಾಳ ತಾಲೂಕು ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಬೋಳಂತೂರು ನಾರ್ಶ ಎಂಬಲ್ಲಿ ಉದ್ಯಮಿಯೊಬ್ಬರ...
ವಿಟ್ಲ: ಜ. 21 ರಂದು ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವರ ರಥೋತ್ಸವದ ವೇಳೆ ಡ್ರೋನ್ ಹಾರಿಸಿ ಹುಚ್ಚಾಟ ಮೆರೆಯಲಾಗಿದೆ. ನಿಯಂತ್ರಣ ತಪ್ಪಿದ ಡ್ರೋನ್ ಉತ್ಸವ ಮೂರ್ತಿಗೆ ಬಡಿದು ಸಹಾಯಕ ಅರ್ಚಕರ ಮೇಲೆ ಬಿದ್ದಿದೆ. ತಕ್ಷಣ ಎಚ್ಚೆತ್ತ ಸಹಾಯಕ ಅರ್ಚಕರು ಡ್ರೋನ್ ಅನ್ನು ಕಾಲಿನಿಂದ...
ಮಂಗಳೂರಿನಲ್ಲಿ ಮಸಾಜ್ ಸೆಂಟರ್ ಮೇಲೆ ರಾಮ ಸೇನಾ ಸಂಘಟನೆ ದಾಳಿ ಹಿನ್ನೆಲೆ ಮಂಗಳೂರಿನ ನಿವಾಸದಿಂದ ರಾಮ ಸೇನಾ ಸಂಸ್ಥಾಪಕ ಪ್ರಸಾದ್ ಅತ್ತಾವರ್ ರವರನ್ನು ಬಂಧಿಸಲಾಗಿದೆ. ಮಸಾಜ್ ಸೆಂಟರ್ ಗೆ ದಾಳಿ ನಾವೇ ನಡೆಸಿದ್ದಾಗಿ ಎಂದು ಪ್ರಸಾದ್ ಅತ್ತಾವರ ಒಪ್ಪಿಕೊಂಡಿದ್ದು ಮಾಧ್ಯಮಗಳಿಗೆ ಹೇಳಿಕೆ...
ಮಂಗಳೂರು : ಮಂಗಳೂರಿನಲ್ಲಿ ಮಸಾಜ್ ಸೆಂಟರ್ ಮೇಲೆ ರಾಮ ಸೇನಾ ಸಂಘಟನೆ ದಾಳಿ ನಡೆಸಿದ ಘಟನೆ ನಡೆದಿದೆ. ಮಂಗಳೂರಿನ ಬಿಜೈ ಕೆಎಸ್ಆರ್ ಟಿಸಿ ಬಳಿಯ ಮಸಾಜ್ ಸೆಂಟರ್ ಗೆ ಇದಾಗಿದ್ದು ಪ್ರಸಾದ್ ಅತ್ತಾವರ ನೇತೃತ್ವದ ಶ್ರೀರಾಮ ಸೇನಾ ಸಂಘಟನೆ ನೇತೃತ್ವದಲ್ಲಿ ದಾಳಿ...
ಪುತ್ತೂರು: ಕೇಮ್ಮಾಯಿಯ ಆನಂದ ಕುಟೀರ ಬಳಿ ಕಾರು ಮತ್ತು ಬೈಕ್ ಡಿಕ್ಕಿಯಾದ ಘಟನೆ ಇಂದು ಬೆಳಿಗ್ಗೆ ನಡೆದಿದೆ. ರಾಧಾ ರೆಸಿಡೆನ್ಸಿ ಯಲ್ಲಿ ಇರುವ ವ್ಯಕ್ತಿಯೊರ್ವರು ಪುತ್ತೂರು ಕಡೆಯಿಂದ ಬಂದು ಆನಂದ ಕುಟೀರ ಬಳಿ ಕಾರನ್ನು ತಿರುಗಿಸುವ ಸಂದರ್ಭದಲ್ಲಿ ಉಪ್ಪಿನಂಗಡಿ ಕಡೆಯಿಂದ ಪುತ್ತೂರು...