ರಾಜ್ಯದಲ್ಲಿ ಮೈಕ್ರೋ ಪೈನಾನ್ಸ್‌ಗಳ ಹಾವಳಿ ಹೆಚ್ಚಾಗುತ್ತಿದ್ದು, ಇದರಿಂದ ಬಡವರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಅದರಲ್ಲಿ ಸಾಲ ಪಡೆದು ಮರು ಪಾವತಿ ಮಾಡಲಾಗದೇ ಎಷ್ಟೋ ಜನ ಸಾವನ್ನಪ್ಪಿದ್ದಾರೆ. ನಿನ್ನೆ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ರಾಮಮನಗರ ತಾಲೂಕಿನ ತಿಮ್ಮಯ್ಯನದೊಡ್ಡಿ ಗ್ರಾಮದ ಮಹಿಳೆಯೊರ್ವಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ...
ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ತಲಪಾಡಿ ಕೆ.ಸಿ.ರೋಡ್ ಶಾಖೆಯಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಮಹತ್ವದ ಕಾರ್ಯಾಚರಣೆ ನಡೆಸಿದ ಪೊಲೀಸರು ಮೂವರು ಆರೋಪಿಗಳನ್ನು ತಮಿಳು ನಾಡಿನ ತಿರುನಲ್ವೇಲಿಯಲ್ಲಿ ಬಂಧಿಸಿದ್ದಾರೆ. ಈ ಬಗ್ಗೆ ಮಂಗಳೂರಿನಲ್ಲಿ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರು...
ನಮ್ಮ ವ್ಯವಸ್ಥೆ ಹಾಳಾಗಿದೆ ಎನ್ನುವ ಆರೋಪಗಳನ್ನು ನಾವು-ನೀವೆಲ್ಲಾ ಸಾಕಷ್ಟು ಬಾರಿ ಮಾತನಾಡುವುದನ್ನು ಕೇಳಿರುತ್ತೇವೆ. ಈ ವ್ಯವಸ್ಥೆ ಸರಿ ಆಗೋದೇ ಇಲ್ಲ ಬಿಡು ಎಂದು ಸುಮ್ಮನಾಗಿಬೀಡುತ್ತೇವೆ. ಅದರಲ್ಲೂ ಪೊಲೀಸ್ ವ್ಯವಸ್ಥೆ ಬಗ್ಗೆ ಸಾಕಷ್ಟು ಆರೋಪಗಳನ್ನು ಕೇಳಿರುತ್ತೇವೆ, ನೋಡಿರುತ್ತೇವೆ. ಇದೀಗ ಅದೇ ರೀತಿ ಪೊಲೀಸ್...
ಪ್ರಿಯಕರನೊಬ್ಬ ಪ್ರೇಯಸಿಯನ್ನೇ ಕೊಂದ ಘಟನೆ ಬೆಂಗಳೂರಿನ ಕುಂದಲಹಳ್ಳಿಯಲ್ಲಿ ನಡೆದಿದೆ. ಇಮ್ದಾದ್ ಚಾಷ ಕೊಲೆ ಆರೋಪಿಯಾಗಿದ್ದು, ಉಜ್ಮಾ ಖಾನ್ ಕೊಲೆಯಾದ ಮಹಿಳೆ. ಇವರಿಬ್ಬರೂ ಕೂಡ ಪರಸ್ಪರ ಪ್ರೀತಿಸುತ್ತಿದ್ದರು. ಈ ಪ್ರೀತಿಗೆ ಮನೆಯವರ ವಿರೋಧವಿತ್ತು. ಈ ಹಿನ್ನೆಲೆ ಇವರಿಬ್ಬರೂ ಬೇರೆ ಬೇರೆ ಮದುವೆ ಆಗಿದ್ದರು....
ಮಧುಗಿರಿ: ದೂರು ನೀಡಲು ಬಂದಿದ್ದ ಮಹಿಳೆಗೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪದಲ್ಲಿ ಜೈಲು ಸೇರಿದ್ದ ಮಧುಗಿರಿ ಡಿವೈಎಸ್ಪಿ ರಾಮಚಂದ್ರಪ್ಪ ಅವರಿಗೆ ಸೆಷನ್ಸ್ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಆದರೆ ಮತ್ತೊಬ್ಬ ಮಹಿಳೆಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಶನಿವಾರ ಮತ್ತೆ ಡಿವೈಎಸ್ಪಿ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಾಡಹಗಲೇ ಐದು ಮಂದಿ ಆಗಂತುಕರ ತಂಡ ಫಿಯೆಟ್ ಕಾರಿನಲ್ಲಿ ಬಂದು ಬಂದೂಕು ತೋರಿಸಿ ಬ್ಯಾಂಕ್ ದರೋಡೆ ಮಾಡಿದೆ. ಉಳ್ಳಾಲ ತಾಲೂಕಿನ ಕೆ.ಸಿ.ರೋಡ್ ಶಾಕೆಯ ಕೋಟೆಕಾರು ಸೇವಾ ಸಹಕಾರಿ ಬ್ಯಾಂಕ್‌ನಲ್ಲಿ ಈ ದರೋಡೆ ನಡೆದಿದೆ. ಹಾಡಹಗಲೇ 5 ಮಂದಿ...
ಪುತ್ತೂರು:ಪುತ್ತೂರಿನ ಉರ್ಲಾಂಡಿ ಉರ್ಲಾಂಡಿ ಸಿಂಗಾಣಿ ನಿವಾಸಿ , ಮೆಸ್ಕಾಂ ಉದ್ಯೋಗಿ ಆಶ್ರಫ್ (47.ವ) ಅವರು ಜ. 17ರಂದು ಬೆಳಿಗ್ಗೆ ಪುತ್ತೂರು ಆಸ್ಪತ್ರೆಯಲ್ಲಿ ಅಸೌಖ್ಯದಿಂದ ನಿಧನರಾಗಿದ್ದಾರೆ. ಕೆಲ ಸಮಯದಿಂದ ಕಿಡ್ನಿ ವೈಫಲ್ಯದಿಂದ ಅವರು ಬಳಲುತ್ತಿದ್ದರು ಎಂದು ಹೇಳಲಾಗಿದೆ.ಅವರು ಬನ್ನೂರು ಮೆಸ್ಕಾಂ ಉದ್ಯೋಗಿಯಾಗಿದ್ದರು. ಕಲ್ಲೇಗ...
ವಿಶಾಖಪಟ್ಟಣಂ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ತೆಲುಗು ಯೂಟ್ಯೂಬರ್ ಚಿಪ್ಪದ ಭಾರ್ಗವ್‌ಗೆ ವಿಶಾಖಪಟ್ಟಣಂ ಪೋಕ್ಸೋ ವಿಶೇಷ ನ್ಯಾಯಾಲಯವೊಂದು 20 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಅತ್ಯಾಚಾರದಿಂದ ಗರ್ಭಿಣಿಯಾಗಿರುವ 14 ವರ್ಷದ ಅಪ್ರಾಪ್ತೆಗೆ 4 ಲಕ್ಷ ರೂ ಪರಿಹಾರ ನೀಡುವಂತೆ ಆರೋಪಿಗೆ ಪೋಕ್ಸೋ...
ಬೆಳಗಾವಿ ಜಿಲ್ಲೆಯಲ್ಲಿ ಒಂದು ಅಮಾನವೀಯ ಘಟನೆ ನಡೆದಿದೆ. ಬ್ರೈನ್ ಟ್ಯೂಮರ್‌ನಿಂದ ಬಳಲುತ್ತಿರೋ ಶಿಕ್ಷಕಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಘಟನೆ ರಾಯಬಾಗ ತಾಲೂಕಿನಲ್ಲಿ ನಡೆದಿದೆ. ಬ್ರೈನ್ ಟ್ಯೂಮರ್‌ನಿಂದ ಬಳಲುತ್ತಿರೋ ಶಿಕ್ಷಕಿಗೆ ಹಾಗೂ ಅಂಗನವಾಡಿ ಕಾರ್ಯಕರ್ತೆಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ. ಮೂರು ಬಾರಿ ಮಾನಭಂಗ...
ವಿಜಯಪುರ: ನಾಲ್ವರು ಮಕ್ಕಳನ್ನು ಕಾಲುವೆಗೆ ಎಸೆದು ತಾಯಿ ಕೂಡ ಆತ್ಮಹತ್ಯೆಗೆ ಯತ್ನಿಸಿರುವಂತಹ ಘಟನೆ ಜಿಲ್ಲೆಯ ನಿಡಗುಂದಿ ತಾಲೂಕಿನ ಬೇನಾಳ ಗ್ರಾಮದ ಬಳಿಯ ಆಲಮಟ್ಟಿ ಎಡದಂಡೆ ಮುಖ್ಯ ಕಾಲುವೆಯಲ್ಲಿ ನಡೆದಿದೆ. ತೆಲಗಿ ಗ್ರಾಮದ ತನು ನಿಂಗರಾಜ ಭಜಂತ್ರಿ(5), ರಕ್ಷಾ ಭಜಂತ್ರಿ(3), ಹಸೇನ್ ನಿಂಗರಾಜ ಭಜಂತ್ರಿ(2), 13...