ವಿಟ್ಲ : ಅತಿಕಾರ ಬೈಲು ನಿವಾಸಿ ವಿಠಲ ಪೂಜಾರಿ (49) ತಮ್ಮ ಮನೆಯ ಹಟ್ಟಿಯ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ.ದಲ್ಲಿ ನಡೆದಿದೆ. ವಿಠಲ ಪೂಜಾರಿಯವರು , ಯುವಕೆಸರಿ ಅತಿಕಾರ ಬೈಲು ಇದರ ಅಧ್ಯಕ್ಷರಾಗಿ, ನಾಟಕ ಕಲಾವಿದರಾಗಿ, ಬಿಲ್ಲವ...
ಮಂಗಳೂರು: ಈ ಡಿಜಿಟಲ್ ಯುಗದಲ್ಲಿ ಆನ್ಲೈನ್ ಆಟಗಳು ಸ್ಕ್ಯಾಮ್ ಗಳು ನಡೆಯುವುದು ಎಲ್ಲರಿಗೂ ಗೊತ್ತಿರುವ ವಿಷಯ ಹಾಗೂ ಅದರಲ್ಲಿ ಹಣ ಕಳೆದುಕೊಂಡವರ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಿದ್ದು ಪ್ರತಿನಿತ್ಯ ಪತ್ರಿಕ ಮಾಧ್ಯಮದಲ್ಲಿ ಡಿಜಿಟಲ್ ಮಾಧ್ಯಮಗಳಲ್ಲಿ ದಿನಕ್ಕೆ ಹಲವಾರು ಸುದ್ದಿಗಳು ಬರುತ್ತಿತ್ತು, ಆದರೂ...
ಇಸ್ಲಮಾಬಾದ್: ಪಾಕಿಸ್ತಾನ ನಡೆಸಿದ ಅಪರೂಪದ ವೈಮಾನಿಕ ದಾಳಿಯಲ್ಲಿ ಅಫ್ಘಾನಿಸ್ತಾನದ 46 ಜನರು ಸಾವನ್ನಪ್ಪಿದ್ದಾರೆ. ಪಾಕಿಸ್ತಾನ ತನ್ನ ನೆರೆಯ ರಾಷ್ಟ್ರವಾದ ಅಫ್ಘಾನಿಸ್ತಾನದೊಳಗೆ ಪಾಕಿಸ್ತಾನಿ ತಾಲಿಬಾನ್‌ನ ಅನೇಕ ಶಂಕಿತ ಅಡಗುತಾಣಗಳನ್ನು ಗುರಿಯಾಗಿಸಿಕೊಂಡಿದೆ. ಈ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳುವುದಾಗಿ ತಾಲಿಬಾನ್ ಪ್ರತೀಕಾರ ಮಾಡಿದೆ. ಅಫ್ಘಾನಿಸ್ತಾನ ಮೂಲದ...
ಹುಬ್ಬಳ್ಳಿ: ಬಿಜೆಪಿ ಎಂಎಲ್ಸಿ ಸಿ.ಟಿ. ರವಿ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿಯಲ್ಲಿ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಪೊಲೀಸ್ ಅಧಿಕಾರಿಗಳ ವರ್ತನೆಯನ್ನು ನಾವು ಖಂಡಿಸುತ್ತೇವೆ. ಈ ಬಗ್ಗೆ ನಾವು ಕಾನೂನು ಹೋರಾಟ ಮಾಡುತ್ತೇವೆ. ಸರ್ಕಾರ ಒಂದೇ ಇರುವುದಿಲ್ಲ, ಬದಲಾಗುತ್ತಿರುತ್ತದೆ...
ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಭೀಕರ ಸರಣಿ ರಸ್ತೆ ಅಪಘಾತ ವಿಧಿಯಾಟವೇ ಹಾಗೆ, ಈಗಿದ್ದ ಜೀವ ಇನ್ನೊಂದು ಕ್ಷಣದಲ್ಲಿ ಇರುತ್ತೆ ಅಂತಾ ಹೇಳುವುದಕ್ಕೆ ಆಗಲ್ಲ. ಇದೇ ರೀತಿಯ ಘಟನೆಯೊಂದು ಬೆಂಗಳೂರಿನ ನೆಲಮಂಗಲದಲ್ಲಿ ನಡೆದಿದೆ. ಹೆದ್ದಾರಿಯಲ್ಲಿ ಯಮಸ್ವರೂಪಿಯಾಗಿ ಬಂದ ಕಂಟೇನರ್ವೊಂದು ಇಡೀ ಕುಟುಂಬದ...
ಪುತ್ತೂರು: ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ 6ನೇ ಆರೋಪಿ ಮೊಹಮ್ಮದ್ ಷರೀಫ್(55.ವ) ಅನ್ನು ಎನ್ಐಎ ಅಧಿಕಾರಿಗಳು ಬಂಧಿಸಿದ್ದಾರೆ. ವಿದೇಶದಿಂದ ವಾಪಸ್ ಬರುವಾಗ ದೆಹಲಿ ಏರ್ಪೋರ್ಟ್ನಲ್ಲಿ ಮೊಹಮ್ಮದ್ ಷರೀಫ್ ಬಂಧಿಸಿದ ಎನ್ಐಎ ಅಧಿಕಾರಿಗಳು ಬಂಧಿಸಿದ್ದಾರೆ. ಈತನ ಪತ್ತೆಗಾಗಿ ಎನ್ಐಎ ಅಧಿಕಾರಿಗಳು 5 ಲಕ್ಷ...
ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಆರೋಪದಲ್ಲಿ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ಬಿಜೆಪಿ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಅವರನ್ನು ತಕ್ಷಣ ಬಿಡುಗಡೆ ಮಾಡುವಂತೆ...
ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿದ್ದ ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿಯ ಹಿರೇಬಾಗೇವಾಡಿ ಪೊಲೀಸರು, ಸುವರ್ಣಸೌಧದಲ್ಲೇ ಸಿಟಿ ರವಿ ಅವರನ್ನು ಬಂಧಿಸಿ ಠಾಣೆಗೆ...
ಕೃಷಿಹೊಂಡದಲ್ಲಿ ಸೋಡಿಯಂ ಸ್ಪೋಟಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಡ್ರೋನ್ ಪ್ರತಾಪ್ ಮೂರು ದಿನಗಳ ಕಾಲ ಪೊಲೀಸ್ ಕಸ್ಟಡಿ ಇಂದು ಅಂತ್ಯವಾಗಿತ್ತು.ಬಳಿಕ ಪೊಲೀಸರು ಮಧುಗಿರಿ ತಾಲೂಕಿನ JMFC ಕೋರ್ಟಿಗೆ ಡ್ರೋನ್ ಪ್ರತಾಪ್ ಅವರನ್ನು ಪೊಲೀಸರು ಹಾಜರಿಪಡಿಸಿದ್ದರು. ವಿಚಾರಣೆ ಬಳಿಕ ಡ್ರೋನ್ ಪ್ರತಾಪ್ ಅವರನ್ನು ಡಿಸೆಂಬರ್...