ಚೆನ್ನೈ: ಕರೂರಿನಲ್ಲಿ ರ್ಯಾಲಿ ವೇಳೆ ಭೀಕರ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ನಟ, ರಾಜಕಾರಣಿ ದಳಪತಿ ವಿಜಯ್ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ವಿಜಯ್, ನನ್ನ ಹೃದಯ ಚೂರಾಗಿದೆ. ನಾನು ಅಸಹನೀಯ ನೋವು ಮತ್ತು ದುಃಖದಲ್ಲಿದ್ದೇನೆ. ಹೇಳಿಕೊಳ್ಳಲಾಗದಷ್ಟು...
ಪುತ್ತೂರು: ವಿವಾಹವಾಗುವುದಾಗಿ ಭರವಸೆ ನೀಡಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ಸಂಭವಿಸಿದೆ. ಡಿಎನ್ಎ ಪರೀಕ್ಷೆಯ ವರದಿ ಹೊರಬಿದ್ದಿದ್ದು, ಶ್ರೀಕೃಷ್ಣ ಜೆ. ರಾವ್ ಮಗುವಿನ ತಂದೆ ಎಂದು ಸಂತ್ರಸ್ತೆಯ ಕುಟುಂಬಕ್ಕೆ ತಿಳಿಸಲಾಗಿದೆ. ಈ ಮಾಹಿತಿಯನ್ನು ವಿಶ್ವಕರ್ಮ ಮಹಾ ಮಂಡಲದ ರಾಜ್ಯಾಧ್ಯಕ್ಷ...
ಪುತ್ತೂರು: ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ ಘಟನೆ ದರ್ಬೆಯಲ್ಲಿ ವೃತ್ತದ ಬಳಿ ನಡೆದಿದೆ. ಕಾರೊಂದು ಬೈಕ್ ಗೆ ಡಿಕ್ಕಿಯಾಗಿ, ಡಿವೈಡರ್ ಮೇಲೆ ಏರಿ ದೇವರ ಕಟ್ಟೆಗೆ ಡಿಕ್ಕಿಯಾದ ಘಟನೆ ದರ್ಬೆಯ ಅಶ್ವಥ ಕಟ್ಟೆ ಬಳಿ ಸೆ.26ರಂದು ನಡೆದಿದೆ. ಬೈಕ್...
ಬೆಂಗಳೂರು: ಸೀರೆ ಕದ್ದಿದ್ದಾಳೆಂದು ಆರೋಪಿಸಿ ಅಂಗಡಿ ಮಾಲೀಕ, ಮಹಿಳೆಯ ಖಾಸಗಿ ಅಂಗಕ್ಕೆ ಒದ್ದು ಕ್ರೌರ್ಯ ಮೆರೆದಿದ್ದಾನೆ. ಮಹಿಳೆ ಸೀರೆ ಕದ್ದಿದ್ದಾಳೆಂದು ಆರೋಪಿಸಿ ನಡುರಸ್ತೆಯಲ್ಲೇ ದೌರ್ಜನ್ಯ ಎಸಗಿರುವ ಅಮಾನುಷ ಘಟನೆ ಬೆಂಗಳೂರಿನ ಅವೆನ್ಯೂ ರಸ್ತೆಯಲ್ಲಿ ನಡೆದಿದೆ. ಅವೆನ್ಯೂ ರಸ್ತೆಯ ಮಾಯಾ ಸಿಲ್ಕ್ ಸ್ಯಾರೀಸ್ ಅಂಗಡಿ...
ಬೆಂಗಳೂರು: ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣವನ್ನೂ ಮೀರಿಸುವ ವಿಡಿಯೋ ವೊಂದು ಬೆಂಗಳೂರಿನಲ್ಲಿ ನಡೆದಿದೆ ಎಂದು ಹೇಳಲಾಗಿದ್ದು, ಶಾಲಾ ಸಿಬ್ಬಂದಿಯೊಬ್ಬರ ಬಳಿ 2500ಕ್ಕೂ ಅಧಿಕ ಅಶ್ಲೀಲ ವಿಡಿಯೋಗಳಿವೆ ಎಂದು ಮಹಿಳೆಯೊಬ್ಬರು ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿ ಖಾಸಗಿ ಶಾಲೆಯೊಂದರ ದೈಹಿಕ ಶಿಕ್ಷಕನಾಗಿರುವ ಮ್ಯಾಥ್ಯೂ ಎಂಬಾತನ...
ಬೆಳ್ತಂಗಡಿ:ಧರ್ಮಸ್ಥಳದಲ್ಲಿ ನೂರಾರು ಶವ ಹೂತ್ತಿರುವುದಾಗಿ ಚಿನ್ನಯ್ಯ ಆರೋಪ ಮಾಡಿರುವ ಪ್ರಕರಣ ಹಾಗೂ ಸೌಜನ್ಯ ಪ್ರಕರಣದಲ್ಲಿ ಭಾರೀ ಸದ್ದು ಮಾಡಿದ್ದ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಗಡಿಪಾರು ಮಾಡಲಾಗಿದೆ. ಜಿಲ್ಲೆಯ ವಿವಿಧೆಡೆ ಪೊಲೀಸ್ ಠಾಣೆಯಲ್ಲಿ ಸುಮಾರು 32ಕ್ಕೂ ಅಧಿಕ ಪ್ರಕರಣ ದಾಖಲಾಗಿರುವ ಹಿನ್ನೆಲೆಯಲ್ಲಿ...
ಧರ್ಮಸ್ಥಳ ಪ್ರಕರಣದ ತನಿಖೆ ನಿರ್ಣಾಯಕ ಹಂತ ತಲುಪಿದೆ. ದೂರುದಾರ ಚಿನ್ನಯ್ಯನನ್ನು ಬಂಧಿಸಿದ ಅಧಿಕಾರಿಗಳು ಆತನನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ರು. ಈ ವೇಳೆ ಚಿನ್ನಯ್ಯ ತಪ್ಪೊಪ್ಪಿಕೊಂಡಿದ್ದಾನೆ ಎನ್ನಲಾಗ್ತಿದೆ. ಚಿನ್ನಯ್ಯ ಒಬ್ಬನೇ ಅಲ್ಲ ಈ ಪ್ರಕರಣದ ಹಿಂದೆ ಕಾಣದ ಕೈಗಳು ಕೆಲಸ ಮಾಡಿದೆ ಎನ್ನಲಾಗ್ತಿದ್ದು,...
ಪುತ್ತೂರು: ಬಿಜೆಪಿ ರಾಜ್ಯಾಧ್ಯಕ್ಷರ ವಿರುದ್ಧ ಅಶ್ಲೀಲ ಪದಗಳನ್ನು ಬಳಸಿ ವಿಡಿಯೋ ತಯಾರಿಸಿ, ಫೇಸ್ಬುಕ್ನಂತಹ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಘಟನೆಗೆ ಸಂಬಂಧಿಸಿ, ಪುತ್ತೂರು ಬಿಜೆಪಿ ನಗರ ಮಂಡಲದ ಅಧ್ಯಕ್ಷರ ದೂರಿನ ಆಧಾರದ ಮೇಲೆ, ನವೀನ್ ಕೈಕಾರ ಎಂಬಾತನ ವಿರುದ್ಧ ಪುತ್ತೂರು ನಗರ ಪೊಲೀಸ್...
ಬೆಂಗಳೂರು: ಆಟೋ ಚಾಲಕನೋರ್ವ ಬ್ಯಾಗ್ ಇಡುವ ನೆಪದಲ್ಲಿ ಯುವತಿಯ ಖಾಸಗಿ ಅಂಗಕ್ಕೆ ಕೈ ಹಾಕಿ ವಿಕೃತಿ ಮೆರೆದಿರುವ ಘಟನೆ ಬೆಂಗಳೂರಿನ ಜೆಪಿ ನಗರದ 7ನೇ ಹಂತದಲ್ಲಿ ನಡೆದಿದೆ. ಯುವತಿಯೋರ್ವಳು ಜೆಪಿ ನಗರದ ಏಳನೇ ಸ್ಟೇಜ್ ನಿಂದ ಆಟೋ ಬುಕ್ ಮಾಡಿದ್ದಳು. ಈ ವೇಳೆ...
ಲಾತೂರ್, ಸೆಪ್ಟೆಂಬರ್ 18: ಇನ್ನೇನು ಪರೀಕ್ಷೆ ಬರೆದು ಪೊಲೀಸ್ ಆಗುವ ಕನಸು ಕಂಡಿದ್ದ ವ್ಯಕ್ತಿಯೊಬ್ಬ, ತಂದೆಯನ್ನೇ ಹತ್ಯೆ ಮಾಡಿ ಜೈಲು ಪಾಲಾಗಿರುವ ಘಟನೆ ಮಹಾರಾಷ್ಟ್ರದ ಲಾತೂರ್ನಲ್ಲಿ ನಡೆದಿದೆ. ಪರೀಕ್ಷಾ ಶುಲ್ಕದ ಹಣದ ವಿಚಾರದಲ್ಲಿ 70 ವರ್ಷದ ತಂದೆಯೊಂದಿಗೆ ಜಗಳವಾಡಿ ಅವರನ್ನು ಕೊಲೆ ಮಾಡಿರುವ...